Thursday, March 26, 2026
Advertisement
ADVERTISEMENT

Tag: Kannada News

ಗಾಂಧಿ ಕುಟುಂಬದ ಹೊರಗಿನವರನ್ನು ಅಧ್ಯಕ್ಷ ಮಾಡಿ: ಮೋದಿ ಓಪನ್ ಚಾಲೆಂಜ್

ಗಾಂಧಿ ಕುಟುಂಬದ ಹೊರಗಿನವರನ್ನು ಅಧ್ಯಕ್ಷ ಮಾಡಿ: ಮೋದಿ ಓಪನ್ ಚಾಲೆಂಜ್

ಛತ್ತೀಸ್‌ಘಡ: ಕಾಂಗ್ರೆಸ್ ವಿರುದ್ಧ ಮತ್ತೊಮ್ಮೆ ಟೀಕಾಪ್ರಹಾರ ನಡೆಸಿರುವ ಪ್ರಧಾನಿ ನರೇಂದ್ರ ಮೋದಿ, ನಿಮಗೆ ತಾಕತ್ತಿದ್ದರೆ ಗಾಂಧಿ ಕುಟುಂಬದ ಹೊರಗಿನವರನ್ನು ಎಐಸಿಸಿ ಅಧ್ಯಕ್ಷರನ್ನಾಗಿ ನೇಮಿಸಿ ಎಂದು ಬಹಿರಂಗ ಸವಾಲೆಸೆದಿದ್ದಾರೆ. ಛತ್ತೀಸ್‌ಘಡದ ಅಂಬಿಕಾಪುರದಲ್ಲಿ ನಡೆದ ಬಹಿರಂಗ ಸಭೆಯಲ್ಲಿ ಮಾತನಾಡಿದ ಅವರು, ಗಾಂಧಿ ಕುಟುಂಬದ ಹೊರತಾಗಿ ...

ಅಯ್ಯಪ್ಪ ಭಕ್ತರ ಆಕ್ರೋಶಕ್ಕೆ ವಿಮಾನ ನಿಲ್ದಾಣದಲ್ಲೇ ಉಳಿದ ತೃಪ್ತಿ

ಅಯ್ಯಪ್ಪ ಭಕ್ತರ ಆಕ್ರೋಶಕ್ಕೆ ವಿಮಾನ ನಿಲ್ದಾಣದಲ್ಲೇ ಉಳಿದ ತೃಪ್ತಿ

ಕೊಚ್ಚಿ: ದಕ್ಷಿಣ ಭಾರತದ ಪವಿತ್ರ ಯಾತ್ರಾ ಸ್ಥಳ ಶಬರಿಮಲೆ ದೇವಾಲಯಕ್ಕೆ ತರಳುವ ಸಲುವಾಗಿ ಕೊಚ್ಚಿ ವಿಮಾನ ನಿಲ್ದಾಣಕ್ಕೆ ಇಂದು ಮುಂಜಾನೆ ಬಂದಿಳಿದ ತೃಪ್ತಿ ದೇಸಾಯಿ ಹಾಗೂ ತಂಡದವರು ವಿಮಾನ ನಿಲ್ದಾಣದಿಂದ ಹೊರಹೋಗದಂತಹ ಪರಿಸ್ಥಿತಿಯಲ್ಲಿ ಸಿಲುಕಿದ್ದಾರೆ. ತೃಪ್ತಿ ದೇಸಾಯಿ ಆಗಮಿಸುವ ಮಾಹಿತಿಯಿದ್ದ ಪ್ರತಿಭಟನಾಕಾರರು ...

ಬ್ರಾಹ್ಮಣರ ವಿರುದ್ದ ಹೇಳಿಕೆ ನೀಡಿ ನಂತರ ಕ್ಷಮೆ ಕೋರಿದ ಕಾಂಗ್ರೆಸ್ ಶಾಸಕ

ಬ್ರಾಹ್ಮಣರ ವಿರುದ್ದ ಹೇಳಿಕೆ ನೀಡಿ ನಂತರ ಕ್ಷಮೆ ಕೋರಿದ ಕಾಂಗ್ರೆಸ್ ಶಾಸಕ

ಬಾಗಲಕೋಟೆ: ಬ್ರಾಹ್ಮಣರ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ಹಲವರು ನೀಡುತ್ತಿರುವ ಬೆನ್ನಲ್ಲೇ, ಕಾಂಗ್ರೆಸ್ ನೂತನ ಶಾಸಕ ಆನಂದ ನ್ಯಾಮಗೌಡ ಬ್ರಾಹ್ಮಣ ಸಮುದಾಯದ ವಿರುದ್ಧ ಮಾತನಾಡಿದ್ದಾರೆ. ಜಮಖಂಡಿಯಲ್ಲಿ ಅಲ್ಪಸಂಖ್ಯಾತ ಸಮಾಜದಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನನ್ನ ತಂದೆ ಸಿದ್ದು ನ್ಯಾಮಗೌಡ ಅವರು 1990ರಲ್ಲಿ ...

ಕಾಶ್ಮೀರ ಸಮಸ್ಯೆಗೆ ಶಾಹಿದ್ ಆಫ್ರಿದಿ ಹೇಳಿದ ಪರಿಹಾರ ಏನು ಗೊತ್ತಾ?

ಕಾಶ್ಮೀರ ಸಮಸ್ಯೆಗೆ ಶಾಹಿದ್ ಆಫ್ರಿದಿ ಹೇಳಿದ ಪರಿಹಾರ ಏನು ಗೊತ್ತಾ?

ಲಂಡನ್: ಪಾಕಿಸ್ಥಾನಕ್ಕೆ ಕಾಶ್ಮೀರವನ್ನು ಆಳುವ ತಾಕತ್ತು ಇಲ್ಲ ಎಂದಿರುವ ಪಾಕ್ ಮಾಜಿ ಕ್ರಿಕೆಟಿಗ ಶಾಹಿದ್ ಆಫ್ರಿದಿ, ಕಾಶ್ಮೀರವನ್ನು ಸ್ವತಂತ್ರ ದೇಶ ಮಾಡುವುದೇ ಈ ಸಮಸ್ಯೆಗೆ ಪರಿಹಾರ ಎಂದಿದ್ದಾರೆ. ಈ ಕುರಿತಂತೆ ಮಾತನಾಡಿರುವ ಅವರು, ಪಾಕಿಸ್ಥಾನಕ್ಕೆ ನಾಲ್ಕು ಪ್ರಾಂತ್ಯಗಳನ್ನು ಆಳುವ ತಾಕತ್ತು ಇಲ್ಲ. ...

ಜನಾರ್ಧನ ರೆಡ್ಡಿಗೆ ಜಾಮೀನು ಮಂಜೂರು

ಬೆಂಗಳೂರು: ಆಂಬಿಡೆಂಟ್ ಡೀಲ್ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ಜನಾರ್ಧನ ರೆಡ್ಡಿಗೆ ಇಂದು ಷರತ್ತುಬದ್ದ ಜಾಮೀನು ದೊರೆತಿದೆ. ಈ ಕುರಿತಂತೆ ಇಂದು ಜಾಮೀನು ಮಂಜೂರು ಮಾಡಿರುವ ನ್ಯಾಯಾಲಯ, ಒಂದು ಲಕ್ಷ ಬಾಂಡ್ ಇಬ್ಬರು ಶೂರಿಟಿ ಪಡೆದಿದೆ. ಅಂಬಿಡೆಂಟ್ ಕಂಪನಿಯಲ್ಲಿ ನಡೆದ ಕೋಟ್ಯಾಂತರ ರೂ. ...

ಶಿವಮೊಗ್ಗ: ಸಿಹಿಮೊಗೆ ಸಂಯುಕ್ತ ವಿಶ್ರಾಂತ ನೌಕರರ ಸಂಘ ಕಾರ್ಯಕ್ರಮ

ಶಿವಮೊಗ್ಗ: ಸಿಹಿಮೊಗೆ ಸಂಯುಕ್ತ ವಿಶ್ರಾಂತ ನೌಕರರ ಸಂಘದ ಸದಸ್ಯರ ಪರಸ್ಪರ ಪರಿಚಯ ಮತ್ತು ಅಭಿಶಿಕ್ಷಣ ಕಾರ್ಯಕ್ರಮ ನಡೆಯಿತು. ವಿದ್ಯಾನಗರ ಖಾಸಗಿ ಹೊಟೇಲ್‌ನಲ್ಲಿ ನಡೆದ ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯತ್ ಸದಸ್ಯ ಕೆ.ಇ. ಕಾಂತೇಶ್ ಸಸಿಗೆ ನೀರೆರೆಯುವ ಮೂಲಕ ಉದ್ಘಾಟಿಸಿದರು. ಸಂಘದ ಗೌರವಾಧ್ಯಕ್ಷ ಟಿ.ಜೆ. ...

ಮಹಾರಾಣಿ ಪ್ರಮೋದಾದೇವಿ ಟಿಪ್ಪು ಜಯಂತಿ ವಿರೋಧಿಸಿದ್ದು ಯಾಕೆ?

ಬೆಳಗಾವಿ: ರಾಜ್ಯದಾದ್ಯಂತ ತೀವ್ರ ವಿರೋಧವಿದ್ದರೂ ಸಹ ಟಿಪ್ಪು ಜಯಂತಿಯ ಆಚರಿಸಿ ರಾಜ್ಯ ಸರ್ಕಾರ ಹಠ ಸಾಧಿಸಿದ ಬೆನ್ನಲ್ಲೇ, ಮೈಸೂರು ಮಹಾರಾಣಿ ಪ್ರಮೋದಾದೇವಿ ಒಡೆಯರ್ ಟಿಪ್ಪು ಜಯಂತಿಯನ್ನು ವಿರೋಧಿಸಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಯಾವ ಕಾರಣಕ್ಕಾಗಿ ಟಿಪ್ಪು ಜಯಂತಿಯನ್ನು ಆಚರಣೆ ...

ಅದೃಷ್ಟಹೀನ ತುಳಸಿ ದೇವತೆಯಾದ ರೋಚಕ ಕಥೆ ಹೇಗೆ?

ಅದೃಷ್ಟಹೀನ ತುಳಸಿ ದೇವತೆಯಾದ ರೋಚಕ ಕಥೆ ಹೇಗೆ?

ಹಿಂದೂ ಪುರಾಣಶಾಸ್ತ್ರಗಳಲ್ಲಿ ಉಲ್ಲೇಖಿಸಿರುವುದರ ಪ್ರಕಾರ, ತುಳಸಿಗಿರುವ ಮತ್ತೊಂದು ಹೆಸರು ವೃಂದಾ ಎಂದು. ಕಾಲನೇಮಿ ಎಂದು ಕರೆಯಲ್ಪಡುವ ರಾಕ್ಷಸ ರಾಜನ ಅತ್ಯಂತ ಸುಂದರಳಾದ ರಾಜಕುವರಿಯೇ ಈ ವೃಂದಾ. ಈಕೆಯು ಶಿವನ ಶಕ್ತಿಸ್ವರೂಪದ ಭಾಗವೇ ಆದಂತಹ ಜಲಂಧರನನ್ನು ವರಿಸಿದಳು. ಜಲಂಧರನು ಭಗವಾನ್ ಶಂಕರನ ಮೂರನೆಯ ಕಣ್ಣಿನ ...

ರಾಫೆಲ್: ಸುಳ್ಳು ಹೇಳಿದ ರಾಹುಲ್ ಮರ್ಯಾದೆ ತೆಗೆದ ಸಿಇಒ ಹೇಳಿಕೆ

ರಾಫೆಲ್: ಸುಳ್ಳು ಹೇಳಿದ ರಾಹುಲ್ ಮರ್ಯಾದೆ ತೆಗೆದ ಸಿಇಒ ಹೇಳಿಕೆ

ನವದೆಹಲಿ: ರಾಫೆಲ್ ಯುದ್ದವಿಮಾನ ಖರೀದಿ ವಿಚಾರದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಪದೇ ಪದೇ ಆರೋಪ ಮಾಡುತ್ತಿದ್ದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಡಸ್ಸಾಲ್ಟ್ ಕಂಪೆನಿ ಸಿಇಒ ನೀಡಿರುವ ಹೇಳಿಕೆ ರಾಹುಲ್ ಅವರ ಮರ್ಯಾದೆಯನ್ನು ಹರಾಜು ಹಾಕಿದೆ. ರಾಫೆಲ್ ಯುದ್ದ ವಿಮಾನ ...

ಕರ್ಮಭೂಮಿಯಿಂದಲೇ ಪಂಚಭೂತಗಳಲ್ಲಿ ‘ಅನಂತ’ ಲೀನ

ಕರ್ಮಭೂಮಿಯಿಂದಲೇ ಪಂಚಭೂತಗಳಲ್ಲಿ ‘ಅನಂತ’ ಲೀನ

ಬೆಂಗಳೂರು: ನಿನ್ನೆ ನಿಧನರಾದ ಕೇಂದ್ರ ಸಚಿವ ಎಚ್.ಎನ್. ಅನಂತಕುಮಾರ್ ಅವರ ಅಂತ್ಯಸಂಸ್ಕಾರ ನೆರವೇರಿಸಲಾಗಿದ್ದು, ತಮ್ಮ ಕರ್ಮಭೂಮಿಯಿಂದಲೇ ಪಂಚಭೂತಗಳಲ್ಲಿ ಲೀನರಾಗಿದ್ದಾರೆ. ಚಾಮರಾಜಪೇಟೆಯಲ್ಲಿರುವ ಹಿಂದೂ ರುದ್ರಭೂಮಿಯಲ್ಲಿ ಸ್ಮಾರ್ಥ ಬ್ರಾಹ್ಮಣ ಸಂಪ್ರದಾಯಂತೆ ಅನಂತ ಕುಮಾರ್ ಅವರ ಅಂತ್ಯಸಂಸ್ಕಾರ ನೆರವೇರಿಸಲಾಗಿದ್ದು, ಅವರ ಸಹೋದರ ನಂದಕುಮಾರ್ ಅವರು ಚಿತೆಗೆ ...

Page 772 of 773 1 771 772 773
  • Trending
  • Latest
error: Content is protected by Kalpa News!!