Sunday, May 17, 2026
Advertisement
ADVERTISEMENT

Tag: Kannada News

ಕ್ಯಾಲಿಫೋರ್ನಿಯಾದಲ್ಲಿ ಶೂಟೌಟ್’ಗೆ ಇಬ್ಬರು ಬಲಿ, ನಾಲ್ವರಿಗೆ ಗಂಭೀರ ಗಾಯ

ಚಿತ್ರದುರ್ಗ: ಭೀಕರ ರಸ್ತೆ ಅಪಘಾತಕ್ಕೆ ಒಂದೇ ಕುಟುಂಬದ ಐವರ ಬಲಿ

ಚಿತ್ರದುರ್ಗ: ಹಿರಿಯೂರು ಬಳಿಯಲ್ಲಿ ಇಂದು ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಐವರು ಬಲಿಯಾಗಿರುವ ಘಟನೆ ನಡೆದಿದೆ. ಭದ್ರಾವತಿಯಿಂದ ಬೆಂಗಳೂರಿಗೆ 9 ಜನರು ಕಾರಿನಲ್ಲಿ ಬರುತ್ತಿದ್ದಾಗ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಹಿರಿಯೂರು ಬಳಿ ಭೀಕರ ಅಪಘಾತ ಸಂಭವಿಸಿದೆ.  ಹೆದ್ದಾರಿಯಲ್ಲಿ ...

ಬೆಳಗಾವಿ: ನೀರಿಗೆ ಸಂಕಷ್ಟ ಎದುರಾದ ಕಾಗವಾಡದಲ್ಲಿ ಪರ್ಯಾಯ ವ್ಯವಸ್ಥೆ

ಬೆಳಗಾವಿ: ನೀರಿಗೆ ಸಂಕಷ್ಟ ಎದುರಾದ ಕಾಗವಾಡದಲ್ಲಿ ಪರ್ಯಾಯ ವ್ಯವಸ್ಥೆ

ಕಾಗವಾಡ: ಬರಗಾಲದಿಂದ ತೀವ್ರ ಸಂಕಷ್ಟದಲ್ಲಿರುವ ಬೆಳಗಾವಿ ಜಿಲ್ಲೆಯ ಕಾಗವಾಡ ರೈತರು ತಮ್ಮ ಬೆಳೆ ಹಾಳಾಗಿರುವ ಚಿಂತೆಯಾದರೇ, ಜಾನುವಾರುಗಳಿಗೆ ಕುಡಿಯಲು ನೀರಿಲ್ಲ, ಮೇವಂತೂ ಮೊದಲೇ ಇಲ್ಲ. ಕುಡಿಯಲು ಸಹ ಹಲವೆಡೆ ಈಗಾಗಲೇ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡಲಾಗುತ್ತಿದೆ. ಬಿಸಿಲಿನ ಧಗೆ ಹೆಚ್ಚಿದಂತೆ ...

ಬೆಳಗಾವಿ: ಅಥಣಿ ತಾಲೂಕು ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯ ಕೊರತೆ

ಬೆಳಗಾವಿ: ಅಥಣಿ ತಾಲೂಕು ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯ ಕೊರತೆ

ಬೆಳಗಾವಿ: ಅಥಣಿ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯಿಂದಾಗಿ ರೋಗಿಗಳು ಪರದಾಡುವಂತಹ ಪರಿಸ್ಥಿತಿ ಎದುರಾಗಿದೆ. ಆಸ್ಪತ್ರೆಗೆ ಆಗಮಿಸುವ ರೋಗಿಗಳಿಗೆ ಸಮರ್ಪಕ ನೀರಿನ ವ್ಯವಸ್ಥೆಯಿಲ್ಲದೇ ಪರದಾಟವಾಗಿದ್ದು, ಶೌಚಾಲಯಗಳ ಅಸ್ವಚ್ಛತೆ, ನೀರಿನ ಅಸಮರ್ಪಕ ಪೂರೈಕೆಯಿಂದ ಸಮಸ್ಯೆ ಉಂಟಾಗಿದೆ. ಈ ಸರಕಾರಿ ಸಾರ್ವಜನಿಕರ ಆಸ್ಪತ್ರೆಯಲ್ಲಿ ...

ಬೆಳಗಾವಿ: ಬೇಸಿಗೆಯ ಧಗೆಗೆ ಬತ್ತಿಹೋಗಿದೆ ಕೃಷ್ಣಾ ನದಿ

ಬೆಳಗಾವಿ: ಬೇಸಿಗೆಯ ಧಗೆಗೆ ಬತ್ತಿಹೋಗಿದೆ ಕೃಷ್ಣಾ ನದಿ

ಬೆಳಗಾವಿ: ಈ ಬಾರಿಯ ಕಡು ಬೇಸಿಗೆಯಲ್ಲಿ ಕೃಷ್ಣಾ ನದಿ ಸಂಪೂರ್ಣ ಬತ್ತಿ ಹೋಗಿರುವ ಹೋಗಿದ್ದು, ಇದರಿಂದಾಗಿ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ನದಿ ತೀರದ ಗ್ರಾಮಗಳಲ್ಲಿ ನೀರಿನ ಸಮಸ್ಯೆ ಹೆಚ್ಚಾಗಿದೆ. ನೀರಿನ ಸಮಸ್ಯೆ ವಿಪರೀತವಾದ ಹಿನ್ನೆಲೆಯಲ್ಲಿ ರೈತರು ಪ್ರತಿಭಟನೆ ನಡೆಸಿದ್ದು, ರಾಜ್ಯ ...

ಅಥಣಿ-ಆಪರೇಶನ್ ಕಮಲದ ಕುರಿತು ನನಗೆ ತಿಳಿದಿಲ್ಲ: ಶಾಸಕ ಮಹೇಶ್

ಅಥಣಿ-ಆಪರೇಶನ್ ಕಮಲದ ಕುರಿತು ನನಗೆ ತಿಳಿದಿಲ್ಲ: ಶಾಸಕ ಮಹೇಶ್

ಅಥಣಿ: ನನಗೆ ಯಾವ ವಿದೇಶಿ ಪ್ರವಾಸದ ವಿಚಾರವೂ ಗೊತ್ತಿಲ್ಲ. ಆಪರೇಷನ್ ಕಮಲದ ವಿಚಾರವೂ ತಿಳಿದಿಲ್ಲ ಎಂದು ಶಾಸಕ ಮಹೇಶ್ ಕಮಟಳ್ಳಿ ಹೇಳಿದ್ದಾರೆ. ಈ ಕುರಿತಂತೆ ಮಾತನಾಡಿರುವ ಅವರು, ನಾನು ವಿದೇಶಿ ಪ್ರವಾಸ ಕೈಗೊಳ್ಳಲು ನನ್ನ ಬಳಿ ಪಾಸ್‌ಫೋರ್ಟ್ ಇಲ್ಲ ಎಂದು ಹೇಳಿದರು. ...

ಭದ್ರಾವತಿ: ಕಾರ್ಮಿಕ ದಿನಾಚರಣೆ ಅಂಗವಾಗಿ ಕ್ರೀಡಾ ಸ್ಪರ್ಧೆ

ಭದ್ರಾವತಿ: ಕಾರ್ಮಿಕ ದಿನಾಚರಣೆ ಅಂಗವಾಗಿ ಕ್ರೀಡಾ ಸ್ಪರ್ಧೆ

ಭದ್ರಾವತಿ: ಕಾರ್ಮಿಕ ದಿನಾಚರಣೆಯ ಅಂಗವಾಗಿ ಬುಧವಾರ ಸರ್.ಎಂ. ವಿಶ್ವೇಶ್ವರಯ್ಯ ದ್ವಿಚಕ್ರ ವಾಹನ ದುರಸ್ಥಿಗಾರರ ಕ್ಷೇಮಾಭಿವೃದ್ಧಿ ಸಂಘದ ಸದಸ್ಯರು ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಿ ಕಾರ್ಮಿಕ ದಿನಾಚರಣೆಯ ಮಹತ್ವವನ್ನು ಪ್ರಚುರ ಪಡಿಸಿದರು. ಹಳೇನಗರದ ಕನಕ ಮಂಟಪ ಮೈದಾನದಲ್ಲಿ ಸಂಘದ ಅಧ್ಯಕ್ಷ ಬಾಬು ...

ಉಕ್ಕಿನ ನಗರಿಯ ಶೈಕ್ಷಣಿಕ ಸಾಧನೆಯ ಮುಡಿಗೆ ವಿದ್ಯಾರ್ಥಿನಿ ದೀಪಾ ಗರಿ

ಉಕ್ಕಿನ ನಗರಿಯ ಶೈಕ್ಷಣಿಕ ಸಾಧನೆಯ ಮುಡಿಗೆ ವಿದ್ಯಾರ್ಥಿನಿ ದೀಪಾ ಗರಿ

ಭದ್ರಾವತಿ: ಹುತ್ತಾ ಕಾಲೋನಿಯ ಸಹ್ಯಾದ್ರಿ ಆಂಗ್ಲ ಪ್ರೌಢಶಾಲೆಯ ವಿದ್ಯಾರ್ಥಿನಿ ಆರ್. ದೀಪಾ 2018-19 ನೆಯ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 576 ಶೇ: 92.16 ಅಂಕಗಳನ್ನು ಪಡೆದು ಶಾಲೆಯ ಅತ್ಯುನ್ನತ ವಿದ್ಯಾರ್ಥಿಯಾಗಿ ಹೊರ ಹೊಮ್ಮಿದ್ದಾಳೆ. ಕನ್ನಡ ಭಾಷೆಯಲ್ಲಿ 124, ಇಂಗ್ಲೀಷ್ 93, ಹಿಂದಿ ...

ನಿಮ್ಮ ಮೋದಿಯ ದ್ವೇಷಿಸುವ ಕಾಂಗ್ರೆಸ್, ಆತನನ್ನು ಕೊಲ್ಲಲು ಕನಸು ಕಾಣುತ್ತಿದೆ: ಮೋದಿ ಕಟು ಟೀಕೆ

ನಿಮ್ಮ ಮೋದಿಯ ದ್ವೇಷಿಸುವ ಕಾಂಗ್ರೆಸ್, ಆತನನ್ನು ಕೊಲ್ಲಲು ಕನಸು ಕಾಣುತ್ತಿದೆ: ಮೋದಿ ಕಟು ಟೀಕೆ

ಇಟಾರ್ಸಿ(ಮಧ್ಯಪ್ರದೇಶ): ಕಾಂಗ್ರೆಸ್ ನಾಯಕರು ನಿಮ್ಮ ಮೋದಿಯನ್ನು ದ್ವೇಷಿಸುತ್ತಿದ್ದು, ಆತನನ್ನು ಕೊಲ್ಲಲು ಬಯಸುತ್ತಾರೆ ಎಂದು ಸ್ವತಃ ಪ್ರಧಾನಿ ನರೇಂದ್ರ ಮೋದಿ ಕೈ ನಾಯಕರ ವಿರುದ್ಧ ಕಟು ಟೀಕೆ ಮಾಡಿದ್ದಾರೆ. ಮಧ್ಯಪ್ರದೇಶದ ಇಟಾರ್ಸಿಯಲ್ಲಿ ನಡೆದ ಬಹಿರಂಗ ಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರು ನಿಮ್ಮ ...

ಭದ್ರಾವತಿಯಲ್ಲಿ ನಡೆಯುತ್ತಿದೆಯೇ ಬಿಡಾಡಿ ಹಸುಗಳ ಮಾರಣಹೋಮ?

ಭದ್ರಾವತಿಯಲ್ಲಿ ನಡೆಯುತ್ತಿದೆಯೇ ಬಿಡಾಡಿ ಹಸುಗಳ ಮಾರಣಹೋಮ?

ಭದ್ರಾವತಿ: ನಗರದಲ್ಲಿ ರಾತ್ರಿ ವೇಳೆ ಸಂಚರಿಸುವ ಬಿಡಾಡಿ ಹಸು ಹಾಗೂ ದನಗಳ ಮಾರಣಹೋಮವನ್ನು ದುಷ್ಕರ್ಮಿಗಳು ನಡೆಸುತ್ತಿದ್ದಾರೆಯೇ ಎಂಬ ಪ್ರಶ್ನೆ ಮೂಡಿದೆ. ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವ ನಗರದ ಪ್ರಖ್ಯಾತ ಇರುವೆ ಟ್ರಸ್ಟ್‌, ಒಂದು ಹಸುವು ರಾತ್ರಿ ವೇಳೆಯಲ್ಲಿ ನಿರ್ಜನ ಪ್ರದೇಶದಲ್ಲಿ ಕಂಡುಬಂದರೆ ...

ಮೋದಿ ವಿರುದ್ಧ ಕಣಕ್ಕಿಳಿದಿದ್ದ ತೇಜ್ ಬಹದ್ದೂರ್ ನಾಮಪತ್ರ ತಿರಸ್ಕೃತ

ಮೋದಿ ವಿರುದ್ಧ ಕಣಕ್ಕಿಳಿದಿದ್ದ ತೇಜ್ ಬಹದ್ದೂರ್ ನಾಮಪತ್ರ ತಿರಸ್ಕೃತ

ವಾರಣಾಸಿ: ಲೋಕಸಭಾ ಚುನಾವಣೆಯ ಕೇಂದ್ರ ಬಿಂದು ವಾರಣಾಸಿಯಿಂದ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸ್ಪರ್ಧಿಸಿದ್ದ ಮಾಜಿ ಯೋಧ ತೇಜ್ ಬಹದ್ದೂರ್ ಯಾದವ್ ಅವರ ನಾಮಪತ್ರ ತಿರಸ್ಕೃತಗೊಂಡಿದೆ. ಸೇನೆಯಲ್ಲಿ ಕಳಪೆ ಆಹಾರ ನೀಡುತ್ತಾರೆ ಎಂದು ವೀಡಿಯೋ ಮಾಡಿ ದೇಶದಾದ್ಯಂತ ಸುದ್ದಿ ಮಾಡಿದ್ದ ಯಾದವ್, ...

Page 738 of 814 1 737 738 739 814
  • Trending
  • Latest
error: Content is protected by Kalpa News!!