Wednesday, October 14, 2026
Advertisement
ADVERTISEMENT

Tag: Kannada News

ಹೋಳಿ ಹಬ್ಬಕ್ಕೆ ಬಲವಂತವಾಗಿ ಬಣ್ಣ ಹಚ್ಚೀರಿ ಜೋಕೆ: ಶಿವಮೊಗ್ಗ ಜಿಲ್ಲಾ ಪೊಲೀಸ್ ಎಚ್ಚರಿಕೆ

ಹೋಳಿ ಹಬ್ಬಕ್ಕೆ ಬಲವಂತವಾಗಿ ಬಣ್ಣ ಹಚ್ಚೀರಿ ಜೋಕೆ: ಶಿವಮೊಗ್ಗ ಜಿಲ್ಲಾ ಪೊಲೀಸ್ ಎಚ್ಚರಿಕೆ

ಶಿವಮೊಗ್ಗ: ಜಿಲ್ಲೆಯಾದ್ಯಂತ ಮಾರ್ಚ್ 20 ಮತ್ತು 23 ರಂದು ಹೋಳಿ ಹಬ್ಬ ಆಚರಿಸುತ್ತಿದ್ದು, ಈ ಸಂದರ್ಭದಲ್ಲಿ ಯಾವುದೇ ಅತಕರ ಘಟನೆಗೆ ಅವಕಾಶ ನೀಡದಂತೆ ಶಾಂತ ರೀತಿಯಲ್ಲಿ ಆಚರಿಸಲು ಜಿಲ್ಲಾ ಪೊಲೀಸ್ ಅಧಿಕ್ಷಕರು ಸಾರ್ವಜನಿಕರಿಗೆ ಕರೆ ನೀಡಿದ್ದಾರೆ. ಬಣ್ಣದ ಜೊತೆ ಆಯಿಲ್ ಪೈಂಟ್, ...

ಲೋಕಸಭಾ ಚುನಾವಣೆ: ಸಾಗರದಲ್ಲಿ ಬಿಎಸ್’ಎಫ್ ಪಥಸಂಚಲನ

ಲೋಕಸಭಾ ಚುನಾವಣೆ: ಸಾಗರದಲ್ಲಿ ಬಿಎಸ್’ಎಫ್ ಪಥಸಂಚಲನ

ಸಾಗರ: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಭದ್ರತೆಗಾಗಿ ನಿಯೋಜನೆಗೊಂಡಿರುವ ಬಿಎಸ್’ಎಫ್ ಯೋಧರ ನಗರದಲ್ಲಿ ಪಥಸಂಚಲನ ನಡೆಸಿದರು. ನಗರದ ಪ್ರಮುಖ ರಸ್ತೆಗಳಲ್ಲಿ ಪಥ ಸಂಚಲನ ನಡೆಸುವ ಮೂಲಕ ಶಾಂತಿ ಹಾಗೂ ಸುವ್ಯವಸ್ಥೆ ಕಾಪಾಡುವಂತೆ ಜನರಲ್ಲಿ ಜಾಗೃತಿ ಮೂಢಿಸಲಾಯಿತು. ಈ ಸಂದರ್ಭದಲ್ಲಿ ಸಾಗರ ಉಪವಿಭಾಗಾಧಿಕಾರಿ ...

ನಿಮ್ಮ ಹೆಸರಿನೊಂದಿಗೆ ’ಪಪ್ಪು’ ಸೇರಿಸಿಕೊಳ್ಳಿ: ಕಾಂಗ್ರೆಸ್ ಕಾರ್ಯಕರ್ತರಿಗೆ ಬಿಜೆಪಿ ಸಲಹೆ

ನಿಮ್ಮ ಹೆಸರಿನೊಂದಿಗೆ ’ಪಪ್ಪು’ ಸೇರಿಸಿಕೊಳ್ಳಿ: ಕಾಂಗ್ರೆಸ್ ಕಾರ್ಯಕರ್ತರಿಗೆ ಬಿಜೆಪಿ ಸಲಹೆ

ಹರಿಯಾಣ: ದೇಶದಾದ್ಯಂತ ಪ್ರಧಾನಿ ನರೇಂದ್ರ ಮೋದಿ ಅವರನ್ನು ಬೆಂಬಲಿಸಿ ನಡೆಸುತ್ತಿರುವ ಮೈ ಭಿ ಚೌಕಿದಾರ್ ಅಭಿಯಾನಕ್ಕೆ ಪ್ರತಿಪಕ್ಷಗಳು ವ್ಯಂಗ್ಯವಾಡಿರುವ ಹಿನ್ನೆಲೆಯಲ್ಲಿ ಹರಿಯಾಣದ ಬಿಜೆಪಿ ಮುಖಂಡರೊಬ್ಬರು ಕಾಂಗ್ರೆಸ್ ಕಾರ್ಯಕರ್ತರಿಗೆ ಸಲಹೆ ನೀಡುವ ಮೂಲಕ ಟಾಂಗ್ ನೀಡಿದ್ದಾರೆ. ಹರಿಯಾಣ ಸಚಿವ ಅನಿಲ್ ವಿಜಿ ಅವರು ...

ಹೊಸನಗರ ತಾಲೂಕಿನಲ್ಲಿ ಮಂಗನ ಶವ ಪತ್ತೆ: ಸ್ಥಳೀಯರಲ್ಲಿ ಆತಂಕ

ಹೊಸನಗರ ತಾಲೂಕಿನಲ್ಲಿ ಮಂಗನ ಶವ ಪತ್ತೆ: ಸ್ಥಳೀಯರಲ್ಲಿ ಆತಂಕ

ಹೊಸನಗರ: ಕೆಎಫ್’ಡಿ(ಮಂಗನ ಕಾಯಿಲೆ)ಗೆ ಈಗಾಗಲೇ ಜಿಲ್ಲೆಯಲ್ಲಿ ಹಲವರು ಸಾವನ್ನಪ್ಪಿರುವ ಬೆನ್ನಲ್ಲೇ ಹೊಸನಗರ ತಾಲೂಕಿನಲ್ಲಿ ಮಂಗವೊಂದರೆ ಕೊಳೆತ ಶವ ಪತ್ತೆಯಾಗಿರುವುದು ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಗಿದೆ. ತಾಲೂಕಿನ ಕೋಡೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಿಂಡ್ಲಮನೆಯ ರಸ್ತೆ ಪಕ್ಕದಲ್ಲಿ ಅರ್ಧ ಕೊಳೆತ ಸ್ಥಿತಿಯಲ್ಲಿ ಮಂಗವೊಂದರ ಶವ ...

ರಾಜ್ಯಕ್ಕೆ ‘ಬನ್ನಿ, ಒಂದು ಕೈ ನೋಡ್ತೀವಿ’: ರಾಹುಲ್ ವಿರುದ್ಧ ಟ್ವೀಟರ್ ಸಖತ್ ಟ್ರೆಂಡಿಂಗ್

ರಾಜ್ಯಕ್ಕೆ ‘ಬನ್ನಿ, ಒಂದು ಕೈ ನೋಡ್ತೀವಿ’: ರಾಹುಲ್ ವಿರುದ್ಧ ಟ್ವೀಟರ್ ಸಖತ್ ಟ್ರೆಂಡಿಂಗ್

ಬೆಂಗಳೂರು: ಮಾನ್ಯತಾ ಟೆಕ್ ಪಾರ್ಕ್‌ನಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಗೆ ಮುಜುಗರ ಉಂಟು ಮಾಡಿದ್ದ ಘಟನೆಯ ಬೆನ್ನಲ್ಲೇ ರಾಜ್ಯದಿಂದ ಸ್ಪರ್ಧಿಸುವುದಾದರೆ ಬನ್ನಿ, ಒಂದು ಕೈ ನೋಡ್ತೀವಿ ಎಂಬ ಟ್ಟಿಟ್ಟರ್‌ ಟ್ರೆಂಡಿಂಗ್ ಆರಂಭವಾಗಿದೆ. ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಎಐಸಿಸಿ ಅಧ್ಯಕ್ಷ ರಾಹುಲ್ ...

ಚುನಾವಣೆ ಎಂದರೆ ಗಾಂಧಿ ಕುಟುಂಬಕ್ಕೆ ಐದು ವರ್ಷಕ್ಕೊಮ್ಮೆ ಪಿಕ್’ನಿಕ್: ದಿನೇಶ್ ಶರ್ಮಾ

ಚುನಾವಣೆ ಎಂದರೆ ಗಾಂಧಿ ಕುಟುಂಬಕ್ಕೆ ಐದು ವರ್ಷಕ್ಕೊಮ್ಮೆ ಪಿಕ್’ನಿಕ್: ದಿನೇಶ್ ಶರ್ಮಾ

ಲಕ್ನೋ: ದೇಶದ ಗಾಂಧಿ ಕುಟುಂಬದ ಸದಸ್ಯರಿಗೆ ಚುನಾವಣೆ ಎಂದರೆ ಐದು ವರ್ಷಕ್ಕೊಮ್ಮೆ ಪಿಕ್’ನಿಕ್’ಗೆ ತೆರಳುವಂತೆ. ಈಗ ಅವರು ಬಂದರೆ, ಮತ್ತೆ ನಿಮಗೆ ಸಿಗುವುದು ಐದು ವರ್ಷದ ನಂತರವೇ ಎಂದು ಉತ್ತರ ಪ್ರದೇಶ ಡಿಸಿಎಂ ದಿನೇಶ್ ಶರ್ಮಾ ವ್ಯಂಗ್ಯವಾಡಿದ್ದಾರೆ. ಈ ಕುರಿತಂತೆ ರಾಷ್ಟ್ರೀಯ ...

ನನಗೆ ಧೈರ್ಯ ತುಂಬಲು ನಾಮಪತ್ರ ಸಲ್ಲಿಕೆ ವೇಳೆ ಬನ್ನಿ: ಸುಮಲತಾ ಮನವಿ

ನನಗೆ ಧೈರ್ಯ ತುಂಬಲು ನಾಮಪತ್ರ ಸಲ್ಲಿಕೆ ವೇಳೆ ಬನ್ನಿ: ಸುಮಲತಾ ಮನವಿ

ಬೆಂಗಳೂರು: ರಾಜ್ಯದಲ್ಲೇ ಹೈವೋಲ್ಟೇಜ್ ಲೋಕಸಭಾ ಕ್ಷೇತ್ರವೆಂದೇ ಖ್ಯಾತವಾದ ಮಂಡ್ಯದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಿರುವ ಸುಮಲತಾ ಅಂಬರೀಶ್ ಅವರ, ತಮಗೆ ಧೈರ್ಯ ತುಂಬಲು ಬರುವಂತೆ ಸಾರ್ವಜನಿಕರಿಗೆ ಕರೆ ನೀಡಿದ್ದಾರೆ. ಈ ಕುರಿತಂತೆ ತಮ್ಮ ಫೇಸ್’ಬುಕ್ ಪೇಜಿನಲ್ಲಿ ಪೋಸ್ಟ್‌ ಮಾಡಿರುವ ಅವರು, ಮಂಡ್ಯ ಜನತೆಯ ...

ಪರಿಕ್ಕರ್ ನಿಧನದ ಹಿನ್ನೆಲೆ: ಗೋವಾ ನೂತನ ಮುಖ್ಯಮಂತ್ರಿಯಾಗಿ ಸಾವಂತ್ ಪದಗ್ರಹಣ

ಪರಿಕ್ಕರ್ ನಿಧನದ ಹಿನ್ನೆಲೆ: ಗೋವಾ ನೂತನ ಮುಖ್ಯಮಂತ್ರಿಯಾಗಿ ಸಾವಂತ್ ಪದಗ್ರಹಣ

ಪಣಜಿ: ಗೋವಾ ಸಿಎಂ ಮನೋಹರ್ ಪರಿಕ್ಕರ್ ಅವರ ನಿಧನ ಹಿನ್ನೆಲೆಯಲ್ಲಿ ತೆರವಾಗಿದ್ದ ಸಿಎಂ ಸ್ಥಾನಕ್ಕೆ ಶಾಸಕ ಪ್ರಮೋದ್ ಸಾವಂತ್ ಅವರು ಆಯ್ಕೆಯಾಗಿ ರಾತ್ರೋರಾತ್ರಿ ಪದಗ್ರಹಣ ಮಾಡಿದ್ದಾರೆ. ಪರಿಕ್ಕರ್ ಅವರ ಅಂತ್ಯಕ್ರಿಯೆ ಮುಕ್ತಾಯವಾದ ಕೆಲವೇ ಗಂಟೆಗಳಲ್ಲಿ ಈ ಬೆಳವಣಿಗೆ ನಡೆದಿದ್ದು, ಅವಕಾಶವಾದಿ ರಾಜಕೀಯ ...

ಮತದಾನದಲ್ಲಿ ನಂ.1 ಗುರಿ ತಲುಪಲು ಶಿವಮೊಗ್ಗ ಜಿಲ್ಲಾಡಳಿತದ ಶ್ರಮ ಹೇಗಿದೆ ಗೊತ್ತಾ?

ಮತದಾನದಲ್ಲಿ ನಂ.1 ಗುರಿ ತಲುಪಲು ಶಿವಮೊಗ್ಗ ಜಿಲ್ಲಾಡಳಿತದ ಶ್ರಮ ಹೇಗಿದೆ ಗೊತ್ತಾ?

ಶಿವಮೊಗ್ಗ: ಈ ಬಾರಿಯ ಲೋಕಸಭಾ ಚುನಾವಣೆಯ ಯಶಸ್ಸಿಗೆ ಜಿಲ್ಲಾಡಳಿತ ಸಕಲ ಕ್ರಮಗಳನ್ನು ಕೈಗೊಂಡಿರುವಂತೆಯೇ, ಮತದಾನ ಪ್ರಮಾಣದಲ್ಲಿ ಜಿಲ್ಲೆಯನ್ನು ನಂ.1 ಸ್ಥಾನದಲ್ಲಿ ನಿಲ್ಲಿಸಬೇಕು ಎಂದು ಹಲವು ಕ್ರಮಗಳನ್ನು ಕೈಗೊಂಡಿದೆ. ಈ ಕುರಿತಂತೆ ಮತದಾರರ ಜಾಗೃತಿ ಕಾರ್ಯಕ್ರಮಗಳ ಆಯೋಜನೆ ಕುರಿತಾಗಿ ಎಲ್ಲಾ ಇಲಾಖಾಧಿಕಾರಿಗಳೊಂದಿಗೆ ಸ್ವೀಪ್ ...

ಕೋಲಾರ ಜಿಲ್ಲೆಯ ಪ್ರತಿ ಕುಟುಂಬಕ್ಕೂ ಮತದಾನ ಆಮಂತ್ರಣ ಪತ್ರ

ಕೋಲಾರ ಜಿಲ್ಲೆಯ ಪ್ರತಿ ಕುಟುಂಬಕ್ಕೂ ಮತದಾನ ಆಮಂತ್ರಣ ಪತ್ರ

ಕೋಲಾರ: ಜಿಲ್ಲೆಯಲ್ಲಿ 3,33,348 ಕುಟುಂಬಗಳಿದ್ದು, ಮತದಾನದ ದಿನ ಮತದಾರರೆಲ್ಲರೂ ಮತದಾನ ಮಾಡುವಂತೆ ಪ್ರತಿ ಕುಟುಂಬಕ್ಕೂ ಮತದಾನದ ಆಮಂತ್ರಣ ನೀಡಿ ಆಹ್ವಾನಿಸಲಾಗುವುದು ಎಂದು ಜಿಲ್ಲಾ ಸ್ವೀಪ್ ಸಮಿತಿಯ ಅಧ್ಯಕ್ಷರು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ  ಜಿ. ಜಗದೀಶ್ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ...

Page 838 of 883 1 … 837 838 839 … 883
  • Trending
  • Latest
error: Content is protected by Kalpa News!!