Sunday, March 29, 2026
Advertisement
ADVERTISEMENT

Tag: Kannada News

ಕರ್ಮಭೂಮಿಯಿಂದಲೇ ಪಂಚಭೂತಗಳಲ್ಲಿ ‘ಅನಂತ’ ಲೀನ

ಕರ್ಮಭೂಮಿಯಿಂದಲೇ ಪಂಚಭೂತಗಳಲ್ಲಿ ‘ಅನಂತ’ ಲೀನ

ಬೆಂಗಳೂರು: ನಿನ್ನೆ ನಿಧನರಾದ ಕೇಂದ್ರ ಸಚಿವ ಎಚ್.ಎನ್. ಅನಂತಕುಮಾರ್ ಅವರ ಅಂತ್ಯಸಂಸ್ಕಾರ ನೆರವೇರಿಸಲಾಗಿದ್ದು, ತಮ್ಮ ಕರ್ಮಭೂಮಿಯಿಂದಲೇ ಪಂಚಭೂತಗಳಲ್ಲಿ ಲೀನರಾಗಿದ್ದಾರೆ. ಚಾಮರಾಜಪೇಟೆಯಲ್ಲಿರುವ ಹಿಂದೂ ರುದ್ರಭೂಮಿಯಲ್ಲಿ ಸ್ಮಾರ್ಥ ಬ್ರಾಹ್ಮಣ ಸಂಪ್ರದಾಯಂತೆ ಅನಂತ ಕುಮಾರ್ ಅವರ ಅಂತ್ಯಸಂಸ್ಕಾರ ನೆರವೇರಿಸಲಾಗಿದ್ದು, ಅವರ ಸಹೋದರ ನಂದಕುಮಾರ್ ಅವರು ಚಿತೆಗೆ ...

ಫ್ರಾನ್ಸ್ ನ ರಾಫೆಲ್ ಯುದ್ದ ವಿಮಾನದ ಫಸ್ಟ್ ಲುಕ್ ಹೇಗಿದೆ ನೋಡಿ

ಫ್ರಾನ್ಸ್ ನ ರಾಫೆಲ್ ಯುದ್ದ ವಿಮಾನದ ಫಸ್ಟ್ ಲುಕ್ ಹೇಗಿದೆ ನೋಡಿ

ನವದೆಹಲಿ: ದೇಶದ ಭದ್ರತಾ ವ್ಯವಸ್ಥೆಗೆ ಆನೆಬಲವನ್ನು ನೀಡುವ ರಾಫೆಲ್ ಯುದ್ದವಿಮಾನಗಳ ಫಸ್ಟ್ ಲುಕ್ ಇಂದು ಬಿಡುಗಡೆಯಾಗಿದೆ. ಫ್ರಾನ್ಸ್ ನಿರ್ಮಿತ ರಾಫೆಲ್ ಯುದ್ದವಿಮಾನಗಳನ್ನು ಭಾರತ ಸರ್ಕಾರ ಖರೀದಿ ಮಾಡುತ್ತಿದ್ದು, ಇದರ ವಿವರಣೆ ಹಾಗೂ ಪ್ರದರ್ಶನವನ್ನು ಇಂದು ನಡೆಸಲಾಗಿದೆ. ವೀಡಿಯೋ ನೋಡಿ: #Visuals: First ...

ಅಗಲಿದ ನಾಯಕನಿಗೆ ರಾಜ್ಯ ಬಿಜೆಪಿ ಕಚೇರಿಯಲ್ಲಿ ಅಂತಿಮ ನಮನ

ಅಗಲಿದ ನಾಯಕನಿಗೆ ರಾಜ್ಯ ಬಿಜೆಪಿ ಕಚೇರಿಯಲ್ಲಿ ಅಂತಿಮ ನಮನ

ಬೆಂಗಳೂರು: ನಿನ್ನೆ ನಿಧನರಾದ ಕೇಂದ್ರ ಸಚಿವ ಅನಂತಕುಮಾರ್ ಅವರಿಗೆ ರಾಜ್ಯ ಬಿಜೆಪಿ ಕಚೇರಿಯಲ್ಲಿ ಭಾವನಾತ್ಮಕ, ದುಃಖತಪ್ತ ಅಂತಿಮ ನಮನ ಸಲ್ಲಿಸಲಾಯಿತು. ಇಂದು ಮುಂಜಾನೆ 8.15ರ ವೇಳೆ ಬಿಜೆಪಿ ಕಚೇರಿಗೆ ಪಾರ್ಥಿವ ಶರೀರವನ್ನು ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಗೆ ತರಲಾಗಿತ್ತು. ಇಲ್ಲಿ, ಅನಂತಕುಮಾರ್ ಅವರಿಗೆ ...

ಇಂದು ಅನಂತಕುಮಾರ್ ಅಂತ್ಯಸಂಸ್ಕಾರ: ಬಿಜೆಪಿ ಕಚೇರಿಯಲ್ಲಿ ಗೌರವ

ಇಂದು ಅನಂತಕುಮಾರ್ ಅಂತ್ಯಸಂಸ್ಕಾರ: ಬಿಜೆಪಿ ಕಚೇರಿಯಲ್ಲಿ ಗೌರವ

ಬೆಂಗಳೂರು: ಅನಾರೋಗ್ಯದ ಹಿನ್ನೆಲೆಯಲ್ಲಿ ನಿನ್ನೆ ಇಹಲೋಕ ತ್ಯಜಿಸಿದ ಬಿಜೆಪಿ ಹಿರಿಯ ಮುಖಂಡ ಹಾಗೂ ಕೇಂದ್ರ ಸಚಿವ ಅನಂತ ಕುಮಾರ್ ಅವರ ಅಂತ್ಯಸಂಸ್ಕಾರ ಇಂದು ಮಧ್ಯಾಹ್ನ ನಡೆಯಲಿದೆ. ಇಂದ ಮಧ್ಯಾಹ್ನ 1.30ರ ನಂತರ ಚಾಮರಾಜಪೇಟೆಯಲ್ಲಿರುವ ಹಿಂದೂ ರುದ್ರಭೂಮಿಯಲ್ಲಿ ಸ್ಮಾರ್ಥ ಬ್ರಾಹ್ಮಣ ಸಂಪ್ರದಾಯದಂತೆ ಅಂತಿಮ ...

ಸಚಿವರ ಅಂತಿಮ ದರ್ಶನದ ವೇಳೆ ಭಾವುಕರಾದ ಕುಮಾರಸ್ವಾಮಿ

ಸಚಿವರ ಅಂತಿಮ ದರ್ಶನದ ವೇಳೆ ಭಾವುಕರಾದ ಕುಮಾರಸ್ವಾಮಿ

ಬೆಂಗಳೂರು: ಇಂದು ಇಹಲೋಕ ತ್ಯಜಿಸಿದ ಕೇಂದ್ರ ಸಚಿವ ಅನಂತಕುಮಾರ್ ಅವರ ನಿವಾಸಕ್ಕೆ ತೆರಳಿದ ಅಂತಿಮ ದರ್ಶನ ಪಡೆದ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಈ ವೇಳೆ ಭಾವುಕರಾದರು. ಇಂದು ಸಂಜೆ ಬಸವನಗುಡಿಯಲ್ಲಿರುವ ಅನಂತಕುಮಾರ್ ಅವರ ನಿವಾಸಕ್ಕೆ ತೆರಳಿದ ಸಿಎಂ, ಅಗಲಿನ ನಾಯಕನಿಗೆ ಅಂತಿಮ ...

‘ಅನಂತ’ ಹಾದಿಯ ಪಯಣದ ಚಿತ್ರಸಂಪುಟ

‘ಅನಂತ’ ಹಾದಿಯ ಪಯಣದ ಚಿತ್ರಸಂಪುಟ

ಬೆಂಗಳೂರು: ಇಂದು ನಿಧನರಾದ ಬಿಜೆಪಿ ಹಿರಿಯ ಮುಖಂಡ ಹಾಗೂ ಕೇಂದ್ರ ಸಚಿವ ಎಚ್.ಎನ್. ಅನಂತಕುಮಾರ್ ಅವರ ಜೀವನ ಸಮಾಜಕ್ಕೆ ಒಂದು ಮಾದರಿ. ಇಂತಹ ಧೀಮಂತ ನಾಯಕ ನಡೆದು ಬಂದ ಹಾದಿಯನ್ನು ಚಿತ್ರಸಂಪುಟದಲ್ಲಿ ನೋಡಿ:        

ಉಪಚುನಾವಣೆ ಫಲಿತಾಂಶ: ದೇವರ ಮೊರೆ ಹೋದ ರಾಘವೇಂದ್ರ

ಉಪಚುನಾವಣೆ ಫಲಿತಾಂಶ: ದೇವರ ಮೊರೆ ಹೋದ ರಾಘವೇಂದ್ರ

ಶಿಕಾರಿಪುರ: ಶಿವಮೊಗ್ಗ ಲೋಕಸಭಾ ಉಪ ಚುನಾವಣೆಯ ಮತ ಎಣಿಕೆ ಹಿನ್ನೆಲೆಯಲ್ಲಿ ಇಂದು ಬಿಜೆಪಿ ಅಭ್ಯರ್ಥಿ ಬಿ ವೈ ರಾಘವೇಂದ್ರ ಹಾಗೂ ತೇಜಸ್ವಿನಿ ರಾಘವೇಂದ್ರ ರವರು ತಾಲ್ಲೂಕಿನ ಸುಪ್ರಸಿದ್ಧ ದೇವರಾದ ಶ್ರೀ ಹುಚ್ಚುರಾಯ ಸ್ವಾಮಿ ದೇವಸ್ಥಾನಕ್ಕೆ ಹಾಗೂ ರಾಘವೇಂದ್ರ ಸ್ವಾಮಿ ಮಠಕ್ಕೆ ಭೇಟಿ ...

ಮೋದಿ ಮನಸ್ಸು ಮಾಡಿದರೆ ಅವರ ತಾಕತ್ತು ಎಂತಹುದ್ದು ಗೊತ್ತಾ?

ಮೋದಿ ಮನಸ್ಸು ಮಾಡಿದರೆ ಅವರ ತಾಕತ್ತು ಎಂತಹುದ್ದು ಗೊತ್ತಾ?

ಮಹಾಭಾರತ ಕುರುಕ್ಷೇತ್ರ ಯುದ್ಧಾತ್ಪೂರ್ವ ಶ್ರೀಕೃಷ್ಣನ ಶಾಂತಿ ಸಂಧಾನ ಸಭೆ ನಡೆಯುತ್ತದೆ. ಫಲ ಶ್ರುತಿ ಎಂದರೆ ಹದಿನೆಂಟು ದಿನಗಳ ಕುರುಕ್ಷೇತ್ರ ಸಮರದ ನಿರ್ಣಯ. ದುರ್ಯೋಧನನ ಅಹಂಕಾರ ಎಷ್ಟಿತ್ತೆಂದರೆ ಶಾಂತಿ ದೂತ ಕೃಷ್ಣನನ್ನೇ ಬಂಧಿಸುವಲ್ಲಿಯವರೆಗೂ ಸಾಗುತ್ತಾನೆ. ಆಗ ಕೃಷ್ಣ ಕೇವಲ ತನ್ನ ದಿವ್ಯ ಶಕ್ತಿಯನ್ನು ...

ಶಿಕಾರಿಪುರ: ಕುಟುಂಬ ಸಹಿತ ಯಡಿಯೂರಪ್ಪ ಮತದಾನ

ಶಿಕಾರಿಪುರ: ಕುಟುಂಬ ಸಹಿತ ಯಡಿಯೂರಪ್ಪ ಮತದಾನ

ಶಿಕಾರಿಪುರ: ಶಿವಮೊಗ್ಗ ಲೋಕಸಭಾ ಉಪಚುನಾವಣೆಯ ಮತದಾನದ ಹಿನ್ನೆಲೆಯಲ್ಲಿ ಪ್ರತಿಪಕ್ಷ ನಾಯಕ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಕುಟುಂಬ ಸಹಿತ ಮತದಾನ ಮಾಡಿದರು. ತಮ್ಮ ಪುತ್ರ ಬಿ.ವೈ. ರಾಘವೇಂದ್ರ ಹಾಗೂ ವಿಜಯೇಂದ್ರ ಸೇರಿದಂತೆ ಕುಟುಂಬ ಸದಸ್ಯರೊಂದಿಗೆ ಮತಗಟ್ಟೆಗೆ ಆಗಮಿಸಿದ ಯಡಿಯೂರಪ್ಪ ತಮ್ಮ ಹಕ್ಕು ...

ಬೈಯ್ಯುವ ಹಾಗೂ Buy ಯುವ By-Electionನ ಉಪಯೋಗ

ಉಪಚುನಾವಣಾ ಸಮರ: ಐದು ಕ್ಷೇತ್ರಗಳಲ್ಲಿ ಮತದಾನ ಆರಂಭ

ಬೆಂಗಳೂರು: ರಾಜ್ಯದ ಮೂರು ಲೋಕಸಭಾ ಕ್ಷೇತ್ರಗಳು ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣಗೆ 7 ಗಂಟೆಯಿಂದ ಮತದಾನ ಆರಂಭವಾಗಿದ್ದು, ಸಂಜೆ 6 ಗಂಟೆಯವರೆಗೂ ನಡೆಯಲಿದೆ. ಉಪಚುನಾವಣೆಯಲ್ಲಿ ಒಟ್ಟು 40 ಅಭ್ಯರ್ಥಿಗಳು ಕಣದಲ್ಲಿದ್ದು, ರಾಜ್ಯದ ಕುತೂಹಲ ಕೆರಳಿಸಿದೆ. ಪ್ರತಿಪಕ್ಷ ನಾಯಕ ಬಿ.ಎಸ್. ಯಡಿಯೂರಪ್ಪ ...

Page 775 of 775 1 774 775
  • Trending
  • Latest
error: Content is protected by Kalpa News!!