Friday, October 16, 2026
Advertisement
ADVERTISEMENT

Tag: Kannada News

ಗೌರಿಬಿದನೂರು: ಮುಂದಿನ ಪೀಳಿಗೆಗೆ ಪರಿಸರ ಉಳಿವಿನ ಪಾತ್ರ ಅಮೂಲ್ಯವಾದುದು

ಗೌರಿಬಿದನೂರು: ಮುಂದಿನ ಪೀಳಿಗೆಗೆ ಪರಿಸರ ಉಳಿವಿನ ಪಾತ್ರ ಅಮೂಲ್ಯವಾದುದು

ಗೌರಿಬಿದನೂರು: ಮನುಕುಲದ ಮುಂದಿನ ಪೀಳಿಗೆಯ ಅಸ್ಥಿತ್ವ ಹಾಗೂ ಉಳಿವಿಗಾಗಿ ಮರಗಿಡಗಳ ಪಾತ್ರ ಅಮೂಲ್ಯವಾದುದು, ಹೆಚ್ಚಾಗಿ ಅವುಗಳನ್ನು ನೆಟ್ಟು ಪೋಷಿಸುವ ಕಾರ್ಯವನ್ನು ಎಲ್ಲರೂ ಪ್ರಾಮಾಣಿಕವಾಗಿ ಮಾಡಬೇಕಾಗಿದೆ ಎಂದು ತಾಲೂಕು ಪಂಚಾಯಿತಿ ಇಒ ಗಿರಿಜಾ ಶಂಕರ್ ಹೇಳಿದರು. ತಾಲೂಕು ಪಂಚಾಯಿತಿ ಆವರಣದಲ್ಲಿ ಜಿಲ್ಲಾ ಪಂಚಾಯತಿ ...

ಭದ್ರಾವತಿ-ಸಾಹಿತ್ಯದಲ್ಲಿ ರಾಜಕೀಯ ಬೆರಸಬಾರದು: ಸೇತುರಾಂ ಅಭಿಮತ

ಭದ್ರಾವತಿ-ಸಾಹಿತ್ಯದಲ್ಲಿ ರಾಜಕೀಯ ಬೆರಸಬಾರದು: ಸೇತುರಾಂ ಅಭಿಮತ

ಭದ್ರಾವತಿ: ರಾಜಕೀಯದಲ್ಲಿ ಸಾಹಿತ್ಯವಿರಬೇಕೇ ವಿನಾ ಸಾಹಿತ್ಯದಲ್ಲಿ ರಾಜಕೀಯ ಬೆರೆಸಬಾರದು ಎಂದು ಬೆಂಗಳೂರಿನ ರಂಗಕರ್ಮಿ, ಲೇಖಕ, ಕಿರುತೆರೆನಟ ಹಾಗೂ ನಿರ್ದೇಶಕ ಎಸ್.ಎನ್. ಸೇತುರಾಂ ಹೇಳಿದರು. ನಗರದ ಉಂಬ್ಳೇಬೈಲ್ ರಸ್ತೆ ಲಯನ್ಸ್‌ ಕ್ಲಬ್ ಸಭಾಂಗಣದಲ್ಲಿ ಆವರ್ತ ಪ್ರಕಾಶನದ ದೀಪ್ತಿ ಭದ್ರಾವತಿ ಅವರ ಗೀರು ಕಥಾ ...

ಭದ್ರಾವತಿ: ಪ್ರಗತಿ ಗ್ರಾಮೀಣ ಬ್ಯಾಂಕ್ ಮುಂಭಾಗ ರೈತ ಸಂಘದಿಂದ ಪ್ರತಿಭಟನೆ

ಭದ್ರಾವತಿ: ಪ್ರಗತಿ ಗ್ರಾಮೀಣ ಬ್ಯಾಂಕ್ ಮುಂಭಾಗ ರೈತ ಸಂಘದಿಂದ ಪ್ರತಿಭಟನೆ

ಭದ್ರಾವತಿ: ಬ್ಯಾಂಕಿನಿಂದ ಸಾಲ ಪಡೆದ ಸಣ್ಣ ರೈತರಿಗೆ ನ್ಯಾಯಾಲಯದ ಮೂಲಕ ಜಪ್ತಿಗೆ ಆದೇಶ ನೀಡಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಕೆ.ಟಿ. ಗಂಗಾಧರ್ ನೇತೃತ್ವದಲ್ಲಿ ಹಳೇನಗರದ ಪ್ರಗತಿ ಕೃಷ್ಣ ಗ್ರಾಮೀಣ ಬ್ಯಾಂಕ್ ಮುಂಭಾಗ ಸೋಮವಾರ ಪ್ರತಿಭಟನೆ ನಡೆಸಿದರು. ತಾಲೂಕಿನ ...

ಭದ್ರಾವತಿ ಶ್ರೀಲಕ್ಷ್ಮೀ ನರಸಿಂಹ ದೇವರಿಗೆ ಸಂಧಾನ ಸೇವೆ, ಅವಭೃತ ಸ್ನಾನ

ಭದ್ರಾವತಿ ಶ್ರೀಲಕ್ಷ್ಮೀ ನರಸಿಂಹ ದೇವರಿಗೆ ಸಂಧಾನ ಸೇವೆ, ಅವಭೃತ ಸ್ನಾನ

ಭದ್ರಾವತಿ: ಪುರಾಣ ಪ್ರಸಿದ್ಧ ಶ್ರೀಲಕ್ಷ್ಮೀ ನರಸಿಂಹಸ್ವಾಮಿ ದೇವಾಲಯದಲ್ಲಿ ನಡೆದ ಬ್ರಹ್ಮ ರಥೋತ್ಸವದ ಅಂಗವಾಗಿ ಸೋಮವಾರ ಬೆಳಿಗ್ಗೆ ಮೂಲದೇವರಿಗೆ ಸುಪ್ರಭಾತ ಮಾಡಿ ದರ್ಪಣದ ಮೂಲಕ ದೇವರ ದರ್ಶನ ಮಾಡಲಾಯಿತು. ವರ್ಷಕ್ಕೊಮ್ಮೆ ಮಾಡುವ ವಿಶೇಷ ಕಷಾಯ ತೀರ್ಥವನ್ನು ಭಕ್ತಾದಿಗಳಿಗೆ ನೀಡಲಾಯಿತು. ನಂತರ ಬಲಿ ಉತ್ಸವ, ...

ಮೋದಿಯವರ ಪ್ರಾಮಾಣಿಕತೆಗೆ ಜನತೆ ಜೈಕಾರ ಹಾಕಿದ್ದಾರೆ: ಶ್ರೀರಾಮುಲು

ಮೋದಿಯವರ ಪ್ರಾಮಾಣಿಕತೆಗೆ ಜನತೆ ಜೈಕಾರ ಹಾಕಿದ್ದಾರೆ: ಶ್ರೀರಾಮುಲು

ಬಳ್ಳಾರಿ: ಐದು ವರ್ಷಗಳ ಕಾಲ ಪ್ರಧಾನಿ ನರೇಂದ್ರ ಮೋದಿ ಅವರ ಪ್ರಾಮಾಣಿಕವಾಗಿ ಸರ್ಕಾರ ನಡೆಸಿದ ಪರಿಣಾಮ ದೇಶದ ಜನತೆ ಅವರಿಗೆ ಜೈಕಾರ ಹಾಕಿದ್ದಾರೆ ಎಂದು ಶಾಸಕ ಶ್ರೀರಾಮುಲು ಹೇಳಿದ್ದಾರೆ. ಮತದಾನೋತ್ತರ ಸಮೀಕ್ಷೆಯ ಹಿನ್ನೆಲೆಯಲ್ಲಿ ಇಂದು ಮಾತನಾಡಿದ ಅವರು, ಮತದಾನೋತ್ತರ ಸಮೀಕ್ಷೆ ಎನ್’ಡಿಎ ...

ಚಳ್ಳಕೆರೆಯಲ್ಲಿ ಭಾರೀ ಬಿರುಗಾಳಿ: ಫಸಲಿಗೆ ಬಂದಿದ್ದ ಪರಂಗಿ ಬೆಳೆ ನಷ್ಟ

ಚಳ್ಳಕೆರೆಯಲ್ಲಿ ಭಾರೀ ಬಿರುಗಾಳಿ: ಫಸಲಿಗೆ ಬಂದಿದ್ದ ಪರಂಗಿ ಬೆಳೆ ನಷ್ಟ

ಚಳ್ಳಕೆರೆ: ಇಲ್ಲಿನ ಸುತ್ತಮುತ್ತಲ ಪ್ರದೇಶದಲ್ಲಿ ನಿನ್ನೆ ತಡರಾತ್ರಿ ಭಾರೀ ಬಿರುಗಾಳಿ ಅಪ್ಪಳಿಸಿದ ಪರಿಣಾಮ ಫಸಲಿಗೆ ಬಂದಿದ್ದ ಪರಂಗಿ(ಪಪ್ಪಾಯ) ಬೆಳೆ ನಷ್ಟವಾಗಿರುವ ಘಟನೆ ನಡೆದಿದೆ. ತಾಲೂಕಿನ ಹುಲಿಕುಂಟೆ ಗ್ರಾಮದ ತಿಪ್ಪೇಸ್ವಾಮಿ ಎನ್ನುವ ರೈತನ ಜಮೀನಿನಲ್ಲಿ ಬೆಳೆಯಲಾಗಿದ್ದ ಪರಂಗಿ ಬೆಳೆ ಭಾನುವಾರ ಬೀಸಿದ ಗಾಳಿಗೆ ...

ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ ಸಾಧ್ಯತೆ: 200 ಕೇಂದ್ರೀಯ ಭದ್ರತಾ ಪಡೆಗಳ ನಿಯೋಜನೆ

ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ ಸಾಧ್ಯತೆ: 200 ಕೇಂದ್ರೀಯ ಭದ್ರತಾ ಪಡೆಗಳ ನಿಯೋಜನೆ

ನವದೆಹಲಿ: ಲೋಕಸಭಾ ಚುನಾವಣೆ ಫಲಿತಾಂಶ ಮೇ 23ರಂದು ಹೊರಬೀಳಲಿದ್ದು, ಈ ವೇಳೆ ಭಾರೀ ಪ್ರಮಾಣದಲ್ಲಿ ಹಿಂಸಾಚಾರ ಸಂಭವಿಸುವ ಸಾಧ್ಯತೆಯಿರುವ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳದಲ್ಲಿ ಸುಮಾರು 200 ಕೇಂದ್ರೀಯ ಭದ್ರತಾ ಪಡೆಗಳನ್ನು ನಿಯೋಜನೆ ಮಾಡಲಾಗಿದೆ. ಈ ಕುರಿತಂತೆ ಮಹತ್ವದ ಆದೇಶ ಹೊರಡಿಸಿರುವ ಕೇಂದ್ರ ...

ಚುನಾವಣಾ ಸಮೀಕ್ಷೆಯಲ್ಲಿ ಬಿಜೆಪಿಗೆ ಭರ್ಜರಿ ಜಯ: ಗಗನಕ್ಕೇರಿದ ಷೇರು ಮಾರುಕಟ್ಟೆ

ಚುನಾವಣಾ ಸಮೀಕ್ಷೆಯಲ್ಲಿ ಬಿಜೆಪಿಗೆ ಭರ್ಜರಿ ಜಯ: ಗಗನಕ್ಕೇರಿದ ಷೇರು ಮಾರುಕಟ್ಟೆ

ಮುಂಬೈ: ಲೋಕಸಭಾ ಚುನಾವಣೆಗೆ ಮತದಾನ ಮುಕ್ತಾಯವಾಗಿ ಚುನಾವಣೋತ್ತರ ಸಮೀಕ್ಷೆಗಳಲ್ಲಿ ಬಿಜೆಪಿಗೆ ಭರ್ಜರಿ ಜಯ ನಿಶ್ಚಿತ ಎಂಬ ವರದಿಗಳ ಹಿನ್ನೆಲೆಯಲ್ಲಿ ಷೇರು ಮಾರುಕಟ್ಟೆ ಗಗನಕ್ಕೇರಿದೆ. ಇಂದು ಷೇರು ವಹಿವಾಟು ಆರಂಭವಾಗುತ್ತಿದ್ದಂತೆ ಸೆನ್ಸೆಕ್ಸ್‌'ನಲ್ಲಿ ಏರಿಕೆ ಕಂಡು ಬಂದಿತ್ತು. ಬೆಳಗ್ಗೆ 10 ಗಂಟೆ ವೇಳೆಗೆ 845.33 ...

ಊಟಕ್ಕೆ ಗತಿ ಇಲ್ಲದವರು ಸೈನ್ಯ ಸೇರುತ್ತಾರೆ: ಕುಮಾರಸ್ವಾಮಿ ಹೇಳಿಕೆಗೆ ಬಿಜೆಪಿ ಕಟುಟೀಕೆ

ನಾವೇನು ಬಿಟ್ಟಿ ಬಿದ್ಧಿದ್ದೀವಾ? ಮಾಧ್ಯಮ ನಿಗ್ರಹಕ್ಕೆ ಹೊಸ ಕಾನೂನಿಗೆ ಸಿಎಂ ಎಚ್’ಡಿಕೆ ಚಿಂತನೆ

ಮೈಸೂರು: ಈ ಹಿಂದೆಯೂ ಹಲವು ಬಾರಿ ಮಾಧ್ಯಮಗಳ ವಿರುದ್ಧ ಕಿಡಿ ಕಾರಿದ್ದ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಈಗ ವಿದ್ಯುನ್ಮಾನ ಮಾಧ್ಯಮಗಳ ನಿಗ್ರಹಕ್ಕೆ ಹೊಸ ಕಾನೂನನ್ನು ಪರಿಚಯಿಸಲು ಯೋಚಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿರುವ ಅವರು, ಎಲೆಕ್ಟ್ರಾನಿಕ್ ಮಾಧ್ಯಮವು ಯಾವುದೋ ನಿರ್ದಿಷ್ಟ ಉದ್ದೇಶ ಮತ್ತು ಆಶಯದ ...

ರಾಜ್ಯದಲ್ಲಿ ಬಿಜೆಪಿ ಎಷ್ಟು ಸೀಟು ಗೆಲ್ಲಲಿದೆ ಗೊತ್ತಾ? ಇಲ್ಲಿದೆ ಮಾಹಿತಿ

ರಾಜ್ಯದಲ್ಲಿ ಬಿಜೆಪಿ ಎಷ್ಟು ಸೀಟು ಗೆಲ್ಲಲಿದೆ ಗೊತ್ತಾ? ಇಲ್ಲಿದೆ ಮಾಹಿತಿ

ಬೆಂಗಳೂರು: ಲೋಕಸಭಾ ಚುನಾವಣೆಗೆ ಮತದಾನ ಸಂಪೂರ್ಣ ಮುಕ್ತಾಯವಾಗಿದ್ದು, ದೇಶದಾದ್ಯಂತ ಮೋದಿ ನೇತೃತ್ವದ ಎನ್’ಡಿಎ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ಬಹುತೇಕ ಸಮೀಕ್ಷೆಗಳು ಹೇಳಿವೆ. ಇದರ ಬೆನ್ನಲ್ಲೇ ರಾಜ್ಯದ 28 ಸ್ಥಾನಗಳಲ್ಲಿ ಬಿಜೆಪಿ 27 ಸ್ಥಾನಗಳಲ್ಲಿ ಸ್ಪರ್ಧಿಸಿದ್ದು ಇದರಲ್ಲಿ ಎಷ್ಟು ಸ್ಥಾನಗಳಲ್ಲಿ ಗೆಲುವು ...

Page 796 of 883 1 … 795 796 797 … 883
  • Trending
  • Latest
error: Content is protected by Kalpa News!!