Thursday, July 16, 2026
Advertisement
ADVERTISEMENT

Tag: Kannada Website

893 ಮಕ್ಕಳ ರಕ್ಷಣೆ: ಬೆಂಗಳೂರು RPF ಸಾಧನೆ, ಜಾಗೃತಿ ಕಾರ್ಯಕ್ರಮದಲ್ಲಿ ಮಾಹಿತಿ

893 ಮಕ್ಕಳ ರಕ್ಷಣೆ: ಬೆಂಗಳೂರು RPF ಸಾಧನೆ, ಜಾಗೃತಿ ಕಾರ್ಯಕ್ರಮದಲ್ಲಿ ಮಾಹಿತಿ

ಕಲ್ಪ ಮೀಡಿಯಾ ಹೌಸ್  | ಬೆಂಗಳೂರು | ಅಂತರರಾಷ್ಟ್ರೀಯ ಬಾಲಕಾರ್ಮಿಕ ವಿರೋಧಿ ದಿನದ ಅಂಗವಾಗಿ ನಗರದ ಕೆಎಸ್ಆರ್ ಬೆಂಗಳೂರು ರೈಲು ನಿಲ್ದಾಣದಲ್ಲಿ ಮಕ್ಕಳ ರಕ್ಷಣೆ ಮತ್ತು ಬಾಲಕಾರ್ಮಿಕ ನಿರ್ಮೂಲನೆ ಕುರಿತು ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಈ ಕಾರ್ಯಕ್ರಮವನ್ನು ಬೆಂಗಳೂರು ಮಕ್ಕಳ ರಕ್ಷಣಾ ...

injured tiger roams in Chikkamagaluru hills

ಚಿಕ್ಕಮಗಳೂರು ತಪ್ಪಲಿನಲ್ಲಿ ಗಾಯಗೊಂಡ ಹುಲಿ ಅಲೆದಾಟ, ಪ್ರವಾಸಿಗರಿಗೆ ಎಚ್ಚರಿಕೆ

ಕಲ್ಪ ಮೀಡಿಯಾ ಹೌಸ್  | ಚಿಕ್ಕಮಗಳೂರು | ಜಿಲ್ಲೆಯ ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಉರುಳಿಗೆ ಸಿಕ್ಕು ಗಾಯಗೊಂಡಿರುವ ಹುಲಿ ಸುತ್ತಮುತ್ತ ಪ್ರದೇಶಗಳಲ್ಲಿ ಓಡಾಡುತ್ತಿರುವುದು ಪತ್ತೆಯಾಗಿದ್ದು, ಪ್ರವಾಸಿಗರು ಹಾಗೂ ಗ್ರಾಮಸ್ಥರು ಎಚ್ಚರಿಕೆಯಿಂದ ಇರಲು ಅರಣ್ಯ ಇಲಾಖೆ ಸೂಚನೆ ನೀಡಿದೆ. ಹುಲಿಯ ಸೊಂಟದಲ್ಲಿ ಉರುಳು ನೇತಾಡುತ್ತಿದ್ದು, ...

ಅರಣ್ಯ ಸಂರಕ್ಷಣೆಗೆ ಕಾನೂನುಗಳನ್ನು ಸರಿಯಾಗಿ ಬಳಸಿಕೊಳ್ಳಬೇಕು: ಎ.ಎಂ. ಅಣ್ಣಯ್ಯ ಸಲಹೆ

ಅರಣ್ಯ ಸಂರಕ್ಷಣೆಗೆ ಕಾನೂನುಗಳನ್ನು ಸರಿಯಾಗಿ ಬಳಸಿಕೊಳ್ಳಬೇಕು: ಎ.ಎಂ. ಅಣ್ಣಯ್ಯ ಸಲಹೆ

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ | ಅರಣ್ಯ ಸಂರಕ್ಷಣೆಗೆ ಅನೇಕ ಕಾಯ್ದೆ ಕಾನೂನುಗಳು ಇದ್ದರೂ ರಾಜಕೀಯ ಇಚ್ಛಾಶಕ್ತಿಯ ಕೊರತೆ, ಅತಿಕ್ರಮಣ ಸಕ್ರಮಾತಿ ಆಗುತ್ತದೆ ಎಂಬ ಭರವಸೆಗಳು ಮುಂತಾದವೇ ಅರಣ್ಯ-ಕೃಷಿ ಸಂಘರ್ಷಕ್ಕೆ ಕಾರಣ ಎಂದು ನಿವೃತ್ತ ಅಪರ ಪ್ರಧಾನ ಅರಣ್ಯ ಸಂರಕ್ಷಣಾಧಿಕಾರಿ ...

Shikaripura Kidnap Four Arrest

ರೌಡಿಶೀಟರ್ ನರಸಿಂಹನ ಹತ್ಯೆ: ಐವರ ಬಂಧನ

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ | ನಗರದ ಗಾಂಧಿ ಬಜಾರ್‌ನ ಕರಿದೇವರ ಕೇರಿಯ ಒಂದನೇ ತಿರುವಿನಲ್ಲಿ ಶುಕ್ರವಾರ ಸಂಜೆ ನಡೆದಿದ್ದ ರೌಡಿಶೀಟರ್ ನರಸಿಂಹ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು, ವಿಶೇಷ ಕಾರ್ಯಾಚರಣೆ ನಡೆಸಿ ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಇಂದು ಬೆಳಿಗ್ಗೆ ...

ಮಾ.30ರಂದು ಪಿಇಎಸ್ ತಾಂತ್ರಿಕ ಮತ್ತು ನಿರ್ವಹಣಾ ಸಂಸ್ಥೆಯಲ್ಲಿ ಉಚಿತ MOCK Test

ಜೂನ್ 14ರಂದು ಪಿಇಎಸ್ ಕಾಲೇಜಿನಲ್ಲಿ ಸಿಇಟಿ-ಕಾಮೇಡ್ ಕೆ-ಸಂವಾದ

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ | ಎಂಜಿನಿಯರಿಂಗ್ ಪ್ರವೇಶಾಕಾಂಕ್ಷಿ ವಿದ್ಯಾರ್ಥಿಗಳು ಹಾಗೂ ಅವರ ಪೆÇೀಷಕರಿಗೆ ಕೆಸಿಇಟಿ ಕೌನ್ಸೆಲಿಂಗ್ ಮತ್ತು ಆಯ್ಕೆ ನಮೂದು (ಓಪನ್ ಎಂಟ್ರಿ) ಪ್ರಕ್ರಿಯೆಯ ಕುರಿತು ಸಮಗ್ರ ಮಾಹಿತಿ ನೀಡುವ ಉದ್ದೇಶದಿಂದ ಶಿವಮೊಗ್ಗದ ಪಿಇಎಸ್‍ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ...

ಸಾಮಾಜಿಕ ಹೊಣೆಗಾರಿಕೆಯೊಂದಿಗೆ ವೃತ್ತಿಜೀವನ ರೂಪಿಸಿಕೊಳ್ಳಿ: ಪ್ರೊ. ರಾಮರಾವ್ ಕರೆ

ಸಾಮಾಜಿಕ ಹೊಣೆಗಾರಿಕೆಯೊಂದಿಗೆ ವೃತ್ತಿಜೀವನ ರೂಪಿಸಿಕೊಳ್ಳಿ: ಪ್ರೊ. ರಾಮರಾವ್ ಕರೆ

ಕಲ್ಪ ಮೀಡಿಯಾ ಹೌಸ್  | ಬೆಂಗಳೂರು | ವಿದ್ಯಾರ್ಥಿಗಳು ಆತ್ಮವಿಶ್ವಾಸ, ಪ್ರಾಮಾಣಿಕತೆ ಮತ್ತು ಸಾಮಾಜಿಕ ಹೊಣೆಗಾರಿಕೆಯೊಂದಿಗೆ ತಮ್ಮ ವೃತ್ತಿಜೀವನವನ್ನು ರೂಪಿಸಿಕೊಳ್ಳುವಂತೆ ಶಿಕ್ಷಣ ತಜ್ಞರು, ಜೈನ್ ವಿಶ್ವವಿದ್ಯಾಲಯದ ವಾಣಿಜ್ಯ ಮತ್ತು ನಿರ್ವಹಣಾ ಅಧ್ಯಯನ ವಿಭಾಗದ ಪ್ರಾಧ್ಯಾಪಕ ಪ್ರೊ. ಕೆ. ವಿ. ರಾಮರಾವ್ ಕರೆ ...

ಗ್ರಾಮೀಣ ಪ್ರತಿಭೆ ದೊಡ್ಡ ವೇದಿಕೆಯಲ್ಲಿ ಮಿಂಚುತ್ತಿರುವುದು ಹೆಮ್ಮೆಯ ವಿಷಯ: ಮಧು ಬಂಗಾರಪ್ಪ

ಗ್ರಾಮೀಣ ಪ್ರತಿಭೆ ದೊಡ್ಡ ವೇದಿಕೆಯಲ್ಲಿ ಮಿಂಚುತ್ತಿರುವುದು ಹೆಮ್ಮೆಯ ವಿಷಯ: ಮಧು ಬಂಗಾರಪ್ಪ

ಕಲ್ಪ ಮೀಡಿಯಾ ಹೌಸ್  | ಬೆಂಗಳೂರು | ಜೀ ಕನ್ನಡ ವಾಹಿನಿಯ ಜನಪ್ರಿಯ ರಿಯಾಲಿಟಿ ಶೋ ಸರಿಗಮಪ ಜೂನಿಯರ್-22 ನಲ್ಲಿ ಅದ್ಭುತ ಗಾಯನದ ಮೂಲಕ ರಾಜ್ಯದ ಗಮನ ಸೆಳೆದಿರುವ ಸೊರಬ ತಾಲೂಕಿನ ಹರೀಶಿ ಗ್ರಾಮದ ವಿದ್ಯಾರ್ಥಿನಿ ಕೀರ್ತಿ ಎಸ್ ಅವರನ್ನು ಮಾಜಿ ...

ಜೀ ಕನ್ನಡದಲ್ಲಿ ಈ ವಾರ ದೈವಿಕ ವಾರ | ಕಲಿಯುಗದ ಕಲ್ಪತರು ಶ್ರೀ ಗುರು ರಾಘವೇಂದ್ರ ತೀರ್ಥ ಆಗಮನ..

ಜೀ ಕನ್ನಡದಲ್ಲಿ ಈ ವಾರ ದೈವಿಕ ವಾರ | ಕಲಿಯುಗದ ಕಲ್ಪತರು ಶ್ರೀ ಗುರು ರಾಘವೇಂದ್ರ ತೀರ್ಥ ಆಗಮನ..

ಕಲ್ಪ ಮೀಡಿಯಾ ಹೌಸ್  | ಬೆಂಗಳೂರು | ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ 'ಶ್ರೀ ರಾಘವೇಂದ್ರ ಮಹಾತ್ಮೆ' ಧಾರಾವಾಹಿಗೆ ಪ್ರೇಕ್ಷಕರಿಂದ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ರಾಯರ ಜೀವನದ ಪವಿತ್ರ ಪಯಣವನ್ನು ಭಕ್ತರು ಕಣ್ತುಂಬಿ ಕೊಳ್ಳುತ್ತಿದ್ದಾರೆ. ರಾಯರ ಮಹಿಮೆಯನ್ನು ತೆರೆ ಮೇಲೆ ಅಚ್ಚುಕಟ್ಟಾಗಿ ...

Attack on indian ships

ಒಮಾನ್ ಕರಾವಳಿಯಲ್ಲಿ ಹಡಗುಗಳ ಮೇಲೆ ದಾಳಿ: ಅಮೆರಿಕ ರಾಜತಾಂತ್ರಿಕರನ್ನು ಕರೆಸಿ ಭಾರತ ಆಕ್ಷೇಪ

ಕಲ್ಪ ಮೀಡಿಯಾ ಹೌಸ್  | ನವದೆಹಲಿ | ಒಮಾನ್ ಕರಾವಳಿಯ ಸಮೀಪ ವಾಣಿಜ್ಯ ಹಡಗುಗಳ ಮೇಲೆ ನಡೆದ ಅಮೆರಿಕದ ಸೈನಿಕ ದಾಳಿಗಳಿಗೆ ವಿರೋಧ ವ್ಯಕ್ತಪಡಿಸಿ, ಭಾರತ ಸರ್ಕಾರವು ದೆಹಲಿಯಲ್ಲಿರುವ ಅಮೆರಿಕದ ಉಪ ರಾಯಭಾರಿ ಜೇಸನ್ ಮಿಕ್ಸ್ ಅವರನ್ನು ಶುಕ್ರವಾರ ಕರೆಸಿ ಆಕ್ಷೇಪ ...

450 Doctors Fined 15 Lakhs

ಗ್ರಾಮೀಣ ಸೇವೆಗೆ ಗೈರು: 450ಕ್ಕೂ ಹೆಚ್ಚು ಎಂಬಿಬಿಎಸ್ ವೈದ್ಯರಿಗೆ ₹15 ಲಕ್ಷ ದಂಡ

ಕಲ್ಪ ಮೀಡಿಯಾ ಹೌಸ್  | ಬೆಂಗಳೂರು | ಕರ್ನಾಟಕದಲ್ಲಿ ಕಡ್ಡಾಯ ಗ್ರಾಮೀಣ ಸೇವೆಗೆ ಹಾಜರಾಗದ 450ಕ್ಕೂ ಹೆಚ್ಚು ಎಂಬಿಬಿಎಸ್ ವೈದ್ಯರಿಗೆ ಆರೋಗ್ಯ ಇಲಾಖೆ ತಲಾ ₹15 ಲಕ್ಷ ದಂಡ ವಿಧಿಸಿ ಲೀಗಲ್ ನೋಟಿಸ್ ಜಾರಿ ಮಾಡಿದೆ. ನಿಯಮ ಉಲ್ಲಂಘನೆಗೆ ಕಠಿಣ ಕ್ರಮ ...

Page 26 of 707 1 25 26 27 707
  • Trending
  • Latest
error: Content is protected by Kalpa News!!