Saturday, May 16, 2026
Advertisement
ADVERTISEMENT

Tag: Kannada News

April 6: Vishnu Sahasranama Yajna in Bangalore for World Welfare

ಎಪ್ರಿಲ್ 6: ಲೋಕಕಲ್ಯಾಣಕ್ಕಾಗಿ ಬೆಂಗಳೂರಿನಲ್ಲಿ ವಿಷ್ಣು ಸಹಸ್ರನಾಮ ಸಾಮೂಹಿಕ ಪಾರಾಯಣ ಯಜ್ಞ

ಬೆಂಗಳೂರು: ಲೋಕಕಲ್ಯಾಣಕ್ಕಾಗಿ ಕಳೆದ ವರ್ಷದ ಸಂಕಲ್ಪಿಸಿದ್ದ ಪ್ರಯುಕ್ತ ವಿಷ್ಣು ಸಹಸ್ರನಾಮ ಪಾರಾಯಣ ಯಜ್ಞದ ಸಮರ್ಪಣಾ ಕಾರ್ಯಕ್ರಮವನ್ನು ಎಪ್ರಿಲ್ 6ರ ಯುಗಾದಿಯಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿದೆ. 2018ರ ವಿಜಯದಶಮಿಯಂದು ಬೆಂಗಳೂರಿನ ಪುತ್ತಿಗೆಮಠದ ಗೋವರ್ಧನಕ್ಷೇತ್ರದಲ್ಲಿ ಕೋಟಿ ಸಂಖ್ಯೆಯಲ್ಲಿ ವಿಷ್ಣುಸಹಸ್ರಢನಾಮ ಪಾರಾಯಣದ ಸಂಕಲ್ಪವನ್ನು ಮಾಡಲಾಗಿತ್ತು. ಅದನ್ನು ಎಪ್ರಿಲ್ ...

ದೇವೇಗೌಡರೇ ರಾಜ್ಯವನ್ನು ಕಾಂಗ್ರೆಸ್ ಮುಕ್ತಗೊಳಿಸಲಿದ್ದಾರೆ. ಬಿವೈಆರ್ ಕಟಕಿ

ದೇವೇಗೌಡರೇ ರಾಜ್ಯವನ್ನು ಕಾಂಗ್ರೆಸ್ ಮುಕ್ತಗೊಳಿಸಲಿದ್ದಾರೆ. ಬಿವೈಆರ್ ಕಟಕಿ

ಭದ್ರಾವತಿ: ಪ್ರಧಾನಿ ನರೇಂದ್ರ ಮೋದಿಯವರು ದೇಶದಲ್ಲಿ ಕಾಂಗ್ರೆಸ್ ಮುಕ್ತಗೊಳಿಸಬೇಕೆಂದು ಹೇಳಿದ್ದರು. ಕಾಂಗ್ರೆಸ್ ಪಕ್ಷವು ಜೆಡಿಎಸ್’ಗೆ ರಾಜ್ಯದಲ್ಲಿ ಹೆಚ್ಚು ಸ್ಥಾನಗಳನ್ನು ಬಿಟ್ಟು ಕೊಟ್ಟಿರುವುದರಿಂದ ಮಾಜಿ ಪ್ರಧಾನಿ ದೇವೇಗೌಡರೇ ರಾಜ್ಯದಲ್ಲಿ ಕಾಂಗ್ರೆಸ್ ಮುಕ್ತಗೊಳಿಸಲಿದ್ದಾರೆ ಎಂದು ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಕಟಿಕಯಾಡಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿಂದು ಮಾತನಾಡಿದ ...

ವಿಐಎಸ್‌ಎಲ್ ಅಭಿವೃದ್ದಿಯೊಂದಿಗೆ, ಕಾರ್ಮಿಕರ ಹಿತವನ್ನೂ ಸಹ ರಕ್ಷಿಸಿದ್ದೇವೆ: ರಾಘವೇಂದ್ರ ಅಭಿಮತ

ವಿಐಎಸ್‌ಎಲ್ ಅಭಿವೃದ್ದಿಯೊಂದಿಗೆ, ಕಾರ್ಮಿಕರ ಹಿತವನ್ನೂ ಸಹ ರಕ್ಷಿಸಿದ್ದೇವೆ: ರಾಘವೇಂದ್ರ ಅಭಿಮತ

ಭದ್ರಾವತಿ: ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ವಿಐಎಸ್‌ಎಲ್ ಕಾರ್ಖಾನೆಗೆ 150 ಎಕರೆ ಅದಿರು ಗಣಿ ಪ್ರದೇಶವನ್ನು ಮಂಜೂರಾತಿ ನೀಡಿರುವ ಜೊತೆಗೆ ಕ್ಷೇತ್ರದ ಸರ್ವಾಂಗೀಣ ಅಭಿವೃದ್ದಿಗೆ ಪಣ ತೊಡಲಾಗಿದೆ ಎಂದು ಲೋಕಸಭಾ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಹೇಳಿದರು. ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ...

ಅರಬ್ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯನ್ನು ಮೋದಿಗೆ ನೀಡಿದ್ದು ಯಾಕೆ ಗೊತ್ತಾ?

ಅರಬ್ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯನ್ನು ಮೋದಿಗೆ ನೀಡಿದ್ದು ಯಾಕೆ ಗೊತ್ತಾ?

ಯುಎಇ: ಈಗಾಗಲೇ ಜಾಗತಿಕ ಮಟ್ಟದಲ್ಲಿ ಹಲವು ಗೌರವಗಳಿಗೆ ಪಾತ್ರರಾಗಿರುವ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅರಬ್ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿ ಅರಸಿ ಬಂದಿದೆ. ಉಭಯ ರಾಷ್ಟ್ರಗಳ ನಡುವಿನ ಸಂಬಂಧವನ್ನು ಉತ್ತಮಗೊಳಿಸುವ ರಾಜತಾಂತ್ರಿಕ ನಡೆಗೆ ಯುನೈಟೆಡ್ ಅರಬ್ ಎಮಿರೈಟ್ಸ್‌ ನೀಡುವ ಈ ...

ಶಿಕಾರಿಪುರ ಗುಡಿ ಸಾಂಸ್ಕೃತಿಕ ಕೇಂದ್ರದಲ್ಲಿ ನಾಳೆಯಿಂದ ಬೇಸಿಗೆ ಶಿಬಿರ

ಶಿಕಾರಿಪುರ ಗುಡಿ ಸಾಂಸ್ಕೃತಿಕ ಕೇಂದ್ರದಲ್ಲಿ ನಾಳೆಯಿಂದ ಬೇಸಿಗೆ ಶಿಬಿರ

ಶಿಕಾರಿಪುರ: ಒತ್ತಡದ ಬದುಕಿನಲ್ಲಿ ಪೋಷಕರು ಮಕ್ಕಳನ್ನು ಹೆಚ್ಚು ಹಣಗಳಿಸುವ ಉದ್ಯೋಗಕ್ಕಾಗಿ ಬಾಲ್ಯದ ಸುಂದರ ಬದುಕಿನಿಂದ ವಂಚಿತವಾಗಿಸುತ್ತಿದ್ದು ಈ ದಿಸೆಯಲ್ಲಿ ಮಕ್ಕಳಿಗೆ ರಂಗಭೂಮಿಯ ಬಗ್ಗೆ ಪರಿಚಯಿಸುವ ಜತೆಗೆ ಸುಂದರ ಬಾಲ್ಯವನ್ನು ಸದಾಕಾಲ ಭವಿಷ್ಯದಲ್ಲಿ ಜ್ಞಾಪಿಸಿಕೊಳ್ಳುವ ರೀತಿಯಲ್ಲಿ ಬೇಸಿಗೆ ಶಿಬಿರವನ್ನು ಪಟ್ಟಣದ ಗುಡಿ ಸಾಂಸ್ಕೃತಿಕ ...

ಗುರುಗ್ರಾಮದಿಂದ ವಾಪಾಸ್ ಬನ್ನಿ: ಬಿಜೆಪಿ ಶಾಸಕರಿಗೆ ಬಿಎಸ್‌ವೈ ಸೂಚನೆ

ಬಿಜೆಪಿಗೆ ರಾಜ್ಯದಲ್ಲಿ 22, ದೇಶದಲ್ಲಿ 300 ಸ್ಥಾನ ಖಚಿತ: ಬಿಎಸ್’ವೈ ಭವಿಷ್ಯ

ಕಲಬುರಗಿ: ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ರಾಜ್ಯದಲ್ಲಿ 22 ಹಾಗೂ ದೇಶದಲ್ಲಿ 300 ಸ್ಥಾನಗಳ ಗೆಲುವು ಖಚಿತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಭವಿಷ್ಯ ನುಡಿದಿದ್ದಾರೆ. ಕಲಬುರಗಿಯಲ್ಲಿ ಪ್ರಚಾರದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ...

Shocking! ಚುನಾವಣಾ ಆಯೋಗ ಈವರೆಗೂ ವಶಪಡಿಕೊಂಡ ಅಕ್ರಮ ಹಣ ಎಷ್ಟು ಗೊತ್ತಾ?

Shocking! ಚುನಾವಣಾ ಆಯೋಗ ಈವರೆಗೂ ವಶಪಡಿಕೊಂಡ ಅಕ್ರಮ ಹಣ ಎಷ್ಟು ಗೊತ್ತಾ?

ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಅಕ್ರಮಗಳನ್ನು ತಡೆಗಟ್ಟಲು ಕಠಿಣ ಕ್ರಮಗಳನ್ನು ಕೈಗೊಂಡಿರುವ ಚುನಾವಣಾ ಆಯೋಗ ಈವರೆಗೂ ಸುಮಾರು 1460 ಕೋಟಿ ರೂ.ಗಳಷ್ಟು ಹಣ, ಮಧ್ಯ ಹಾಗೂ ಬೆಲೆ ಬಾಳುವ ವಸ್ತುಗಳನ್ನು ವಶಕ್ಕೆ ಪಡೆದಿದೆ. #LokSabhaElections2019 : Election Commission of India has ...

ಜಿಲ್ಲೆಯಾದ್ಯಂತ ರಾಘವೇಂದ್ರ ನಿರಂತರ ಪ್ರಚಾರ, ಭಾರೀ ಸ್ಪಂದನೆ

ಜಿಲ್ಲೆಯಾದ್ಯಂತ ರಾಘವೇಂದ್ರ ನಿರಂತರ ಪ್ರಚಾರ, ಭಾರೀ ಸ್ಪಂದನೆ

ಶಿವಮೊಗ್ಗ: ಲೋಕಸಭಾ ಚುನಾವಣೆಯ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಜಿಲ್ಲೆಯಾದ್ಯಂತ ನಿರಂತರವಾಗಿ ಪ್ರಚಾರ ಕಾರ್ಯದಲ್ಲಿ ನಿರತವಾಗಿದ್ದು, ಭಾರೀ ಜನಸ್ಪಂದನೆ ವ್ಯಕ್ತವಾಗಿದೆ. ನಿನ್ನೆ, ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಮತ್ತೂರಿನಲ್ಲಿ ಪ್ರಚಾರ ಪ್ರವಾಸ ಮಾಡಿ ಮತ ಯಾಚನೆ ಮಾಡಿದರು. ಈ ಸಂದರ್ಭದಲ್ಲಿ ...

ಉಗ್ರರ ದಾಳಿ ಸಾಧ್ಯತೆ: ಮೇ 31ರವರೆಗೂ ಬಾರಾಮುಲ್ಲಾ ಹೆದ್ದಾರಿ ಬಂದ್

ಉಗ್ರರ ದಾಳಿ ಸಾಧ್ಯತೆ: ಮೇ 31ರವರೆಗೂ ಬಾರಾಮುಲ್ಲಾ ಹೆದ್ದಾರಿ ಬಂದ್

ಜಮ್ಮು: ಪುಲ್ವಾಮಾದಲ್ಲಿ ಸಿಆರ್’ಪಿಎಫ್ ಯೋಧರ ಮೇಲೆ ನಡೆಸಿದ ಭೀಕರ ದಾಳಿಯ ಮಾದರಿಯಲ್ಲೇ ಮತ್ತೆ ದಾಳಿ ನಡೆಯುವ ಸಾಧ್ಯತೆಯಿದೆ ಎಂಬ ಮಾಹಿತಿಯ ಹಿನ್ನೆಲೆಯಲ್ಲಿ, ಮೇ 31ರವರೆಗೂ ಬಾರಾಮುಲ್ಲಾ ಹೆದ್ದಾರಿಯನ್ನು ಬಂದ್ ಮಾಡಲಾಗಿದೆ. ಈ ಕುರಿತಂತೆ ಅಧಿಕೃತ ಸರ್ಕಾರಿ ಆದೇಶ ಹೊರಡಿಸಲಾಗಿದ್ದು, ಮೇ 31ರವರೆಗೂ ...

ಭದ್ರಾವತಿ: ದಾಖಲೆಯಿಲ್ಲದೆ ಸಾಗಿಸುತ್ತಿದ್ದ 2 ಲಕ್ಷ ರೂ. ವಶ

ಭದ್ರಾವತಿ: ದಾಖಲೆಯಿಲ್ಲದೆ ಸಾಗಿಸುತ್ತಿದ್ದ 2 ಲಕ್ಷ ರೂ. ವಶ

ಭದ್ರಾವತಿ: ದಾಖಲೆಯಿಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.2 ಲಕ್ಷ ರೂ. ಹಣವನ್ನು ತಾಲೂಕಿನ ಬಿಆರ್’ಪಿ ಚೆಕ್’ಪೋಸ್ಟ್‌'ನಲ್ಲಿ ವಶಕ್ಕೆ ಪಡೆಯಲಾಗಿದೆ. ಇಂದು ಸಂಜೆ ಬಿಆರ್’ಪಿ ಕಡೆಯಿಂದ ಲಕ್ಕವಳ್ಳಿ ಕಡೆಗೆ ತೆರಳುತ್ತಿದ್ದ ಕಾರನ್ನು ಚುನಾವಣಾ ಚೆಕ್’ಪೋಸ್ಟ್‌ ಅಧಿಕಾರಿ ಶಿವಶಂಕರ್ ನೇತೃತ್ವದ ತಂಡ ತಪಾಸಣೆ ನಡೆಸಿದೆ. ಈ ...

Page 755 of 813 1 754 755 756 813
  • Trending
  • Latest
error: Content is protected by Kalpa News!!