Sunday, October 18, 2026
Advertisement
ADVERTISEMENT

Tag: Kannada News

ಮಲೆನಾಡು ಈಗ ಅಕ್ಷರಶಃ ಮಳೆನಾಡು: ಭದ್ರೆಯ ಒಳಹರಿವು ಭಾರೀ ಹೆಚ್ಚಳ, ತುಂಬಿದ ತುಂಗೆ

ಶಿವಮೊಗ್ಗ: ಕಳೆದ ಒಂದು ವಾರದಿಂದ ಮಲೆನಾಡು ಭಾಗದಲ್ಲಿ ಸುರಿಯುತ್ತಿರುವ ಮಳೆ ಕಳೆದ ನಾಲ್ಕೈದು ದಿನಗಳಿಂದ ಭಾರೀ ಪ್ರಮಾಣದಲ್ಲಿ ಅಬ್ಬರಿಸುತ್ತಿದ್ದು, ಮಲೆನಾಡು ಅಕ್ಷರಶಃ ಮಳೆನಾಡಾಗಿದೆ. ಜಿಲ್ಲಾ ಕೇಂದ್ರ ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ಮೂರು ದಿನದಿಂದ ಭಾರೀ ಪ್ರಮಾಣದಲ್ಲಿ ವರ್ಷಧಾರೆ ಸುರಿಯುತ್ತಿದ್ದು, ಪರಿಣಾಮವಾಗಿ ನಗರದ ...

ದಕ್ಷ, ಜನಪರ ಶಿವಮೊಗ್ಗ ಜಿಲ್ಲಾಧಿಕಾರಿ ದಯಾನಂದ್ ವರ್ಗ, ಶಿವಕುಮಾರ್ ಹೊಸ ಡಿಸಿ

ದಕ್ಷ, ಜನಪರ ಶಿವಮೊಗ್ಗ ಜಿಲ್ಲಾಧಿಕಾರಿ ದಯಾನಂದ್ ವರ್ಗ, ಶಿವಕುಮಾರ್ ಹೊಸ ಡಿಸಿ

ಶಿವಮೊಗ್ಗ: ದಕ್ಷ, ಪ್ರಾಮಾಣಿಕ ಹಾಗೂ ಜನರ ಮನೆ ಹಾಗೂ ಮನಗಳಿಗೆ ಹತ್ತಿರವಾಗಿ ಹೆಸರುವಾಸಿಯಾಗಿದ್ದ ಜಿಲ್ಲಾಧಿಕಾರಿ ಕೆ.ಎ. ದಯಾನಂದ್ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದ್ದು, ಇವರ ಸ್ಥಾನಕ್ಕೆ ಐಎಎಸ್ ಅಧಿಕಾರಿ ಕೆ.ಬಿ. ಶಿವಕುಮಾರ್ ಅವರನ್ನು ನಿಯೋಜನೆ ಮಾಡಿದೆ. ಈ ಕುರಿತಂತೆ ಇಂದು ...

ಮಲೆನಾಡಿನಲ್ಲಿ ಭಾರೀ ವರ್ಷಧಾರೆ: ಶಿವಮೊಗ್ಗ ಜಿಲ್ಲೆಯಾದ್ಯಂತ ಇಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

ಮಲೆನಾಡಿನಲ್ಲಿ ಭಾರೀ ವರ್ಷಧಾರೆ: ಶಿವಮೊಗ್ಗ ಜಿಲ್ಲೆಯಾದ್ಯಂತ ಇಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

ಶಿವಮೊಗ್ಗ: ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದಲ್ಲಿ ಕಳೆದ ನಾಲ್ಕೈದು ದಿನದಿಂದ ನಿರಂತರವಾಗಿ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳಿಗೆ ಇಂದು(ಮಂಗಳವಾರ) ರಜೆ ಘೋಷಣೆ ಮಾಡಲಾಗಿದೆ. ಈ ಕುರಿತಂತೆ ಜಿಲ್ಲಾಧಿಕಾರಿಗಳ ಆದೇಶದಂತೆ ಎಲ್ಲ ಬಿಇಒಗಳು ತಮ್ಮ ವ್ಯಾಪ್ತಿಯಲ್ಲಿ ಇಂದು ರಜೆ ...

Big Breaking: ಜಮ್ಮು ಕಾಶ್ಮೀರ: ಆರ್ಟಿಕಲ್ 370, 35ಎ ರದ್ದು ಪಡಿಸಿದ ಮೋದಿ ಸರ್ಕಾರ

Big Breaking: ಜಮ್ಮು ಕಾಶ್ಮೀರ: ಆರ್ಟಿಕಲ್ 370, 35ಎ ರದ್ದು ಪಡಿಸಿದ ಮೋದಿ ಸರ್ಕಾರ

ನವದೆಹಲಿ: ಕಣಿವೆ ರಾಜ್ಯಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ ಸಂವಿಧಾನ ವಿಧಿ 370ರನ್ನು ಪ್ರಧಾನಿ ನರೇಂದ್ರ ಮೋದಿ ನೇತೃತ್ವ ಎನ್’ಡಿಎ ಸರ್ಕಾರ ರದ್ದು ಪಡಿಸುವ ಮೂಲಕ ಐತಿಹಾಸಿಕ ನಿರ್ಧಾರವನ್ನು ತೆಗೆದುಕೊಂಡಿದೆ. ರಾಜ್ಯಸಭಾ ಕಲಾಪದಲ್ಲಿಂದು ಮಾತನಾಡಿದ ಗೃಹ ಸಚಿವ ಅಮಿತ್ ಶಾ, ಜಮ್ಮು ಕಾಶ್ಮೀರಕ್ಕೆ ...

Watch Live: ಆಪರೇಷನ್ ಕಾಶ್ಮೀರ: ರಾಜ್ಯಸಭೆಯಲ್ಲಿ ಅಮಿತ್ ಶಾ ಮಹತ್ವದ ಹೇಳಿಕೆಯೇನು?

Watch Live: ಆಪರೇಷನ್ ಕಾಶ್ಮೀರ: ರಾಜ್ಯಸಭೆಯಲ್ಲಿ ಅಮಿತ್ ಶಾ ಮಹತ್ವದ ಹೇಳಿಕೆಯೇನು?

ನವದೆಹಲಿ: ಕಳೆದ ಒಂದು ವಾರದಿಂದ ಕಣಿವೆ ರಾಜ್ಯ ಜಮ್ಮು ಕಾಶ್ಮೀರದಲ್ಲಿ ನಡೆಯುತ್ತಿರುವ ಬೆಳವಣಿಗೆ ಭಾರೀ ಕುತೂಹಲ ಕೆರಳಿಸಿದ್ದು, ಈ ಕುರಿತಂತೆ ಪ್ರಸ್ತುತ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯಸಭೆಯಲ್ಲಿ ಮಾತನಾಡುತ್ತಿದ್ದಾರೆ. ಲೈವ್ ನೋಡಿ: https://www.youtube.com/watch?v=pZoilXWHKUk

ಹೈಟೆನ್ಷನ್: ಕಾಶ್ಮೀರ ತೊರೆಯುವಂತೆ ಪ್ರವಾಸಿಗರಿಗೆ ಸೂಚನೆ, ಮುಫ್ತಿ, ಓಮರ್’ಗೆ ಗೃಹಬಂಧನ

ಹೈಟೆನ್ಷನ್: ಕಾಶ್ಮೀರ ತೊರೆಯುವಂತೆ ಪ್ರವಾಸಿಗರಿಗೆ ಸೂಚನೆ, ಮುಫ್ತಿ, ಓಮರ್’ಗೆ ಗೃಹಬಂಧನ

ಶ್ರೀನಗರ: ಕಳೆದ ಒಂದು ವಾರದಿಂದ ಕಣಿವೆ ರಾಜ್ಯ ಜಮ್ಮು ಕಾಶ್ಮೀರದಲ್ಲಿ ನಡೆಯುತ್ತಿರುವ ಬೆಳವಣಿಗೆ ನಿನ್ನೆ ರಾತ್ರಿಯಿಂದ ಮತ್ತೊಂದು ತಿರುವನ್ನು ಪಡೆದುಕೊಂಡಿದ್ದು, ಮಾಜಿ ಸಿಎಂಗಳಾದ ಮೆಹಬೂಬಾ ಮುಫ್ತಿ ಹಾಗೂ ಓಮರ್ ಅಬ್ದುಲ್ಲಾ ಅವರುಗಳನ್ನು ಗೃಹಬಂಧನದಲ್ಲಿರಿಸಲಾಗಿದೆ. ಅಲ್ಲದೇ, ಇಡಿಯ ರಾಜ್ಯಕ್ಕೆ ಆಗಮಿಸಿರುವ ಎಲ್ಲ ಪ್ರವಾಸಿಗರೂ ...

ಭದ್ರಾವತಿ: ಪ್ಲಾಸ್ಟಿಕ್ ರಾಷ್ಟ್ರಧ್ವಜ ಮಾಡುವವರ ವಿರುದ್ದ ಕ್ರಮಕ್ಕೆ ಒತ್ತಾಯ

ಭದ್ರಾವತಿ: ಪ್ಲಾಸ್ಟಿಕ್ ರಾಷ್ಟ್ರಧ್ವಜ ಮಾಡುವವರ ವಿರುದ್ದ ಕ್ರಮಕ್ಕೆ ಒತ್ತಾಯ

ಭದ್ರಾವತಿ: ಸ್ವಾತಂತ್ರ್ಯೋತ್ಸವ ನಿಮಿತ್ತ ನಡೆಯುವ ರಾಷ್ಟ್ರಧ್ವಜಾ ಅಪಮಾನ ಹಾಗು ಪ್ಲಾಸ್ಟಿಕ್ ಧ್ವಜ ವಿತರಣೆ ಮಾಡುವವರ ವಿರುದ್ದ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಹಿಂದೂ ಜನಜಾಗೃತಿ ಸಮಿತಿ ಕಾರ್ಯಕರ್ತರು ಶನಿವಾರ ಪೌರಾಯುಕ್ತರಿಗೆ ಮನವಿ ಸಲ್ಲಿಸಿದರು. ರಾಷ್ಟ್ರಧ್ವಜ ಗೌರವದ ಸಂಕೇತವಾಗಿದ್ದು ದೇಶದ ಜನರು ಕೇವಲ ಆ: ...

ಭದ್ರಾವತಿ: ನಗರಸಭೆ ಎಲ್ಲಾ ವಾರ್ಡುಗಳಿಗೂ ಶುದ್ದ ನೀರು ಕ್ರಮಕ್ಕೆ ಮುಂದಾಗಲಿ: ವೇಣುಗೋಪಾಲ್

ಭದ್ರಾವತಿ: ನಗರಸಭೆ ಎಲ್ಲಾ ವಾರ್ಡುಗಳಿಗೂ ಶುದ್ದ ನೀರು ಕ್ರಮಕ್ಕೆ ಮುಂದಾಗಲಿ: ವೇಣುಗೋಪಾಲ್

ಭದ್ರಾವತಿ: ನಗರಸಭೆ ವ್ಯಾಪ್ತಿಯ ಎಲ್ಲಾ 35 ವಾರ್ಡುಗಳಿಗೂ ಶುದ್ದ ಕುಡಿಯುವ ನೀರನ್ನು ಒದಗಿಸಲು ನಗರಸಭೆ ಮುಂದಾಗಬೇಕೆಂದು ಆಗ್ರಹಿಸಿ ಸರ್.ಎಂ.ವಿ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಹಾಗು ನಗರಸಭಾ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಆರ್. ವೇಣುಗೋಪಾಲ್ ನೇತೃತ್ವದಲ್ಲಿ ಪೌರಾಯುಕ್ತ ಮನೋಹರ್ ರವರಿಗೆ ಶನಿವಾರ ...

ಪ್ರವಾಸೋದ್ಯಮ ಅಭಿವೃದ್ಧಿಗೆ ನೀಲನಕ್ಷೆ ಸಿದ್ಧಪಡಿಸಿ: ಸಿಎಂ ಯಡಿಯೂರಪ್ಪ ಸೂಚನೆ

ಪ್ರವಾಸೋದ್ಯಮ ಅಭಿವೃದ್ಧಿಗೆ ನೀಲನಕ್ಷೆ ಸಿದ್ಧಪಡಿಸಿ: ಸಿಎಂ ಯಡಿಯೂರಪ್ಪ ಸೂಚನೆ

ಬೆಂಗಳೂರು: ರಾಜ್ಯದ ಪ್ರವಾಸೋದ್ಯಮ ಅಭಿವೃದ್ಧಿಯ ದೃಷ್ಠಿಯಿಂದ ನೀಲನಕ್ಷೆ ಸಿದ್ಧಪಡಿಸಿ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೂಚಿಸಿದರು. ಸಿಎಂ ಗೃಹಕಚೇರಿಯಲ್ಲಿ ನಡೆದ ಪ್ರವಾಸೋದ್ಯಮ ಅಭಿವೃದ್ಧಿ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು. ಪ್ರವಾಸಗಳು ಕೇವಲ ಚೇತೋಹಾರಿ ಮಾತ್ರವಲ್ಲ. ಪ್ರವಾಸಿಗರ ಆಗಮನದಿಂದ ಸ್ಥಳೀಯರಿಗೆ ಸ್ವಉದ್ಯೋಗ ಲಭಿಸುತ್ತದೆ. ಸದ್ಯ ...

ಭದ್ರಾವತಿ: ವಿದ್ಯಾರ್ಥಿಗಳ ಶಿಸ್ತು ಕಲಿಕೆಗೆ ಸ್ಟೂಡೆಂಟ್ ಪೊಲೀಸ್ ಕೆಡೆಟ್ ಅವಶ್ಯಕ

ಭದ್ರಾವತಿ: ವಿದ್ಯಾರ್ಥಿಗಳ ಶಿಸ್ತು ಕಲಿಕೆಗೆ ಸ್ಟೂಡೆಂಟ್ ಪೊಲೀಸ್ ಕೆಡೆಟ್ ಅವಶ್ಯಕ

ಭದ್ರಾವತಿ: ವಿದ್ಯಾರ್ಥಿಗಳು ಶಿಸ್ತು ಕಲಿಕೆಗೆ ಎನ್‍ಸಿಸಿ ಹಾಗು ಸ್ಟೂಡೆಂಟ್ ಪೊಲೀಸ್ ಕೆಡೆಟ್‍ಗಳಂತಹ ತರಬೇತಿಗಳು ಅತ್ಯಾವಶಕ ಎಂದು ನಗರಸಭಾ ಪೌರಾಯುಕ್ತ ಮನೋಹರ್ ಹೇಳಿದರು. ಶನಿವಾರ ಹಳೇನಗರ ಸಂಚಿಯ ಹೊನ್ನಮ್ಮ ಸರಕಾರಿ ಬಾಲಿಕಾ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ, ಪೊಲೀಸ್ ...

Page 775 of 883 1 … 774 775 776 … 883
  • Trending
  • Latest
error: Content is protected by Kalpa News!!