Thursday, October 15, 2026
Advertisement
ADVERTISEMENT

Tag: Kannada News

ಕಲ್ಪ ನ್ಯೂಸ್ ‘ಲೋಕಾ’ಯಾತ್ರೆ: ಹೊಳೆಹೊನ್ನೂರು ಭಾಗದಲ್ಲಿ ಹೇಗಿದೆ ಮತದಾರನ ಇಂಗಿತ?

ಕಲ್ಪ ನ್ಯೂಸ್ ‘ಲೋಕಾ’ಯಾತ್ರೆ: ಹೊಳೆಹೊನ್ನೂರು ಭಾಗದಲ್ಲಿ ಹೇಗಿದೆ ಮತದಾರನ ಇಂಗಿತ?

ಶಿವಮೊಗ್ಗ: 2019ರ ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ಪ್ರಚಾರ ಕಾರ್ಯಗಳೊಂದಿಗೆ ಸೋಲು ಗೆಲುವಿನ ಚರ್ಚೆಗಳು ಆರಂಭವಾಗಿದ್ದು, ಈಗಲೇ ಮತಗಳ ಅಂತರಗಳ ಕುರಿತಾಗಿಯೂ ಎಲ್ಲೆಡೆ ಚರ್ಚೆಯಾಗುತ್ತಲೇ ಇದೆ. ಈ ಹಿನ್ನೆಲೆಯಲ್ಲಿ ವಿನೂತನ ಸಾಹಸಕ್ಕೆ ಕೈ ಹಾಕಿರುವ ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ, ...

ಎಪ್ರಿಲ್ 13: ಕೋಲಾರ ತಂಬಿಹಳ್ಳಿ ಮಾಧವತೀರ್ಥ ಮಠದಲ್ಲಿ ರಾಮನವಮಿ ಮಹೋತ್ಸವ

ಎಪ್ರಿಲ್ 13: ಕೋಲಾರ ತಂಬಿಹಳ್ಳಿ ಮಾಧವತೀರ್ಥ ಮಠದಲ್ಲಿ ರಾಮನವಮಿ ಮಹೋತ್ಸವ

ಕೋಲಾರ: ಮುಳಬಾಗಿಲು ಸಮೀಪರುವ ತಂಬಿಹಳ್ಳಿ ಶ್ರೀಮಾಧವತೀರ್ಥರ ಸಂಸ್ಥಾನದಲ್ಲಿ ಎಪ್ರಿಲ್ 13 ಮತ್ತು 14ರಂದು ಶ್ರೀರಾಮನವಮಿ ಮಹೋತ್ಸವವನ್ನು ಆಯೋಜಿಸಲಾಗಿದೆ. ಶ್ರೀ ಮಧ್ವಾಚಾರ್ಯರ ನೇರ ಶಿಷ್ಯರಾದ ಶ್ರೀಮಾಧವತೀರ್ಥರಿಂದ ಪೂಜೆಗೊಂಡ ಶ್ರೀಮೂಲ ವೀರರಾಮ ದೇವರಿಗೆ ರಾಮನವಮಿ ನಿಮಿತ್ತ ಶ್ರೀವಿದ್ಯಾಸಾಗರ ಮಾಧವತೀರ್ಥರು ಮತ್ತು ಶ್ರೀವಿದ್ಯಾಸಿಂಧು ಮಾಧವತೀರ್ಥರ ನೇತೃತ್ವದಲ್ಲಿ ...

Faridabad Teacher Murder Stabbed School Revenge Attack

ಭದ್ರಾವತಿ: ಜಗಳ ಬಿಡಿಸಲು ಹೋದ ಯುವಕನಿಗೆ ಚಾಕು ಇರಿತ, ಇಬ್ಬರಿಗೆ ಗಾಯ

ಭದ್ರಾವತಿ: ವೈನ್ಸ್ ಅಂಗಡಿಯ ಮುಂಭಾಗ ಜಗಳ ಬಿಡಿಸಲು ಹೋದ ಯುವಕನೊಬ್ಬ ಚಾಕು ಇರಿತದಿಂದ ಮೃತಪಟ್ಟ ಘಟನೆ ಭಾನುವಾರ ತಡರಾತ್ರಿ ನಡೆದಿದೆ. ನಗರದ ಹೊರವಲಯ ಹಿರಿಯೂರು ಗ್ರಾಮದ ಅಪ್ಪಾಜಿ ಬಡಾವಣೆಯ ರಮೇಶ್ ಮೃತಪಟ್ಟಿದ್ದು, ಇಬ್ಬರಿಗೆ ಗಂಭೀರ ಸ್ವರೂಪದ ಗಾಯಗೊಂಡಿದ್ದಾರೆ. ಈ ಸಂಬಂಧ ಮೃತನ ...

ಉಪ್ಪಿನಂಗಡಿ ಠಾಣೆಯ ಈ ಐಪಿಎಸ್ ಅಧಿಕಾರಿ ದೇಶಕ್ಕೇ ಮಾದರಿ

ಉಪ್ಪಿನಂಗಡಿ ಠಾಣೆಯ ಈ ಐಪಿಎಸ್ ಅಧಿಕಾರಿ ದೇಶಕ್ಕೇ ಮಾದರಿ

ಉಪ್ಪಿನಂಗಡಿ: ಸಾಮಾನ್ಯವಾಗಿ ಐಎಎಸ್, ಐಪಿಎಸ್’ನಂತಹ ಹುದ್ದೆಯಲ್ಲಿರುವ ಅಧಿಕಾರಿಗಳು ತಮ್ಮ ದೈನಂದಿನ ಕರ್ತವ್ಯ ಹಾಗೂ ವೈಯಕ್ತಿಕ ಜೀವನದ ಕುರಿತಾಗಿ ಮಾತ್ರ ಚಿಂತಿಸುತ್ತಾರೆ. ಜನರಿಗೆ ಅಷ್ಟು ಸುಲಭವಾಗಿ ಸಿಗುವುದಿಲ್ಲ ಹಾಗೂ ಸಮಾಜದ ಕುರಿತಾಗಿ ಕಾಳಜಿಯಿರುವುದಿಲ್ಲ ಎಂದು ಹಲವರು ಆರೋಪಿಸುತ್ತಾರೆ. ಆದರೆ, ಇವೆಲ್ಲಕ್ಕೂ ವಿರುದ್ಧವಾಗಿ ಇಲ್ಲೊಬ್ಬ ...

ಯುಪಿಎಸ್’ಸಿ ಪರೀಕ್ಷೆಗಾಗಿ ಸೋಶಿಯಲ್ ಮೀಡಿಯಾ ಅಕೌಂಟ್ ನಿಷ್ಕ್ರಿಯಗೊಳಿಸಿದ್ದ ಈ ಸಾಧಕಿ

ಯುಪಿಎಸ್’ಸಿ ಪರೀಕ್ಷೆಗಾಗಿ ಸೋಶಿಯಲ್ ಮೀಡಿಯಾ ಅಕೌಂಟ್ ನಿಷ್ಕ್ರಿಯಗೊಳಿಸಿದ್ದ ಈ ಸಾಧಕಿ

ಭೋಪಾಲ್: ನನ್ನ ಕನಸಿಕ ಸಾಧನೆ ಸಿವಿಲ್ ಸರ್ವೀಸ್ ಪರೀಕ್ಷೆಗೋಸ್ಕರ ಸಾಮಾಜಿಕ ಜಾಲತಾಣದ ನನ್ನೆಲ್ಲಾ ಖಾತೆಗಳನ್ನು ನಿಷ್ಕ್ರಿಯಗೊಳಿಸಿದ್ದೆ: ಇದು ಈ ಬಾರಿಯ ಯುಪಿಎಸ್’ಸಿ ಪರೀಕ್ಷೆಯಲ್ಲಿ ದೇಶಕ್ಕೇ 5ನೆಯ ರ್ಯಾಂಕ್ ಪಡೆದಿರುವ ಶೃತಿ ಜಯಂತ್ ದೇಶ್’ಮುಖ್ ಹಂಚಿಕೊಂಡ ಮನದಾಳದ ಮಾತು. 2018ರ ನಾಗರಿಕ ಸೇವಾ ...

ಇಂಗ್ಲೆಂಡಿನಲ್ಲಿ ಭಾರತೀಯ ಮಹಿಳಾ ವೈದ್ಯೆ ಕಣ್ಮರೆ: ಹೆಚ್ಚಿದ ಆತಂಕ

ಇಂಗ್ಲೆಂಡಿನಲ್ಲಿ ಭಾರತೀಯ ಮಹಿಳಾ ವೈದ್ಯೆ ಕಣ್ಮರೆ: ಹೆಚ್ಚಿದ ಆತಂಕ

ಯುಕೆ: ವಿದೇಶಗಳಲ್ಲಿ ನೆಲೆಸಿರುವ ಅನಿವಾಸಿ ಭಾರತೀಯರ ಸುರಕ್ಷಿತತೆ ಬಗ್ಗೆ ಕೇಂದ್ರ ಸರ್ಕಾರ ಹೆಚ್ಚಿನ ಮುತುವರ್ಜಿ ವಹಿಸುತ್ತಿರುವ ಬೆನ್ನಲ್ಲೇ, ಯುನೈಟೆಡ್ ಕಿಂಗ್’ಡಮ್’ನಲ್ಲಿ ಭಾರತೀಯ ಮೂಲದ ವೈದ್ಯೆಯೊಬ್ಬರು ಕಣ್ಮರೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ. ಮಹಾರಾಷ್ಟ್ರದ ನಾಗ್’ಪುರ ಮೂಲದ ಉಮಾ ಕುಲಕರ್ಣಿ(42) ಎಪ್ರಿಲ್ 3ರಿಂದ ಕಾಣೆಯಾಗಿದ್ದು, ಈ ಕುರಿತಂತೆ ...

ಬೆಳಗಾವಿ: ಅಥಣಿ ನೀರಿನ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಪ್ರತಿಭಟನೆ

ಬೆಳಗಾವಿ: ಅಥಣಿ ನೀರಿನ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಪ್ರತಿಭಟನೆ

ಅಥಣಿ: ಕೃಷ್ಣಾ ನದಿ ತಟದಲ್ಲಿ ನೀರು ಬತ್ತಿ ಹೋಗುತ್ತಿದ್ದು, ಬೇಸಿಗೆಯಲ್ಲಿ ಉದ್ಬವವಾಗಿರುವ ನೀರಿನ ಸಮಸ್ಯೆ ಪರಿಹಾರ ಮಾಡಬೇಕು ಎಂದು ಆಗ್ರಹಿಸಿ ತಾಲೂಕು ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಇಲ್ಲಿನ ಕೃಷ್ಣಾ ನದಿ ತಟಕ್ಕೆ ಭೇಟಿ ...

ಶ್ರೀಸೂಕ್ತಿ: ಧರ್ಮಶಾಸ್ತ್ರದಲ್ಲಿ ಹೇಳಿರುವಂತೆ ಹಿಂದೂ ಸ್ತ್ರೀಯರು ಪಾಲಿಸಬೇಕಾದ್ದು ಇವು

ಶ್ರೀಸೂಕ್ತಿ: ಧರ್ಮಶಾಸ್ತ್ರದಲ್ಲಿ ಹೇಳಿರುವಂತೆ ಹಿಂದೂ ಸ್ತ್ರೀಯರು ಪಾಲಿಸಬೇಕಾದ್ದು ಇವು

1 ಸುಮಂಗಲಿಯರು ಬೈತಲೆಯಲ್ಲಿ ಯಾವಾಗಲೂ ಕುಂಕುಮ ಇರದೇ ಇರಬಾರದು. 2 ಎರಡು ಕೈಗಳಿಂದಲೂ ತಲೆಯನ್ನು ಕೆರೆದುಕೊಳ್ಳಬಾರದು, 3 ಯಾವುದೇ ಕಾರಣಕ್ಕೂ ಕಣ್ಣಲ್ಲಿ ನೀರು ಹಾಕಬಾರದು. 4 ಮನೆಗೆ ಬಂದ ಹೆಂಗಸರಿಗೆ ಹರಿಶಿನ, ಕುಂಕುಮ, ತಾಂಬೂಲಗಳನ್ನು ಕೊಟ್ಟೆ ಕಳಿಸಬೇಕು. 5 ಗರ್ಭಿಣಿ ಸ್ತ್ರೀಯರು ...

ಮಹಾಘಟಬಂಧನ್ ಅಧಿಕಾರಕ್ಕೆ ಬಂದರೆ ದೇವೇಗೌಡ ಪಿಎಂ ಅಲ್ಲ, ಸರ್ಕಾರಕ್ಕೆ ಅಡ್ವೈಸರ್: ಎಚ್’ಡಿಕೆ

ಮಹಾಘಟಬಂಧನ್ ಅಧಿಕಾರಕ್ಕೆ ಬಂದರೆ ದೇವೇಗೌಡ ಪಿಎಂ ಅಲ್ಲ, ಸರ್ಕಾರಕ್ಕೆ ಅಡ್ವೈಸರ್: ಎಚ್’ಡಿಕೆ

ಮಂಗಳೂರು: ಪ್ರಸಕ್ತ ಚುನಾವಣೆಯಲ್ಲಿ ಮಹಾಘಟಬಂಧನ್ ಅಧಿಕಾರಕ್ಕೆ ಬಂದರೆ ಎಚ್.ಡಿ. ದೇವೇಗೌಡ ಪ್ರಧಾನಿಯಾಗುವುದಿಲ್ಲ. ಬದಲಾಗಿ, ಕೇಂದ್ರ ಸರ್ಕಾರಕ್ಕೆ ಸಲಹೆಗಾರರಾಗುತ್ತಾರೆ ಎಂದು ಸಿಎಂ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ನಿನ್ನೆ ರಾತ್ರಿ ಮಂಗಳೂರಿನಲ್ಲಿ ಮಾತನಾಡಿರುವ ಅವರು, ಮಹಾಘಟಬಂಧನ್ ಅಧಿಕಾರಕ್ಕೆ ಬಂದರೆ ದೇವೇಗೌಡರು ಪ್ರಧಾನಿಯಾಗುವುದಿಲ್ಲ. ಆದರೆ, ದೇಶದ ...

ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಆಸ್ತಿ ಮೌಲ್ಯ ಎಷ್ಟು ಗೊತ್ತಾ?

ನಾವು ಅಧಿಕಾರಕ್ಕೆ ಬಂದರೆ ಶಿಕ್ಷಣ ಸಾಲಕ್ಕೆ ಏಕಗವಾಕ್ಷಿ ಪದ್ದತಿ ಜಾರಿ: ರಾಹುಲ್

ನವದೆಹಲಿ: ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಶಿಕ್ಷಣ ಸಾಲ ಪಡೆಯಲು ಏಕಗವಾಕ್ಷಿ ಪದ್ದತಿಯನ್ನು ಜಾರಿಗೊಳಿಸುವುದಾಗಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ. ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಭರವಸೆ ನೀಡಿರುವ ಅವರು, ಶಿಕ್ಷಣ ಸಾಲದ ಕುರಿತು ಏಕಗವಾಕ್ಷಿ ಪದ್ದತಿ ಕಾನೂನು ಜಾರಿಗೊಳಿಸಿ, ...

Page 821 of 883 1 … 820 821 822 … 883
  • Trending
  • Latest
error: Content is protected by Kalpa News!!