Thursday, October 22, 2026
Advertisement
ADVERTISEMENT

Tag: Kannada Website

ದೊಡ್ಡಬಳ್ಳಾಪುರ: ಆರ್ಗ್ಯಾನಿಕ್ಸ್ ಕೆಂದ್ರದ ಮೇಲೆ ಕೃಷಿ ಜಾಗೃತ ಕೋಶ ದಾಳಿ

ದೊಡ್ಡಬಳ್ಳಾಪುರ: ಆರ್ಗ್ಯಾನಿಕ್ಸ್ ಕೆಂದ್ರದ ಮೇಲೆ ಕೃಷಿ ಜಾಗೃತ ಕೋಶ ದಾಳಿ

ಕಲ್ಪ ಮೀಡಿಯಾ ಹೌಸ್   | | ದೊಡ್ಡಬಳ್ಳಾಪುರ: ನಗರದ ಆರ್ಗ್ಯಾನಿಕ್ಸ್ ಕೇಂದ್ರವೊಂದರ ಮೇಲೆ ಕೃಷಿ ಜಾಗೃತ ಕೋಶ ದಾಳಿ ನಡೆಸಿದ್ದು, ಸುಮಾರು 5ಲಕ್ಷ ರೂ. ಮೌಲ್ಯದ ಜೈವಿಕ ಕೀಟನಾಶಕ ಮತ್ತು ಗೊಬ್ಬರ ಸೂಕ್ಷ್ಮ ಪೋಷಕಾಂಶಗಳನ್ನು ವಶಪಡಿಸಿಕೊಂಡಿದ್ದಾರೆ. ಅನಧಿಕೃತ ಜೈವಿಕ ಕೀಟನಾಶಕ ಹಾಗೂ ...

ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

ಗಮನಿಸಿ! ಸೆ.26ರಂದು ಭದ್ರಾವತಿಯ ಈ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ

ಕಲ್ಪ ಮೀಡಿಯಾ ಹೌಸ್   | ಭದ್ರಾವತಿ |   ಸೆ. 26 ರಂದು ಸೀಗೆಬಾಗಿ 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರದ ಎಸ್.ಎಫ್.-1 ಭದ್ರಾಕಾಲೋನಿ ಮತ್ತು ಎಸ್.ಎಫ್.-2 ವೀರಾಪುರ ಫೀಡರ್‌ನ 11 ಕೆವಿ ಮಾರ್ಗ ಮತ್ತು ಕಂಬವನ್ನು ಸ್ಥಳಾಂತರಿಸುವ ಕಾಮಗಾರಿ ಹಮ್ಮಿಕೊಂಡಿರುವುದರಿಂದ ...

ಭದ್ರಾವತಿ ನಗರಸಭೆ ಚುನಾವಣೆ: ಗೆಲುವಿನ ನಗೆ ಬೀರುತ್ತಿರುವ ಕಾಂಗ್ರೆಸ್

ಬೆಲೆ ಏರಿಕೆ ಹಿನ್ನೆಲೆ ಬಿಜೆಪಿ ಸರ್ಕಾರಕ್ಕೆ ಕಾಂಗ್ರೆಸ್ ನಿಂದ ಟಾಂಗಾ ಜಾಥಾದ ಛಡಿ ಏಟು

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ಬೆಲೆ ಏರಿಕೆಯಿಂದ ಜನ ತತ್ತರಿಸುತ್ತಿದ್ದರೂ ಅದಕ್ಕೆ ಸ್ಪಂದಿಸದ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಮುಖಂಡರು ಟಾಂಗಾ ಜಾಥಾ ನಡೆಸುವ ಮೂಲಕ ಶುಕ್ರವಾರ ಛಡಿಯೇಟು ಕೊಟ್ಟರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ...

ಅದ್ದೂರಿ ಶಿವಮೊಗ್ಗ ದಸರಾಗೆ ಮಲೆನಾಡು ಕೇಸರಿ ಪಡೆ ವಿರೋಧ

ಅದ್ದೂರಿ ಶಿವಮೊಗ್ಗ ದಸರಾಗೆ ಮಲೆನಾಡು ಕೇಸರಿ ಪಡೆ ವಿರೋಧ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಎರಡೂವರೆ ಕೋಟಿ ಅನುದಾನದಲ್ಲಿ ನಗರದಲ್ಲಿ ಅದ್ದೂರಿಯಾಗಿ ದಸರಾ ಆಚರಿಸುವುದಕ್ಕೆ ಮಲೆನಾಡು ಕೇಸರಿ ಪಡೆ ವಿರೋಧ ವ್ಯಕ್ತಪಡಿಸಿದೆ. ಗಣಪತಿ ಮೆರವಣಿಗೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಮಾಡುವುದರಿಂದ ಕೊರೋನ ಹರಡುತ್ತದೆ ಎಂಬ ತಜ್ಞರ ವರದಿಯನುಸಾರ ಸರ್ಕಾರ ...

ವಸತಿ ರಹಿತರ ಪರವಾದ ಬೈಂದೂರು ಶಾಸಕರ ಮನವಿಗೆ ಸ್ಪಂದಿಸಿದ ಸಚಿವ ಸೋಮಣ್ಣ

ವಸತಿ ರಹಿತರ ಪರವಾದ ಬೈಂದೂರು ಶಾಸಕರ ಮನವಿಗೆ ಸ್ಪಂದಿಸಿದ ಸಚಿವ ಸೋಮಣ್ಣ

ಕಲ್ಪ ಮೀಡಿಯಾ ಹೌಸ್   |  ಬೈಂದೂರು  | ಅಧಿವೇಶದಲ್ಲಿ ವಸತಿ ರಹಿತರ ಪರವಾಗಿ ಬೈಂದೂರು ಶಾಸಕ ಬಿ.ಎಮ್. ಸುಕುಮಾರ ಶೆಟ್ಟಿ ಅವರು ಮಾತನಾಡಿದ ಪರಿಣಾಮ ವಸತಿ ಸಚಿವ ವಿ. ಸೋಮಣ್ಣ ಅವರು ಸಕಾರಾತ್ಮಕವಾಗಿ ಸ್ಪಂದಿಸಿ ಗ್ರಾಮೀಣ ಪ್ರದೇಶಕ್ಕೆ 4 ಲಕ್ಷ ಮನೆಗಳ ...

ಮಾಜಿ ಸಿಎಂ ಯಡಿಯೂರಪ್ಪ ಅವರಿಗೆ ಅತ್ಯುತ್ತಮ ಸಂಸದೀಯ ಪಟು ಪ್ರಶಸ್ತಿ ಪ್ರದಾನ

ಮಾಜಿ ಸಿಎಂ ಯಡಿಯೂರಪ್ಪ ಅವರಿಗೆ ಅತ್ಯುತ್ತಮ ಸಂಸದೀಯ ಪಟು ಪ್ರಶಸ್ತಿ ಪ್ರದಾನ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ದೇಶದಲ್ಲಿಯೇ ಮೊದಲ ಬಾರಿಗೆ ಉತ್ತಮ ಶಾಸಕ ಪ್ರಶಸ್ತಿ ಘೋಷಣೆ ಮಾಡಲಾಗಿದ್ದು, ಸತತ 8 ಬಾರಿ ಶಾಸಕರಾಗಿ, 4 ಬಾರಿ ಮುಖ್ಯಮಂತ್ರಿಯಾಗಿ ಕರ್ನಟಕ ರಾಜ್ಯದ ಜನತೆ ಮನಗೆದ್ದ ನಿಕಟಪೂರ್ವ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ...

ಪತ್ರಕರ್ತನ ಚಿಕಿತ್ಸೆಗೆ ಆರ್ಥಿಕ ನೆರವು: ಸಿಎಂ ಬೊಮ್ಮಾಯಿಗೆ ಅಭಿನಂದನೆ

ಗ್ರಾಮ ಪಂಚಾಯಿತಿ ಮಟ್ಟದಲ್ಲೇ ಆನ್ ಲೈನ್ ಮೂಲಕ ನಾಗರಿಕ ಸೇವೆಗಳು ಲಭ್ಯ: ಸಿಎಂ ಬೊಮ್ಮಾಯಿ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |   ನಾಗರಿಕ ಸೇವೆಗಳನ್ನು ಗ್ರಾಮ ಪಂಚಾಯಿತಿ ಹಂತದಲ್ಲಿಯೇ ಆನ್ ಲೈನ್ ಮೂಲಕ ಒದಗಿಸುವ ವಿನೂತನ "ಗ್ರಾಮ ಸೇವಾ'' ಯೋಜನೆಯನ್ನು ಪ್ರಾಯೋಗಿಕವಾಗಿ ರಾಜ್ಯದ 5 ಜಿಲ್ಲೆಗಳಲ್ಲಿ ಮುಂಬರುವ ಗಣರಾಜ್ಯೋತ್ಸವ ಜನವರಿ 26 ರಿಂದ ಜಾರಿಗೊಳಿಸಲಾಗುವುದು ...

ರಾಷ್ಟ್ರ ಮಟ್ಟದ ಸೈಕ್ಲಿಂಗ್ ಕ್ರೀಡಾಪಟು ಪವಿತ್ರಾ ಕುರ್ತಕೋಟಿ ಅವರಿಗೆ ಸೈಕಲ್ ಪ್ರದಾನ

ರಾಷ್ಟ್ರ ಮಟ್ಟದ ಸೈಕ್ಲಿಂಗ್ ಕ್ರೀಡಾಪಟು ಪವಿತ್ರಾ ಕುರ್ತಕೋಟಿ ಅವರಿಗೆ ಸೈಕಲ್ ಪ್ರದಾನ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ಗದಗ ಜಿಲ್ಲೆಯ ರಾಷ್ಟ್ರ ಮಟ್ಟದ ಸೈಕ್ಲಿಂಗ್ ಕ್ರೀಡಾಪಟು ಪವಿತ್ರಾ ಕುರ್ತಕೋಟಿ ಅವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೈಕಲ್ ಪ್ರದಾನ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ರಾಷ್ಟ್ರ ಮಟ್ಟದ ಸೈಕ್ಲಿಂಗ್ ಕ್ರೀಡಾಪಟುವಾಗಿರುವ ...

ಶಾಲೆಗಳಿಗೆ ಲೋಕಾಯುಕ್ತ ಪೊಲೀಸ್ ಅಧೀಕ್ಷಕರ ಭೇಟಿ : ಕೋವಿಡ್ ಮಾರ್ಗಸೂಚಿ ಪರಿಶೀಲನೆ

ಶಾಲೆಗಳಿಗೆ ಲೋಕಾಯುಕ್ತ ಪೊಲೀಸ್ ಅಧೀಕ್ಷಕರ ಭೇಟಿ : ಕೋವಿಡ್ ಮಾರ್ಗಸೂಚಿ ಪರಿಶೀಲನೆ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಲೋಕಾಯುಕ್ತ ಪೊಲೀಸ್ ಅಧೀಕ್ಷಕ ವಾಸುದೇವರಾವ್ ಅವರು ಇಂದು ಶಿವಮೊಗ್ಗ ತಾಲ್ಲೂಕಿನ ಶಾಲೆಗಳಿಗೆ ಭೇಟಿ ನೀಡಿ ಕೋವಿಡ್ ಮಾರ್ಗಸೂಚಿಗಳನ್ನು ಶಾಲೆಗಳಲ್ಲಿ ಕಟ್ಟುನಿಟ್ಟಾಗಿ ಜಾರಿ ಮಾಡಿರುವ ಬಗ್ಗೆ ಹಾಗೂ ಮಕ್ಕಳ ಸುರಕ್ಷತೆ ಬಗ್ಗೆ ಕೈಗೊಂಡ ಕ್ರಮಗಳ ...

ಶರಾವತಿ ಮುಳುಗಡೆ ಸಂತ್ರಸ್ತರಿಗೆ ಭೂಮಿ ಹಕ್ಕು: ಕೇಂದ್ರದ ಅನುಮತಿ ಪಡೆಯಲು ಸಿಎಂ ಸೂಚನೆ

ಶರಾವತಿ ಮುಳುಗಡೆ ಸಂತ್ರಸ್ತರಿಗೆ ಭೂಮಿ ಹಕ್ಕು: ಕೇಂದ್ರದ ಅನುಮತಿ ಪಡೆಯಲು ಸಿಎಂ ಸೂಚನೆ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ಶರಾವತಿ ಮುಳುಗಡೆ ಸಂತ್ರಸ್ತರಿಗೆ ಭೂಮಿ ಹಕ್ಕು ನೀಡುವ ಸಂಬಂಧ 1978ರ ಅರಣ್ಯ ಸಂರಕ್ಷಣೆ ಕಾಯ್ದೆ ಅನ್ವಯ ಕೇಂದ್ರ ಸರ್ಕಾರದ ಪೂರ್ವಾನುಮತಿ ಪಡೆಯಲು ಸಂಪೂರ್ಣ ಮಾಹಿತಿ ಸಂಗ್ರಹಿಸಿ ಕಳುಹಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದರು. ...

Page 587 of 729 1 … 586 587 588 … 729
  • Trending
  • Latest
error: Content is protected by Kalpa News!!