Thursday, October 15, 2026
Advertisement
ADVERTISEMENT

Tag: Kannada News

ಪುಟಗೋಸಿ ಐಟಿ ಚೀಫ್’ಗೆ ದೇವೇಗೌಡರ ಕುಟುಂಬ ಹೆದರಲ್ಲ: ರೇವಣ್ಣ ದಾರ್ಷ್ಟ್ಯದ ಮಾತು

ಪುಟಗೋಸಿ ಐಟಿ ಚೀಫ್’ಗೆ ದೇವೇಗೌಡರ ಕುಟುಂಬ ಹೆದರಲ್ಲ: ರೇವಣ್ಣ ದಾರ್ಷ್ಟ್ಯದ ಮಾತು

ಹಾಸನ: ಅವರು ಆ ಹುದ್ದೆಗೆ ಅನರ್ಹರು. ಯಾವುದೋ ಪುಟಗೋಸಿ ಐಟಿ ಚೀಫ್ ಇಟ್ಟುಕೊಂಡು ಹೆದರಿಸಿದರು ದೇವೇಗೌಡರ ಕುಟುಂಬ ಹೆದರುವುದಿಲ್ಲ ಎಂದು ಸಚಿವ ಎಚ್.ಡಿ. ರೇವಣ್ಣ ದಾರ್ಷ್ಟ್ಯದ ಮಾತುಗಳನ್ನಾಡಿದ್ದಾರೆ. ಜೆಡಿಎಸ್ ಮುಖಂಡರುಗಳ ನಿವಾಸದ ಮೇಲೆ ಐಟಿ ದಾಳಿ ನಡೆದ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ...

ಜೆಡಿಎಸ್-ಕಾಂಗ್ರೆಸ್ ಹೇಳಿಕೆಗೆ ತಿರುಗೇಟು ನೀಡಿದ ಐಟಿ ಇಲಾಖೆ ತಿರುಗೇಟು

ಜೆಡಿಎಸ್-ಕಾಂಗ್ರೆಸ್ ಹೇಳಿಕೆಗೆ ತಿರುಗೇಟು ನೀಡಿದ ಐಟಿ ಇಲಾಖೆ ತಿರುಗೇಟು

ಬೆಂಗಳೂರು: ಜೆಡಿಎಸ್ ನಾಯಕರ ನಿವಾಸದ ಮೇಲೆ ಐಟಿ ದಾಳಿ ನಡೆದ ಹಿನ್ನೆಲೆಯಲ್ಲಿ ಇಲಾಖೆ ವಿರುದ್ಧ ಕೀಳುಮಟ್ಟದಲ್ಲಿ ಮಾತನಾಡಿರುವ ಜೆಡಿಎಸ್-ಕಾಂಗ್ರೆಸ್ ನಾಯಕರಿಗೆ ಆದಾಯ ತೆರಿಗೆ ಇಲಾಖೆ ತಿರುಗೇಟು ನೀಡಿದೆ. ಈ ಕುರಿತಂತೆ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿರುವ ಇಲಾಖೆ, ನಾವು ಯಾವುದೇ ಶಾಸಕ ...

ಪ್ರಾಮಾಣಿಕರು ಎಂದು ಹೇಳಿಕೊಳ್ಳುವ ಜೆಡಿಎಸ್’ನವರಿಗೆ ಹೆದರಿಕೆಯೇಕೆ: ಬಿಎಸ್’ವೈ ವ್ಯಂಗ್ಯ

ಪ್ರಾಮಾಣಿಕರು ಎಂದು ಹೇಳಿಕೊಳ್ಳುವ ಜೆಡಿಎಸ್’ನವರಿಗೆ ಹೆದರಿಕೆಯೇಕೆ: ಬಿಎಸ್’ವೈ ವ್ಯಂಗ್ಯ

ಬೆಂಗಳೂರು: ತಾವು ಅತ್ಯಂತ ಪ್ರಾಮಾಣಿಕರು ಎಂದು ಹೇಳಿಕೊಳ್ಳುವ ಜೆಡಿಎಸ್ ನವರಿಗೆ ಐಟಿ ಇಲಾಖೆಯ ಭಯವೇಕೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ವ್ಯಂಗ್ಯವಾಡಿದ್ದಾರೆ. ಈ ಕುರಿತಂತೆ ಇಂದು ಮಾತನಾಡಿರುವ ಅವರು, ಐಟಿ ದಾಳಿ ರಾಜಕೀಯ ಪ್ರೇರಿತ ಎಂದು ಸಚಿವ ಸಿ.ಎಸ್. ಪುಟ್ಟರಾಜು ...

ಲೋಕಸಭಾ ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಜಸ್ಟ್ ಆಸ್ಕಿಂಗ್ ಪ್ರಕಾಶ್ ರಾಜ್

ಪ್ರಕಾಶ್ ರೈ ನಾಮಪತ್ರವನ್ನು ತಿರಸ್ಕರಿಸಿ: ಆಯೋಗಕ್ಕೆ ದೂರು

ಬೆಂಗಳೂರು: ಜನರ ಪ್ರಾತಿನಿಧ್ಯ ಹಕ್ಕನ್ನು ಉಲ್ಲಂಘನೆ ಮಾಡಿರುವ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಪ್ರಕಾಶ್ ರೈ ಅವರ ನಾಮಪತ್ರವನ್ನು ತಿರಸ್ಕರಿಸಿ ಎಂದು ಸಾಮಾಜಿಕ ಕಾರ್ಯಕರ್ತರೊಬ್ಬರು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ. ಜಗನ್ ಕುಮಾರ್ ಎಂಬ ಸಾಮಾಜಿಕ ಕಾರ್ಯಕರ್ತರು ದೂರು ಸಲ್ಲಿಸಿದ್ದು, ...

64ನೆಯ ವಿಮಲ್ ಎಲಾಚಿ ಫಿಲ್ಮ್‌ ಫೇರ್ ಅವಾರ್ಡ್ ಫಂಕ್ಷನ್ ಹೇಗಿತ್ತು ಗೊತ್ತಾ?

64ನೆಯ ವಿಮಲ್ ಎಲಾಚಿ ಫಿಲ್ಮ್‌ ಫೇರ್ ಅವಾರ್ಡ್ ಫಂಕ್ಷನ್ ಹೇಗಿತ್ತು ಗೊತ್ತಾ?

ಮುಂಬೈ: 64ನೆಯ ವಿಮಲ್ ಎಲಾಚಿ ಫಿಲ್ಮ್ ಫೇರ್ ಪ್ರಶಸ್ತಿಗಳಲ್ಲಿ ಕವಟೆಡ್ ಲೇಕ್ ಲೇಡಿ ಸುಪ್ರೀಂ ಎಂಬುದು ಮತ್ತೊಮ್ಮೆ ಋಜುವಾತಾಯಿತು. ಸಂಜೆ ವೇಳೆ ಅದ್ಧೂರಿಯಾಗಿ ನಡೆದ ಕಾರ್ಯಕ್ರಮದ ಆತಿಥ್ಯವನ್ನು ನಟ ಶಾರುಖ್ ಖಾನ್ ವಹಿಸಿದ್ದರು. ರಾಝಿ ಅತ್ಯುತ್ತಮ ಚಲನಚಿತ್ರ ಪ್ರಶಸ್ತಿಯನ್ನು ಪಡೆದರೆ, ರಣಬೀರ್ ...

ವಿಜಯಪುರ: ವೈದ್ಯರಿಗೆ ಬ್ಲಾಕ್’ಮೇಲ್ ಹಿನ್ನೆಲೆ, ಪತ್ರಕರ್ತರ ಬಂಧನ

ವಿಜಯಪುರ: ವೈದ್ಯರಿಗೆ ಬ್ಲಾಕ್’ಮೇಲ್ ಹಿನ್ನೆಲೆ, ಪತ್ರಕರ್ತರ ಬಂಧನ

ವಿಜಯಪುರ: ವೈದ್ಯರಿಗೆ ಹಣಕ್ಕಾಗಿ ಬ್ಲಾಕ್’ಮೇಲ್ ಮಾಡಿರುವ ಆರೋಪದಲ್ಲಿ ಸುವರ್ಣ ನ್ಯೂಸ್ ಜಿಲ್ಲಾ ವರದಿಗಾರ ಪ್ರಸನ್ನ ದೇಶಪಾಂಡೆ, ಕ್ಯಾಮರಾಮನ್ ಸಂಗಮೇಶ್, ಬಸವರಾಜ ಲಗಡಿಯನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ಸಂಸ್ಥೆಯು ಆರೋಪದಲ್ಲಿ ಭಾಗಿಯಾದ ಸಿಬ್ಬಂದಿಯನ್ನು ಸೇವೆಯಿಂದ ವಜಾಗೊಳಿಸಿದೆ. ಖಾಸಗಿ ಕ್ಲಿನಿಕ್ ...

ಚಳ್ಳಕೆರೆ: ರಸ್ತೆ ಅಪಘಾತಕ್ಕೆ ಬೈಕ್ ಸವಾರ ಸಾವು

ಚಳ್ಳಕೆರೆ: ರಸ್ತೆ ಅಪಘಾತಕ್ಕೆ ಬೈಕ್ ಸವಾರ ಸಾವು

ಚಳ್ಳಕೆರೆ: ಚಳ್ಳಕೆರೆಯಮ್ಮ ದೇವಸ್ಥಾನ ಹಿಂಭಾಗದ ಅಜ್ಜಯ್ಯ ಗುಡಿ ರಸ್ತೆ ಎಸಿ ಗೋಡನ್ ಬಳಿ ಪಡಿತರ ಅಕ್ಕಿ ತುಂಬಿದ್ದ ಲಾರಿಗೆ ಬೈಕ್ ಡಿಕ್ಕಿಯಾದ ಪರಿಣಾಮ ಬೈಕಿನಲ್ಲಿದ್ದ ರಾಜಸ್ಥಾನ ಮೂಲದ ಭಾನುಸಿಂಗ್ (25) ಸ್ಥಳದಲ್ಲೆ ಮೃತಪಟ್ಟ ಘಟನೆ ನಡೆದಿದೆ. ಭೂಂ ಸಿಂಗ್, ವೀರಂಸಿಂಗ್ ಎಂಬುವವರಿಗೆ ...

ಶಿವಮೊಗ್ಗ: ಪ್ರಧಾನಿ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ದೂರು ದಾಖಲಿಸಿದ ಕಾಂಗ್ರೆಸ್

ಶಿವಮೊಗ್ಗ: ಪ್ರಧಾನಿ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ದೂರು ದಾಖಲಿಸಿದ ಕಾಂಗ್ರೆಸ್

ಶಿವಮೊಗ್ಗ: ಬೇಹುಗಾರಿಕಾ ಉಪಗ್ರಹವನ್ನು ಭಾರತ ಹೊಡೆದುಹಾಕುವ ಮೂಲಕ ದೇಶ ಮಹತ್ವದ ಸಾಧನೆ ಮಾಡಿದೆ ಎಂದು ನಿನ್ನೆ ದೇಶವನ್ನು ಉದ್ದೇಶಿಸಿ ಭಾಷಣ ಮಾಡುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ ಎಂದು ಜಿಲ್ಲಾ ಯುವ ಕಾಂಗ್ರೆಸ್ ದೂರು ...

ವೀಡಿಯೋ: ಶಿವಮೊಗ್ಗ ಮತದಾರರ ಜಾಗೃತಿ ಥೀಮ್ ಸಾಂಗ್ ನೋಡಿ

ವೀಡಿಯೋ: ಶಿವಮೊಗ್ಗ ಮತದಾರರ ಜಾಗೃತಿ ಥೀಮ್ ಸಾಂಗ್ ನೋಡಿ

ಶಿವಮೊಗ್ಗ: ಲೋಕಸಭೆ ಚುನಾವಣೆಯಲ್ಲಿ ಮತದಾರರ ಜಾಗೃತಿಗಾಗಿ ಶಿವಮೊಗ್ಗ ಜಿಲ್ಲೆಗಾಗಿ ಸಿದ್ಧಪಡಿಸಿರುವ ಥೀಮ್ ಸಾಂಗ್ ಜಿಲ್ಲಾಧಿಕಾರಿ ಕೆ.ಎ. ದಯಾನಂದ ಅವರು ಗುರುವಾರ ಬಿಡುಗಡೆ ಮಾಡಿದರು. ಕುವೆಂಪು ರಂಗಮಂದಿರದ ಆವರಣದಲ್ಲಿ ಥೀಮ್ ಸಾಂಗ್ ಬಿಡುಗಡೆ ಮಾಡಿ ಮಾತನಾಡಿದ ಅವರು, ಈ ಬಾರಿ ರಾಜ್ಯದಲ್ಲಿಯೇ ಶಿವಮೊಗ್ಗ ...

ಕನಕಪುರದಲ್ಲಿ ಡಿಕೆ ಬ್ರದರ್ಸ್‌’ಗೆ ಐಟಿ ಶಾಕ್: ತಾಲೂಕು ಕಚೇರಿಯಲ್ಲಿ ಪರಿಶೀಲನೆ

ಕನಕಪುರದಲ್ಲಿ ಡಿಕೆ ಬ್ರದರ್ಸ್‌’ಗೆ ಐಟಿ ಶಾಕ್: ತಾಲೂಕು ಕಚೇರಿಯಲ್ಲಿ ಪರಿಶೀಲನೆ

ಕನಕಪುರ: ಈಗಾಗಲೇ ಹಲವು ಬಾರಿ ಐಟಿ ಅಧಿಕಾರಿಗಳಿಗೆ ಒಳಗಾಗಿ ತತ್ತರಿಸಿರುವ ಡಿ.ಕೆ. ಶಿವಕುಮಾರ್ ಹಾಗೂ ಡಿ.ಕೆ. ಸುರೇಶ್ ಸಹೋದರರ ಕುಟುಂಬಕ್ಕೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಕನಕಪುರ ತಾಲೂಕು ಕಚೇರಿಯ ಮೇಲೆ ದಾಳಿ ನಡೆಸಿರುವ ಐಟಿ ಅಧಿಕಾರಿಗಳು ಕಂದಾಯ ...

Page 829 of 883 1 … 828 829 830 … 883
  • Trending
  • Latest
error: Content is protected by Kalpa News!!