Tuesday, October 20, 2026
Advertisement
ADVERTISEMENT

Tag: Kannada News

ಹತ್ಯಾಚಾರಿಗಳಿಗೆ ಗಲ್ಲು ಖಾಯಂ: ನಿರ್ಭಯಾ ತಾಯಿ ಹೇಳಿದ್ದೇನು ಗೊತ್ತಾ?

ಹತ್ಯಾಚಾರಿಗಳಿಗೆ ಗಲ್ಲು ಖಾಯಂ: ನಿರ್ಭಯಾ ತಾಯಿ ಹೇಳಿದ್ದೇನು ಗೊತ್ತಾ?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ನವದೆಹಲಿ: ತೆಲಂಗಾಣ ಪಶುವೈದ್ಯೆ ಹತ್ಯಾಚಾರಿಗಳನ್ನು ಪೊಲೀಸರು ಎನ್’ಕೌಂಟರ್ ಮಾಡಿದ ಕೆಲವೇ ದಿನಗಳಲ್ಲಿ, ನಿರ್ಭಯಾ ಹತ್ಯಾಚಾರಿಗಳಿಗೂ ಸಹ ಸುಪ್ರೀಂ ಕೋರ್ಟ್ ಗಲ್ಲು ಶಿಕ್ಷೆಯನ್ನು ಖಾಯಂಗೊಳಿಸಿರುವುದಕ್ಕೆ ಆಕೆಯ ತಾಯಿ ಸಂತಸ ವ್ಯಕ್ತಪಡಿಸಿದ್ದಾರೆ. ಸುಪ್ರೀಂ ತೀರ್ಪಿನ ಹಿನ್ನೆಲೆಯಲ್ಲಿ ಮಾತನಾಡಿರುವ ಅವರು, ...

ನಾವು ಬೀದಿಗೆ ಇಳಿದರೆ ನಿಮ್ಮ ಗತಿ ಏನಾಗುತ್ತದೆ ಚಿಂತಿಸಿ: ಖಾದರ್’ಗೆ ಸಚಿವ ರವಿ ಎಚ್ಚರಿಕೆ

ನಾವು ಬೀದಿಗೆ ಇಳಿದರೆ ನಿಮ್ಮ ಗತಿ ಏನಾಗುತ್ತದೆ ಚಿಂತಿಸಿ: ಖಾದರ್’ಗೆ ಸಚಿವ ರವಿ ಎಚ್ಚರಿಕೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಪೌರತ್ವ ತಿದ್ದುಪಡಿ ಮಸೂದೆ ನಮ್ಮಲ್ಲಿ ಜಾರಿಯಾದರೆ ರಾಜ್ಯ ಹೊತ್ತಿ ಉರಿಯಲಿದೆ ಎಂಬ ವಿವಾದಾತ್ಮಕ ಹೇಳಿಕೆ ನೀಡಿರುವ ಕಾಂಗ್ರೆಸ್ ಶಾಸಕ ಯು.ಟಿ. ಖಾದರ್ ಹೇಳಿಕೆಗೆ ತಿರುಗೇಟು ಮಾಡಿರುವ ಸಚಿವ ಸಿ.ಟಿ. ರವಿ, ನಾವು ನಿಮ್ಮ ವಿರುದ್ಧ ...

ನಿರ್ಭಯಾಳ ಕೊಂದ ರಾಕ್ಷಸರಿಗೆ ಡಿ.16ರಂದು ಗಲ್ಲು ಶಿಕ್ಷೆ ಜಾರಿ

ಬಿಗಿಯಾದ ನಿರ್ಭಯಾ ಹತ್ಯಾಚಾರಿಗಳ ನೇಣು ಹಗ್ಗ: ಗಲ್ಲು ಶಿಕ್ಷೆ ಖಾಯಂಗೊಳಿಸಿದ ಸುಪ್ರೀಂ ಕೋರ್ಟ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ನವದೆಹಲಿ: 2012ರಲ್ಲಿ ದೇಶವನ್ನೇ ತಲ್ಲಣಿಸಿದ್ದ ನಿರ್ಭಯಾ ಹತ್ಯಾಚಾರ ಪ್ರಕರಣದ ಅಪರಾಧಿಗಳ ಗಲ್ಲು ಶಿಕ್ಷೆಯನ್ನು ಖಾಯಂಗೊಳಿಸಿರುವ ಸುಪ್ರೀಂ ಕೋರ್ಟ್ ಇಂದು ಮಹತ್ವದ ತೀರ್ಪು ನೀಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಅಕ್ಷಯ್ ಕುಮಾರ್ ತನಗೆ ವಿಧಿಸಲಾಗಿದ್ದ ಮರಣದಂಡನೆ ಶಿಕ್ಷೆಯನ್ನು ...

ಶಿವಮೊಗ್ಗ: ಕನ್ನಡ ಭಾವಗೀತೆ ಗಾಯನ ಸ್ಪರ್ಧೆ ಫಲಿತಾಂಶ ಪ್ರಕಟ, ಇಲ್ಲಿದೆ ವಿಜೇತರ ಪಟ್ಟಿ

ಶಿವಮೊಗ್ಗ: ಕನ್ನಡ ಭಾವಗೀತೆ ಗಾಯನ ಸ್ಪರ್ಧೆ ಫಲಿತಾಂಶ ಪ್ರಕಟ, ಇಲ್ಲಿದೆ ವಿಜೇತರ ಪಟ್ಟಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕರ್ನಾಟಕ ಸಂಘ ಭವನದಲ್ಲಿ ಡಿ.14ರ ಶನಿವಾರದಂದು ನಡೆದ ರಾಷ್ಟ್ರಪ್ರಶಸ್ತಿ ಪುರಸ್ಕೃತ ಡಾ. ಶಿವಮೊಗ್ಗ ಸುಬ್ಬಣ್ಣ ಹಾಗೂ ಅವರ ಸಹೋದರ ಎಸ್.ಜಿ. ಯಜ್ಞನಾರಾಯಣ ಸ್ಥಾಪಿಸಿರುವ ದಿ.ರಂಗನಾಯಕಮ್ಮ ಗಣೇಶರಾವ್ ದತ್ತಿನಿಧಿ ಕನ್ನಡ ಭಾವಗೀತೆ ಗಾಯನ ಸ್ಪರ್ಧೆಯ ಫಲಿತಾಂಶ ...

ಮಹಿಳೆಯರ ಸ್ವಾವಲಂಭಿ ಬದುಕಿಗೆ ಸಹಕಾರ ಸಂಘಗಳು ಆಸರೆ: ಸಚಿವೆ ಶಶಿಕಲಾ ಜೊಲ್ಲೆ

ಮಹಿಳೆಯರ ಸ್ವಾವಲಂಭಿ ಬದುಕಿಗೆ ಸಹಕಾರ ಸಂಘಗಳು ಆಸರೆ: ಸಚಿವೆ ಶಶಿಕಲಾ ಜೊಲ್ಲೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಗೌರಿಬಿದನೂರು: ಪುರುಷ ಪ್ರಧಾನ ಸಮಾಜದಲ್ಲಿ ಮಹಿಳೆಯರ ಸಾಧನೀಯ ಭಾವನೆಯು ನಿಜಕ್ಕೂ ಶ್ಲಾಘನೀಯವಾಗಿದ್ದು, ಇದರಿಂದ ಮಹಿಳೆಯರ ಸ್ವಾವಲಂಭಿ ಬದುಕಿಗೆ ಮಾದರಿಯಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು. ನಗರದ ಬಸವೇಶ್ವರ ...

ಜಾಮಿಯಾ ಪ್ರತಿಭಟನೆ: ಹಿಂಸಾಚಾರ ನಡೆಸಿದವರು ವಿದ್ಯಾರ್ಥಿಗಳೇ ಅಲ್ಲ! ಅವರೆಲ್ಲಾ ಯಾರು ಗೊತ್ತಾ?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ನವದೆಹಲಿ: ಜಾಮಿಯಾ ವಿವಿ ವಿದ್ಯಾರ್ಥಿಗಳ ಪ್ರತಿಭಟನೆಯಲ್ಲಿ ಹಿಂಸಾಚಾರ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾರೂ ವಿದ್ಯಾರ್ಥಿಗಳೇ ಅಲ್ಲ ಎಂಬ ವಿಚಾರದ ಬೆಳಕಿಗೆ ಬಂದಿದೆ. ಗಲಭೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಹತ್ತು ಮಂದಿಯನ್ನು ಬಂಧಿಸಿದ್ದರು. ಇವರನ್ನೆಲ್ಲಾ ವಿಚಾರಣೆ ನಡೆಸಿದ ...

ಗೌರಿಬಿದನೂರು: ಕಸ ಸೂಕ್ತ ನಿರ್ವಹಣೆ ಮಾಡಿ, ನೈರ್ಮಲ್ಯ ಕಾಪಾಡಲು ಕರೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಗೌರಿಬಿದನೂರು: ಗ್ರಾಮದಲ್ಲಿ ಸ್ವಚ್ಛತೆ ಮತ್ತು ನೈರ್ಮಲ್ಯವನ್ನು ಕಾಪಾಡುವ ಮೂಲಕ ಆರೋಗ್ಯಕರ ವಾತಾವರಣವನ್ನು ನಿರ್ಮಾಣ ಮಾಡಬೇಕಾಗಿದೆ ಎಂದು ಶಾಸಕ ಎನ್.ಎಚ್. ಶಿವಶಂಕರರೆಡ್ಡಿ ತಿಳಿಸಿದರು. ತಾಲೂಕಿನ ವಾಟದಹೊಸಹಳ್ಳಿಯಲ್ಲಿ ಬಹು ಗ್ರಾಮ ಪಂಚಾಯ್ತಿಗಳ ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಭೂಮಿ ...

ದಾವಣಗೆರೆ ಜಿಲ್ಲೆಯಾದ್ಯಂತ ಮಿನುಗುತ್ತಿರುವ ಈ ಎರಡು ನಕ್ಷತ್ರಗಳು ಇಡಿಯ ದೇಶದ ಅಧಿಕಾರಿಗಳಿಗೆ ಮಾದರಿ

ದಾವಣಗೆರೆ ಜಿಲ್ಲೆಯಾದ್ಯಂತ ಮಿನುಗುತ್ತಿರುವ ಈ ಎರಡು ನಕ್ಷತ್ರಗಳು ಇಡಿಯ ದೇಶದ ಅಧಿಕಾರಿಗಳಿಗೆ ಮಾದರಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ದಾವಣಗೆರೆ: ಸಾಧಕನಿಗೆ ಸಾಕು ಎಂಬ ಪ್ರಯತ್ನದ ಸಾಹುಕಾರ ಇರುವುದಿಲ್ಲ, ಹಾಗೆಯೇ ಎಲ್ಲವೂ ತನ್ನಿಂದ ತಾನೇ ಎಂಬ ಅಹಂಭಾವದ ನಡೆಯೂ ಇರುವುದಿಲ್ಲ. ಮನಸ್ಸಿಟ್ಟು ಮಾಡುವ ಕಾರ್ಯದಲ್ಲಿ ತೃಪ್ತಿಯ ಹೊನಲು ಇದ್ದರೆ ಸಾಧನೆ ಎಂಬ ಶ್ರೀಮಂತಿಕೆ ತಾನಾಗಿಯೇ ಕಾಣುವುದು ...

ಸಾಗರ: ಭೀಕರ ಅಪಘಾತಕ್ಕೆ ಇಬ್ಬರು ಸ್ಥಳದಲ್ಲೇ ಧಾರುಣ ಸಾವು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸಾಗರ: ಜೋಗದ ರಿಸರ್ವ್ ಕ್ಯಾಂಪ್ ಬಳಿ ಇಂದು ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಧಾರುಣವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಕೆಪಿಸಿಗೆ ಸೇರಿದ ಬಸ್ ಹಾಗೂ ಬೈಕ್ ನಡುವೆ ಹೆನ್ನಿ ಗ್ರಾಮದ ...

ಸೋಸಲೆ ವ್ಯಾಸರಾಜ ಮಠದಲ್ಲೀಗ ವಿದ್ಯಾಪ್ರಸನ್ನ ತೀರ್ಥರ ಆರಾಧನಾ ವೈಭವ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಮಾಧ್ವ ಪರಂಪರೆಯ ಯತಿಶ್ರೇಷ್ಠರಲ್ಲಿ ಒಬ್ಬರಾದ ಶ್ರೀ ವಿದ್ಯಾಪ್ರಸನ್ನ ತೀರ್ಥ ಶ್ರೀಪಾಂದಗಳವರ ಆರಾಧನಾ ಮಹೋತ್ಸವ ಬಸವನಗುಡಿಯ ಬೆಣ್ಣೆ ಗೋವಿಂದಪ್ಪ ರಸ್ತೆಯ ಸೋಸಲೆ ವ್ಯಾಸರಾಜ ಮಠದಲ್ಲಿ ನಡೆಯುತ್ತಿದೆ. ಶ್ರೀ ಮಧ್ವಾಚಾರ್ಯರ ಶಿಷ್ಯ ಪರಂಪರೆಯ ಸೋಸಲೆ ಶ್ರೀ ವ್ಯಾಸರಾಜ ...

Page 736 of 883 1 … 735 736 737 … 883
  • Trending
  • Latest
error: Content is protected by Kalpa News!!