Wednesday, February 11, 2026
">
ADVERTISEMENT

Tag: Kannada Rajyotsava

ಪರಶುರಾಂಪುರ ಜನರಲ್ಲಿ ಕನ್ನಡಾಭಿಮಾನ ಮೂಡಿಸುತ್ತಿರುವ ಕಾರ್ಯ ಶ್ಲಾಘನೀಯ

ಪರಶುರಾಂಪುರ ಜನರಲ್ಲಿ ಕನ್ನಡಾಭಿಮಾನ ಮೂಡಿಸುತ್ತಿರುವ ಕಾರ್ಯ ಶ್ಲಾಘನೀಯ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಳ್ಳಕೆರೆ: ನಾಡು-ನುಡಿ ನೆಲ ಜಲ ಕುರಿತು ಯುವಸಮೂಹ ಅಭಿಮಾನ ಮತ್ತು ಪ್ರೀತಿ ಬೆಳೆಸಿಕೊಳ್ಳಬೇಕು ಎಂದು ತಾಪಂ ಮಾಜಿ ಅಧ್ಯಕ್ಷೆ ವಿಜಯಲಕ್ಷ್ಮೀ ತಿಳಿಸಿದರು. ತಾಲೂಕಿನ ಪರಶುರಾಂಪುರ ಮುಖ್ಯವೃತ್ತದಲ್ಲಿ 65 ನೆಯ ಕನ್ನಡ ರಾಜ್ಯೋತ್ಸವದ ಅಂಗವಾಗಿ ಗ್ರಾಮದ ಜಯಕರ್ನಾಟಕ ...

ಮಾತೃಭಾಷೆಯ ಜನರಿಗೇ ದಯಮಾಡಿ ಕನ್ನಡ ಮಾತನಾಡಿ ಎನ್ನುವಂತಾಗಿರುವುದು ದುರಾದೃಷ್ಟಕರ: ರಾ.ನಂ.ಚಂದ್ರಶೇಖರ್

ಮಾತೃಭಾಷೆಯ ಜನರಿಗೇ ದಯಮಾಡಿ ಕನ್ನಡ ಮಾತನಾಡಿ ಎನ್ನುವಂತಾಗಿರುವುದು ದುರಾದೃಷ್ಟಕರ: ರಾ.ನಂ.ಚಂದ್ರಶೇಖರ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಮಾತೃ ಭಾಷೆಯ ಜನರಿಗೇ ದಯಮಾಡಿ ಕನ್ನಡ ಮಾತನಾಡಿ ಎಂದು ಗೋಗರೆಯುವ ಸ್ಥಿತಿ ಬಂದಿರುವುದು ದುರಾದೃಷ್ಟಕರ ಸಂಗತಿ ಎಂದು ಕನ್ನಡಪರ ಹೋರಾಟಗಾರ ರಾ.ನಂ. ಚಂದ್ರಶೇಖರ್ ವಿಷಾದ ವ್ಯಕ್ತಪಡಿಸಿದರು. ಬನಶಂಕರಿ 3 ನೆಯ ಹಂತದ ಗುರುದತ್ತ ಬಡಾವಣೆಯಲ್ಲಿ ...

ಕನ್ನಡವನ್ನು ಓದುವ ರುಚಿಯನ್ನು ಯುವಕರಲ್ಲಿ ಬೆಳೆಸಿ: ಡಾ. ನಾಗೇಶ್ ಬಿದರಗೋಡು

ಕನ್ನಡವನ್ನು ಓದುವ ರುಚಿಯನ್ನು ಯುವಕರಲ್ಲಿ ಬೆಳೆಸಿ: ಡಾ. ನಾಗೇಶ್ ಬಿದರಗೋಡು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕನ್ನಡ ಜೀವನದ ಭಾಷೆಯಾಗಬೇಕು, ಅದು ಸಹಜ ಬದುಕಿನ ಭಾಗವಾಗಬೇಕು, ಆಗ ನಿಜವಾಗಿ ಕನ್ನಡ ಭಾಷೆ ತನ್ನತಾನೇ ಬೆಳೆಯುತ್ತಾ ಹೋಗುತ್ತದೆ. ಅದರಲ್ಲೂ ವಿಶೇಷವಾಗಿ ಯುವಕರಲ್ಲಿ ಅಂತಹ ಪ್ರಜ್ಞೆ ಮೂಡುವಂತಾಗಬೇಕು ಎಂದು ಡಾ. ನಾಗೇಶ್ ಬಿದರಗೋಡು ಅವರು ...

ಶಿವಮೊಗ್ಗ ಕರಾಟೆ ಅಸೋಸಿಯೇಷನ್ ವತಿಯಿಂದ ವಿಭಿನ್ನ ರೀತಿಯಲ್ಲಿ ಕನ್ನಡ ರಾಜ್ಯೋತ್ಸವ

ಶಿವಮೊಗ್ಗ ಕರಾಟೆ ಅಸೋಸಿಯೇಷನ್ ವತಿಯಿಂದ ವಿಭಿನ್ನ ರೀತಿಯಲ್ಲಿ ಕನ್ನಡ ರಾಜ್ಯೋತ್ಸವ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ನಗರ ಕರಾಟೆ ಅಸೋಸಿಯೇಷನ್ ವತಿಯಿಂದ ಕನ್ನಡ ರಾಜ್ಯೋತ್ಸವವನ್ನು ವಿಭಿನ್ನ ರೀತಿಯಲ್ಲಿ ಆಚರಿಸಲಾಯಿತು. ನೆಹರೂ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಮಂಜುನಾಥ್ ಅವರು ಉದ್ಘಾಟಿಸಿದರು. ರಾಜ್ಯೋತ್ಸವದ ಅಂಗವಾಗಿ ...

ಶಿವಮೊಗ್ಗದ ಮೂವರು ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ

ಕನ್ನಡದ ಅಳಿವು ಮತ್ತು ಉಳಿವು: ಸತ್ತವರನ್ನು ನೆನೆದ ಹಾಗೆ ಕನ್ನಡವನ್ನು ಸ್ಮರಿಸಲು ನಮ್ಮದು ಸತ್ತ ಭಾಷೆಯಲ್ಲ

ಕನ್ನಡದ ಅಳಿವು ಮತ್ತು ಉಳಿವು ಮಾತು ಬಲ್ಲವನಿಗೆ ಜಗಳವಿಲ್ಲ ಊಟ ಬಲ್ಲವನಿಗೆ ರೋಗವಿಲ್ಲ ಎಂಬ ನಾಡ್ನುಡಿ ಪ್ರಸ್ತುತ ಪರಿಸ್ಥಿತಿಯಲ್ಲಿ ಎಲ್ಲರೂ ಅರಿತುಕೊಳ್ಳಬೇಕಾಗಿದೆ. ಮಗು ತನ್ನ ಪ್ರಾಥಮಿಕ ಶಿಕ್ಷಣವನ್ನ ತನ್ನ ಮಾತೃಭಾಷೆಯಲ್ಲಿ ಕಲಿತಾಗ ಭಾಷಾಪ್ರಾವಿಣ್ಯತೆ ಗಟ್ಟಿಯಾಗಲು ಸಾಧ್ಯ ಎಂದು ಹಲವು ಭಾಷಾತಜ್ಞರ ಸಮಿತಿಗಳು ...

ಶಿವಮೊಗ್ಗದ ಮೂವರು ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ

ಶಿವಮೊಗ್ಗದ ಮೂವರು ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಪ್ರಸಕ್ತ ಸಾಲಿನ ರಾಜ್ಯೋತ್ಸವ ಪ್ರಶಸ್ತಿಯನ್ನು ರಾಜ್ಯ ಸರ್ಕಾರ ಘೋಷಣೆ ಮಾಡಿದ್ದು, ಜಿಲ್ಲೆಯ ಮೂವರು ಸಾಧಕರಿಗೆ ಈ ಬಾರಿಯ ಗರಿ ಒಲಿದಿದೆ. ರಾಜ್ಯ ಸರ್ಕಾರ ಇಂದು ರಾಜ್ಯೋತ್ಸವ ಪ್ರಶಸ್ತಿಯನ್ನು ಘೋಷಣೆ ಮಾಡಿದ್ದು, ರಾಜ್ಯದಾದ್ಯಂತ 65 ಸಾಧಕರನ್ನು ...

ರಾಜ್ಯೋತ್ಸವ ಪ್ರಯುಕ್ತ ಸಮನ್ವಯ ಟ್ರಸ್ಟ್‌’ನಿಂದ ನ.1ರಂದು ಕನ್ನಡ ಚಿತ್ರಗೀತೆಗಳ ಕಾರ್ಯಕ್ರಮ

ರಾಜ್ಯೋತ್ಸವ ಪ್ರಯುಕ್ತ ಸಮನ್ವಯ ಟ್ರಸ್ಟ್‌’ನಿಂದ ನ.1ರಂದು ಕನ್ನಡ ಚಿತ್ರಗೀತೆಗಳ ಕಾರ್ಯಕ್ರಮ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕನ್ನಡ ರಾಜ್ಯೋತ್ಸವದ ಅಂಗವಾಗಿ ಸಮನ್ವಯ ಟ್ರಸ್ಟ್‌ ವತಿಯಿಂದ ನವೆಂಬರ್ 1ರಂದು ಕನ್ನಡ ಚಿತ್ರಗೀತೆಗಳ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಅಂದು ಸಂಜೆ 4.55ಕ್ಕೆ ಕುವೆಂಪು ರಂಗ ಮಂದಿರದಲ್ಲಿ ಆಯೋಜಿಸಲಾಗಿದೆ. https://kalpa.news/ayurveda-tips-should-your-child-be-born-intelligent-want-your-child-to-be-strong-bright-thats-the-way/ ಕನ್ನಡ ನಾಡು ನುಡಿಗೆ ಸಂಬಂಧಿಸಿದ ಚಿತ್ರಗೀತೆಗಳ ...

ಕೊಪ್ಪಳ: ಕಿರ್ಲೋಸ್ಕರ್ ಕಂಪೆನಿಯಲ್ಲಿ ಅದ್ದೂರಿ ಕನ್ನಡ ರಾಜ್ಯೋತ್ಸವ

ಕೊಪ್ಪಳ: ಕಿರ್ಲೋಸ್ಕರ್ ಕಂಪೆನಿಯಲ್ಲಿ ಅದ್ದೂರಿ ಕನ್ನಡ ರಾಜ್ಯೋತ್ಸವ

ಕೊಪ್ಪಳ: ರಾಜ್ಯದಾದ್ಯಂತ ನಾಡಹಬ್ಬವನ್ನು ಆಚರಿಸುತ್ತಿರುವಂತೆ, ಜಿಲ್ಲೆಯ ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಲಿಮಿಟೆಡ್ ಕಂಪೆನಿಯಲ್ಲಿಯೂ ಸಹ ಅದ್ದೂರಿಯ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಕಾರ್ಖಾನೆಯ ಆಡಳಿತ ಕಚೇರಿ ಮುಂಭಾಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಂಪೆನಿಯ ಕಾರ್ಖಾನೆಯ ಸಂಪನ್ಮೂಲ ಮತ್ತು ಆಡಳಿತ ವಿಭಾಗದ ಹಿರಿಯ ಅಧಿಕಾರಿ ಪಿ. ...

ಕನ್ನಡ ರಾಜ್ಯೋತ್ಸವ: ಮುಖ್ಯಮಂತ್ರಿ ಯಡಿಯೂರಪ್ಪರಿಂದ ಧ್ವಜಾರೋಹಣ

ಕನ್ನಡ ರಾಜ್ಯೋತ್ಸವ: ಮುಖ್ಯಮಂತ್ರಿ ಯಡಿಯೂರಪ್ಪರಿಂದ ಧ್ವಜಾರೋಹಣ

ಬೆಂಗಳೂರು: ನಾಡಿನ ಹಬ್ಬ ಕನ್ನಡ ರಾಜ್ಯೋತ್ಸವದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ಕನ್ನಡ ಧ್ವಜಾರೋಹಣ ನೆರವೇರಿಸಿದರು. ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ಮೊದಲಿಗೆ ತಾಯಿ ಭುವನೇಶ್ವರಿ ದೇವಿಗೆ ಪುಷ್ಪಾರ್ಚನೆ ಮಾಡಿದರು. ಬಳಿಕ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು. ನಂತರ ರಾಷ್ಟ್ರಗೀತೆ ...

ಕರ್ನಾಟಕದಲ್ಲಿ ಕನ್ನಡವೆಂದರೆ ಅಭಿಮಾನಿಸುವವರಿಗೆ ನಿತ್ಯವೂ ಹಬ್ಬವೆ!

ಕರ್ನಾಟಕದಲ್ಲಿ ಕನ್ನಡವೆಂದರೆ ಅಭಿಮಾನಿಸುವವರಿಗೆ ನಿತ್ಯವೂ ಹಬ್ಬವೆ!

ನಾವು ಕನ್ನಡಿಗರು ಒಂದಾಗಿ ನಿಂತು ಈ ರಾಜ್ಯೋತ್ಸವದ ಸಂದರ್ಭದಲ್ಲಿ ನಮ್ಮ ಅಸ್ತಿತ್ವ, ನಮ್ಮ ಸಂಸ್ಕೃತಿ, ನಮ್ಮ ಪರಂಪರೆಯ ರಕ್ಷಣೆಗೆ ಎದ್ದು ನಿಲ್ಲಲೇಬೇಕಾಗಿದೆ. ರಾಜ್ಯೋತ್ಸವವೆಂದರೆ ನಮಗೆ ಸಂಭ್ರಮ ಮಾತ್ರವಲ್ಲ, ನಮ್ಮನ್ನು ನಾವು ಹುಡುಕಿಕೊಳ್ಳುವ, ನಮ್ಮನ್ನು ನಾವು ಮುನ್ನಡೆಸಿಕೊಳ್ಳುವ ಸಂಕಲ್ಪದ ದಿನ. ಕನ್ನಡ ನಾಡು ...

Page 2 of 3 1 2 3
  • Trending
  • Latest
error: Content is protected by Kalpa News!!