Friday, October 16, 2026
Advertisement
ADVERTISEMENT

Tag: Kannada News

ವಿನೋಬನಗರ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು | ಆರೋಪಿ ಬಂಧನ, ಬಂಗಾರದ ಆಭರಣ ವಶ

ವಿನೋಬನಗರ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು | ಆರೋಪಿ ಬಂಧನ, ಬಂಗಾರದ ಆಭರಣ ವಶ

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ | ನಗರದ ವಿನೋಬನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಕಳ್ಳತನ ಪ್ರಕರಣವನ್ನು Theft case ಪೊಲೀಸರು ಭೇದಿಸಿ ಆರೋಪಿಯನ್ನು ಬಂಧಿಸಿ ಬಂಗಾರದ ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ವಿನೋಬನಗರ ಹುಡ್ಕೋ ಕಾಲೋನಿಯ ಮನೆಯಲ್ಲಿ 2025ರ ಆಗಸ್ಟ್ ತಿಂಗಳಿನಲ್ಲಿ ...

ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಮಂಗಳೂರು-ಹೈದರಾಬಾದ್ ವಿಶೇಷ ರೈಲು | ಮಂತ್ರಾಲಯಕ್ಕೆ ತೆರಳುವವರಿಗೆ ಅನುಕೂಲ

ಕಲ್ಪ ಮೀಡಿಯಾ ಹೌಸ್  | ಮಂಗಳೂರು | ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು ದಕ್ಷಿಣ ಮಧ್ಯ ರೈಲ್ವೆ ಹಾಗೂ ಆಗ್ನೇಯ ಮಧ್ಯ ರೈಲ್ವೆ ವತಿಯಿಂದ ಹೈದರಾಬಾದ್-ಮಂಗಳೂರು-ಹೈದರಾಬಾದ್ ಹಾಗೂ ಬಿಲಾಸ್ಪುರ - ಯಲಹಂಕ ನಡುವೆ ವಿಶೇಷ ರೈಲು ಸಂಚಾರವನ್ನು ಘೋಷಣೆ ಮಾಡಿದೆ. 07097 ...

ಕೊಂಕಣ ರೈಲ್ವೆ ಮಾರ್ಗದಲ್ಲಿ ಮುಂಗಾರು ವೇಳಾಪಟ್ಟಿ ಜಾರಿ | ಈ ರೈಲುಗಳಿಗೆ ಅನ್ವಯ

ಕೊಂಕಣ ರೈಲ್ವೆ ಮಾರ್ಗದಲ್ಲಿ ಮುಂಗಾರು ವೇಳಾಪಟ್ಟಿ ಜಾರಿ | ಈ ರೈಲುಗಳಿಗೆ ಅನ್ವಯ

ಕಲ್ಪ ಮೀಡಿಯಾ ಹೌಸ್  | ಬೆಂಗಳೂರು | ಕೊಂಕಣ ರೈಲ್ವೆ Konkana Railway ಮಾರ್ಗದಲ್ಲಿ ಮುಂಗಾರು ಮಳೆಯ ಹಿನ್ನೆಲೆ ರೈಲುಗಳ ಸುರಕ್ಷಿತ ಸಂಚಾರಕ್ಕೆ ಒತ್ತು ನೀಡಲಾಗಿದ್ದು, ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ ಮಹತ್ವದ ಕ್ರಮವಾಗಿ ಮುಂಗಾರು ವೇಳಾಪಟ್ಟಿಯನ್ನು ಜಾರಿಗೆ ತಂದಿದೆ. ಈ ...

ಆಪರೇಷನ್ ‘ಅಮಾನತ್’: ಕಳೆದುಹೋದ ಮೊಬೈಲ್ ಪತ್ತೆ | ಮಾಲೀಕರಿಗೆ ಹಸ್ತಾಂತರ

ಆಪರೇಷನ್ ‘ಅಮಾನತ್’: ಕಳೆದುಹೋದ ಮೊಬೈಲ್ ಪತ್ತೆ | ಮಾಲೀಕರಿಗೆ ಹಸ್ತಾಂತರ

ಕಲ್ಪ ಮೀಡಿಯಾ ಹೌಸ್  | ಮೈಸೂರು | ರೈಲ್ವೆ ರಕ್ಷಣಾ ಪಡೆ (RPF) ಮೈಸೂರು ಘಟಕವು ಆಪರೇಷನ್ “ಅಮಾನತ್” Operation 'Amanat' ಅಡಿಯಲ್ಲಿ ಕಳೆದುಹೋದ ಮೊಬೈಲ್ ಫೋನ್ ಅನ್ನು ಪತ್ತೆಹಚ್ಚಿ, ಅದರ ಮಾಲೀಕರಿಗೆ ಯಶಸ್ವಿಯಾಗಿ ಹಿಂತಿರುಗಿಸಿದೆ. ರೈಲು ಸಂಖ್ಯೆ 16591 ಎಕ್ಸ್‌ಪ್ರೆಸ್‌ನಲ್ಲಿ ...

ಅಲಹಾಬಾದ್ ಅಲ್ಲ, ಇನ್ನು ಮುಂದೆ ಪ್ರಯಾಗ್‌ರಾಜ್: ಯೋಗಿ ಸಂಪುಟ ಅಸ್ತು

ಯೋಗಿ ಜೀ, ನಮ್ಮನ್ನು ಕ್ಷಮಿಸಿ | 150ಕ್ಕೂ ಹೆಚ್ಚು ರೌಡಿಶೀಟರ್‌ಗಳ ಶರಣಾಗತಿ: ‘ಜಿರೋ ಟಾಲರೆನ್ಸ್’ ಎಫೆಕ್ಟ್

ಕಲ್ಪ ಮೀಡಿಯಾ ಹೌಸ್  | ಲಕ್ನೋ | ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ Uttara Pradesh CM Yogi Adithyanath ಅವರ ‘ಜಿರೋ ಟಾಲರೆನ್ಸ್’ Zero tolerance ಆಡಳಿತ ಮತ್ತು ಕಠಿಣ ಪೊಲೀಸ್ ಕ್ರಮಗಳ ಪರಿಣಾಮವಾಗಿ ಅಪರಾಧ ಜಗತ್ತು ನಡುಗುತ್ತಿದೆ ...

dk-shivakumar-about women-ministers- in cabinet

ಮೊದಲ ದಿನವೇ ಸಿಎಂ ಖಡಕ್ ಸಂದೇಶ | ಸಚಿವರಿಗೆ 24/7 ಕೆಲಸ ಮಾಡುವಂತೆ ಡಿ.ಕೆ. ಶಿವಕುಮಾರ್ ಸೂಚನೆ

ಕಲ್ಪ ಮೀಡಿಯಾ ಹೌಸ್  | ಬೆಂಗಳೂರು | ರಾಜ್ಯದ ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ CM D K Shivakumar ಅವರು ಅಧಿಕಾರ ಸ್ವೀಕರಿಸಿದ ಮೊದಲ ದಿನವೇ ತಮ್ಮ ಸಚಿವ ಸಂಪುಟದ ಸದಸ್ಯರು ಮತ್ತು ಪಕ್ಷದ ನಾಯಕರಿಗೆ ಕಠಿಣ ಎಚ್ಚರಿಕೆ ನೀಡಿದ್ದಾರೆ. ...

ಮುಂದಿನ ಒಂದು ವರ್ಷದೊಳಗೆ ಮೋದಿ ಪ್ರಧಾನಿಯಾಗಿರುವುದಿಲ್ಲ | ರಾಹುಲ್ ಗಾಂಧಿ ಭವಿಷ್ಯ

ಮುಂದಿನ ಒಂದು ವರ್ಷದೊಳಗೆ ಮೋದಿ ಪ್ರಧಾನಿಯಾಗಿರುವುದಿಲ್ಲ | ರಾಹುಲ್ ಗಾಂಧಿ ಭವಿಷ್ಯ

ಕಲ್ಪ ಮೀಡಿಯಾ ಹೌಸ್  | ನವದೆಹಲಿ | ನರೇಂದ್ರ ಮೋದಿಯವರು Narendra Modi ಮುಂದಿನ ಒಂದು ವರ್ಷದೊಳಗೆ ಈ ದೇಶದಲ್ಲಿ ಪ್ರಧಾನಿಯಾಗಿರುವುದಿಲ್ಲ ಎಂದು ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ Rahul Gandhi ಭವಿಷ್ಯ ನುಡಿದಿದ್ದಾರೆ. ಆದಿವಾಸಿ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಮಾತನಾಡಿದ ...

ಅಧಿಕ ಮಾಸ | ಶಿವಮೊಗ್ಗದಲ್ಲಿ ಶ್ರೀಧರ ಸ್ವಾಮಿಗಳ ಚರಿತ್ರೆ ಪ್ರವಚನ | ಚಿಂತಾಮಣಿ ಸ್ವಾಮೀಜಿ ಸಾನ್ನಿಧ್ಯ

ಅಧಿಕ ಮಾಸ | ಶಿವಮೊಗ್ಗದಲ್ಲಿ ಶ್ರೀಧರ ಸ್ವಾಮಿಗಳ ಚರಿತ್ರೆ ಪ್ರವಚನ | ಚಿಂತಾಮಣಿ ಸ್ವಾಮೀಜಿ ಸಾನ್ನಿಧ್ಯ

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ | ಅಧಿಕ ಮಾಸದ Adhikamasa ಪುಣ್ಯಕಾಲದ ಅಂಗವಾಗಿ ಗುರುಭಕ್ತರಿಗೆ ಆಧ್ಯಾತ್ಮಿಕ ರಸದೌತಣ ನೀಡುವ ಉದ್ದೇಶದಿಂದ ನಗರದ ರವೀಂದ್ರನಗರದಲ್ಲಿರುವ ಶ್ರೀ ಪ್ರಸನ್ನ ಗಣಪತಿ ದೇವಾಲಯದಲ್ಲಿ ಇದೇ ತಿಂಗಳ 5ರಿಂದ 11ರವರೆಗೆ ಪ್ರತಿದಿನ ಸಂಜೆ 6.30ರಿಂದ 8ರವರೆಗೆ ...

Shikaripura Kidnap Four Arrest

ನೈಋತ್ಯ ರೈಲ್ವೆಯಲ್ಲಿ ವಂಚಿಸುತ್ತಿದ್ದ ನಕಲಿ ಟಿಟಿಇ ಶಿವಮೊಗ್ಗದ ರಕೀಬುದ್ದೀನ್ ಬಂಧನ

ಕಲ್ಪ ಮೀಡಿಯಾ ಹೌಸ್  | ಮೈಸೂರು | ಬೆಂಗಳೂರು–ಶಿವಮೊಗ್ಗ ಜನಶತಾಬ್ದಿ ಎಕ್ಸ್‌ಪ್ರೆಸ್ ರೈಲಿನಲ್ಲಿ Bengaluru-Shivamogga Janashatabdi Express Train ಟಿಟಿಇ TTE ಎಂದು ನಕಲಿ ಪರಿಚಯ ನೀಡಿ ಪ್ರಯಾಣಿಕರಿಂದ ಹಣ ವಸೂಲು ಮಾಡಲು ಯತ್ನಿಸಿದ ವ್ಯಕ್ತಿಯನ್ನು ರೈಲ್ವೆ ಸಿಬ್ಬಂದಿ ಬಂಧಿಸಿ, ಜಿಆರ್‌ಪಿ ...

ವಿರಾಟ್ ಕೊಹ್ಲಿಗೆ ಗಂಭೀರ ಭದ್ರತಾ ಬೆದರಿಕೆ | RCB ಅಭ್ಯಾಸ ಪಂದ್ಯ ರದ್ದು

ಭಾರತ ಕ್ರಿಕೆಟ್ ತಂಡಕ್ಕೆ ಆಘಾತ | ಅಫ್ಘಾನಿಸ್ತಾನ ವಿರುದ್ಧ ಸರಣಿಯಿಂದ ವಿರಾಟ್ ಕೊಹ್ಲಿ ಹೊರಕ್ಕೆ

ಕಲ್ಪ ಮೀಡಿಯಾ ಹೌಸ್  | ಧರ್ಮಶಾಲಾ | ಭಾರತ ಕ್ರಿಕೆಟ್ ತಂಡಕ್ಕೆ Indian cricket team ದೊಡ್ಡ ಆಘಾತ ಉಂಟಾಗಿದೆ. ಮಾಜಿ ನಾಯಕ ವಿರಾಟ್ ಕೊಹ್ಲಿ Virat Kohli ಅವರು ಅಫ್ಘಾನಿಸ್ತಾನ ವಿರುದ್ಧ ನಡೆಯಲಿರುವ ಮೂರು ಪಂದ್ಯಗಳ ಏಕದಿನ ಸರಣಿಯಿಂದ ಹೊರಗುಳಿದಿದ್ದಾರೆ. ...

Page 58 of 883 1 … 57 58 59 … 883
  • Trending
  • Latest
error: Content is protected by Kalpa News!!