Saturday, March 7, 2026
Advertisement
ADVERTISEMENT

Tag: Kannada News

ಪುಲ್ವಾಮಾ ದಾಳಿಗೆ ಬಳಸಿದ ಕಾರಿನ ಸಿಸಿಟಿವಿ ದೃಶ್ಯಾವಳಿ ಲಭ್ಯ

ಪುಲ್ವಾಮಾ ದಾಳಿಗೆ ಬಳಸಿದ ಕಾರಿನ ಸಿಸಿಟಿವಿ ದೃಶ್ಯಾವಳಿ ಲಭ್ಯ

ನವದೆಹಲಿ: ಭಾರತೀಯ ಯೋಧರ ಮೇಲೆ ಜೈಷ್ ಉಗ್ರರು ನಡೆಸಿದ ಭೀಕರ ಆತ್ಮಹತ್ಯಾ ದಾಳಿಗೆ ಸಂಬಂಧಿಸಿದಂತೆ ದಾಖಲಾಗಿರುವ ಸಿಸಿಟಿವಿ ದೃಶ್ಯಾವಳಿಗಳನ್ನು ಎನ್'ಐಎ ವಶಕ್ಕೆ ಪಡೆದುಕೊಂಡಿದ್ದು, ದಾಳಿ ನಡೆಸಿದ ಉಗ್ರ ಕಾರು ಚಲಾಯಿಸಿಕೊಂಡು ಬರುತ್ತಿರುವ ದೃಶ್ಯಗಳು ದಾಖಲಾಗಿವೆ ಎಂದು ವರದಿಯಾಗಿದೆ. ಈ ಸಿಸಿಟಿವಿ ದೃಶ್ಯಾವಳಿಗಳಲ್ಲಿ ...

ಕಿಡಿಗೇಡಿತನದಿಂದ ಸೊರಬ ತಾಲೂಕಿನ ಗ್ರಾಮಗಳಲ್ಲಿ ಭಾರೀ ಅಗ್ನಿ ಅನಾಹುತ

ಕಿಡಿಗೇಡಿತನದಿಂದ ಸೊರಬ ತಾಲೂಕಿನ ಗ್ರಾಮಗಳಲ್ಲಿ ಭಾರೀ ಅಗ್ನಿ ಅನಾಹುತ

ಸೊರಬ: ತಾಲೂಕು ಯಲಸಿ, ಹಳೆಸೊರಬ, ಕಕ್ಕರಸಿ ಗ್ರಾಮಗಳಲ್ಲಿ ಬೆಂಕಿ ಅನಾಹುತ ಸಂಭವಿಸಿದೆ. ಬಿಸಿಲಿನ ತೀವ್ರತೆ, ಗಾಳಿಯ ರಭಸದಿಂದಾಗಿ ಬೆಂಕಿ ನಂದಿಸುವಲ್ಲಿ ಗ್ರಾಮಸ್ಥರು, ಅಗ್ನಿಶಾಮಕ ದಳದವರು, ಅರಣ್ಯ ಇಲಾಖೆಯವರು ಹರಸಾಹಸಪಟ್ಟಿದ್ದು, ಮನೆ, ಆಸ್ತಿಪಾಸ್ತಿಗೆ ಹೆಚ್ಚಿನ ಹಾನಿಯಾಗಿಲ್ಲ. ಆದರೆ, ಅರಣ್ಯಕ್ಕೆ ಹಾನಿಯಾಗಿದೆ. ಕೆಲವರ ಬಾಳೆ, ...

ಕಾಶ್ಮೀರದಲ್ಲಿ ಭಾರೀ ಸಂಖ್ಯೆಯಲ್ಲಿ ತುರ್ತು ಭದ್ರತಾ ಪಡೆಗಳ ನಿಯೋಜನೆಗೆ ಕಾರಣವೇನು?

ಕಾಶ್ಮೀರದಲ್ಲಿ ಭಾರೀ ಸಂಖ್ಯೆಯಲ್ಲಿ ತುರ್ತು ಭದ್ರತಾ ಪಡೆಗಳ ನಿಯೋಜನೆಗೆ ಕಾರಣವೇನು?

ಜಮ್ಮು: ಅತ್ಯಂತ ಮಹತ್ವದ ಬೆಳವಣಿಗೆಯೊಂದರಲ್ಲಿ ಕಣಿವೆ ರಾಜ್ಯ ಜಮ್ಮು ಕಾಶ್ಮೀರದಾದ್ಯಂತ ತುರ್ತಾಗಿ ಭಾರೀ ಸಂಖ್ಯೆಯಲ್ಲಿ ಪ್ಯಾರಾ ಮಿಲಿಟಲಿ ಸೇರಿದಂತೆ ಭದ್ರತಾ ಪಡೆಗಳನ್ನು ನಿಯೋಜನೆ ಮಾಡಿರುವುದು ಭಾರೀ ಕುತೂಹಲ ಕೆರಳಿಸಿದೆ. ಇಂದು ಮುಂಜಾನೆ ಕೇಂದ್ರ ಸರ್ಕಾರ ಏಕಾಏಕಿ ಪ್ಯಾರಾಮಿಲಿಟರಿಯ ಸುಮಾರು 100 ಪಡೆಗಳನ್ನು ...

ಅಮೆರಿಕಾದಲ್ಲಿರುವ ಪಾಕ್ ರಾಯಭಾರಿ ಕಚೇರಿ ಮುಂದೆ ಬೃಹತ್ ಪ್ರತಿಭಟನೆ

ನ್ಯೂಯಾರ್ಕ್: ಅಮೆರಿಕಾದಲ್ಲಿರುವ ಪಾಕಿಸ್ಥಾನದ ರಾಯಭಾರಿ ಕಚೇರಿ ಮುಂಭಾಗದಲ್ಲಿ ಇಂದು ಬೆಳಗ್ಗೆ(ಸ್ಥಳೀಯ ಕಾಲಮಾನದ ಪ್ರಕಾರ) ಭಾರೀ ಬೃಹತ್ ಪ್ರತಿಭಟನೆ ನಡೆಸಲಾಯಿತು. ಈ ಪ್ರತಿಭಟನೆಗೆ ಕಾರಣವಾಗಿದ್ದು ಪುಲ್ವಾಮಾದಲ್ಲಿ ನಡೆದ ಯೋಧರ ಮೇಲಿನ ದಾಳಿ. ಹೌದು... ಜಮ್ಮುವಿನ ಪುಲ್ವಾಮಾದಲ್ಲಿ ಪಾಕಿಸ್ಥಾನದ ಜೈಷ್ ಉಗ್ರರು ನಡೆಸಿದ ಭೀಕರ ...

ಭದ್ರಾವತಿ: ಕಾರ್ಮಿಕರ ಹೋರಾಟ ಕೇವಲ ಕಾರ್ಖಾನೆ ಗೇಟಿನ ಮುಂಭಾಗಕ್ಕೆ ಮಾತ್ರ ಸೀಮಿತವಾಗದಿರಲಿ

ಭದ್ರಾವತಿ: ಗುತ್ತಿಗೆ ಕಾರ್ಮಿಕರ ಹೋರಾಟಗಳು ಕೇವಲ ಕಾರ್ಖಾನೆ ಗೇಟಿನ ಮುಂಭಾಗಕ್ಕೆ ಮಾತ್ರ ಸೀಮಿತವಾಗಬಾರದು. ಚುನಾವಣೆಯ ಈ ಸಂದರ್ಭದಲ್ಲಿ ಜಿಲ್ಲೆಯ ರಾಜಕಾರಣಿಗಳು ಹಾಗೂ ಎಲ್ಲಾ ಸಾರ್ವಜನಿಕರಿಗೂ ತಲುಪುವಂತಾಗಬೇಕು ಎಂದು ಸಿಐಟಿಯು ರಾಜ್ಯ ಉಪಾಧ್ಯಕ್ಷ ಕಾ. ಪ್ರಕಾಶ್ ಹೇಳಿದರು. ವಿಐಎಸ್‌ಎಲ್ ಕಾರ್ಖಾನೆ ಮುಂಭಾಗ ಗುತ್ತಿಗೆ ...

ಭದ್ರಾವತಿ-ಸರಕಾರಿ ಶಾಲಾ-ಕಾಲೇಜುಗಳಿಗೆ ಎಂಪಿ ಅನುದಾನ ಸದ್ಬಳಕೆ: ಬಿ.ವೈ. ರಾಘವೇಂದ್ರ

ಭದ್ರಾವತಿ-ಸರಕಾರಿ ಶಾಲಾ-ಕಾಲೇಜುಗಳಿಗೆ ಎಂಪಿ ಅನುದಾನ ಸದ್ಬಳಕೆ: ಬಿ.ವೈ. ರಾಘವೇಂದ್ರ

ಭದ್ರಾವತಿ: ತಮ್ಮ ಕಡಿಮೆ ಅವಧಿಯಲ್ಲಿ ಸಂಸದರ ಅನುದಾನದಿಂದ ಬೇಧವಿಲ್ಲದೆ ಎಲ್ಲಾ ಸರಕಾರಿ ಶಾಲಾ-ಕಾಲೇಜುಗಳಿಗೆ ಶುದ್ದ ಕುಡಿಯುವ ನೀರಿನ ಘಟಕಗಳನ್ನು ನೀಡಲಾಗುತ್ತಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು. ಅವರು ಶುಕ್ರವಾರ ನಗರದ ನ್ಯೂಟೌನ್ ಸರಕಾರಿ ಸರ್.ಎಂ. ವಿಶ್ವೇಶ್ವರಯ್ಯ ಕಲಾ ಮತ್ತು ವಾಣಿಜ್ಯ ...

ಪ್ರೀತಿ ನಿರಾಕರಿಸಿದ್ದಕ್ಕೆ ಶಾಲೆ ಮುಂದೆಯೇ ಶಿಕ್ಷಕಿಯನ್ನು ಇರಿದು ಕೊಂದ ಪಾಪಿ

ಚೆನ್ನೈ: ತನ್ನ ಪ್ರೀತಿಯನ್ನು ನಿರಾಕರಿಸಿದಳು ಎಂಬ ಕಾರಣಕ್ಕಾಗಿ ಶಿಕ್ಷಕಿಯೊಬ್ಬಳನ್ನು ಆಕೆಯ ಸೇವೆ ಸಲ್ಲಿಸುತ್ತಿದ್ದ ಶಾಲೆಯ ಮುಂದೆಯೇ ದುಷ್ಕರ್ಮಿಯೊಬ್ಬ ಇರಿದು ಕೊಂದ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಕಡಲೂರಿನ ಕುರಿಂಜಿಪಾಡಿ ಗ್ರಾಮದ ಶಾಲೆಯಲ್ಲಿ ಈ ಘಟನೆ ಇಂದು ಮುಂಜಾನೆ ನಡೆದಿದ್ದು, ಖಾಸಗಿ ಶಾಲೆಯಲ್ಲಿ ಕೆಲಸ ...

ಹಾಸನ: ದಕ್ಷ ಡಿಸಿ ರೋಹಿಣಿ ಸಿಂಧೂರಿ ವರ್ಗಾವಣೆ ಹಿಂದೆ ರೇವಣ್ಣ ಕೈವಾಡ?

ಹಾಸನ: ದಕ್ಷ ಡಿಸಿ ರೋಹಿಣಿ ಸಿಂಧೂರಿ ವರ್ಗಾವಣೆ ಹಿಂದೆ ರೇವಣ್ಣ ಕೈವಾಡ?

ಅತ್ಯಂತ ದಕ್ಷ ಹಾಗೂ ಆಡಳಿತಾತ್ಮಕ ವಿಚಾರದಲ್ಲಿ ಖಡಕ್ ಜಿಲ್ಲಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿ ಅವರನ್ನು ಹಾಸನದಿಂದ ವರ್ಗಾವಣೆ ಮಾಡಿರುವ ಹಿಂದೆ ಲೋಕೋಪಯೋಗಿ ಸಚಿವ ಎಚ್.ಡಿ. ರೇವಣ್ಣ ಅವರ ರಾಜಕೀಯ ಸ್ವಾರ್ಥ ಕೆಲಸ ಮಾಡಿದೆ ಎಂಬ ಆರೋಪ ಸಾರ್ವಜನಿಕ ವಲಯದಲ್ಲಿ ಕೇಳಿಬಂದಿದೆ. ಈ ಹಿಂದೆ ...

ಪುಲ್ವಾಮಾ ದಾಳಿ ಹಿನ್ನೆಲೆ: ಸೇನೆ ಎನ್’ಕೌಂಟರ್’ಗೆ ಇಬ್ಬರು ಉಗ್ರರು ಫಿನಿಷ್

ಪುಲ್ವಾಮಾ ದಾಳಿ ಹಿನ್ನೆಲೆ: ಸೇನೆ ಎನ್’ಕೌಂಟರ್’ಗೆ ಇಬ್ಬರು ಉಗ್ರರು ಫಿನಿಷ್

ಬಾರಾಮುಲ್ಲಾ: ಪುಲ್ವಾಮಾ ದಾಳಿಯ ರೂವಾರಿಯಾಗಿದ್ದ ಜೈಷ್-ಇ-ಮೊಹಮ್ಮದ್ ಉಗ್ರ ಸಂಘಟನೆಗೆ ಸೇರಿದ್ದ ಇಬ್ಬರು ಉಗ್ರರನ್ನು ಭಾರತೀಯ ಸೇನೆ ಹೊಡೆದುರುಳಿಸುವ ಮೂಲಕ ಸೇನೆ ತನ್ನ ಕಾರ್ಯಾಚರಣೆಯನ್ನು ಮುಂದುವರೆಸಿದೆ. ಸೋಪುರದಲ್ಲಿ ನಡೆಯುತ್ತಿರುವ ಕಾರ್ಯಾಚರಣೆ ಮುಂದುವರೆದಿದ್ದು ಇಬ್ಬರು ಉಗ್ರರನ್ನು ಸೇನೆ ಎನ್'ಕೌಂಟರ್ ನಡೆಸಿ ಹೊಸಕಿ ಹಾಕಿದ್ದು, ಸ್ಥಳದಿಂದ ...

ಮೂಡುಬಿದಿರೆಯ ಮಾರೂರು ಹೆಸರನ್ನು ರಾಷ್ಟ್ರ ಮಟ್ಟದಲ್ಲಿ ಬೆಳಗಿಸಿದ ಪಂಚಮಿ

ಮೂಡುಬಿದಿರೆಯ ಮಾರೂರು ಹೆಸರನ್ನು ರಾಷ್ಟ್ರ ಮಟ್ಟದಲ್ಲಿ ಬೆಳಗಿಸಿದ ಪಂಚಮಿ

"ಜೈನಕಾಶಿ" ಎಂದೇ ಪ್ರಸಿದ್ಧವಾಗಿರುವ ಮೂಡುಬಿದಿರೆಯಲ್ಲಿ ಒಟ್ಟು 18 ದೇವಾಲಯಗಳು, 18 ಜೈನ ಬಸದಿಗಳು ಹಾಗೂ 18 ಕೆರೆಗಳಿರುವುದು ಬಲು ವಿಶೇಷವೆನಿಸಿದೆ. ಇಲ್ಲಿನ ಬಸದಿಗಳಲ್ಲಿ ಸಾವಿರ ಕಂಬಗಳ ಬಸದಿಯು ಅತ್ಯಂತ ಪ್ರಸಿದ್ಧಿ ಪಡೆದಿದೆ. ಗುರು ಬಸದಿಯು ಜೈನರ ಪವಿತ್ರ ಗ್ರಂಥಗಳಾದ ಶ್ರೀಧವಳ ಮತ್ತು ...

Page 736 of 761 1 735 736 737 761
  • Trending
  • Latest
error: Content is protected by Kalpa News!!