Monday, October 19, 2026
Advertisement
ADVERTISEMENT

Tag: Kannada News

38 ಸಾವಿರ ಕೋಟಿ ರೂ. ನಷ್ಟವೇ ಆಗಿಲ್ಲ, ಬೇಕಾಬಿಟ್ಟಿ ಮಾಹಿತಿ ನೀಡಿದ್ದೀರಿ: ರಾಜ್ಯದ ಪ್ರಸ್ತಾವನೆ ತಿರಸ್ಕಾರ

ನವದೆಹೆಲಿ: ರಾಜ್ಯದಲ್ಲಿ ಸಂಭವಿಸಿದ ನೆರೆ ಪರಿಹಾರಕ್ಕೆ ಕುರಿತಂತೆ ಪ್ರವಾಹದಿಂದ 38 ಸಾವಿರ ಕೋಟಿ ರೂ. ಮೊತ್ತದ ನಷ್ಟವೇ ಸಂಭವಿಸಿಲ್ಲ ಎಂದಿರುವ ಕೇಂದ್ರ ಸರ್ಕಾರ, ರಾಜ್ಯದ ಪ್ರಸ್ತಾವನೆಯನ್ನು ತಿರಸ್ಕರಿಸಿದೆ. ಈ ಕುರಿತಂತೆ ರಾಜ್ಯದಿಂದ ಸ್ಪಷ್ಟೀಕರಣ ಕೇಳಿರುವ ಕೇಂದ್ರ ಸರ್ಕಾರ, ನಷ್ಟದ ಪ್ರಮಾಣವನ್ನು ಅಧಿಕೃತವಾಗಿ ...

ಗೌರಿಬಿದನೂರಿನ ವಾಟದಹೊಸಹಳ್ಳಿಗೆ ಗಾಂಧೀ ಗ್ರಾಮ ಪುರಸ್ಕಾರ

ಗೌರಿಬಿದನೂರು: ತಾಲ್ಲೂಕಿನ ವಾಟದಹೊಸಹಳ್ಳಿ ಗ್ರಾಮ ಪಂಚಾಯಿತಿಗೆ ' ಗಾಂಧೀ ಗ್ರಾಮ ಪುರಸ್ಕಾರ' ಪ್ರಶಸ್ತಿ ಲಭಿಸಿದೆ. ಮಹಾತ್ಮ ಗಾಂಧೀಜಿಯವರ 150 ನೇ ಜಯಂತಿಯ ಅಂಗವಾಗಿ ಬೆಂಗಳೂರಿನ ವಿಧಾನಸೌಧದಲ್ಲಿರುವ ಬ್ಯಾಕ್ವೆಟ್ ಹಾಲ್ ನಲ್ಲಿ ನಡೆದ ಗಾಂಧೀ ಜಯಂತಿ‌ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಗ್ರಾಮೀಣಾಭಿವೃದ್ಧಿ ...

ಶಿವಮೊಗ್ಗ: ಟಿವಿ ಭಾರತ್ ಕೇಬಲ್ ಚಾನಲ್ ಉದ್ಘಾಟನೆ

ಶಿವಮೊಗ್ಗ: ಟಿವಿ ಭಾರತ್ ಕೇಬಲ್ ಚಾನಲ್ ಉದ್ಘಾಟನೆ

ಶಿವಮೊಗ್ಗ: ನೂತನವಾಗಿರುವ ಟಿವಿ ಭಾರತ್ ಕೇಬಲ್ ಟಿವಿ ಚಾನಲನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಉದ್ಘಾಟಿಸಿದರು. ಜೈಲ್ ರಸ್ತೆಯಲ್ಲಿರುವ ಆರಂಭಿಸಲಾಗಿರುವ ಕಚೇರಿಯ ಮುಂಭಾಗದಲ್ಲಿ ನಡೆದ ಸರಳ ಸಮಾರಂಭದಲ್ಲಿ ಎಲ್’ಇಡಿಯಲ್ಲಿ ವಿಟಿ ಪ್ಲೇ ಮಾಡುವ ಮೂಲಕ ಚಾನಲ್’ಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಸಂಸದ ...

ಶಿವಮೊಗ್ಗ: ರಾಜ್ಯ ಪ್ರವಾಸೋದ್ಯಮ ಟಾಸ್ಕ್‌ ಫೋರ್ಸ್ ಸದಸ್ಯರಾಗಿ ಎಲ್.ಎನ್. ಕಾಶಿ ನೇಮಕ

ಪ್ರವಾಸೋದ್ಯಮ ಅಭಿವೃದ್ಧಿಗೆ ರಾಜ್ಯದಲ್ಲಿ 40 ಸಕ್ಯೂರ್ಟ್ ರಚನೆ: ಲಕ್ಷ್ಮೀ ನಾರಾಯಣ ಕಾಶಿ ಹೇಳಿಕೆ

ಶಿವಮೊಗ್ಗ: ರಾಜ್ಯ ಪ್ರವಾಸೋದ್ಯಮ ಕ್ಷೇತ್ರಗಳ ಸಮಗ್ರ ಅಭಿವೃದ್ಧಿ ರಾಜ್ಯ ಸರ್ಕಾರ ಮುಂದಾಗಿದ್ದು, ಇದಕ್ಕಾಗಿ ಪ್ರವಾಸಿ ಕ್ಷೇತ್ರವನ್ನು ಒಂದು ಉದ್ಯಮವನ್ನಾಗಿಸಿ, ಆ ಮೂಲಕ ಉದ್ಯೋಗ ಸೃಷ್ಠಿಗೂ ಸಹ ಯೋಜನೆ ರೂಪಿಸಲಾಗುತ್ತಿದೆ ಎಂದು ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆ ಅಧ್ಯಕ್ಷ,  ರಾಜ್ಯ ಪ್ರವಾಸೋದ್ಯಮ ...

‘ಉಡಾನ್’ ಅಡಿ ಕಡಿಮೆ ವೆಚ್ಚದಲ್ಲಿ ಜನಸಾಮಾನ್ಯರಿಗೂ ವಿಮಾನಯಾನ ಯೋಜನೆಗೆ ಚಿಂತನೆ: ಸಂಸದ ಬಿವೈಆರ್

‘ಉಡಾನ್’ ಅಡಿ ಕಡಿಮೆ ವೆಚ್ಚದಲ್ಲಿ ಜನಸಾಮಾನ್ಯರಿಗೂ ವಿಮಾನಯಾನ ಯೋಜನೆಗೆ ಚಿಂತನೆ: ಸಂಸದ ಬಿವೈಆರ್

ಶಿವಮೊಗ್ಗ: ಮಲೆನಾಡಿನ ಸಾಮಾನ್ಯ ಜನರೂ ಸಹ ವಿಮಾನಯಾನ ಮಾಡಬೇಕು ಎಂಬ ಆಶಯದ ಹಿನ್ನೆಲೆಯಲ್ಲಿ ಉಡಾನ್ ಯೋಜನೆಯ ಅಡಿಯಲ್ಲಿ ಕಾರ್ಯಗತಕ್ಕೆ ಸರ್ಕಾರ ಮುಂದಾಗಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದ್ದಾರೆ. ವಿಶ್ವ ಪ್ರವಾಸೋದ್ಯಮ ದಿನಾಚರಣೆ ಹಿನ್ನೆಲೆಯಲ್ಲಿ ಕಮಲಾ ನೆಹರು ಕಾಲೇಜಿನಲ್ಲಿ ನಡೆದ ವಿಚಾರ ...

ಪ್ರವಾಸೋದ್ಯಮ ಅಭಿವೃದ್ಧಿಗೆ ಸಂಸದ ಬಿವೈಆರ್ ಒತ್ತು: ಜೋಗ ಅಭಿವೃದ್ಧಿ ಹೊಸ ಪ್ಲಾನ್ ಏನು ಗೊತ್ತಾ?

ಪ್ರವಾಸೋದ್ಯಮ ಅಭಿವೃದ್ಧಿಗೆ ಸಂಸದ ಬಿವೈಆರ್ ಒತ್ತು: ಜೋಗ ಅಭಿವೃದ್ಧಿ ಹೊಸ ಪ್ಲಾನ್ ಏನು ಗೊತ್ತಾ?

ಶಿವಮೊಗ್ಗ: ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿಗೆ ಸಂಬಂಧಿಸಿದಂತೆ ಹಲವು ನೂತನ ಯೋಜನೆಗಳು ರೂಪುರೇಷೆ ಸಿದ್ದವಾಗುತ್ತಿದ್ದು, ಇದರಲ್ಲಿ ಜೋಗ ಜಲಪಾತದ ಸಮಗ್ರ ಅಭಿವೃದ್ಧಿ ಪ್ರಮುಖವಾಗಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದ್ದಾರೆ. ವಿಶ್ವ ಪ್ರವಾಸೋದ್ಯಮ ದಿನಾಚರಣೆ ಹಿನ್ನೆಲೆಯಲ್ಲಿ ಕಮಲಾ ನೆಹರು ಕಾಲೇಜಿನಲ್ಲಿ ನಡೆದ ವಿಚಾರ ...

ಭದ್ರಾವತಿ-ಜನಪದ ಕಲೆಗಳು ಅಗಾಧ ಸಮುದ್ರ, ಕಲಿಕೆಗೆ ಆಸಕ್ತಿ ಮುಖ್ಯ: ಡಿ.ಮಂಜುನಾಥ್

ಭದ್ರಾವತಿ: ಜನಪದ ಕಲೆಗಳು ಅಗಾಧ ಸಮುದ್ರವಿದ್ದಂತೆ. ನಶಿಸುತ್ತಿರುವ ಜನಪದ ಕಲೆಗಳ ಪ್ರತಿಯೊಬ್ಬರು ಕಲಿಕೆಗೆ ಆಸಕ್ತಿ ತೋರುವಂತಾಗಬೇಕೆಂದು ಕರ್ನಾಟಕ ಜಾನಪದ ಪರಿಷತ್ ಹಾಗು ಕನ್ನಡ ಸಾಹಿತ್ಯ ಸಾಂಸ್ಕøತಿಕ ವೇದಿಕೆಯ ಜಿಲ್ಲಾಧ್ಯಕ್ಷ ಅಧ್ಯಕ್ಷ ಡಿ. ಮಂಜುನಾಥ್ ಹೇಳಿದರು. ಅವರು ಗುರುವಾರ ನ್ಯೂಟೌನ್ ಸರ್.ಎಂ. ವಿಶ್ವೇಶ್ವರಯ್ಯ ...

ಜನರ ದುಡ್ಡಲ್ಲಿ ಲಾಲು ಪುತ್ರನ ಐಷಾರಾಮಿ ಹಡಬೆ ಜೀವನ ಹೇಗಿದೆ ನೋಡಿ!

Big Breaking: ರಾಜ್ಯ ಉಪಚುನಾವಣೆಗೆ ಸುಪ್ರೀಂ ಕೋರ್ಟ್ ತಡೆ: ಅನರ್ಹರಿಗೆ ತಾತ್ಕಾಲಿಕ ರಿಲೀಫ್

ನವದೆಹಲಿ: ರಾಜ್ಯದಲ್ಲಿ ಘೋಷಣೆಯಾಗಿದ್ದ 15 ಕ್ಷೇತ್ರಗಳ ಉಪಚುನಾವಣೆಗೆ ಸುಪ್ರೀಂ ಕೋರ್ಟ್ ತಡೆ ನೀಡಿದ್ದು, ಈ ಮೂಲಕ ಅನರ್ಹ ಶಾಸಕರಿಗೆ ತಾತ್ಕಾಲಿಕವಾಗಿ ರಿಲೀಫ್ ದೊರೆತಿದೆ. ಈ ಕುರಿತಂತೆ ಇಂದು ವಿಚಾರಣೆ ನಡೆಸಿದ ನ್ಯಾಯಾಲಯ ಪ್ರಕರಣದಲ್ಲಿ ಸುಧೀರ್ಘ ವಿಚಾರಣೆಯ ಅಗತ್ಯವಿದೆ. ಹೀಗಾಗಿ, ಮುಂದಿನ ಆದೇಶ ...

ರಾಜ್ಯ ಬಿಜೆಪಿ ಉಪಾಧ್ಯಕ್ಷರಾಗಿ ಭಾನುಪ್ರಕಾಶ್ ನೇಮಕ

ರಾಜ್ಯ ಬಿಜೆಪಿ ಉಪಾಧ್ಯಕ್ಷರಾಗಿ ಭಾನುಪ್ರಕಾಶ್ ನೇಮಕ

ಶಿವಮೊಗ್ಗ: ರಾಜ್ಯ ಆಡಳಿತಾರೂಢ ಭಾರತೀಯ ಜನತಾ ಪಕ್ಷದ ರಾಜ್ಯ ಉಪಾಧ್ಯಕ್ಷರನ್ನಾಗಿ ಹಿರಿಯ ಮುಖಂಡ, ವಿಧಾನ ಪರಿಷತ್ ಮಾಜಿ ಸದಸ್ಯ ಎಂ.ಬಿ. ಭಾನುಪ್ರಕಾಶ್ ಅವರನ್ನು ನಿಯೋಜನೆ ಮಾಡಲಾಗಿದೆ. ಈ ಕುರಿತಂತೆ ಆದೇಶ ಹೊರಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು, ಪಕ್ಷದ ...

ಭದ್ರಾವತಿ-ಔಷಧಿಗಳ ಸೇವನೆಯಿಂದ ಜಂತುಹುಳು ನಿವಾರಣೆ ಸಾಧ್ಯ: ಸೋಮಶೇಖರ್

ಭದ್ರಾವತಿ-ಔಷಧಿಗಳ ಸೇವನೆಯಿಂದ ಜಂತುಹುಳು ನಿವಾರಣೆ ಸಾಧ್ಯ: ಸೋಮಶೇಖರ್

ಭದ್ರಾವತಿ: ಶಾಲಾ ಮಕ್ಕಳಿಗೆ ವರ್ಷದಲ್ಲಿ 02 ಭಾರಿ ನೀಡುವ ಜಂತು ಹುಳು ಮಾತ್ರೆಯ ಕಾರ್ಯಕ್ರಮವು ರಾಷ್ಟ್ರೀಯ ಕಾರ್ಯಕ್ರಮವಾಗಿದೆ ಎಂದು ತಹಸೀಲ್ದಾರ್ ಸೋಮಶೇಖರ್ ತಿಳಿಸಿದರು. ಹಳೇನಗರದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಬಾಲಕಿಯರ ಶಾಲೆಯಲ್ಲಿ ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಜಂತುಹುಳು ...

Page 757 of 883 1 … 756 757 758 … 883
  • Trending
  • Latest
error: Content is protected by Kalpa News!!