Thursday, September 3, 2026
Advertisement
ADVERTISEMENT

Tag: Kannada Website

‘Kishora Deepika’: Important Message for Parents

Shivamogga | ‘ಕಿಶೋರ ದೀಪಿಕಾ’ ಬಿಡುಗಡೆ: ಪೋಷಕರಿಗೆ ಮಹತ್ವದ ಸಂದೇಶ

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ | ಹದಿಹರೆಯದ ವಯಸ್ಸಿನಲ್ಲಿ ಮಕ್ಕಳಲ್ಲಿ ದೈಹಿಕ, ಮಾನಸಿಕ ಹಾಗೂ ಭಾವನಾತ್ಮಕ ಬದಲಾವಣೆಗಳು ವೇಗವಾಗಿ ನಡೆಯುತ್ತವೆ. ಈ ಮಹತ್ವದ ಹಂತದಲ್ಲಿ ಜೀವನ ಮೌಲ್ಯಗಳು ಮತ್ತು ನೀತಿ ಪಾಠಗಳನ್ನು ಸರಳವಾಗಿ, ಸುಲಭವಾಗಿ ಅರ್ಥವಾಗುವ ರೀತಿಯಲ್ಲಿ ಬೋಧಿಸುವುದು ಅತ್ಯಗತ್ಯ ...

Target of ₹100 crore fund for the Brahmin community

Shivamogga : ಬ್ರಾಹ್ಮಣ ಸಮಾಜ ಬಲಕ್ಕೆ ₹100 ಕೋಟಿ ನಿಧಿ ಗುರಿ

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ | ಬ್ರಾಹ್ಮಣ ಸಮಾಜವನ್ನು ಆರ್ಥಿಕವಾಗಿ ಇನ್ನಷ್ಟು ಸದೃಢಗೊಳಿಸುವ ಉದ್ದೇಶದಿಂದ ಮುಂದಿನ ಐದು ವರ್ಷಗಳಲ್ಲಿ ₹100 ಕೋಟಿ ಆಪತ್ ನಿಧಿ ಸಂಗ್ರಹಿಸುವ ಮಹತ್ವಾಕಾಂಕ್ಷಿ ಗುರಿಯನ್ನು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ (ಎಕೆಬಿಎಂಎಸ್) ಹೊಂದಿದೆ ಎಂದು ಮಹಾಸಭಾದ ...

S Janaki | ಜುಲೈ 31 | ಶಿವಮೊಗ್ಗದಲ್ಲಿ ನಾದ ದೇವತೆಯ ನೆನಪಿನಲಿ ಕಾರ್ಯಕ್ರಮ

S Janaki | ಜುಲೈ 31 | ಶಿವಮೊಗ್ಗದಲ್ಲಿ ನಾದ ದೇವತೆಯ ನೆನಪಿನಲಿ ಕಾರ್ಯಕ್ರಮ

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ | ಶ್ರೀಗಂಧ ಸಾಂಸ್ಕøತಿಕ ಸಂಸ್ಥೆ ಹಾಗೂ ಶಿವಸಂಕಲ್ಪ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಜುಲೈ31ರಂದು ಸಂಜೆ 6 ಗಂಟೆಗೆ ಕುವೆಂಪು ರಂಗಮಂದಿರದಲ್ಲಿ ಗಾನ ಕೋಗಿಲೆ ಎಸ್.ಜಾನಕಿ ಸಂಸ್ಮರಣೆಯಲ್ಲಿ `ನಾದ ದೇವತೆಯ ನೆನಪಿನಲಿ...’ ಎಂಬ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಇದರಲ್ಲಿ ...

shivamogga-eshwarappa-statement-about-pradhans-resignation

Shivamogga | ಪ್ರಧಾನ್ ರಾಜೀನಾಮೆ ಬಗ್ಗೆ ಈಶ್ವರಪ್ಪ ಹೇಳಿದ್ದೇನು?

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ | ಕೇಂದ್ರ ಶಿಕ್ಷಣ ಸಚಿವರಾಗಿದ್ದ ಧರ್ಮೇಂದ್ರ ಪ್ರಧಾನ್ ಅವರು ನಿಷ್ಠಾವಂತ ಹಾಗೂ ಪ್ರಾಮಾಣಿಕ ವ್ಯಕ್ತಿಯಾಗಿದ್ದು, ಯಾರೋ ಮಾಡಿದ ತಪ್ಪಿಗೆ ಇನ್ಯಾರಿಗೋ ಶಿಕ್ಷೆ ಎಂಬಂತಾಗಿ ನೀಟ್ ಪರೀಕ್ಷಾ ವಿವಾದದ ಆರೋಪ ಇವರ ಮೇಲೆ ಬಂದು ರಾಜೀನಾಮೆ ...

KPSC ನೇಮಕಾತಿ ವಿವಾದ: 400 ಹುದ್ದೆಗಳ ಆಯ್ಕೆ ಪಟ್ಟಿಗೆ ಬ್ರೇಕ್

KPSC ನೇಮಕಾತಿ ವಿವಾದ: 400 ಹುದ್ದೆಗಳ ಆಯ್ಕೆ ಪಟ್ಟಿಗೆ ಬ್ರೇಕ್

ಕಲ್ಪ ಮೀಡಿಯಾ ಹೌಸ್  | ಬೆಂಗಳೂರು | ಪಶು ವೈದ್ಯಾಧಿಕಾರಿಗಳ 400 ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂಬ ಗಂಭೀರ ಆರೋಪದ ಹಿನ್ನೆಲೆ ಪ್ರಕರಣ ಮತ್ತಷ್ಟು ತೀವ್ರಗೊಂಡಿದೆ. ಈ ಸಂಬಂಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ನೇಮಕಾತಿ ಪ್ರಕ್ರಿಯೆಯ ಮೇಲೆ ...

Udupi | Bus Collision Due to Excessive Timing Competition While Passengers Were Onboard

Udupi | ಟೈಮಿಂಗ್ಸ್ ಸ್ಪರ್ಧೆ ಮಿತಿಮೀರಿ – ಪ್ರಯಾಣಿಕರಿದ್ದಾಗಲೇ ಬಸ್‌ ಡಿಕ್ಕಿ

ಕಲ್ಪ ಮೀಡಿಯಾ ಹೌಸ್  |  ಕಾಪು  | (Udupi) ಉಡುಪಿ–ಮಂಗಳೂರು ನಡುವೆ ಸಂಚರಿಸುವ ಖಾಸಗಿ ಎಕ್ಸ್‌ಪ್ರೆಸ್ ಬಸ್‌ಗಳ ಟೈಮಿಂಗ್ಸ್ ಸ್ಪರ್ಧೆ ಮತ್ತೊಮ್ಮೆ ಮಿತಿಮೀರಿದ್ದು, ಪ್ರಯಾಣಿಕರ ಸುರಕ್ಷತೆಗೆ ಧಕ್ಕೆಯಾಗುವ ಭೀಕರ ಘಟನೆ ಸೋಮವಾರ ಬೆಳಿಗ್ಗೆ ಕಾಪು ಬಸ್ ನಿಲ್ದಾಣದ ಸರ್ವಿಸ್ ರಸ್ತೆಯಲ್ಲಿ ನಡೆದಿದೆ. ...

Shivamogga | Bike Rider Killed on the Spot After Being Hit by Unidentified Vehicle

Shivamogga | ಅಪರಿಚಿತ ವಾಹನ ಡಿಕ್ಕಿ, ಸ್ಥಳದಲ್ಲೇ ಬೈಕ್ ಸವಾರ ಸಾವು

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ತಾಲೂಕಿನ ಆಯನೂರು ಸಮೀಪದ ವೀರಗಾರನ ಬೈರನಕೊಪ್ಪ ಬಳಿ ಬೆಳಗಿನ ಜಾವ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್ ಸವಾರರೊಬ್ಬರು ಸ್ಥಳದಲ್ಲೇ ಸಾವುಕಂಡಿರುವ ಘಟನೆ ನಡೆದಿದೆ. ಮೃತರನ್ನು ಶಿವಮೊಗ್ಗ ನಗರದ ...

Shivamogga | Law and Order Deteriorates: Demand for Priyank Kharge’s Dismissal

Shivamogga | ಕಾನೂನು ಸುವ್ಯವಸ್ಥೆ ಕುಸಿತ: ಪ್ರಿಯಾಂಕ್ ಖರ್ಗೆ ವಜಾಕ್ಕೆ ಆಗ್ರಹ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದಿದೆ ಎಂದು ಆರೋಪಿಸಿ, ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಎಸ್.ಎನ್. ಚನ್ನಬಸಪ್ಪ ಅವರು, (Shivamogga) ಸಚಿವರನ್ನು ತಕ್ಷಣವೇ ಸಂಪುಟದಿಂದ ವಜಾಗೊಳಿಸುವಂತೆ ಮುಖ್ಯಮಂತ್ರಿಗಳನ್ನು ...

Union Education Minister Dharmendra Pradhan Resigns

NEET Controversy: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

ಕಲ್ಪ ಮೀಡಿಯಾ ಹೌಸ್  | ನವದೆಹಲಿ | ನೀಟ್-ಯುಜಿ 2026 ಪರೀಕ್ಷೆ (NEET Exam) ವಿವಾದದ ನಡುವೆಯೇ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ (Dharmendra Pradhan) ಅವರು ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರಿಗೆ ತಮ್ಮ ರಾಜೀನಾಮೆ ...

Kamala Nehru College: Inauguration of Student Unions

ಸಾಮಾಜಿಕ ಜವಾಬ್ದಾರಿ ಬೆಳೆಸಿಕೊಳ್ಳಲು ವಿದ್ಯಾರ್ಥಿ ಘಟಕಗಳು ಅತ್ಯುತ್ತಮ ವೇದಿಕೆ: ಎಸ್.ಎನ್. ನಾಗರಾಜ

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ | ಮಾಹಿತಿ ತಂತ್ರಜ್ಞಾನ ಯುಗವೆಂಬ ಆಯುಧದಲ್ಲಿ ಒಳಿತು ಕೆಡಕುಗಳ ತುದಿಯಿದ್ದು, ಬಳಕೆಯಲ್ಲಿ ವಿವೇಕ ಮತ್ತು ಬದುಕಿನಲ್ಲಿ ಸಂಸ್ಕಾರ ಅವಶ್ಯಕ ಸಾಧನವಾಗಿದೆ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಕಾರ್ಯದರ್ಶಿ ಎಸ್.ಎನ್.ನಾಗರಾಜ ಹೇಳಿದರು. ನಗರದ ಕಮಲಾ ನೆಹರು ...

Page 16 of 729 1 15 16 17 729
  • Trending
  • Latest
error: Content is protected by Kalpa News!!