Sunday, October 11, 2026
Advertisement
ADVERTISEMENT

Tag: Kannada News

ಸಂಯಮ ಕಾಯ್ದುಕೊಳ್ಳಿ: ಮೋದಿಗೆ ಮಾಜಿ ಪಿಎಂ ಸಿಂಗ್ ಸಲಹೆ

ಸಂಯಮ ಕಾಯ್ದುಕೊಳ್ಳಿ: ಮೋದಿಗೆ ಮಾಜಿ ಪಿಎಂ ಸಿಂಗ್ ಸಲಹೆ

ನವದೆಹಲಿ: ಬಿಜೆಪಿಯೇತರ ಸರ್ಕಾರಗಳು ಅಧಿಕಾರದಲ್ಲಿರುವ ರಾಜ್ಯಗಳಿಗೆ ಭೇಟಿ ನೀಡಿದ ಸಂದರ್ಭಗಳಲ್ಲಿ ಸಂಯಮ ಕಾಯ್ದುಕೊಳ್ಳಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಸಲಹೆ ನೀಡಿದ್ದಾರೆ. ಮಾಜಿ ಕೇಂದ್ರ ಸಚಿವ ಮನೀಶ್ ತಿವಾರಿ ಅವರ ಪುಸ್ತಕ ಫೇಬಲ್‌ಸ್ ಆಫ್ ...

ಅಂಬಿಗೆ ನಾಳೆ ಹಾಲು ತುಪ್ಪ, ಕಾವೇರಿಯಲ್ಲಿ ಚಿತಾಭಸ್ಮ ವಿಸರ್ಜನೆ

ಅಂಬಿಗೆ ನಾಳೆ ಹಾಲು ತುಪ್ಪ, ಕಾವೇರಿಯಲ್ಲಿ ಚಿತಾಭಸ್ಮ ವಿಸರ್ಜನೆ

ಬೆಂಗಳೂರು: ಶನಿವಾರ ನಿಧನರಾದ ರಾಜಕಾರಣಿ, ಹಿರಿಯ ನಟ ಅಂಬರೀಶ್ ಅವರ ಹಾಲು ತುಪ್ಪ ಕಾರ್ಯ ನಾಳೆ ನಡೆಯಲಿದ್ದು, ನಾಳೆಯೇ ಅವರ ಚಿತಾಭಸ್ಮವನ್ನು ಕಾವೇರಿಯಲ್ಲಿ ವಿಸರ್ಜಿಸಲಾಗುತ್ತದೆ ಎಂದು ತಿಳಿದುಬಂದಿದೆ. ಇಂದು ಮಂಗಳವಾರವಾದ ಹಿನ್ನೆಲೆಯಲ್ಲಿ ನಾಳೆ ಹಾಲುತುಪ್ಪ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಅಲ್ಲದೇ ಮಧ್ಯಾಹ್ನದ ನಂತರ ...

ಇಬ್ಬರು ಉಗ್ರರನ್ನು ಬೇಟೆಯಾಡಿದ ಸೇನೆ, ವೀರಸ್ವರ್ಗ ಸೇರಿದ ಓರ್ವ ಯೋಧ

ಶ್ರೀನಗರ: ಜಮ್ಮು ಕಾಶ್ಮೀರದ ಗಡಿ ಭಾಗದಲ್ಲಿ ಉಗ್ರರ ಉಪಟಳ ಮುಂದುವರೆದಿದ್ದು, ಇಂದು ಮುಂಜಾನೆ ಕರ್ತವ್ಯದಲ್ಲಿದ್ದ ಸೈನಿಕರ ಮೇಲೆ ಗುಂಡಿನ ದಾಳಿ ನಡೆಸಿದ್ದು, ಓರ್ವ ಯೋಧ ವೀರಸ್ವರ್ಗ ಸೇರಿದ್ದಾರೆ. ಕುಲ್ಗಾಮ್ ಜಿಲ್ಲೆಯಲ್ಲಿ ಗುಂಡಿನ ಚಕಮಕಿ ನಡೆದಿದ್ದು, ಅಡಗಿ ಕುಳಿತಿದ್ದ ಉಗ್ರರು ಅತ್ತ ಪಹರೆ ...

ರಾಜಣ್ಣನ ಸಮಾಧಿ ಪಕ್ಕದಿಂದಲೇ ಅಂಬಿ ಪಂಚಭೂತಗಳಲ್ಲಿ ಲೀನ

ರಾಜಣ್ಣನ ಸಮಾಧಿ ಪಕ್ಕದಿಂದಲೇ ಅಂಬಿ ಪಂಚಭೂತಗಳಲ್ಲಿ ಲೀನ

ಬೆಂಗಳೂರು: ಭಾರತೀಯ ಚಿತ್ರರಂಗ ಕಂಡ ಅದ್ಬುತ ನಟ, ರಾಜಕಾರಣಿ ಅಂಬರೀಶ್ ಪಾರ್ಥಿವ ಶರೀರದ ಅಂತ್ಯಸಂಸ್ಕಾರ ನೆರವೇರಿದ್ದು, ವರನಟ ರಾಜಕುಮಾರ್ ಅವರ ಸ್ಮಾರಕದ ಪಕ್ಕದಿಂದಲೇ ಪಂಚಭೂತಗಳಲ್ಲಿ ಲೀನವಾಗಿದ್ದಾರೆ. ಶನಿವಾರ ನಿಧನರಾದ ಅಂಬರೀಶ್ ಅವರ ಅಂತ್ಯಸಂಸ್ಕಾರ ಕಂಠೀರವ ಸ್ಟುಡಿಯೋದಲ್ಲಿರುವ ಡಾ.ರಾಜ್ ಸ್ಮಾರಕದ ಬಳಿಯೇ ಇಂದು ...

ಕೆಲವೇ ಕ್ಷಣಗಳಲ್ಲಿ ಅಂಬರೀಶ್ ಅಂತ್ಯಕ್ರಿಯೆ, ಮುಗಿಲು ಮುಟ್ಟಿದ ಆಕ್ರಂದನ

ಬೆಂಗಳೂರು: ಶನಿವಾರ ನಿಧನರಾದ ರಾಜಕಾರಣಿ ಹಾಗೂ ಹಿರಿಯ ನಟ ಅಂಬರೀಶ್ ಅವರ ಅಂತ್ಯಸಂಸ್ಕಾರ ಕೆಲವೇ ಕ್ಷಣಗಳಲ್ಲಿ ನೆರವೇರಲಿದ್ದು, ಕಂಠೀರವ ಕ್ರೀಡಾಂಗಣದಲ್ಲಿ ಕುಟುಂಬಸ್ತರ ಹಾಗೂ ಅಭಿಮಾನಿಗಳ ಆಕ್ರಂದನ ಮುಗಿಲು ಮುಟ್ಟಿದೆ. ಮಂಡ್ಯದಲ್ಲಿ ಸಾರ್ವಜನಿಕರ ಅಂತಿಮ ದರ್ಶನದ ನಂತರ ಸೇನಾ ವಿಮಾನದಲ್ಲಿ ಎಚ್‌ಎಎಲ್ ಗೆ ...

ಅಂಬರೀಶ್ ನಿಧನ: ನಾಳೆ ಬೆಳಗ್ಗೆ 8 ಗಂಟೆಯಿಂದ ಅಂತಿಮ ದರ್ಶನ

ಆ ಹೋಮವಾಗಿದ್ದರೆ ಅಂಬಿ ಬದುಕುತ್ತಿದ್ದರೇ? ಜ್ಯೋತಿಷಿ ಅಮ್ಮಣ್ಣಾಯ ಹೇಳಿದ್ದೇನು?

ಭಾರತೀಯ ಚಿತ್ರರಂಗ ಕಂಡ ಮೇರು ನಟ, ರಾಜಕಾರಣಿ ಅಂಬರೀಶ್ ನಮ್ಮನ್ನೆಲ್ಲಾ ಬಿಟ್ಟು ಬಾರದ ಲೋಕಕ್ಕೆ ತೆರಳಿದ್ದಾರೆ. ಅನಾರೋಗ್ಯಕ್ಕೆ ಒಳಗಾಗಿದ್ದ ಅಂಬರೀಶ್ ಅವರು ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ಇಹಲೋಕ ತ್ಯಜಿಸಿದ್ದು, ಇಡಿಯ ರಾಜ್ಯಕ್ಕೆ ತುಂಬಲಾರದ ನಷ್ಟ ಉಂಟಾಗಿದೆ. ಆದರೆ, ಎಲ್ಲೋ ಒಂದು ಕಡೆಯಲ್ಲಿ ...

ಭಾವೋದ್ವೇಗಕ್ಕೆ ಒಳಗಾಗಿ ನಿಮ್ಮ ಕುಟುಂಬವನ್ನು ಅನಾಥ ಮಾಡದಿರಿ

ಬೆಂಗಳೂರು: ಹಿರಿಯ ನಟ ಅಂಬರೀಶ್ ನಿಧನದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದ ಬೆನ್ನಲ್ಲೇ ರಾಜ್ಯ ಜನರಲ್ಲಿ ಮನವಿ ಮಾಡಿರುವ ಸಿಎಂ, ಭಾವೋದ್ವೇಗಕ್ಕೆ ಒಳಗಾಗಿ ನಿಮ್ಮ ಕುಟುಂಬವನ್ನು ಅನಾಥ ಮಾಡಬೇಡಿ ಎಂದು ಕೋರಿದ್ದಾರೆ. ಈ ಕುರಿತಂತೆ ಮಾತನಾಡಿರುವ ಹಾಗೂ ಟ್ವೀಟ್ ...

ಅಂಬಿ ಕಂಡು ಗಳಗಳನೆ ಅತ್ತ ಚಿರಂಜೀವಿ, ಮೋಹನ್ ಬಾಬು

ಅಂಬಿ ಕಂಡು ಗಳಗಳನೆ ಅತ್ತ ಚಿರಂಜೀವಿ, ಮೋಹನ್ ಬಾಬು

ಬೆಂಗಳೂರು: ನಿನ್ನೆ ರಾತ್ರಿ ಇಹಲೋಕ ತ್ಯಜಿಸಿದ ಹಿರಿಯ ನಟ ಅಂಬರೀಶ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ಮೆಗಾಸ್ಟಾರ್ ಚಿರಂಜೀವಿ ಹಾಗೂ ಹಿರಿಯ ನಟ ಮೋಹನ್ ಬಾಬು ಅಕ್ಷರಶಃ ಮಕ್ಕಳಂತೆ ಗಳಗಳನೆ ಅತ್ತಿದ್ದಾರೆ. ಇಂದು ಮಧ್ಯಾಹ್ನದ ವೇಳೆಗೆ ಕಂಠೀರವ ಕ್ರೀಡಾಂಗಣಕ್ಕೆ ...

ಅಂಬರೀಶ್ ನಿಧನ: ಗಣ್ಯಾತಿಗಣ್ಯರಿಂದ ಅಂತಿಮ ದರ್ಶನ

ಅಂಬರೀಶ್ ನಿಧನ: ಗಣ್ಯಾತಿಗಣ್ಯರಿಂದ ಅಂತಿಮ ದರ್ಶನ

ಬೆಂಗಳೂರು: ಅನಾರೋಗ್ಯದಿಂದ ನಿನ್ನೆ ನಿಧನರಾದ ರಾಜಕಾರಣಿ, ಹಿರಿಯ ನಟ ಅಂಬರೀಶ್ ಅವರ ಪಾರ್ಥಿವ ಶರೀರವನ್ನು ಕಂಠೀರವ ಕ್ರೀಡಾಂಗಣಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಇರಿಸಲಾಗಿದ್ದು, ರಾಜಕೀಯ ಹಾಗೂ ಚಿತ್ರರಂಗದ ಗಣ್ಯಾತಿಗಣ್ಯರು ಅಂತಿಮ ದರ್ಶನ ಪಡೆಯುತ್ತಿದ್ದಾರೆ. ಇಂದು ಮುಂಜಾನೆಯಿಂದಲೇ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ...

ಒತ್ತಡಕ್ಕೆ ಮಣಿದ ಸರ್ಕಾರ: ಮಂಡ್ಯಕ್ಕೆ ಅಂಬಿ ಪಾರ್ಥಿವ ಶರೀರ

ಒತ್ತಡಕ್ಕೆ ಮಣಿದ ಸರ್ಕಾರ: ಮಂಡ್ಯಕ್ಕೆ ಅಂಬಿ ಪಾರ್ಥಿವ ಶರೀರ

ಬೆಂಗಳೂರು: ನಿನ್ನೆ ವಿಧಿವಶರಾದ ಹಿರಿಯ ನಟ ಅಂಬರೀಶ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನವನ್ನು ಮಂಡ್ಯ ಜನತೆ ಪಡೆದುಕೊಳ್ಳುವ ಸಲುವಾಗಿ  ಸಂಜೆ 4 ಗಂಟೆಯಿಂದ ನಾಳೆ ಮುಂಜಾನೆ 6 ಗಂಟೆಯವರೆಗೂ ವ್ಯವಸ್ಥೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಮಂಡ್ಯದಲ್ಲಿ ಹುಟ್ಟಿ ಬೆಳೆದ ...

Page 878 of 883 1 … 877 878 879 … 883
  • Trending
  • Latest
error: Content is protected by Kalpa News!!