Monday, March 9, 2026
Advertisement
ADVERTISEMENT

Tag: Kannada News

ಹಿಮಾಚಲ ಪ್ರದೇಶದಲ್ಲಿ ಭಾರೀ ಪ್ರಮಾಣದ ಹಿಮ ಕುಸಿತ: ವೀಡಿಯೋ ನೋಡಿ

ಹಿಮಾಚಲ ಪ್ರದೇಶದಲ್ಲಿ ಭಾರೀ ಪ್ರಮಾಣದ ಹಿಮ ಕುಸಿತ: ವೀಡಿಯೋ ನೋಡಿ

ಶಿಮ್ಲಾ: ಉತ್ತರ ಭಾರತದ ಹಿಮಾಚಲ ಪ್ರದೇಶದಲ್ಲಿ ಸುರಿಯುತ್ತಿರುವ ಹಿಮ ನಿನ್ನೆಯಿಂದ ಹೆಚ್ಚಾಗಿದ್ದು, ನಿನ್ನೆ ಮಧ್ಯಾಹ್ನದ ವೇಳೆಗೆ ಇಲ್ಲಿನ ಗಿರಿ ಶಿಖರಗಳ ಪ್ರದೇಶದಲ್ಲಿ ಭಾರೀ ಪ್ರಮಾಣದಲ್ಲಿ ಹಿಮಪಾತ ಹಾಗೂ ಹಿಮ ಕುಸಿದಿದೆ. ಇಲ್ಲಿನ, ಲಹೌಲ್ ಹಾಗೂ ಸ್ಪಿಥಿ ಜಿಲ್ಲೆಗಳಲ್ಲಿ ನಿನ್ನೆ ಭಾರೀ ಪ್ರಮಾಣದಲ್ಲಿ ...

Updates: ಮುಂಬೈ ಪಾದಚಾರಿ ಸೇತುವೆ ಕುಸಿತ ಪ್ರಕರಣ: 5 ಸಾವು, ಇಬ್ಬರ ಸ್ಥಿತಿ ಚಿಂತಾಜನಕ

Updates: ಮುಂಬೈ ಪಾದಚಾರಿ ಸೇತುವೆ ಕುಸಿತ ಪ್ರಕರಣ: 5 ಸಾವು, ಇಬ್ಬರ ಸ್ಥಿತಿ ಚಿಂತಾಜನಕ

ಮುಂಬೈ: ವಾಣಿಜ್ಯ ನಗರಿಯ ಜನನಿಬಿಡ ಪ್ರದೇಶವಾದ ಛತ್ರಪತಿ ಶಿವಾಜಿ ಟರ್ಮಿನಸ್ ರೈಲ್ವೆ ನಿಲ್ದಾಣದಲ್ಲಿ ಪಾದಚಾರಿ ಸೇತುವೆ ಕುಸಿದ ಪ್ರಕರಣದಲ್ಲಿ ಐವರು ಮೃತಪಟ್ಟಿದ್ದು, ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಘಟನೆಯಲ್ಲಿ ಗಾಯಾಳುಗಳ ಸಂಖ್ಯೆ 34ಕ್ಕೆ ಏರಿಕೆಯಾಗಿದೆ. ಮಹಾರಾಷ್ಟ್ರದ ಮುಂಬೈನಲ್ಲಿ ಇಂದು ಸಂಜೆ 7.30 ಘಟನೆ ...

ಮುಂಬೈನಲ್ಲಿ ಪಾದಚಾರಿ ಸೇತುವೆ ಕುಸಿತ: 23 ಮಂದಿಗೆ ತೀವ್ರ ಗಾಯ

ಮುಂಬೈನಲ್ಲಿ ಪಾದಚಾರಿ ಸೇತುವೆ ಕುಸಿತ: 23 ಮಂದಿಗೆ ತೀವ್ರ ಗಾಯ

ಮುಂಬೈ: ವಾಣಿಜ್ಯ ನಗರಿಯ ಜನನಿಬಿಡ ಪ್ರದೇಶವಾದ ಛತ್ರಪತಿ ಶಿವಾಜಿ ಟರ್ಮಿನಸ್ ರೈಲ್ವೆ ನಿಲ್ದಾಣದಲ್ಲಿ ಪಾದಚಾರಿ ಸೇತುವೆ ಕುಸಿದಿದ್ದು, 23 ಮಂದಿಗೆ ತೀವ್ರತರವಾದ ಗಾಯಗಳಾಗಿವೆ. ಮಹಾರಾಷ್ಟ್ರದ ಮುಂಬೈನಲ್ಲಿ ಇಂದು ಸಂಜೆ ಘಟನೆ ನಡೆದಿದ್ದು, ಜನರ ಸಂಚರಿಸುತ್ತಿದ್ದ ವೇಳೆ ಸೇತುವೆ ಏಕಾಏಕಿ ಕುಸಿದಿದೆ. ಹಲವು ...

ಬಸವಧರ್ಮ ಪೀಠಾಧ್ಯಕ್ಷೆ ಮಾತೆ ಮಹಾದೇವಿ ಲಿಂಗೈಕ್ಯ

ಬಸವಧರ್ಮ ಪೀಠಾಧ್ಯಕ್ಷೆ ಮಾತೆ ಮಹಾದೇವಿ ಲಿಂಗೈಕ್ಯ

ಬೆಂಗಳೂರು: ಬಸವಧರ್ಮ ಪೀಠಾಧ್ಯಕ್ಷೆ ಡಾ. ಮಾತೆ ಮಹಾದೇವಿ ಲಿಂಗೈಕ್ಯರಾಗಿದ್ದಾರೆ. ಒಂದು ವಾರದಿಂದ ಉಸಿರಾಟದ ಸಮಸ್ಯೆ ಹಾಗೂ ಶ್ವಾಸಕೋಶದ ಸೋಂಕಿನಿಂದ ಯಿಂದ ಬಳಲುತ್ತಿದ್ದ ಅವರು ಚಿಕಿತ್ಸೆಗೆ ಸ್ಪಂದಿಸದೇ ಇಹಲೋಕ ತ್ಯಜಿಸಿದ್ದಾರೆ. ರಾಷ್ಟ್ರೀಯ ಬಸವ ದಳದ ಅಧ್ಯಕ್ಷೆ ಹಾಗೂ ಪ್ರತ್ಯೇಕ ಧರ್ಮದ ಹೋರಾಟದಲ್ಲಿ ಸಕ್ರಿಯವಾಗಿ ...

ಹಿರಿಯ ನಾಗರಿಕರನ್ನು ತಾತ್ಸಾರದಿಂದ ಕಾಣಬೇಡಿ: ಡಾ.ಎನ್.ಎಲ್. ನಾಯಕ್ ಕರೆ

ಹಿರಿಯ ನಾಗರಿಕರನ್ನು ತಾತ್ಸಾರದಿಂದ ಕಾಣಬೇಡಿ: ಡಾ.ಎನ್.ಎಲ್. ನಾಯಕ್ ಕರೆ

ಶಿವಮೊಗ್ಗ: ಹಿರಿಯ ನಾಗರಿಕರಿಗೆ ಸೂಕ್ತ ಆರೈಕೆ ನೀಡುವುದು ಇಂದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯ ಡಾ. ಎನ್.ಎಲ್. ನಾಯಕ್ ಕರೆ ನೀಡಿದರು. ನಗರದ ಸುಬ್ಬಯ್ಯ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಹಿರಿಯ ನಾಗರಿಕರ ನೂತನ ಸಮಾಲೋಚನಾ ಕೊಠಡಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಹಿರಿಯ ನಾಗರಿಕರು ...

ಮಂಡ್ಯದಲ್ಲಿ ನಿಖಿಲ್’ಗೆ ಸೋಲಿನ ಭಯ: ಗುಪ್ತಚರ ಇಲಾಖೆ ವರದಿ

ಮಂಡ್ಯದಲ್ಲಿ ನಿಖಿಲ್’ಗೆ ಸೋಲಿನ ಭಯ: ಗುಪ್ತಚರ ಇಲಾಖೆ ವರದಿ

ಬೆಂಗಳೂರು: ಹೈವೋಲ್ಟೇಜ್ ಕ್ಷೇತ್ರ ಎಂದೇ ಪರಿಗಣಿತವಾಗಿರುವ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಸಿಎಂ ಕುಮಾರಸ್ವಾಮಿ ಪುತ್ರ ನಿಖಿಲ್ ಸ್ಪರ್ಧೆ ಅವರ ರಾಜಕೀಯ ಭವಿಷ್ಯಕ್ಕೆ ಆತಂಕವನ್ನು ತಂದೊಡ್ಡುತ್ತದೆ ಎಂದು ಗುಪ್ತಚರ ಇಲಾಖೆ ವರದಿ ಮಾಡಿರುವುದಾಗಿ ಹೇಳಲಾಗಿದೆ. ಈ ಕುರಿತಂತೆ ಬಲ್ಲ ಮೂಲಗಳಿಂದ ವರದಿಯಾಗಿದ್ದು, ಜೆಡಿಎಸ್, ...

ಶಿಕಾರಿಪುರದಲ್ಲೊಬ್ಬ ದೇಶದ್ರೋಹಿ, ಪಾಕ್ ಸೇನೆ ಬೆಂಬಲಿಸಿ ಪೋಸ್ಟ್‌ ಹಾಕಿದ ಯುವಕನ ಬಂಧನ

ಶಿಕಾರಿಪುರದಲ್ಲೊಬ್ಬ ದೇಶದ್ರೋಹಿ, ಪಾಕ್ ಸೇನೆ ಬೆಂಬಲಿಸಿ ಪೋಸ್ಟ್‌ ಹಾಕಿದ ಯುವಕನ ಬಂಧನ

ಶಿಕಾರಿಪುರ: ಭಾರತ ಹಾಗೂ ಪಾಕಿಸ್ಥಾನ ಯುದ್ಧ ಕಾರ್ಮೋಡ ಮುಸುಕಿರುವ ಬೆನ್ನಲ್ಲೇ ದೇಶದೊಳಗೇ ಇದ್ದುಕೊಂಡು ದೇಶದ್ರೋಹದ ಕಾರ್ಯ ಮಾಡುತ್ತಿರುವವ ಸಾಲಿಗೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಯುವಕನೊಬ್ಬ ಸೇರಿದ್ದಾನೆ. ಸಂಡ ಗ್ರಾಮದ ಇರ್ಷಾದ್ ಎಂಬ ಯುವಕನೊಬ್ಬ ಪಾಕಿಸ್ಥಾನದ ಸೇನೆ ಪರವಾಗಿ ಜೈಕಾರ ಹಾಕುವ ...

ಶಿವಮೊಗ್ಗದಲ್ಲಿ ಭರ್ಜರಿ ಬೇಟೆ: ಭಾರೀ ಪ್ರಮಾಣದ ಮದ್ಯ, ಅಕ್ರಮ ಹಣ ವಶ

ಶಿವಮೊಗ್ಗದಲ್ಲಿ ಭರ್ಜರಿ ಬೇಟೆ: ಭಾರೀ ಪ್ರಮಾಣದ ಮದ್ಯ, ಅಕ್ರಮ ಹಣ ವಶ

ಶಿವಮೊಗ್ಗ: ಚುನಾವಣಾ ನೀತಿ ಸಂಹಿತೆ ಜಾರಿಯಾಗಿರುವ ಬೆನ್ನಲ್ಲೇ ಬಿಗಿ ಕ್ರಮಗಳನ್ನು ಕೈಗೊಂಡಿರುವ ಜಿಲ್ಲಾಡಳಿತ ಭಾರೀ ಪ್ರಮಾಣದಲ್ಲಿ ಅಕ್ರಮ ಮದ್ಯ ಹಾಗೂ ಹಣವನ್ನು ವಶಕ್ಕೆ ಪಡೆದಿದೆ. ಜಿಲ್ಲಾ ಅಬಕಾರಿ ಡೆಪ್ಯೂಟ್ ಕಮಿಷನರ್ ಬಸವರಾಜ್ ನೇತೃತ್ವದ ತಂಡ ಸುಮಾರು 12 ಕಡೆ ನಡೆಸಿದ ಮಿಂಚಿನ ...

ಲೋಕಸಭಾ ಚುನಾವಣೆ: ಶಿಕಾರಿಪುರ ಅತ್ಯಂತ ಸೂಕ್ಷ್ಮ ಪ್ರದೇಶವಾಗಿ ಪರಿಗಣನೆ

ಲೋಕಸಭಾ ಚುನಾವಣೆ: ಶಿಕಾರಿಪುರ ಅತ್ಯಂತ ಸೂಕ್ಷ್ಮ ಪ್ರದೇಶವಾಗಿ ಪರಿಗಣನೆ

ಶಿಕಾರಿಪುರ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಜವಾಬ್ದಾರಿ ಹೆಚ್ಚಿನದಾಗಿದ್ದು, ಚುನಾವಣಾ ಅಕ್ರಮವನ್ನು ಕಟ್ಟುನಿಟ್ಟಾಗಿ ತಡೆಗಟ್ಟಿ ಪಾರದರ್ಶಕವಾಗಿ ನಡೆಸುವಲ್ಲಿ ಅತ್ಯಂತ ಜಾಗರೂಕತೆಯಿಂದ ಕರ್ತವ್ಯವನ್ನು ನಿರ್ವಹಿಸುವಂತೆ ಜಿಲ್ಲಾಧಿಕಾರಿ ಕೆ.ಎ. ದಯಾನಂದ್ ಸೂಚಿಸಿದರು. ಪಟ್ಟಣದ ತಾಪಂ ಸಭಾಂಗಣದಲ್ಲಿ ಶಿಕಾರಿಪುರ ಹಾಗೂ ಸೊರಬ ವಿಧಾನಸಭಾ ...

ಗಮನಿಸಿ! ಕೋಲಾರ ಜಿಲ್ಲೆಯಾದ್ಯಂತ ಜೂನ್ 1 ರಿಂದ ಹೆಲ್ಮೆಟ್ ಕಡ್ಡಾಯ

ಗಮನಿಸಿ! ಕೋಲಾರ ಜಿಲ್ಲೆಯಾದ್ಯಂತ ಜೂನ್ 1 ರಿಂದ ಹೆಲ್ಮೆಟ್ ಕಡ್ಡಾಯ

ಕೋಲಾರ: ಜಿಲ್ಲೆಯಲ್ಲಿ ಆಗುತ್ತಿರುವ ಅಪಘಾತ ಪ್ರಕರಣಗಳನ್ನು ತಡೆಗಟ್ಟಲು ಜೂನ್ 1 ರಿಂದ ಕೋಲಾರ ಜಿಲ್ಲೆಯ ನಗರ ಪ್ರದೇಶ ಹಾಗೂ ಗ್ರಾಮಾಂತರ ಪ್ರದೇಶ ಸೇರಿದಂತೆ ಜಿಲ್ಲೆಯಾದ್ಯಂತ ದ್ವಿಚಕ್ರ ವಾಹನ ಚಾಲಕರಿಗೆ ಹೆಲ್ಮೆಟ್ ಕಡ್ಡಾಯಗೊಳಿಸಲಾಗುವುದು ಎಂದು ಜಿಲ್ಲಾಧಿಕಾರಿ ಜೆ. ಮಂಜುನಾಥ್ ತಿಳಿಸಿದ್ದಾರೆ. ಜಿಲ್ಲಾ ಮಟ್ಟದ ...

Page 720 of 762 1 719 720 721 762
  • Trending
  • Latest
error: Content is protected by Kalpa News!!