Thursday, September 3, 2026
Advertisement
ADVERTISEMENT

Tag: Kannada Website

by-raghavendra-birthday-shivamogga-many-programs

ಶಿವಮೊಗ್ಗ | ಆ.16ರಂದು ಸಂಸದ ರಾಘವೇಂದ್ರ ಹುಟ್ಟುಹಬ್ಬ: ವಿವಿಧ ಸಮಾಜೋಪಯೋಗಿ ಕಾರ್ಯಕ್ರಮ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಸಂಸದ ಬಿ.ವೈ. ರಾಘವೇಂದ್ರ ಅವರ ಹುಟ್ಟುಹಬ್ಬದ ಅಂಗವಾಗಿ ಆ.16ರಂದು ವಿವಿಧ ಸಮಾಜೋಪಯೋಗಿ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಮಾಜಿ ಶಾಸಕ ಕೆ.ಬಿ. ಅಶೋಕ್ ನಾಯ್ಕ್ ತಿಳಿಸಿದರು. ಶಿವಮೊಗ್ಗದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ...

chamoli-tunnel-accident-7-workers-dead-14-injured

ಜಲವಿದ್ಯುತ್ ಯೋಜನೆಯ ಸುರಂಗಕ್ಕೆ ನೀರು, ಡೆಬ್ರಿಸ್ ನುಗ್ಗಿ 7 ಕಾರ್ಮಿಕರು ಸಾವು

ಕಲ್ಪ ಮೀಡಿಯಾ ಹೌಸ್  |  ಡೆಹ್ರಾಡೂನ್  | ಉತ್ತರಾಖಂಡದ (Uttarakhand) ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಯ ಸುರಂಗಕ್ಕೆ ದಿಢೀರನೆ ಭಾರಿ ಪ್ರಮಾಣದ ನೀರು ಹಾಗೂ ಕಲ್ಲು-ಮಣ್ಣಿನ ತ್ಯಾಜ್ಯ (ಡೆಬ್ರಿಸ್) ನುಗ್ಗಿದ ಪರಿಣಾಮ ಭೀಕರ (Dhamoli Tunnel Accident) ದುರಂತ ...

udupi 82-year-old-woman-dies-by-suicide

ಶಂಕರನಾರಾಯಣದಲ್ಲಿ ದುರ್ಘಟನೆ: ಕಾಯಿಲೆಯಿಂದ ಬಳಲುತ್ತಿದ್ದ 82 ವರ್ಷದ ವೃದ್ಧೆ ಆತ್ಮಹತ್ಯೆ

ಕಲ್ಪ ಮೀಡಿಯಾ ಹೌಸ್  |  ಶಂಕರನಾರಾಯಣ  | ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ 82 ವರ್ಷದ ವೃದ್ಧೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿ (Udupi) ಜಿಲ್ಲೆಯ ಶಂಕರನಾರಾಯಣ ಪೊಲೀಸ್ ಠಾಣಾ ವ್ಯಾಪ್ತಿಯ ಸಿದ್ದಾಪುರ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಗಿರಿಜಮ್ಮ ಶೆಡ್ತಿ (82) ಎಂದು ...

shikaripura-police-arrest-rowdy-ibrahim-after-7-years

ಶಿಕಾರಿಪುರ | 7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ರೌಡಿ ಇಬ್ರಾಹಿಂ ಬಂಧನ

ಕಲ್ಪ ಮೀಡಿಯಾ ಹೌಸ್  |  ಶಿಕಾರಿಪುರ  | ಶಿಕಾರಿಪುರ (Shikaripura) ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರೌಡಿ ಆಸಾಮಿಯಾಗಿ ಗುರುತಿಸಿಕೊಂಡಿದ್ದ ಇಬ್ರಾಹಿಂ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಕಳೆದ 7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಇಬ್ರಾಹಿಂನನ್ನು ಶಿಕಾರಿಪುರ ಟೌನ್ ಪೊಲೀಸರು ಪತ್ತೆಹಚ್ಚಿ ವಶಕ್ಕೆ ಪಡೆದಿದ್ದಾರೆ. ...

sagara kargal-police-arrest-accused-after-18-years

ಸಾಗರ | 18 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕಾರ್ಗಲ್ ಆರೋಪಿ ಬಂಧನ

ಕಲ್ಪ ಮೀಡಿಯಾ ಹೌಸ್  |  ಸಾಗರ  | 18 ವರ್ಷಗಳಿಂದ ಪೊಲೀಸರ ಕೈಗೆ ಸಿಗದೆ ತಲೆಮರೆಸಿಕೊಂಡಿದ್ದ ಕಳ್ಳತನ ಪ್ರಕರಣದ ಆರೋಪಿಯನ್ನು (Sagara) ಸಾಗರದ ಕಾರ್ಗಲ್ ಪೊಲೀಸ್ ಠಾಣೆಯ ಸಿಬ್ಬಂದಿ ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ. ಗದಗ ಜಿಲ್ಲೆ ಮೂಲದ ಇಮ್ರಾನ್ ಎಂಬಾತ ...

dhruv-vikram-anupama-goat-biryani-incident

ಶೂಟಿಂಗ’ನಲ್ಲಿ ಆಟವಾಡಿದ ಮೇಕೆಯನ್ನೇ ಊಟಕ್ಕೆ ಬಿರಿಯಾನಿ : ನಟಿ ಬಿಚ್ಚಿಟ್ಟ ಕರಾಳ ಅನುಭವ

ಕಲ್ಪ ಮೀಡಿಯಾ ಹೌಸ್  |  ಚೆನ್ನೈ  | ತಮಿಳಿನ ಬಹುನಿರೀಕ್ಷಿತ ಸಿನಿಮಾಗಳಲ್ಲಿ ಒಂದಾಗಿದ್ದ ‘ಬೈಸನ್ ಕಾಳಮಾಡನ್’ (Bison Kaalamaadan) ಚಿತ್ರದ ಶೂಟಿಂಗ್ ಸೆಟ್‌ನಲ್ಲಿ ನಡೆದ ತಮಾಷೆಯ ಜೊತೆಗೆ ಶಾಕಿಂಗ್ ಎನಿಸುವ ಘಟನೆಯೊಂದನ್ನು ನಟ ಧ್ರುವ ವಿಕ್ರಮ್ (Actor Dhruva Vikram)ಹಾಗೂ ನಟಿ ...

shivamogga-accused-5-year-jail-fine-fraud

ಶಿವಮೊಗ್ಗದ ಆರೋಪಿಗೆ 5 ವರ್ಷ ಜೈಲು, ₹17 ಸಾವಿರ ದಂಡ : ಈತನ ಅಪರಾಧವೇನು?

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ನಕಲಿ ದಾಖಲೆಗಳು, ಸರ್ಕಾರಿ ಸ್ಟ್ಯಾಂಪ್ ಹಾಗೂ ವಿವಿಧ ಸರ್ಕಾರಿ ಕಚೇರಿಗಳ ಮೊಹರುಗಳನ್ನು ಅಕ್ರಮವಾಗಿ ಸೃಷ್ಟಿಸಿ, ಅವುಗಳನ್ನು ಸರ್ಕಾರಿ ಕಚೇರಿಗಳು ಹಾಗೂ ಬ್ಯಾಂಕ್‌ಗಳಿಗೆ ಸಲ್ಲಿಸುವ ಮೂಲಕ ಸರ್ಕಾರ ಮತ್ತು ಬ್ಯಾಂಕ್‌ಗಳಿಗೆ ವಂಚನೆ (Fraud) ಹಾಗೂ ...

ayodhya-car-hits-pedestrian-cctv-video-viral

ಭೀಕರ ಅಪಘಾತ: ಹಾದಿಹೋಕನಿಗೆ ಡಿಕ್ಕಿ ಹೊಡೆದು ಗಾಳಿಗೆ ಹಾರಿಸಿದ ಕಾರು; CCTV ದೃಶ್ಯ ವೈರಲ್

ಕಲ್ಪ ಮೀಡಿಯಾ ಹೌಸ್  |  ಅಯೋಧ್ಯೆ (ಉತ್ತರ ಪ್ರದೇಶ)  | ವೇಗವಾಗಿ ಬಂದ ಕಾರೊಂದು ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಹಾದಿಹೋಕನಿಗೆ (Road Accident) ಭೀಕರವಾಗಿ ಡಿಕ್ಕಿ ಹೊಡೆದು ಸ್ಥಳದಿಂದ ಪರಾರಿಯಾದ ಘಟನೆ ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ (Ayodhya) ನಡೆದಿದೆ. ಅಪಘಾತದ ...

Success - value of time and money: Principal Shivakumar

ಸಮಯ – ಹಣದ ಅರಿವು ಇದ್ದಾಗ ಯಶಸ್ಸು ಸುಲಭ: ಪ್ರಾಚಾರ್ಯ ಶಿವಕುಮಾರ್ ಅಭಿಮತ

ಕಲ್ಪ ಮೀಡಿಯಾ ಹೌಸ್  |  ಶಿಕಾರಿಪುರ  | ಜೀವನದಲ್ಲಿ ಯಾರಿಗೆ ಸಮಯ ಮತ್ತು ಹಣದ ಅರಿವು ಇರುತ್ತದೆಯೋ ಅವರು ಸುಲಭವಾಗಿ ಯಶಸ್ಸು ಕಾಣಲು ಸಾಧ್ಯ ಎಂದು ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆಯ ಆಡಳಿತ ಪ್ರತಿನಿಧಿಗಳು, ಹಾಗೂ ಕುಮದ್ವತಿ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ. ...

Sagara-Car crashes into transformer

ಟ್ರಾನ್ಸ್‌ಫಾರ್ಮರ್‌ಗೆ ಕಾರು ಡಿಕ್ಕಿ: ತಪ್ಪಿದ ಭಾರೀ ಅನಾಹುತ

ಕಲ್ಪ ಮೀಡಿಯಾ ಹೌಸ್  |  ಸಾಗರ  | ಪಟ್ಟಣದ ಗಣಪತಿ ಕೆರೆಯ ಅಗ್ರಹಾರಕ್ಕೆ ತೆರಳುವ ಮಾರ್ಗದ ತಿರುವಿನಲ್ಲಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ನಡೆದಿದೆ. ಕಾರು ವಿದ್ಯುತ್ ಟ್ರಾನ್ಸ್‌ಫಾರ್ಮರ್ (ಟಿ.ಸಿ.) ಹಾಗೂ ಕೆರೆಯ ತಡೆಗೋಡೆಯ ಚಾನಲ್ ನಡುವಿನ ಜಾಗದಲ್ಲಿ ...

Page 1 of 729 1 2 729
  • Trending
  • Latest
error: Content is protected by Kalpa News!!