Saturday, May 16, 2026
Advertisement
ADVERTISEMENT

Tag: Kannada News

ಕಲ್ಪ ನ್ಯೂಸ್ ‘ಲೋಕಾ’ಯಾತ್ರೆ: ಭದ್ರಾವತಿ ಗ್ರಾಮೀಣದಲ್ಲಿ ಎಂಪಿಎಂ, ವಿಐಎಸ್’ಎಲ್ ಕಿಡಿ ಸ್ಫೋಟ

ಕಲ್ಪ ನ್ಯೂಸ್ ‘ಲೋಕಾ’ಯಾತ್ರೆ: ಭದ್ರಾವತಿ ಗ್ರಾಮೀಣದಲ್ಲಿ ಎಂಪಿಎಂ, ವಿಐಎಸ್’ಎಲ್ ಕಿಡಿ ಸ್ಫೋಟ

ಶಿವಮೊಗ್ಗ: 2019ರ ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ಪ್ರಚಾರ ಕಾರ್ಯಗಳೊಂದಿಗೆ ಸೋಲು ಗೆಲುವಿನ ಚರ್ಚೆಗಳು ಆರಂಭವಾಗಿದ್ದು, ಈಗಲೇ ಮತಗಳ ಅಂತರಗಳ ಕುರಿತಾಗಿಯೂ ಎಲ್ಲೆಡೆ ಚರ್ಚೆಯಾಗುತ್ತಲೇ ಇದೆ. ಈ ಹಿನ್ನೆಲೆಯಲ್ಲಿ ವಿನೂತನ ಸಾಹಸಕ್ಕೆ ಕೈ ಹಾಕಿರುವ ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ, ...

ಅಂಬಿ ಪತ್ನಿಗೀಗ ಆನೆಬಲ: ಸುಮಲತಾರನ್ನು ಗೆಲ್ಲಿಸುವಂತೆ ಸ್ವತಃ ಮೋದಿ ಬಹಿರಂಗ ಕರೆ

ಅಂಬಿ ಪತ್ನಿಗೀಗ ಆನೆಬಲ: ಸುಮಲತಾರನ್ನು ಗೆಲ್ಲಿಸುವಂತೆ ಸ್ವತಃ ಮೋದಿ ಬಹಿರಂಗ ಕರೆ

ಮೈಸೂರು: ಮುಖ್ಯಮಂತ್ರಿ ಎಚ್’ಡಿಕೆ ಪುತ್ರ ನಿಖಿಲ್ ವಿರುದ್ಧ ಇಡಿಯ ರಾಜ್ಯ ಸರ್ಕಾರವನ್ನು ಎದುರು ಹಾಕಿಕೊಂಡು ಮಂಡ್ಯದಿಂದ ಲೋಕಸಭಾ ಚುನಾವಣಾ ಅಖಾಡಕ್ಕೆ ಇಳಿದಿರುವ ಸುಮಲತಾ ಅಂಬರೀಶ್ ಅವರಿಗೆ ಈಗ ಆನೆ ಬಲ ಬಂದಿದೆ. ಅಂಬರೀಶ್ ಅವರು ಕನ್ನಡ ಹಾಗೂ ನಾಡಿಗಾಗಿ ಮಾಡಿರುವ ಕೆಲಸಗಳನ್ನು ...

ಅಲ್ಲಿ ಉಗ್ರರ ಗುಂಡಿಗೆ ಆರ್’ಎಸ್’ಎಸ್ ನಾಯಕ, ಇಲ್ಲಿ ನಕ್ಸಲರ ಅಟ್ಟಹಾಸಕ್ಕೆ ಬಿಜೆಪಿ ಶಾಸಕ ಬಲಿ

ಅಲ್ಲಿ ಉಗ್ರರ ಗುಂಡಿಗೆ ಆರ್’ಎಸ್’ಎಸ್ ನಾಯಕ, ಇಲ್ಲಿ ನಕ್ಸಲರ ಅಟ್ಟಹಾಸಕ್ಕೆ ಬಿಜೆಪಿ ಶಾಸಕ ಬಲಿ

ರಾಯ್’ಪುರ: ಲೋಕಸಭಾ ಚುನಾವಣೆಗೆ ಕ್ಷಣಗಣನೆ ಆರಂಭವಾಗಿರುವ ಬೆನ್ನಲ್ಲೇ ಛತ್ತೀಸ್’ಘಡದಲ್ಲಿ ನಕ್ಸಲರು ಅಟ್ಟಹಾಸ ಮೆರೆದು ಸ್ಫೋಟಿಸಿರುವ ಐಇಡಿಗೆ ಬಿಜೆಪಿ ಶಾಸಕ ಬಲಿಯಾಗಿದ್ದರೆ, ಐವರು ಪೊಲೀಸರು ಹುತಾತ್ಮರಾಗಿದ್ದಾರೆ. ದಾಂತೇವಾಡದಲ್ಲಿ ಘಟನೆ ನಡೆದಿದ್ದು, ಬಿಜೆಪಿ ಶಾಸಕ ಭೀಮಾ ಮಾಂಡವಿ ಬಲಿಯಾಗಿದ್ದು, ನಕ್ಸಲ್ ಪೀಡಿತ ಪ್ರದೇಶಗಳಲ್ಲಿ ಚುನಾವಣಾ ...

ಕಲ್ಪ ನ್ಯೂಸ್ ‘ಲೋಕಾ’ಯಾತ್ರೆ: ಹೊಳೆಹೊನ್ನೂರು ಭಾಗದಲ್ಲಿ ಹೇಗಿದೆ ಮತದಾರನ ಇಂಗಿತ?

ಕಲ್ಪ ನ್ಯೂಸ್ ‘ಲೋಕಾ’ಯಾತ್ರೆ: ಹೊಳೆಹೊನ್ನೂರು ಭಾಗದಲ್ಲಿ ಹೇಗಿದೆ ಮತದಾರನ ಇಂಗಿತ?

ಶಿವಮೊಗ್ಗ: 2019ರ ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ಪ್ರಚಾರ ಕಾರ್ಯಗಳೊಂದಿಗೆ ಸೋಲು ಗೆಲುವಿನ ಚರ್ಚೆಗಳು ಆರಂಭವಾಗಿದ್ದು, ಈಗಲೇ ಮತಗಳ ಅಂತರಗಳ ಕುರಿತಾಗಿಯೂ ಎಲ್ಲೆಡೆ ಚರ್ಚೆಯಾಗುತ್ತಲೇ ಇದೆ. ಈ ಹಿನ್ನೆಲೆಯಲ್ಲಿ ವಿನೂತನ ಸಾಹಸಕ್ಕೆ ಕೈ ಹಾಕಿರುವ ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ, ...

ಎಪ್ರಿಲ್ 13: ಕೋಲಾರ ತಂಬಿಹಳ್ಳಿ ಮಾಧವತೀರ್ಥ ಮಠದಲ್ಲಿ ರಾಮನವಮಿ ಮಹೋತ್ಸವ

ಎಪ್ರಿಲ್ 13: ಕೋಲಾರ ತಂಬಿಹಳ್ಳಿ ಮಾಧವತೀರ್ಥ ಮಠದಲ್ಲಿ ರಾಮನವಮಿ ಮಹೋತ್ಸವ

ಕೋಲಾರ: ಮುಳಬಾಗಿಲು ಸಮೀಪರುವ ತಂಬಿಹಳ್ಳಿ ಶ್ರೀಮಾಧವತೀರ್ಥರ ಸಂಸ್ಥಾನದಲ್ಲಿ ಎಪ್ರಿಲ್ 13 ಮತ್ತು 14ರಂದು ಶ್ರೀರಾಮನವಮಿ ಮಹೋತ್ಸವವನ್ನು ಆಯೋಜಿಸಲಾಗಿದೆ. ಶ್ರೀ ಮಧ್ವಾಚಾರ್ಯರ ನೇರ ಶಿಷ್ಯರಾದ ಶ್ರೀಮಾಧವತೀರ್ಥರಿಂದ ಪೂಜೆಗೊಂಡ ಶ್ರೀಮೂಲ ವೀರರಾಮ ದೇವರಿಗೆ ರಾಮನವಮಿ ನಿಮಿತ್ತ ಶ್ರೀವಿದ್ಯಾಸಾಗರ ಮಾಧವತೀರ್ಥರು ಮತ್ತು ಶ್ರೀವಿದ್ಯಾಸಿಂಧು ಮಾಧವತೀರ್ಥರ ನೇತೃತ್ವದಲ್ಲಿ ...

ಭದ್ರಾವತಿ: ಜಗಳ ಬಿಡಿಸಲು ಹೋದ ಯುವಕನಿಗೆ ಚಾಕು ಇರಿತ, ಇಬ್ಬರಿಗೆ ಗಾಯ

ಭದ್ರಾವತಿ: ಜಗಳ ಬಿಡಿಸಲು ಹೋದ ಯುವಕನಿಗೆ ಚಾಕು ಇರಿತ, ಇಬ್ಬರಿಗೆ ಗಾಯ

ಭದ್ರಾವತಿ: ವೈನ್ಸ್ ಅಂಗಡಿಯ ಮುಂಭಾಗ ಜಗಳ ಬಿಡಿಸಲು ಹೋದ ಯುವಕನೊಬ್ಬ ಚಾಕು ಇರಿತದಿಂದ ಮೃತಪಟ್ಟ ಘಟನೆ ಭಾನುವಾರ ತಡರಾತ್ರಿ ನಡೆದಿದೆ. ನಗರದ ಹೊರವಲಯ ಹಿರಿಯೂರು ಗ್ರಾಮದ ಅಪ್ಪಾಜಿ ಬಡಾವಣೆಯ ರಮೇಶ್ ಮೃತಪಟ್ಟಿದ್ದು, ಇಬ್ಬರಿಗೆ ಗಂಭೀರ ಸ್ವರೂಪದ ಗಾಯಗೊಂಡಿದ್ದಾರೆ. ಈ ಸಂಬಂಧ ಮೃತನ ...

ಉಪ್ಪಿನಂಗಡಿ ಠಾಣೆಯ ಈ ಐಪಿಎಸ್ ಅಧಿಕಾರಿ ದೇಶಕ್ಕೇ ಮಾದರಿ

ಉಪ್ಪಿನಂಗಡಿ ಠಾಣೆಯ ಈ ಐಪಿಎಸ್ ಅಧಿಕಾರಿ ದೇಶಕ್ಕೇ ಮಾದರಿ

ಉಪ್ಪಿನಂಗಡಿ: ಸಾಮಾನ್ಯವಾಗಿ ಐಎಎಸ್, ಐಪಿಎಸ್’ನಂತಹ ಹುದ್ದೆಯಲ್ಲಿರುವ ಅಧಿಕಾರಿಗಳು ತಮ್ಮ ದೈನಂದಿನ ಕರ್ತವ್ಯ ಹಾಗೂ ವೈಯಕ್ತಿಕ ಜೀವನದ ಕುರಿತಾಗಿ ಮಾತ್ರ ಚಿಂತಿಸುತ್ತಾರೆ. ಜನರಿಗೆ ಅಷ್ಟು ಸುಲಭವಾಗಿ ಸಿಗುವುದಿಲ್ಲ ಹಾಗೂ ಸಮಾಜದ ಕುರಿತಾಗಿ ಕಾಳಜಿಯಿರುವುದಿಲ್ಲ ಎಂದು ಹಲವರು ಆರೋಪಿಸುತ್ತಾರೆ. ಆದರೆ, ಇವೆಲ್ಲಕ್ಕೂ ವಿರುದ್ಧವಾಗಿ ಇಲ್ಲೊಬ್ಬ ...

ಯುಪಿಎಸ್’ಸಿ ಪರೀಕ್ಷೆಗಾಗಿ ಸೋಶಿಯಲ್ ಮೀಡಿಯಾ ಅಕೌಂಟ್ ನಿಷ್ಕ್ರಿಯಗೊಳಿಸಿದ್ದ ಈ ಸಾಧಕಿ

ಯುಪಿಎಸ್’ಸಿ ಪರೀಕ್ಷೆಗಾಗಿ ಸೋಶಿಯಲ್ ಮೀಡಿಯಾ ಅಕೌಂಟ್ ನಿಷ್ಕ್ರಿಯಗೊಳಿಸಿದ್ದ ಈ ಸಾಧಕಿ

ಭೋಪಾಲ್: ನನ್ನ ಕನಸಿಕ ಸಾಧನೆ ಸಿವಿಲ್ ಸರ್ವೀಸ್ ಪರೀಕ್ಷೆಗೋಸ್ಕರ ಸಾಮಾಜಿಕ ಜಾಲತಾಣದ ನನ್ನೆಲ್ಲಾ ಖಾತೆಗಳನ್ನು ನಿಷ್ಕ್ರಿಯಗೊಳಿಸಿದ್ದೆ: ಇದು ಈ ಬಾರಿಯ ಯುಪಿಎಸ್’ಸಿ ಪರೀಕ್ಷೆಯಲ್ಲಿ ದೇಶಕ್ಕೇ 5ನೆಯ ರ್ಯಾಂಕ್ ಪಡೆದಿರುವ ಶೃತಿ ಜಯಂತ್ ದೇಶ್’ಮುಖ್ ಹಂಚಿಕೊಂಡ ಮನದಾಳದ ಮಾತು. 2018ರ ನಾಗರಿಕ ಸೇವಾ ...

ಇಂಗ್ಲೆಂಡಿನಲ್ಲಿ ಭಾರತೀಯ ಮಹಿಳಾ ವೈದ್ಯೆ ಕಣ್ಮರೆ: ಹೆಚ್ಚಿದ ಆತಂಕ

ಇಂಗ್ಲೆಂಡಿನಲ್ಲಿ ಭಾರತೀಯ ಮಹಿಳಾ ವೈದ್ಯೆ ಕಣ್ಮರೆ: ಹೆಚ್ಚಿದ ಆತಂಕ

ಯುಕೆ: ವಿದೇಶಗಳಲ್ಲಿ ನೆಲೆಸಿರುವ ಅನಿವಾಸಿ ಭಾರತೀಯರ ಸುರಕ್ಷಿತತೆ ಬಗ್ಗೆ ಕೇಂದ್ರ ಸರ್ಕಾರ ಹೆಚ್ಚಿನ ಮುತುವರ್ಜಿ ವಹಿಸುತ್ತಿರುವ ಬೆನ್ನಲ್ಲೇ, ಯುನೈಟೆಡ್ ಕಿಂಗ್’ಡಮ್’ನಲ್ಲಿ ಭಾರತೀಯ ಮೂಲದ ವೈದ್ಯೆಯೊಬ್ಬರು ಕಣ್ಮರೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ. ಮಹಾರಾಷ್ಟ್ರದ ನಾಗ್’ಪುರ ಮೂಲದ ಉಮಾ ಕುಲಕರ್ಣಿ(42) ಎಪ್ರಿಲ್ 3ರಿಂದ ಕಾಣೆಯಾಗಿದ್ದು, ಈ ಕುರಿತಂತೆ ...

ಬೆಳಗಾವಿ: ಅಥಣಿ ನೀರಿನ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಪ್ರತಿಭಟನೆ

ಬೆಳಗಾವಿ: ಅಥಣಿ ನೀರಿನ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಪ್ರತಿಭಟನೆ

ಅಥಣಿ: ಕೃಷ್ಣಾ ನದಿ ತಟದಲ್ಲಿ ನೀರು ಬತ್ತಿ ಹೋಗುತ್ತಿದ್ದು, ಬೇಸಿಗೆಯಲ್ಲಿ ಉದ್ಬವವಾಗಿರುವ ನೀರಿನ ಸಮಸ್ಯೆ ಪರಿಹಾರ ಮಾಡಬೇಕು ಎಂದು ಆಗ್ರಹಿಸಿ ತಾಲೂಕು ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಇಲ್ಲಿನ ಕೃಷ್ಣಾ ನದಿ ತಟಕ್ಕೆ ಭೇಟಿ ...

Page 751 of 814 1 750 751 752 814
  • Trending
  • Latest
error: Content is protected by Kalpa News!!