Sunday, October 11, 2026
Advertisement
ADVERTISEMENT

Tag: Kannada News

soraba-rare-goat-born-with-8-legs-3-ears-2-tails

ಪ್ರಕೃತಿಯ ವಿಚಿತ್ರ ಸೃಷ್ಟಿ: ಸೊರಬದಲ್ಲಿ 8 ಕಾಲು, 3 ಕಿವಿ, 2 ಬಾಲದ ಆಡಿನ ಮರಿ ಜನನ

ಕಲ್ಪ ಮೀಡಿಯಾ ಹೌಸ್  |  ಸೊರಬ  | ತಾಲೂಕಿನ ಉದ್ರಿ ಗ್ರಾಮ ಸಮೀಪದ ಉದ್ರಿ ವಡ್ಡಿಗೆರೆ ಗ್ರಾಮದಲ್ಲಿ ಅಪರೂಪದ ಹಾಗೂ ವಿಚಿತ್ರ ದೈಹಿಕ ಲಕ್ಷಣಗಳನ್ನು ಹೊಂದಿದ ಆಡಿನ ಮರಿಯೊಂದು ಬುಧವಾರ ಜನಿಸಿದ್ದು, ಈ ಘಟನೆ ಗ್ರಾಮಸ್ಥರಲ್ಲಿ ತೀವ್ರ ಕುತೂಹಲ ಮತ್ತು ಅಚ್ಚರಿ ...

shivamogga-s-janaki-tribute-chitra-geethe-program aug 7

ಆ.7ರಂದು ಎಸ್. ಜಾನಕಿ ನೆನಪಿನಲ್ಲಿ ‘ಕಂಗಳು ವಂದನೆ ಹೇಳುವೆ’ ಕಾರ್ಯಕ್ರಮ

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ | ಕನ್ನಡ ಚಿತ್ರರಂಗದ ಸುಮಧುರ ಕೋಗಿಲೆ ಎಂದೇ ಖ್ಯಾತರಾಗಿರುವ ಎಸ್. ಜಾನಕಿ ಅವರ ನೆನಪಿನಲ್ಲಿ ರಾಗ ರಂಜನಿ ಟ್ರಸ್ಟ್ ವತಿಯಿಂದ ‘ಕಂಗಳು ವಂದನೆ ಹೇಳುವೆ’ ಶೀರ್ಷಿಕೆಯಡಿ ವಿಶೇಷ ಚಲನಚಿತ್ರ ಗೀತೆಗಳ ಗಾಯನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ...

shivamogga minister madhu bangarappa visit on august 7

ಸಚಿವ ಮಧು ಬಂಗಾರಪ್ಪ ಆ.7ರಿಂದ ಶಿವಮೊಗ್ಗ ಜಿಲ್ಲಾ ಪ್ರವಾಸ : ನೆರೆ-ಬರ ಪರಿಶೀಲನೆ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ರಾಜ್ಯ ಸಚಿವ ಸಂಪುಟದಲ್ಲಿ ಎರಡನೇ ಬಾರಿಗೆ ಸಚಿವರಾಗಿ ಅಧಿಕಾರ ಸ್ವೀಕರಿಸಿರುವ ಸೊರಬ ಶಾಸಕ ಮಧು ಬಂಗಾರಪ್ಪ ಅವರು ಆಗಸ್ಟ್ 7ರಿಂದ ಶಿವಮೊಗ್ಗ (Shivamogga) ಜಿಲ್ಲಾ ಪ್ರವಾಸ ಕೈಗೊಂಡು ನೆರೆ, ಅತಿವೃಷ್ಟಿ ಹಾಗೂ ಅನಾವೃಷ್ಟಿಯಿಂದ ...

Sagara : Two Wheeler Accident

ಸಾಗರ : ಟಿಟಿ-ಸ್ಕೂಟಿ ಭೀಕರ ಅಪಘಾತ : ವಾಹನದ ಅಡಿಯಲ್ಲಿ ಸಿಲುಕಿದ ಸವಾರ

ಕಲ್ಪ ಮೀಡಿಯಾ ಹೌಸ್  |  ಸಾಗರ  | ಟಿಟಿ ವಾಹನ ಹಾಗೂ ಸ್ಕೂಟಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಸ್ಕೂಟಿ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಸಾಗರ (Sagara) ತಾಲೂಕಿನ ಆನಂದಪುರದಲ್ಲಿ ನಡೆದಿದೆ. ಗಾಯಗೊಂಡ ಸವಾರನನ್ನು ಅರುಣ್ ಕುಮಾರ್ (45) ಎಂದು ...

Shivamogga Co Curricular Activities In ATNC College

ಶಿವಮೊಗ್ಗ: ವಿದ್ಯೆಯೊಂದಿಗೆ ವ್ಯಕ್ತಿತ್ವ ವಿಕಾಸಕ್ಕೂ ಆದ್ಯತೆ ನೀಡಿ: ನಾರಾಯಣ ರಾವ್

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ರೂಪವು ಕಣ್ಣುಗಳಿಗೆ ಮಾತ್ರ ಸೀಮಿತವಾದರೆ, ಗುಣವು ಆತ್ಮವನ್ನು ಸ್ಪರ್ಶಿಸಿ ಜೀವನಕ್ಕೆ ನಿಜವಾದ ಅರ್ಥವನ್ನು ನೀಡುತ್ತದೆ. ವ್ಯಕ್ತಿಯ ನಿಜವಾದ ಸೌಂದರ್ಯವು ಬಾಹ್ಯ ರೂಪದಲ್ಲಲ್ಲ, ಉತ್ತಮ ಗುಣಗಳಲ್ಲಿ ಅಡಗಿದೆ ಎಂದು ಶಿವಮೊಗ್ಗದ (Shivamogga) ರಾಷ್ಟ್ರೀಯ ಶಿಕ್ಷಣ ...

Shivamogga MP Raghavendra Honours Bhavasara Student

ವೈಯಕ್ತಿಕ ಬದುಕಿನ ಜೊತೆಗೆ ರಾಷ್ಟ್ರ ಸೇವೆಯ ಮನೋಭಾವ ಬೆಳೆಸಿಕೊಳ್ಳಿ: ಸಂಸದ ರಾಘವೇಂದ್ರ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ವೈಯಕ್ತಿಕ ಬದುಕನ್ನು ಉತ್ತಮವಾಗಿ ನಿರ್ವಹಿಸುವುದರ ಜೊತೆಗೆ ಸಮಾಜ ಮತ್ತು ರಾಷ್ಟ್ರದ ಅಭಿವೃದ್ಧಿಗೆ ತಮ್ಮನ್ನು ಸಮರ್ಪಿಸಿಕೊಳ್ಳುವ ಮನೋಭಾವ ಪ್ರತಿಯೊಬ್ಬರಲ್ಲೂ ಇರಬೇಕು ಎಂದು (Shivamogga) ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ (B.Y. Raghavendra) ಹೇಳಿದರು. ಶಿವಮೊಗ್ಗ ...

Thirthahalli Araga Jnanendra Demands B Nagendra Removal

ಬಿ. ನಾಗೇಂದ್ರರನ್ನು ಸಂಪುಟದಿಂದ ಕೈ ಬಿಡಬೇಕು: ಆರಗ ಜ್ಞಾನೇಂದ್ರ ಆಗ್ರಹ

ಕಲ್ಪ ಮೀಡಿಯಾ ಹೌಸ್  |  ತೀರ್ಥಹಳ್ಳಿ  | ಎರಡನೇ ಹಂತದ ಸಚಿವ ಸಂಪುಟ ವಿಸ್ತರಣೆಯಲ್ಲಿ ಶಾಸಕ ಬಿ. ನಾಗೇಂದ್ರ ಅವರಿಗೆ ಸಚಿವ ಸ್ಥಾನ ನೀಡಿರುವುದನ್ನು ವಿರೋಧಿಸಿರುವ ಶಾಸಕ ಆರಗ ಜ್ಞಾನೇಂದ್ರ, ಅವರನ್ನು ತಕ್ಷಣವೇ ಸಂಪುಟದಿಂದ ಕೈ ಬಿಡಬೇಕು ಎಂದು ತೀರ್ಥಹಳ್ಳಿಯಲ್ಲಿ (Thirthahalli) ...

Heavy Rain Balebare Falls Shivamogga Tourist Attraction

ಮಲೆನಾಡಿನಲ್ಲಿ ವರುಣನ ಅಬ್ಬರ: ಮೈದುಂಬಿ ಹರಿಯುತ್ತಿದೆ ಬಾಳೆಬರೆ ಫಾಲ್ಸ್

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಮಲೆನಾಡು ಭಾಗದಲ್ಲಿ ಮುಂಗಾರು ಮಳೆಯ ಅಬ್ಬರ (Heavy Rain) ಮುಂದುವರಿದಿದ್ದು, ನಿಸರ್ಗದ ಸೌಂದರ್ಯ ಮತ್ತಷ್ಟು ಕಂಗೊಳಿಸುತ್ತಿದೆ. ಶಿವಮೊಗ್ಗ (Shivamogga) ಜಿಲ್ಲೆಯ ಹೊಸನಗರ ತಾಲೂಕಿನ ಹುಲಿಕಲ್ ಘಾಟಿ ಮಾರ್ಗದಲ್ಲಿರುವ ಪ್ರಸಿದ್ಧ ಬಾಳೆಬರೆ ಫಾಲ್ಸ್ (Balebare ...

Bengaluru Vidyavallabha Swamiji Chaturmasya At Kakolu

ಕಾಕೋಳು | ಆ. 8ರಿಂದ ಶ್ರೀ ವಿದ್ಯಾವಲ್ಲಭ ಮಾಧವತೀರ್ಥ ಶ್ರೀಪಾದರ ಚಾತುರ್ಮಾಸ್ಯ ಮಹೋತ್ಸವ

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ಶ್ರೀಮನ್ಮಧ್ವಾಚಾರ್ಯರ ಸಾಕ್ಷಾತ್ ಶಿಷ್ಯ ಪರಂಪರೆಯ ಚತುರ್ವೇದಭಾಷ್ಯಾಚಾರ್ಯ, ಕೋಲಾರ ಜಿಲ್ಲೆಯ ತಂಬಿಹಳ್ಳಿಯ ಶ್ರೀಮನ್ ಮಾಧವತೀರ್ಥ ಮಠದ ಪೀಠಾಧಿಪತಿಗಳಾದ ಪರಮಪೂಜ್ಯ ಶ್ರೀ ವಿದ್ಯಾವಲ್ಲಭ ಮಾಧವತೀರ್ಥ ಶ್ರೀಪಾದರ 6ನೇ ಚಾತುರ್ಮಾಸ್ಯ ಮಹೋತ್ಸವವು ಬೆಂಗಳೂರು (Bengaluru) ಯಲಹಂಕ ಸಮೀಪದ ...

Gokarna How Much Water Should Drink Raghaveshara Swamiji

ಎಷ್ಟು ನೀರನ್ನು ಕುಡಿಯಬೇಕು? ಗೂಗಲ್ ನೋಡಿ ನೀರು ಕುಡಿಯುವುದಲ್ಲ : ರಾಮಚಂದ್ರಾಪುರ ಶ್ರೀ

ಕಲ್ಪ ಮೀಡಿಯಾ ಹೌಸ್  |  ಗೋಕರ್ಣ  | ಅಕಾಲದಲ್ಲಿ ಹಸಿವಾದರೆ, ಯಾವಾಗಲೋ ನಿದ್ದೆಬಂದರೆ ದೇಹದ ಯಂತ್ರ ಕೆಟ್ಟಿದೆ ಎಂದರ್ಥ. ಆಗ ದೇಹದ ಯಂತ್ರವನ್ನು ಸರಿಪಡಿಸಿಕೊಳ್ಳಲು ಸಕಾಲ ಎಂದು ಶ್ರೀರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಗೋಕರ್ಣದಲ್ಲಿ (Gokarna) ಹೇಳಿದರು. ಗೋಕರ್ಣದ ...

Page 8 of 883 1 … 7 8 9 … 883
  • Trending
  • Latest
error: Content is protected by Kalpa News!!