Monday, October 12, 2026
Advertisement
ADVERTISEMENT

Tag: Kannada News

pes-iaams-college-adya-2026-skill-development-message

ಉಜ್ವಲ ಭವಿಷ್ಯಕ್ಕಾಗಿ ಕೌಶಲ್ಯಗಳನ್ನು ಕರಗತ ಮಾಡಿಕೊಳ್ಳಿ: ಡಾ. ನಾಗರಾಜ್ ಕರೆ

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ | ವಿದ್ಯಾರ್ಥಿಗಳು ತಮ್ಮ ಬದುಕಿನಲ್ಲಿ ಉತ್ತಮ ಅಂಕ ಗಳಿಕೆಗೆ ಮಾತ್ರ ಸೀಮಿತವಾಗದೆ, ಇಂದಿನ ಜಾಗತಿಕ ವಿದ್ಯಮಾನಗಳಿಗೆ ಅಗತ್ಯವಾದ ಕೌಶಲ್ಯಗಳನ್ನು ರೂಢಿಸಿಕೊಳ್ಳಬೇಕು ಎಂದು ಪಿಇಎಸ್ ಟ್ರಸ್ಟ್‌ನ ಕುಲಸಚಿವರಾದ ಡಾ. ನಾಗರಾಜ್ ಆರ್. ಅವರು ಹೇಳಿದರು. ನಗರದ ...

shivamogga guru-purnima-in-royal english school

ರಾಯಲ್ ಇಂಗ್ಲೀಷ್ ಮೀಡಿಯಂ ಶಾಲೆಯಲ್ಲಿ ಸಂಭ್ರಮದ ಗುರುಪೂರ್ಣಿಮೆ ಆಚರಣೆ

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ | (Shivamogga) ರಾಯಲ್ ಇಂಗ್ಲೀಷ್ ಮೀಡಿಯಂ ಶಾಲೆಯಲ್ಲಿ ಗುರುಪೂರ್ಣಿಮೆ (Guru Purnima) ಆಚರಣೆಯನ್ನು ಅತ್ಯಂತ ಸಂಭ್ರಮ ಹಾಗೂ ಸಡಗರದಿಂದ ನೆರವೇರಿಸಲಾಯಿತು. ಕಾರ್ಯಕ್ರಮದ ವಿಶೇಷತೆಯಾಗಿ ಶಾಲೆಯ ಎಲ್ಲಾ ವಿದ್ಯಾರ್ಥಿಗಳು ತಮ್ಮ ಪೋಷಕರಿಗೆ ಗೌರವ ಸಲ್ಲಿಸಿ ಪೋಷಕರ ...

mysuru-children-ramayana-book-released-by-palimarya-sri

ಪಲಿಮಾರು ಶ್ರೀಗಳಿಂದ ಮಕ್ಕಳ ರಾಮಾಯಣ ಕೃತಿ ಬಿಡುಗಡೆ

ಕಲ್ಪ ಮೀಡಿಯಾ ಹೌಸ್  | ಮೈಸೂರು | ನಗರದ ಶ್ರೀ ಕೃಷ್ಣಧಾಮದಲ್ಲಿ ಭಾನುವಾರ ಸಂಜೆ ನಡೆದ ಅಭಿನಂದನಾ ಸಮರ್ಪಣಾ ಕಾರ್ಯಕ್ರಮದಲ್ಲಿ ಮಕ್ಕಳ ರಾಮಾಯಣ ಕೃತಿ ಬಿಡುಗಡೆ ಮಾಡಲಾಯಿತು. ಶ್ರೀ ಕೃಷ್ಣ ಟ್ರಸ್ಟ್ ಹಾಗೂ ಶ್ರೀ ಕೃಷ್ಣ ಮಿತ್ರಮಂಡಳಿ ವತಿಯಿಂದ ಆಯೋಜಿಸಿದ್ದ ಉಡುಪಿ ...

mysuru-free-super-health-checkup-camp-august-2

ಮೈಸೂರು: ಆಗಸ್ಟ್ 2ರಂದು ಉಚಿತ ಸೂಪರ್ ಸ್ಪೆಷಾಲಿಟಿ ಆರೋಗ್ಯ ತಪಾಸಣೆ ಶಿಬಿರ

ಕಲ್ಪ ಮೀಡಿಯಾ ಹೌಸ್  | ಮೈಸೂರು | ನಗರದ ವಿ ಆರ್ ಟ್ರಸ್ಟ್, ಡಾ. ಸುಶ್ರುತ್ ಗೌಡ ಸ್ನೇಹ ಬಳಗ, ಡಾ. ರಾಜೇಶ್ ಕಣ್ಣಿನ ಆಸ್ಪತ್ರೆ ಹಾಗೂ ಲಯನ್ಸ್ ಕ್ಲಬ್ ಜೀವಾಧಾರ ರಕ್ತ ನಿಧಿ ಸಹಯೋಗದಲ್ಲಿ ಆಗಸ್ಟ್ 2ರಂದು ಭಾನುವಾರ ಉಚಿತ ...

Barkur Chaturmasya Splendour of Sri Vidyesha Teertha at Bhandarakere

ಬಾರಕೂರು | ಭಂಡಾರಕೇರಿ ಶ್ರೀಗಳ ಚಾರ್ತುಮಾಸ್ಯ | ಆ.2ರಂದು ಏನೆಲ್ಲಾ ಕಾರ್ಯಕ್ರಮ ನಡೆಯಲಿವೆ?

ಕಲ್ಪ ಮೀಡಿಯಾ ಹೌಸ್  |  ಬಾರಕೂರು  | ಆದರ್ಶ ಕೀರ್ತಿಶೇಷ ಶ್ರೀ ವಿದ್ಯಾಮಾನ್ಯತೀರ್ಥ ಶ್ರೀಪಾದರ ಸತ್ಯತೀರ್ಥ ಪೀಠಾರೋಹಣ ಶತಮಾನೋತ್ಸವದ ಸಂಭ್ರಮ ಹಾಗೂ ಶ್ರೀ ವಿದ್ಯೇಶತೀರ್ಥ ಶ್ರೀಪಾದರ 47ನೇ ಚಾತುರ್ಮಾಸ್ಯದ (Chaturmasya) ಪವಿತ್ರ ಅವಧಿಯ ಅಂಗವಾಗಿ ಉಡುಪಿ ಜಿಲ್ಲೆಯ ಬಾರಕೂರಿನ ಭಂಡಾರಕೇರಿ ಮಠದಲ್ಲಿ ನಾಳೆ ...

Karkala creative-school-student-council-inauguration

ಕಾರ್ಕಳ ಕ್ರಿಯೇಟಿವ್ ಗ್ಲೋಬಲ್ ಸ್ಕೂಲ್‌ನಲ್ಲಿ ನೂತನ ವಿದ್ಯಾರ್ಥಿ ಪರಿಷತ್ ಉದ್ಘಾಟನೆ

ಕಲ್ಪ ಮೀಡಿಯಾ ಹೌಸ್  | ಕಾರ್ಕಳ | ಕಾರ್ಕಳದ (Karkala) ಕ್ರಿಯೇಟಿವ್ ಗ್ಲೋಬಲ್ ಸ್ಕೂಲ್‌ನ 2026-27ನೇ ಸಾಲಿನ ನೂತನ ವಿದ್ಯಾರ್ಥಿ ಪರಿಷತ್ ಉದ್ಘಾಟನಾ ಸಮಾರಂಭವು ಜುಲೈ 31ರಂದು ಸಂಸ್ಥೆಯ ಸಪ್ತಸ್ವರ ವೇದಿಕೆಯಲ್ಲಿ ಸಂಭ್ರಮದಿಂದ ನಡೆಯಿತು. ಕಾರ್ಯಕ್ರಮವನ್ನು ಸಂಸ್ಥೆಯ ಸಂಸ್ಥಾಪಕರಾದ ಅಶ್ವಥ್ ಎಸ್.ಎಲ್., ...

dk-shivakumar-richest-cm-india-adr-report

ದೇಶದ ಶ್ರೀಮಂತ ಸಿಎಂ ಡಿ.ಕೆ. ಶಿವಕುಮಾರ್; ಎಷ್ಟು ಕೋಟಿ ಆಸ್ತಿ ಘೋಷಣೆ?

ಕಲ್ಪ ಮೀಡಿಯಾ ಹೌಸ್  | ನವದೆಹಲಿ | ದೇಶದ 31 ಮುಖ್ಯಮಂತ್ರಿಗಳ ಆಸ್ತಿ ವಿವರಗಳನ್ನು ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ಬಿಡುಗಡೆ ಮಾಡಿದ್ದು, ಕರ್ನಾಟಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ₹1,413 ಕೋಟಿ ಮೌಲ್ಯದ ಆಸ್ತಿಯೊಂದಿಗೆ ದೇಶದ ಅತ್ಯಂತ ಶ್ರೀಮಂತ ...

shivamogga-pace-school-guru-purnima-celebration

ಪೇಸ್ ಇಂಟರ್‌ನ್ಯಾಷನಲ್ ಶಾಲೆಯಲ್ಲಿ ಅರ್ಥಪೂರ್ಣ ಗುರು ಪೂರ್ಣಿಮೆ ಆಚರಣೆ

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ | ನಗರದ ತೇವರಚಟ್ನಹಳ್ಳಿಯಲ್ಲಿರುವ ಪೇಸ್ ಇಂಟರ್‌ನ್ಯಾಷನಲ್ ಶಾಲೆಯಲ್ಲಿ ಗುರು ಪೂರ್ಣಿಮೆಯನ್ನು ಭಕ್ತಿಭಾವ, ಸಂಭ್ರಮ ಹಾಗೂ ಸಾಂಸ್ಕೃತಿಕ ವೈಭವದೊಂದಿಗೆ ಅರ್ಥಪೂರ್ಣವಾಗಿ ಆಚರಿಸಲಾಯಿತು. ಭಾರತೀಯ ಗುರು-ಶಿಷ್ಯ ಪರಂಪರೆಯ ಮಹತ್ವವನ್ನು ವಿದ್ಯಾರ್ಥಿಗಳಿಗೆ ಪರಿಚಯಿಸುವುದು ಹಾಗೂ ಗುರುವಿನ ಬಗ್ಗೆ ಗೌರವ, ...

SWR talguppa Mysore 4 trains updates

ಪರಕನಹಟ್ಟಿ ನಿಲ್ದಾಣದಲ್ಲಿ ಎರಡು ಎಕ್ಸ್‌ಪ್ರೆಸ್ ರೈಲುಗಳ ನಿಲುಗಡೆ ಮುಂದುವರಿಕೆ

ಕಲ್ಪ ಮೀಡಿಯಾ ಹೌಸ್  | ಹುಬ್ಬಳ್ಳಿ | ಪ್ರಯಾಣಿಕರ ಅನುಕೂಲಕ್ಕಾಗಿ ಪಚ್ಚಾಪುರ ಮತ್ತು ಗೋಕಾಕ ರೋಡ್ ನಿಲ್ದಾಣಗಳ ನಡುವೆ ಇರುವ ಪರಕನಹಟ್ಟಿ ಹಾಲ್ಟ್ ರೈಲು ನಿಲ್ದಾಣದಲ್ಲಿ ಎರಡು ಎಕ್ಸ್‌ಪ್ರೆಸ್ ರೈಲುಗಳ ತಾತ್ಕಾಲಿಕ ನಿಲುಗಡೆಯನ್ನು ಮುಂದುವರಿಸಲು ನೈಋತ್ಯ ರೈಲ್ವೆ (South Western Railway) ...

devotees-donated-ghee-use-in-shabarimala-prasadam

ಶಬರಿಮಲೆ ಪ್ರಸಾದಕ್ಕೆ ಇನ್ನು ಭಕ್ತರು ಸಮರ್ಪಿಸುವ ತುಪ್ಪವೇ ಬಳಕೆ

ಕಲ್ಪ ಮೀಡಿಯಾ ಹೌಸ್  | ಶಬರಿಮಲೆ | ಮುಂಬರುವ ಮಂಡಲಂ ಮಹೋತ್ಸವದ ಸಂದರ್ಭದಲ್ಲಿ ಅರವಣ ಸೇರಿದಂತೆ ವಿವಿಧ ಪ್ರಸಾದಗಳ ತಯಾರಿಕೆಗೆ ಇನ್ನು ಮುಂದೆ ಹೊರಗಿನಿಂದ ತುಪ್ಪ ಖರೀದಿಸದಿರಲು ತಿರುವಾಂಕೂರು ದೇವಸ್ವಂ ಮಂಡಳಿ ಮಹತ್ವದ ನಿರ್ಧಾರ ಕೈಗೊಂಡಿದೆ. ಮಂಡಳಿಯ ಅಧ್ಯಕ್ಷ ಕೆ. ಜಯಕುಮಾರ್ ...

Page 12 of 883 1 … 11 12 13 … 883
  • Trending
  • Latest
error: Content is protected by Kalpa News!!