Friday, October 16, 2026
Advertisement
ADVERTISEMENT

Tag: Kannada News

ಭದ್ರಾವತಿ: ಭಗವಾನ್ ಬುದ್ದರ ಜಯಂತಿ ಮೇ 18 ರಂದು ಬುದ್ದ ಪೂರ್ಣಿಮ

ಭದ್ರಾವತಿ: ಭಗವಾನ್ ಬುದ್ದರ ಜಯಂತಿ ಮೇ 18 ರಂದು ಬುದ್ದ ಪೂರ್ಣಿಮ

ಭದ್ರಾವತಿ: ವಿಶ್ವ ಶಾಂತಿಯ ದೂತ ಭಗವಾನ್ ಬುದ್ದರ ಬುದ್ದಪೂರ್ಣಿಮೆ ಜಯಂತಿ ಕಾರ್ಯಕ್ರಮ ಮೇ: 18 ರಂದು ಶನಿವಾರ ಬೆಳಿಗ್ಗೆ 11 ಗಂಟೆಗೆ ದಸಂಸ ಜಿಲ್ಲಾ ಶಾಖೆ ವತಿಯಿಂದ ಪ್ರಥಮ ಭಾರಿಗೆ ನ್ಯೂಟೌನ್ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ದಸಂಸ ರಾಜ್ಯ ...

ಮೋದಿಯನ್ನು ದೂರವಿಡಲು ಪಿಎಂ ಸ್ಥಾನ ತ್ಯಾಗಕ್ಕೂ ಕಾಂಗ್ರೆಸ್ ಸಿದ್ದ: ಗುಲಾಮ್ ನಬಿ

ಮೋದಿಯನ್ನು ದೂರವಿಡಲು ಪಿಎಂ ಸ್ಥಾನ ತ್ಯಾಗಕ್ಕೂ ಕಾಂಗ್ರೆಸ್ ಸಿದ್ದ: ಗುಲಾಮ್ ನಬಿ

ಪಾಟ್ನಾ: ನರೇಂದ್ರ ಮೋದಿ ಅವರನ್ನು ಪ್ರಧಾನಿ ಹುದ್ದೆಯಿಂದ ದೂರವಿಡುವುದು ನಮ್ಮ ಗುರಿ. ಇದರ ಪ್ರಯತ್ನದ ಹಾದಿಯಲ್ಲಿ ಪ್ರಧಾನಿ ಹುದ್ದೆಯನ್ನು ತ್ಯಾಗ ಮಾಡಲೂ ಸಹ ಕಾಂಗ್ರೆಸ್ ಸಿದ್ದವಿದೆ ಎಂದು ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್ ಹೇಳಿದ್ದಾರೆ. ಈ ಕುರಿತಂತೆ ಮಾತನಾಡಿರುವ ಅವರು, ...

Watch Shocking Video! ಆಪರೇಶನ್ ವೇಳೆ ಬಾಯಿಯಲ್ಲಿ ಸ್ಫೋಟ: ಮಹಿಳೆ ಸಾವು

Watch Shocking Video! ಆಪರೇಶನ್ ವೇಳೆ ಬಾಯಿಯಲ್ಲಿ ಸ್ಫೋಟ: ಮಹಿಳೆ ಸಾವು

ಅಲೀಘರ್: ಶಸ್ತ್ರಚಿಕಿತ್ಸೆಯ ವೇಳೆ ಬಾಯಿಯ ಒಳಗೆ ಸ್ಫೋಟ ಸಂಭವಿಸಿದ ಪರಿಣಾಮ ಮಹಿಳೆಯೋರ್ವಳು ಮೃತಪಟ್ಟಿರುವ ವಿಚಿತ್ರ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಮಹಿಳೆಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಈ ಕಾರಣ ಆಕೆಯನ್ನು ಇಲ್ಲಿನ ಮೆಡಿಕಲ್ ಕಾಲೇಜಿಗೆ ದಾಖಲಿಸಲಾಗಿತ್ತು. ಈ ವೇಳೆ ಮಹಿಳೆಗೆ ...

ಚುನಾವಣಾ ಫಲಿತಾಂಶದ ನಂತರ ರಾಗಾ ಫಾರ್ ಪಿಎಂ ಮಿಷನ್: ಕುಮಾರಸ್ವಾಮಿ

ಚುನಾವಣಾ ಫಲಿತಾಂಶದ ನಂತರ ರಾಗಾ ಫಾರ್ ಪಿಎಂ ಮಿಷನ್: ಕುಮಾರಸ್ವಾಮಿ

ಬೆಂಗಳೂರು: ಮೇ 23ರಂದು ಲೋಕಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ನಂತರ ರಾಹುಲ್ ಗಾಂಧಿ ಅವರನ್ನು ಪ್ರಧಾನಿಯನ್ನಾಗಿಸಲು ರಾಗಾ ಫಾರ್ ಪಿಎಂ ಮಿಷನ್ ಆರಂಭವಾಗಲಿದೆ ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಈ ಕುರಿತಂತೆ ಮಾತನಾಡಿರುವ ಅವರು, ದೇಶವನ್ನು ಮುನ್ನಡೆಸಲು ರಾಹುಲ್ ಗಾಂಧಿ ...

ಪಾಕ್ ನೀಡಿದ್ದ ಚಿತ್ರಹಿಂಸೆ ಬಗ್ಗೆ ಸ್ಪೋಟಕ ಮಾಹಿತಿ ಹೊರಹಾಕಿದ ಅಭಿನಂದನ್

ಪಾಕ್ ನೀಡಿದ್ದ ಚಿತ್ರಹಿಂಸೆ ಬಗ್ಗೆ ಸ್ಪೋಟಕ ಮಾಹಿತಿ ಹೊರಹಾಕಿದ ಅಭಿನಂದನ್

ನವದೆಹಲಿ: ಬಾಲಾಕೋಟ್’ನ ಉಗ್ರರ ನೆಲೆಗಳ ಮೇಲೆ ಭಾರತೀಯ ವಾಯುಪಡೆ ವೈಮಾನಿಕ ದಾಳಿ ನಂತರದ ಬೆಳವಣಿಗೆಯ ವೇಳೆ ಪಾಕ್ ಸೇನೆಗೆ ಬಂಧಿಸಿದ್ದ ಭಾರತದ ವಿಂಗ್ ಕಮಾಂಡರ್ ಅಭಿನಂದನ್ ಅವರಿಗೆ ಸುಮಾರು 40 ಗಂಟೆಗಳ ಕಾಲ ಪಾಪಿ ಐಎಸ್’ಐ ಚಿತ್ರಹಿಂಸೆ ನೀಡಿತ್ತು ಎಂಬ ಮಾಹಿತಿ ...

Crime News: ಚಿತ್ರದುರ್ಗ-ಕಲ್ಲಿನಿಂದ ಜಜ್ಜಿ ಪತ್ನಿಯನ್ನೇ ಹತ್ಯೆಗೈದ ದೂರ್ತ ಪತಿ

Crime News: ಚಿತ್ರದುರ್ಗ-ಕಲ್ಲಿನಿಂದ ಜಜ್ಜಿ ಪತ್ನಿಯನ್ನೇ ಹತ್ಯೆಗೈದ ದೂರ್ತ ಪತಿ

ಚಿತ್ರದುರ್ಗ: ಪತಿಯೇ ತನ್ನ ಪತ್ನಿಯನ್ನು ವೇಲಿನಿಂದ ಉಸಿರುಗಟ್ಟಿಸಿ, ಆಕೆ ಅಸ್ವಸ್ಥಗೊಂಡ ನಂತರ ಕಲ್ಲಿನಿಂದ ಜಜ್ಜಿ ಹತ್ಯೆ ಮಾಡಿರುವ ಧಾರುಣ ಘಟನೆ ನಡೆದಿದೆ. ಹೊಸದುರ್ಗ ತಾಲೂಕಿನ ಬೇವಿನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಶುಭಾ(27) ಎಂಬಾಕೆ ಮೃತ ದುರ್ದೈವಿಯಾಗಿದ್ದು, ಪತಿ ಕರಿಯಪ್ಪ ನಾಪತ್ತೆಯಾಗಿದ್ದಾನೆ ಎಂದು ...

Crime News: ಪತಿಯ ಸಾವಿನಿಂದ ಮನನೊಂದ ಪತ್ನಿ ನೇಣಿಗೆ ಶರಣು

Crime News: ಪತಿಯ ಸಾವಿನಿಂದ ಮನನೊಂದ ಪತ್ನಿ ನೇಣಿಗೆ ಶರಣು

ಹೊಳಲ್ಕೆರೆ: ಅಪಘಾತದಲ್ಲಿ ಸಾವನ್ನಪ್ಪಿದ್ದ ಪತಿಯ ಸಾವಿನಿಂದ ಮನನೊಂದು ಪತ್ನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಕೊಡಗವಳ್ಳಿಹಟ್ಟಿಯಲ್ಲಿ ಘಟನೆ ನಡೆದಿದೆ. ಕೊಡಗವಳ್ಳಿಹಟ್ಟಿ ನಿವಾಸಿ ಸುಮಾ(28) ನೇಣಿಗೆ ಶರಣಾದ ಪತ್ನಿ. ಮೇ 4 ರಂದು ಪತಿ ಆನಂದ್ (32) ಅಪಘಾತದಲ್ಲಿ ಮೃತಪಟ್ಟಿದ್ದರು. ...

ಶಿವಮೊಗ್ಗ: ಕೇಂದ್ರ ಕಾರಾಗೃಹದಲ್ಲಿ ವಿಚಾರಣಾಧೀನ ಖೈದಿ ಸಾವು

ಶಿವಮೊಗ್ಗ: ಕೇಂದ್ರ ಕಾರಾಗೃಹದಲ್ಲಿ ವಿಚಾರಣಾಧೀನ ಖೈದಿ ಸಾವು

ಶಿವಮೊಗ್ಗ: ಮಲವಗೊಪ್ಪದಲ್ಲಿರುವ ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿ ವಿಚಾರಣಾಧೀನ ಖೈದಿಯೊಬ್ಬ ಮೃತಪಟ್ಟಿರುವ ಘಟನೆ ನಡೆದಿದೆ. ಸಾಗರ ಪೊಲೀಸ್ ಠಾಣೆಯಲ್ಲಿ ಪ್ರಕರಣದ ದಾಖಲಾಗಿ ಕೇಂದ್ರ ಕಾರಾಗೃಹಲ್ಲಿದ್ದ ಭದ್ರಾವತಿ ಮೂಲದ ಇರ್ಫಾನ್(28) ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಎನ್ನಲಾಗಿದ್ದು, ಇಂದು ನಸುಕಿನಲ್ಲಿ ತೀವ್ರ ಅಸ್ವಸ್ತಗೊಂಡಿದ್ದ. ಈತನನ್ನು ...

Shocking! ಬುದ್ಧ ಪೂರ್ಣಿಮೆ ದಿನ ಉಗ್ರರಿಂದ ಭಾರೀ ದಾಳಿ ಸಂಚು

Shocking! ಬುದ್ಧ ಪೂರ್ಣಿಮೆ ದಿನ ಉಗ್ರರಿಂದ ಭಾರೀ ದಾಳಿ ಸಂಚು

ನವದೆಹಲಿ: ಮುಂಬರುವ ಬುದ್ಧ ಪೂರ್ಣಿಮೆಯ ದಿನ ದೇಶದ ಹಲವೆಡೆ ಭಯೋತ್ಪಾದಕರು ಭಾರೀ ದಾಳಿ ನಡೆಸುವ ಸಂಚು ರೂಪಿಸಿದ್ದು, ಈ ಕುರಿತಂತೆ ಕಟ್ಟೆಚ್ಚರ ವಹಿಸುವಂತೆ ಸೂಚಿಸಲಾಗಿದೆ. ಈ ಕುರಿತಂತೆ ಗುಪ್ತಚರ ಇಲಾಖೆ ಕೇಂದ್ರ ಸರ್ಕಾರ ಹಾಗೂ ಭದ್ರತಾ ಪಡೆಗಳಿಗೆ ಮಾಹಿತಿ ನೀಡಿದ್ದು, ಪ್ರಮುಖ ...

ಚಿತ್ರದುರ್ಗ: ತಪ್ಪು ವರದಿ ಕೊಟ್ಟ ಅಧಿಕಾರಿಗಳ ಬೆವರಿಳಿಸಿದ ಸಚಿವ ವೆಂಕಟರಮಣಪ್ಪ

ಚಿತ್ರದುರ್ಗ: ತಪ್ಪು ವರದಿ ಕೊಟ್ಟ ಅಧಿಕಾರಿಗಳ ಬೆವರಿಳಿಸಿದ ಸಚಿವ ವೆಂಕಟರಮಣಪ್ಪ

ಚಿತ್ರದುರ್ಗ: ‘ನಿನ್ ತಲೆ, ನಿನ್ ನೇಣು ಹಾಕಬೇಕು. ಸುಳ್ಳು ಹೇಳಿದರೆ ಬರೆ ಎಳಿಬೇಕಾಗುತ್ತೆ ನಿನ್ ತಲೆ, ನಿನ್ ನೇಣು ಹಾಕಬೇಕು. ಸುಳ್ಳು ಹೇಳಿದರೆ ಬರೆ ಎಳಿಬೇಕಾಗುತ್ತೆ’- ಇದು ಬರ ಕುರಿತ ಪ್ರಗತಿ ಪರಿಶೀಲನಾ ಸಭೆಯಲ್ಲಿ ತಪ್ಪ ವರದಿ ನೀಡಿದ ಅಧಿಕಾರಿಗಳಿಗೆ ಜಿಲ್ಲಾ ...

Page 800 of 883 1 … 799 800 801 … 883
  • Trending
  • Latest
error: Content is protected by Kalpa News!!