ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
ಅ.15ರಿಂದ ಒಟ್ಟಪಾಲಂನಲ್ಲಿ ಇಂಟರ್ಸಿಟಿ ಎಕ್ಸ್ಪ್ರೆಸ್ಗೆ ನಿಲುಗಡೆ
October 15, 2026
Kalpa Media House | Special Article | The alarm rings, and you reach out to switch it off. But your...
Read moreDetailsಬೆಂಗಳೂರು: ಲೋಕಸಭಾ ಚುನಾವಣೆಯ ಮೂರನೆಯ ಹಂತದ ಮತದಾನ ಇಂದು ದೇಶದ ಹಲವೆಡೆ ನಡೆಯುತ್ತಿರುವಂತೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹವಾ ಎಲ್ಲೆಡೆ ಅಬ್ಬರಿಸುತ್ತಿದೆ. ರಾಜ್ಯದಲ್ಲಿ ಇಂದು ಎರಡನೆಯ ಹಂತದ ಮತದಾನ ನಡೆಯುತ್ತಿದ್ದು, ತಮ್ಮ ಮೂಲ ಊರುಗಳಲ್ಲಿ ಮತ ಹೊಂದಿರುವ ಸಾವಿರಾರು ಯುವಕರು ...
ಕೊಪ್ಪಳ: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಡಿಮೆ ಮತದಾನವಾದ ಹಿನ್ನೆಲೆಯಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿರುವ ಬೆನ್ನಲ್ಲೇ ಭೂತಾನ್’ನಿಂದ ಆಗಮಿಸಿ, ಮತ ಚಲಾವಣೆ ಮಾಡುವ ಮೂಲಕ ಯುವತಿಯೊಬ್ಬರು ದೇಶಕ್ಕೇ ಮಾದರಿಯಾಗಿದ್ದಾರೆ. ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಚಿಕ್ಕ ಮ್ಯಾಗೇರಿ ಗ್ರಾಮದ ಅನುಪಮಾ ದೇವೇಂದ್ರಕುಮಾರ್ ಮಸಾಲಿ ...
ಅಹ್ಮದಾಬಾದ್: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಇಂದು ದೇಶದ ಮೂರನೆಯ ಹಂತದ ಮತದಾನ ನಡೆಯುತ್ತಿದ್ದು, ಗುಜರಾತ್’ನಲ್ಲಿ ಮತ ಹೊಂದಿರುವ ಪ್ರಧಾನಿ ನರೇಂದ್ರ ಮೋದಿ ತಮ್ಮ ಹಕ್ಕು ಚಲಾಯಿಸಿದ್ದಾರೆ. Voted! It feels great to be taking part in our democratic ...
ಶಿಕಾರಿಪುರ: ರಾಜ್ಯದಲ್ಲಿ ಲೋಕಸಭೆಗೆ ಇಂದು ನಡೆಯುತ್ತಿರುವ ಎರಡನೆಯ ಹಂತದ ಮತದಾದ ಹಿನ್ನೆಲೆಯಲ್ಲಿ ಮಾಜಿ ಸಿಎಂ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಇಂದು ಮತದಾನ ಮಾಡಿದರು. It is my honour and pleasure to have executed my right to ...
ಗಾಂಧಿನಗರ: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಗುಜರಾತ್’ನ ಅಹ್ಮದಾಬಾದ್’ನಲ್ಲಿ ಮತವನ್ನು ಹೊಂದಿರುವ ಪ್ರಧಾನಿ ನರೇಂದ್ರ ಮೋದಿ ಇಂದು ತಮ್ಮ ಹಕ್ಕು ಚಲಾಯಿಸಲು ಆಗಮಿಸಿದ್ದಾರೆ. ತಮ್ಮ ಸ್ವರಾಜ್ಯಕ್ಕೆ ಆಗಮಿಸಿದ ಪ್ರಧಾನಿಯವರು ಗಾಂಧಿನಗರಕ್ಕೆ ಭೇಟಿ ನೀಡಿ ತಮ್ಮ ತಾಯಿ ಹೀರಾಬೆನ್ ಮೋದಿ ಅವರನ್ನು ಭೇಟಿಯಾಗಿ, ಆರ್ಶೀವಾದ ...
ಶಿವಮೊಗ್ಗ: ಮಾನ್ಯ ಜಿಲ್ಲಾಧಿಕಾರಿ ಶ್ರೀ ದಯಾನಂದ್ ಅವರೇ, ಈ ಇಂದು ನಡೆಯುತ್ತಿರುವ ಮತದಾನದಲ್ಲಿ ಶಿವಮೊಗ್ಗ ರಾಜ್ಯದಲ್ಲೇ ನಂಬರ್ ಒನ್ ಆಗಬೇಕು ಎಂದು ನೀವು ಹಲವು ತಿಂಗಳಿನಿಂದ ನಡೆಸುತ್ತಿರುವ ಸತತ, ವಿಭಿನ್ನ ಪ್ರಯತ್ನಗಳು ಇಡಿಯ ದೇಶಕ್ಕೇ ಮಾದರಿಯಾದುದು. ನಿಮ್ಮ ಈ ಕಾರ್ಯಕ್ಕೆ ಜಿಲ್ಲೆಯ ...
ಶಿವಮೊಗ್ಗ: 2019ರ ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ಪ್ರಚಾರ ಕಾರ್ಯಗಳೊಂದಿಗೆ ಸೋಲು ಗೆಲುವಿನ ಚರ್ಚೆಗಳು ಆರಂಭವಾಗಿದ್ದು, ಈಗಲೇ ಮತಗಳ ಅಂತರಗಳ ಕುರಿತಾಗಿಯೂ ಎಲ್ಲೆಡೆ ಚರ್ಚೆಯಾಗುತ್ತಲೇ ಇದೆ. ಈ ಹಿನ್ನೆಲೆಯಲ್ಲಿ ವಿನೂತನ ಸಾಹಸಕ್ಕೆ ಕೈ ಹಾಕಿರುವ ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ, ...
ಲಖ್ನೋ: ಉತ್ತರ ಪ್ರದೇಶದ ಆಗ್ರಾ-ಲಖ್ನೋ ಹೆದ್ದಾರಿಯಲ್ಲಿ ಇಂದು ಮುಂಜಾನೆ ಭೀಕರ ಅಪಘಾತ ಸಂಭವಿಸಿದ್ದು, 7 ಪ್ರಯಾಣಿಕರು ಸ್ಥಳದಲ್ಲೇ ಅಸುನೀಗಿದ್ದು, 34 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಇಂದು ಮುಂಜಾನೆ ದುರ್ಘಟನೆ ಸಂಭವಿಸಿದ್ದು, ಟ್ರಕ್ ಹಾಗೂ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಬಸ್’ನಲ್ಲಿ ಸುಮಾರು ...
ಶಿಕಾರಿಪುರ: ಇಲ್ಲಿನ ಪ್ರಸಿದ್ದ ಶ್ರೀ ಹುಚ್ಚುರಾಯಸ್ವಾಮಿಯ ಬ್ರಹ್ಮರಥೋತ್ಸವ ಶುಕ್ರವಾರ ಸಹಸ್ರಾರು ಭಕ್ತಾಧಿಗಳ ಸಮ್ಮುಖದಲ್ಲಿ ಬಹು ವಿಜೃಂಭಣೆಯಿಂದ ನಡೆಯಿತು. ಹಲವು ಶತಮಾನದ ಇತಿಹಾಸವನ್ನು ಹೊಂದಿರುವ ಶಿಕಾರಿಪುರದ ಭ್ರಾಂತೇಶ ಭಕ್ತಿಯಿಂದ ಬೇಡಿದ ಭಕ್ತಾಧಿಗಳಿಗೆ ಇಷ್ಟಾರ್ಥಗಳನ್ನು ಕರುಣಿಸುವ ನಂಬಿಕೆ ಭಕ್ತಾಧಿಗಳಲ್ಲಿದ್ದು ಪ್ರತಿ ವರ್ಷ ಚೈತ್ರ ಶುದ್ದ ...
ಶಿಕಾರಿಪುರ: ಇಲ್ಲಿನ ಪ್ರಸಿದ್ದ ಶ್ರೀ ಹುಚ್ಚುರಾಯಸ್ವಾಮಿಯ ಬ್ರಹ್ಮರಥೋತ್ಸವದ ಹಿನ್ನೆಲೆಯಲ್ಲಿ ಶಿಕಾರಿಪುರಕ್ಕೆ ಶುಕ್ರವಾರ ಆಗಮಿಸಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಪಕ್ಷದ ಸ್ಟಾರ್ ಪ್ರಚಾರಕ ಯಡಿಯೂರಪ್ಪ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಪುತ್ರ ಬಿ.ವೈ. ರಾಘವೇಂದ್ರ ಪರ ಮತಯಾಚಿಸಿದರು. ರಥೋತ್ಸವದ ಭವ್ಯ ಮೆರವಣಿಗೆಯಲ್ಲಿ ...
Copyright © 2026 Kalpa News. Designed by KIPL