ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ
February 12, 2026
Kalpa Media House | Bengaluru | Zee Kannada, which continues to entertain audiences with fresh and engaging content and has...
Read moreDetailsಭದ್ರಾವತಿ: ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆವರಣದಲ್ಲಿ ನಿರ್ಮಾಣಗೊಂಡಿರುವ ಕೃಷಿಕ ಸಮಾಜದ ನೂತನ ಕಟ್ಟಡವನ್ನು ಶಾಸಕ ಬಿ.ಕೆ. ಸಂಗಮೇಶ್ವರ್ ಉದ್ಘಾಟಿಸಿದರು. ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಬಿ. ಅಶೋಕ್‌ನಾಯ್ಕ್, ಕರ್ನಾಟಕ ಪ್ರದೇಶ ಕೃಷಿಕ ಸಮಾಜದ ಆಡಳಿತ ಮಂಡಳಿ ಅಧ್ಯಕ್ಷ ...
ಭದ್ರಾವತಿ: ಎನ್‌ಪಿಎಸ್ ಯೋಜನೆ ರದ್ದುಪಡಿಸಿ ಹಳೇಪಿಂಚಣಿ ಯೋಜನೆಯನ್ನು ಅನುಷ್ಟಾನಗೊಳಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ನೇತೃತ್ವದಲ್ಲಿ ವಿವಿಧ ಅಂಗಸಂಸ್ಥೆಗಳು ಮಿನಿ ವಿಧಾನಸೌಧ ಮುಂಭಾಗ ಪ್ರತಿಭಟನೆ ನಡೆಸಿ ತಹಸೀಲ್ದಾರರ ಮೂಲಕ ರಾಜ್ಯ ಮುಖ್ಯ ಕಾರ್ಯದರ್ಶಿಗಳಿಗೆ ಮನವಿ ಸಲ್ಲಿಸಿದರು. ಕರ್ನಾಟಕ ರಾಜ್ಯ ...
ಶಿವಮೊಗ್ಗ: ನಮ್ಮ ಸನಾತನ ಸಂಸ್ಕೃತಿಯ ಪ್ರತಿಯೊಂದು ಘಟನೆಗಳ ಬಗ್ಗೆ ನಮ್ಮಲ್ಲಿ ಅರಿವು ಮತ್ತು ಸಾಕಷ್ಟು ಪ್ರೀತಿ ಅಭಿಮಾನ ಪಡುವಂತೆ ಪ್ರೆರೇಪಿಸುವ ಸಾಮರ್ಥ್ಯ ನಮ್ಮ ನಾಡಿನ ಯಕ್ಷಗಾನ ಕಲೆಗಿದೆ. ಅಂತಹ ಶಕ್ತ ಕಲೆಯನ್ನು ಯಕ್ಷಗಾನ ಕಲಾವಿದರು ಪೋಷಿಸಿ ಬೆಳೆಸಿಕೊಂಡು ಬರುತ್ತಿದ್ದಾರೆ. ಅಕಾಡೆಮಿ ಅಂತಹ ...
ಸಿಯಾಲ್'ಕೋರ್ಟ್: ಪುಲ್ವಾಮಾ ದಾಳಿ ಹಿನ್ನೆಲೆಯಲ್ಲಿ ಇದಕ್ಕೆ ಸಹಕಾರ ನೀಡಿರುವ ಪಾಕಿಸ್ಥಾನದ ವಿರುದ್ಧ ಭಾರತ ಯಾವುದೇ ಕ್ಷಣದಲ್ಲಿ ಪ್ರತೀಕಾರ ತೆಗೆದುಕೊಳ್ಳಬಹುದು ಎಂಬ ಯೋಚನೆಯಲ್ಲಿಯೇ ಪಾಕಿಸ್ಥಾನ ಅಕ್ಷರಶಃ ನಡುಗಿ ಹೋಗಿದೆ. ಈ ವಿಚಾರದಲ್ಲಿ ಮಾತನಾಡಿರುವ ಪಾಕ್ ಸೇನಾ ಮುಖ್ಯಸ್ಥ ಜನರಲ್ ಕಮರ್ ಜಾವೇದ್ ಬಾಜ್ವಾ, ...
ನವದೆಹಲಿ: ಕಣಿವೆ ರಾಜ್ಯದಲ್ಲಿ ಪರಿಸ್ಥಿತಿ ವಿಕೋಪಕ್ಕೆ ತಿರುಗಿರುವ ಹಿನ್ನೆಲೆಯಲ್ಲೆ ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿರುವ ಸಂವಿಧಾನದ ವಿಧಿ 370 ರದ್ದು ವಿಚಾರದಲ್ಲಿ 'ಕೈ' ದೇಶಪ್ರೇಮದ ಮುಖವಾಡ ಕಳಚಿದೆ. ಈ ವಿಚಾರ ಕುರಿತಂತೆ ಕಾಂಗ್ರೆಸ್ ನಾಯಕ, ಮಾಜಿ ಕೇಂದ್ರ ಸಚಿವ ಸೈಫುದ್ದಿನ್ ...
ಮುಂಬೈ: ಮಹಿಳೆಯರು ಸ್ನಾನ ಮಾಡುವ ದೃಶ್ಯವನ್ನು ಕದ್ದುಮುಚ್ಚಿ ವೀಡಿಯೋ ಚಿತ್ರೀಕರಣ ಮಾಡುತ್ತಿದ್ದ ಪ್ರತಿಷ್ಠಿತ ಐಐಟಿ ಬಾಂಬೆಯ ವಿದ್ಯಾರ್ಥಿಯೊಬ್ಬನನ್ನು ಪೊಲೀಸರು ಇಂದು ಬಂಧಿಸಿದ್ದಾರೆ. ಆರೋಪಿಯನ್ನು ಥಾಣೆಯ ನಿವಾಸಿ ಅವಿನಾಶ್ ಕುಮಾರ್ ಯಾದವ್(34) ಎಂದು ಗುರುತಿಸಲಾಗಿದ್ದು, ಈತನ ವಿರುದ್ಧ ಸೆಕ್ಷನ್ 345(ಯಾವುದೇ ವ್ಯಕ್ತಿ, ಯುವತಿ/ಮಹಿಳೆ ...
ಬಂಡೀಪುರ: ಈಗಾಗಲೇ ಸುಮಾರು 10 ಸಾವಿರ ಎಕರೆ ಅರಣ್ಯವನ್ನು ಆಹುತೆ ತೆಗೆದುಕೊಂಡು ಇನ್ನು, ಸುಮಾರು 40 ಎಕರೆ ಅರಣ್ಯವನ್ನು ಸ್ವಾಹಾ ಮಾಡುವ ಆತಂಕವೊಡ್ಡಿರುವ ಬಂಡೀಪುರ ಕಾಡ್ಗಿಚ್ಚನ್ನು ನಂದಿಸಲು ಹೆಲಿಕಾಪ್ಟರ್ ಬಳಕೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಹುಲಿ ಸಂರಕ್ಷಿತಾರಣ್ಯ ಬಂಡೀಪುರದಲ್ಲಿ ಅಗ್ನಿಯ ...
ನವದೆಹಲಿ: ಜಮ್ಮುವಿನ ಪುಲ್ವಾಮಾದಲ್ಲಿ ಉಗ್ರರು ನಡೆಸಿದ ಭೀಕರ ಆತ್ಮಹತ್ಯಾ ದಾಳಿಯ ಹಿಂದೆ ಪಾಕಿಸ್ಥಾನದ ಕೈವಾಡವಿದೆ ಎಂಬುದನ್ನು ರಾಷ್ಟ್ರೀಯ ತನಿಖಾ ದಳ(ಎನ್'ಐಎ)ಗೆ ಸಾಕ್ಷಿ ದೊರೆತಿದೆ ಎಂಬ ಮಾಹಿತಿ ಹೊರಬಿದ್ದಿದೆ. ಸ್ಫೋಟದ ತನಿಖೆಯನ್ನು ಕೇಂದ್ರ ಗೃಹ ಸಚಿವಾಲಯದ ಆದೇಶದ ಹಿನ್ನೆಲೆಯಲ್ಲಿ ಕಳೆದ ವಾರ ಎನ್'ಐಎ ...
ಇಸ್ಲಾಮಾಬಾದ್: ಪುಲ್ವಾಮಾ ದಾಳಿಯಲ್ಲಿ ಭಾರತೀಯ ಸೇನೆಯ 42 ಯೋಧರನ್ನು ಕಳೆದುಕೊಂಡ ನಂತರ ಪಾಕಿಸ್ಥಾನ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಅವರ ಬಿಗಿ ನಿಲುವಿನಿಂದ ಕಂಗೆಟ್ಟು ಹೋಗಿರುವ ಶತ್ರುರಾರಾಷ್ಟ್ರ, ಶಾಂತಿಗಾಗಿ ಒಂದು ಅವಕಾಶ ನೀಡಿ ಎಂದು ಅಂಗಲಾಚುತ್ತಿದೆ. ಈ ವಿಚಾರದಲ್ಲಿ ಭಾರತದ ಬಳಿ ...
ಲಾಸ್ ಏಂಜಲೀಸ್: ಅಮೆರಿಕಾದ ಲಾಸ್ ಏಂಜಲೀಸ್ ನಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ 2019ನೆಯ ಸಾಲಿನ ಆಸ್ಕರ್ ಪ್ರಶಸ್ತಿ ಪ್ರಕಟಗೊಂಡಿದ್ದು, ಸ್ಪಾನಿಷ್ ಭಾಷೆಯ ರೋಮಾ ಅತ್ಯುತ್ತಮ ಚಿತ್ರ ಎಂದು ಆಯ್ಕೆಯಾಗಿದೆ. ಈ ವರ್ಷ ಆಸ್ಕರ್ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದ್ದ ರೋಮಾ ಮತ್ತು ದಿ ...
Copyright © 2026 Kalpa News. Designed by KIPL