Monday, April 13, 2026
Advertisement
ADVERTISEMENT

Tag: Kannada Website

ಅಧಿಕಾರದ ಅವಧಿ ಸಣ್ಣದಾದರೂ ಮಾಡಿದ ಸಾಧನೆ ದೊಡ್ಡದು: ನಿಖಿಲ್ ಕುಮಾರಸ್ವಾಮಿ ಅಭಿಪ್ರಾಯ

ಅಧಿಕಾರದ ಅವಧಿ ಸಣ್ಣದಾದರೂ ಮಾಡಿದ ಸಾಧನೆ ದೊಡ್ಡದು: ನಿಖಿಲ್ ಕುಮಾರಸ್ವಾಮಿ ಅಭಿಪ್ರಾಯ

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಇಂದು ಮಣ್ಣಿನ ಮಗ, ಕರ್ನಾಟಕದ ಹೆಮ್ಮೆಯ ಸುಪುತ್ರ ಎಚ್.ಡಿ.ದೇವೇಗೌಡರು ಪ್ರಧಾನ ಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ದಿನವಾಗಿದ್ದು, ಭರ್ತಿ 25 ವರ್ಷಗಳನ್ನ ಪೂರೈಸಿ ಬೆಳ್ಳಿ ಹಬ್ಬದ ಸಂಭ್ರಮದಲ್ಲಿದ್ದೇವೆ ಎಂದು ನಿಖಿಲ್ ಕುಮಾರ ಸ್ವಾಮಿ ಟ್ವೀಟ್ ಮಾಡಿದ್ದಾರೆ. ಪ್ರಧಾನಿ ...

ದೇಶದಲ್ಲೇ ಮೊಟ್ಟಮೊದಲ ಬಾರಿಗೆ ಚಿತ್ರದುರ್ಗದಲ್ಲಿ ಪತ್ತೆಯಾಯ್ತು ಚರ್ಮದಲ್ಲಿ ಬ್ಲಾಕ್ ಫಂಗಸ್

ದೇಶದಲ್ಲೇ ಮೊಟ್ಟಮೊದಲ ಬಾರಿಗೆ ಚಿತ್ರದುರ್ಗದಲ್ಲಿ ಪತ್ತೆಯಾಯ್ತು ಚರ್ಮದಲ್ಲಿ ಬ್ಲಾಕ್ ಫಂಗಸ್

ಕಲ್ಪ ಮೀಡಿಯಾ ಹೌಸ್ ಚಿತ್ರದುರ್ಗ: ಕೊರೋನಾ, ಬ್ಲಾಕ್, ವೈಟ್, ಯೆಲ್ಲೋ ಫಂಗಸ್’ಗಳು ಕಾಡುತ್ತಿರುವ ಜೊತೆಯಲ್ಲೇ ಇದೀಗ ದೇಶದಲ್ಲೇ ಮೊಟ್ಟಮೊದಲ ಬಾರಿಗೆ ನಗರದ ವ್ಯಕ್ತಿಯೊಬ್ಬರಲ್ಲಿ ಚರ್ಮದಲ್ಲಿ ಬ್ಲಾಕ್ ಫಂಗಸ್ ಪತ್ತೆಯಾಗಿದೆ. ಈ ಕುರಿತಂತೆ ವರದಿಯಾಗಿದ್ದು, ಕರ್ನಾಟಕ ಕಿವಿ, ಮೂಗು ಆಸ್ಪತ್ರೆಯಲ್ಲಿ ಕೋವಿಡ್19ಗೆ ಚಿಕಿತ್ಸೆ ...

ಇಂದಿನಿಂದ ಜಾರಿಯಾಗಿದೆ ಕಠಿಣ ಲಾಕ್’ಡೌನ್, ಸಾಲು ಸಾಲು ವಾಹನ ಸೀಜ್, ಇನ್ನಷ್ಟು ಬಿಗಿಯಾಗಬೇಕಿದೆ

ಇಂದಿನಿಂದ ಜಾರಿಯಾಗಿದೆ ಕಠಿಣ ಲಾಕ್’ಡೌನ್, ಸಾಲು ಸಾಲು ವಾಹನ ಸೀಜ್, ಇನ್ನಷ್ಟು ಬಿಗಿಯಾಗಬೇಕಿದೆ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಇಂದಿನಿಂದ ಕಠಿಣ ಲಾಕ್‌ಡೌನ್ ಜಾರಿಯಲ್ಲಿದ್ದು, ಎಲ್ಲಾ ಚೆಕ್ ಪೋಸ್ಟ್‌ಗಳಲ್ಲಿ ಪೋಲಿಸರು ತೀವ್ರ ತಪಾಸಣೆ ನಡೆಸುತ್ತಿದ್ದುದು ಕಂಡು ಬಂದಿತು. ಪ್ರತಿಯೊಬ್ಬರ ಗುರುತಿನ ಚೀಟಿ ಪರಿಶೀಲನೆ ಮಾಡಿ ವಾಹನಗಳನ್ನು ಬಿಡುತ್ತಿದ್ದು. ಸರಿಯಾದ ಮಾಹಿತಿ ನೀಡದ ವಾಹನಗಳನ್ನು ಠಾಣೆಗೆ ಕಳಿಸಲಾಗುತ್ತಿತ್ತು. ...

ಕಲಾವಿದರ ಆರ್ಥಿಕ ನೆರವಿಗೆ ವಯೋಮಿತಿ ನಿಗದಿ: ಪರಿಷ್ಕರಣೆಗೆ ಯುವ ರಂಗಕರ್ಮಿಗಳ ಆಗ್ರಹ

ಕಲಾವಿದರ ಆರ್ಥಿಕ ನೆರವಿಗೆ ವಯೋಮಿತಿ ನಿಗದಿ: ಪರಿಷ್ಕರಣೆಗೆ ಯುವ ರಂಗಕರ್ಮಿಗಳ ಆಗ್ರಹ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಕೊರೋನಾ ಲಾಕ್‌ಡೌನ್ ಹಿನ್ನೆಲೆಯಲ್ಲಿ ಸಂಕಷ್ಟದಲ್ಲಿರುವ ಕಲಾವಿದರಿಗೆ ಆರ್ಥಿಕ ನೆರವು ನೀಡುತ್ತಿರುವ ರಾಜ್ಯ ಸರ್ಕಾರ ಇದಕ್ಕೆ ಕನಿಷ್ಠ ವಯೋಮಿತಿ 35 ವರ್ಷ ನಿಗದಿ ಮಾಡಿರುವ ಹಿನ್ನೆಲೆಯಲ್ಲಿ ಯುವ ರಂಗಕರ್ಮಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೊರೋನಾ ಲಾಕ್‌ಡೌನ್ ಹಿನ್ನೆಲೆಯಲ್ಲಿ ಬೇರೆಲ್ಲಾ ...

ಪ್ರೇರಣಾ ಟ್ರಸ್ಟ್ ಮತ್ತು ಸೇವಾಭಾರತಿ ವತಿಯಿಂದ ದಿನಸಿ ಕಿಟ್ ವಿತರಣೆ

ಪ್ರೇರಣಾ ಟ್ರಸ್ಟ್ ಮತ್ತು ಸೇವಾಭಾರತಿ ವತಿಯಿಂದ ದಿನಸಿ ಕಿಟ್ ವಿತರಣೆ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಪ್ರೇರಣಾ ಎಜುಕೇಶನ್ ಟ್ರಸ್ಟ್ ಮತ್ತು ಸೇವಾಭಾರತಿ ಕರ್ನಾಟಕ ಇವರ ವತಿಯಿಂದ ಸಂಸದ ರಾಘವೇಂದ್ರ ಅವರ ಆಶಯದಂತೆ ನಗರದ ಜೆ.ಹೆಚ್. ಪಟೇಲ್ ಬಡಾವಣೆಯಲ್ಲಿರುವ ವೀರಶೈವ ಜಂಗಮ ಅರ್ಚಕ ಮತ್ತು ಪುರೋಹಿತರ ಸಂಘದಲ್ಲಿ ಕೊರೋನ ವಾರಿಯರ್ಸ್ ಹಾಗೂ ಸಂಕಷ್ಟದಲ್ಲಿರುವವರಿಗೆ ...

ತಾಲೂಕು ಸರ್ಕಾರಿ ನೌಕರರ ಸಂಘದ ನೂತನ ಅಧ್ಯಕ್ಷರಾಗಿ ಬಿ. ಸಿದ್ಧಬಸಪ್ಪ ನೇಮಕ

ತಾಲೂಕು ಸರ್ಕಾರಿ ನೌಕರರ ಸಂಘದ ನೂತನ ಅಧ್ಯಕ್ಷರಾಗಿ ಬಿ. ಸಿದ್ಧಬಸಪ್ಪ ನೇಮಕ

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ತಾಲೂಕು ಸರ್ಕಾರಿ ನೌಕರರ ಸಂಘದ ನೂತನ ಅಧ್ಯಕ್ಷರಾಗಿ ಹಳೇನಗರದ ಸಂಚಿಯ ಹೊನ್ನಮ್ಮ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲೆ ವಿಭಾಗದ ಸಹ ಶಿಕ್ಷಕ ಬಿ. ಸಿದ್ದಬಸಪ್ಪ ನೇಮಕಗೊಂಡಿದ್ದಾರೆ. ಪ್ರಸ್ತುತ ಅಧ್ಯಕ್ಷರಾಗಿ ಎನ್. ಕೃಷ್ಣಪ್ಪ ಅವರು ...

ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳೊಂದಿಗೆ ಸಚಿವ ಈಶ್ವರಪ್ಪ ವೀಡಿಯೋ ಸಂವಾದ

ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳೊಂದಿಗೆ ಸಚಿವ ಈಶ್ವರಪ್ಪ ವೀಡಿಯೋ ಸಂವಾದ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಹೊಸನಗರ, ತಿರ್ಥಹಳ್ಳಿ, ಸಾಗರ ತಾಲ್ಲೂಕಿನ ಪಂಚಾಯತ್ ಅಭಿವೃಧಿ ಅಧಿಕಾರಿಗಳ ಜೊತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ಸಚಿವ ಕೆ.ಎಸ್. ಈಶ್ವರಪ್ಪ ಇಂದು ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ವೀಡಿಯೋ ಸಂವಾದ ನಡೆಸಿದರು. ಈ ಸಂದರ್ಭದಲ್ಲಿ ...

ಸುಬ್ಬಯ್ಯ ಮೆಡಿಕಲ್ ಕಾಲೇಜಿನ ಹೆಚ್‌ಆರ್ ಮ್ಯಾನೇಜರ್ ಕೋವಿಡ್‌ಗೆ ಬಲಿ: ಶ್ರದ್ಧಾಂಜಲಿ

ಸುಬ್ಬಯ್ಯ ಮೆಡಿಕಲ್ ಕಾಲೇಜಿನ ಹೆಚ್‌ಆರ್ ಮ್ಯಾನೇಜರ್ ಕೋವಿಡ್‌ಗೆ ಬಲಿ: ಶ್ರದ್ಧಾಂಜಲಿ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಸುಬ್ಬಯ್ಯ ವೈದ್ಯಕೀಯ ಮಹಾವಿದ್ಯಾಲಯದ ಮಾನವ ಸಂಪನ್ಮೂಲ ವ್ಯವಸ್ಥಾಪಕರಾಗಿದ್ದ ಕೆ.ಎಸ್. ನಾಗರಾಜ್ (71) ಅವರು, ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದು, ಆಸ್ಪತ್ರೆಯ ಮುಖ್ಯಸ್ಥರು ಕಂಬನಿ ಮಿಡಿದಿದ್ದಾರೆ. ಆಸ್ಪತ್ರೆಯಲ್ಲಿ ನಡೆದ ಶ್ರದ್ಧಾಂಜಲಿ ಸಭೆಯಲ್ಲಿ ಮಾತನಾಡಿದ ಶೈಕ್ಷಣಿಕ ನಿರ್ದೇಶಕ ಡಾ. ಆರ್.ಪಿ. ...

ಮೆಗ್ಗಾನ್‍ನಲ್ಲಿ ವೈದ್ಯಕೀಯ ಸೇವೆ ಹಂತ ಹಂತವಾಗಿ ಮೇಲ್ದರ್ಜೆಗೆ: ಸಚಿವ ಈಶ್ವರಪ್ಪ

ಮೆಗ್ಗಾನ್‍ನಲ್ಲಿ ವೈದ್ಯಕೀಯ ಸೇವೆ ಹಂತ ಹಂತವಾಗಿ ಮೇಲ್ದರ್ಜೆಗೆ: ಸಚಿವ ಈಶ್ವರಪ್ಪ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಶಿವಮೊಗ್ಗ ವೈದ್ಯಕೀಯ ಸಂಸ್ಥೆಯಲ್ಲಿ ಹಾಸಿಗೆ ವ್ಯವಸ್ಥೆಯ ಉನ್ನತೀಕರಣ ಸೇರಿದಂತೆ ಎಲ್ಲಾ ಮೂಲಸೌಕರ್ಯಗಳನ್ನು ಹಂತ ಹಂತವಾಗಿ ಮೇಲ್ದರ್ಜೆಗೇರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು. ಶಿವಮೊಗ್ಗ ವೈದ್ಯಕೀಯ ಸಂಸ್ಥೆಯಲ್ಲಿ ಜನಪ್ರತಿನಿಧಿಗಳ ಹಾಗೂ ...

ಮಗನಿಂದ ತಂದೆಯ ಮೇಲೆ ಹಲ್ಲೆ ಪ್ರಕರಣ: ಆರೋಪಿಗೆ ಆರು ವರ್ಷ ಶಿಕ್ಷೆ

ಲಾಕ್‌ಡೌನ್ ಸಂದರ್ಭದಲ್ಲಿ ಅಂಗಡಿ ಬೀಗ ಮುರಿದು ಕಳ್ಳತನ!

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ನಗರದ ಗಾಂಧಿನಗರದ ಅಂಗಡಿಯೊಂದರ ಬೀಗ ಮುರಿದು ಕಳ್ಳತನ ಮಾಡಿರುವ ಘಟನೆ ನಿನ್ನೆ ತಡರಾತ್ರಿ ನಡೆದಿದೆ. ಲಾಕ್‌ಡೌನ್‌ನ ಪ್ರಯೋಜನ ಪಡೆದುಕೊಂಡು ಕಳ್ಳರು ಗಾಂಧಿನಗರ ಉದ್ಯಾನ ಮುಂಭಾಗದಲ್ಲಿರುವ ಮಂಜುನಾಥ್ ಪ್ರಾವಿಜನ್ ಸ್ಟೋರ್‌ನ ಬೀಗ ಮುರಿದು ಕಳ್ಳತನ ಮಾಡಿದ್ದಾರೆ. ಮಧ್ಯರಾತ್ರಿ ...

Page 619 of 635 1 618 619 620 635
  • Trending
  • Latest
error: Content is protected by Kalpa News!!