Thursday, October 15, 2026
Advertisement
ADVERTISEMENT

Tag: Kannada Website

ಇನ್ನು ಮುಂದೆ ಸರ್ಕಾರಿ ಸಭೆ-ಸಮಾರಂಭದಲ್ಲಿ ಹಾರ, ತುರಾಯಿ, ನೆನಪಿನ ಕಾಣಿಕೆ ನೀಡುವಂತಿಲ್ಲ

ಇನ್ನು ಮುಂದೆ ಸರ್ಕಾರಿ ಸಭೆ-ಸಮಾರಂಭದಲ್ಲಿ ಹಾರ, ತುರಾಯಿ, ನೆನಪಿನ ಕಾಣಿಕೆ ನೀಡುವಂತಿಲ್ಲ

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಮಹತ್ವದ ನಿರ್ಧಾರವೊಂದರಲ್ಲಿ ಇನ್ನು ಮುಂದೆ ರಾಜ್ಯ ಸರ್ಕಾರ ಸಭೆ - ಸಮಾರಂಭಗಳಲ್ಲಿ ಹೂಗುಚ್ಛ, ಹಾರ, ತುರಾಯಿ, ಹಣ್ಣಿನ ಬುಟ್ಟಿ, ಶಾಲು, ನೆನಪಿನ ಕಾಣಿಕೆ ಇತ್ಯಾದಿ ಯಾವುದೇ ರೀತಿಯ ಕಾಣಿಕೆ ನೀಡಬಾರದು ಎಂದು ಆದೇಶಿಸಲಾಗಿದೆ. ಈ ಕುರಿತಂತೆ ...

ಪ್ಲೇ ಗರ್ಲ್ ಆಲ್ಬಂ ಸಾಂಗ್ ಚಿತ್ರೀಕರಣ ಮುಕ್ತಾಯ: ಶೀಘ್ರದಲ್ಲೇ ಫಸ್ಟ್ ಲುಕ್ ಬಿಡುಗಡೆ

ಪ್ಲೇ ಗರ್ಲ್ ಆಲ್ಬಂ ಸಾಂಗ್ ಚಿತ್ರೀಕರಣ ಮುಕ್ತಾಯ: ಶೀಘ್ರದಲ್ಲೇ ಫಸ್ಟ್ ಲುಕ್ ಬಿಡುಗಡೆ

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಬೆಂಗಳೂರಿನ ಎಂ.ಕೆ. ಆಡಿಯೋ ವತಿಯಿಂದ ಯೂಟ್ಯೂಬ್ ಚಾನಲ್’ಗಾಗಿ ಕೆ.ಎನ್. ಉಮೇಶ್ ಹಾಗೂ ಸಿರಿ ಅಭಿನಯದ ಪ್ಲೇ ಗರ್ಲ್ ಆಲ್ಬಂ ಸಾಂಗ್ ಚಿತ್ರೀಕರಣ ಸತತ ಒಂದು ವಾರಗಳ ಕಾಲ ಮೈಸೂರು ಸುತ್ತಮುತ್ತ ನಡೆದು ಮುಕ್ತಾಯವಾಗಿದೆ. ಅತಿ ಶೀಘ್ರದಲ್ಲೇ ...

ಪ್ರತಿ ಮಾಧ್ಯಮವೂ ಸಮಾಜಕ್ಕೆ ಉತ್ತರದಾಯಿತ್ವವಾದುದು: ಪತ್ರಕರ್ತ ಗೋಪಾಲ್ ಯಡಗೆರೆ ಅಭಿಮತ

ಪ್ರತಿ ಮಾಧ್ಯಮವೂ ಸಮಾಜಕ್ಕೆ ಉತ್ತರದಾಯಿತ್ವವಾದುದು: ಪತ್ರಕರ್ತ ಗೋಪಾಲ್ ಯಡಗೆರೆ ಅಭಿಮತ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಸಮಾಜ ಮತ್ತು ಪತ್ರಿಕೋದ್ಯಮ ಪರಸ್ಪರ ಪೂರಕವಾಗಿ ಸ್ಪಂದಿಸುತ್ತಾ, ಮುಖಾಮುಖಿಯಾಗುತ್ತಾ ಹೋಗುತ್ತದೆ. ಸಮಾಜಕ್ಕೆ ಪತ್ರಿಕೆಗಳು ಸ್ಪಂದಿಸುವ ರೀತಿಯಲ್ಲಿಯೇ ಸಮಾಜ ಕೂಡ ಪತ್ರಿಕಾ ವರದಿಗಳಿಗೆ ಪ್ರತಿಸ್ಪಂದಿಸಬೇಕು. ಮಾಧ್ಯಮ ಸಮಾಜಕ್ಕೆ ಉತ್ತರದಾಯಿತ್ವ ಆಗಿದ್ದು ತಪ್ಪು ಮಾಡಿದರೆ ಸಮಾಜಕ್ಕೆ ಸ್ಪಷ್ಟನೆ ನೀಡಬೇಕಾಗುತ್ತದೆ ...

ಶಿವಮೊಗ್ಗ ಸಹ್ಯಾದ್ರಿ ಕಾಲೇಜಿನ ಗುತ್ತಿಗೆ ಸಿಬ್ಬಂದಿಗಳಿಗೆ ಆಹಾರ ಕಿಟ್ ವಿತರಣೆ

ಶಿವಮೊಗ್ಗ ಸಹ್ಯಾದ್ರಿ ಕಾಲೇಜಿನ ಗುತ್ತಿಗೆ ಸಿಬ್ಬಂದಿಗಳಿಗೆ ಆಹಾರ ಕಿಟ್ ವಿತರಣೆ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಸಹ್ಯಾದ್ರಿ ವಿಜ್ಞಾನ, ವಾಣಿಜ್ಯ ಕಲಾ ಕಾಲೇಜಿನ ಪ್ರಾಧ್ಯಾಪಕರ ವೃಂದದಿಂದ ಸಹ್ಯಾದ್ರಿ ಕಾಲೇಜಿನಲ್ಲಿ ಗುತ್ತಿಗೆ ಆಧಾರದ ಮೇಲೆ ಕಾರ್ಯ ನಿರ್ವಹಿಸುತ್ತಿರುವ ಎಲ್ಲ ಕಾರ್ಮಿಕ ವರ್ಗದವರಿಗೆ ಆಹಾರ ಕಿಟ್ ವಿತರಣೆ ಮಾಡುವ ಮೂಲಕ ನೆರವು ನೀಡಲಾಯಿತು. ಈ ಸಂದರ್ಭದಲ್ಲಿ ...

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರ ಕೊಠಡಿ ಉದ್ಘಾಟನೆ….

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರ ಕೊಠಡಿ ಉದ್ಘಾಟನೆ….

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ವಿಧಾನಸೌಧದ ಮೂರನೇ ಮಹಡಿಯ, 314ರ ಕೊಠಡಿಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ. ಎಸ್. ಈಶ್ವರಪ್ಪ ಅವರ ಕಾರ್ಯಾಲಯ ಪೂಜಾ ಕಾರ್ಯಕ್ರಮವು ಜರುಗಿತು. ಈ ಸಂದರ್ಭದಲ್ಲಿ ಸಿಬ್ಬಂದಿ ಮತ್ತು ಹಿರಿಯ ಮುಖಂಡರುಗಳು ಭಾಗವಹಿಸಿದ್ದರು. ಸುದ್ಧಿ ...

ಎಸ್’ಎಸ್’ಎಲ್’ಸಿ ಪರೀಕ್ಷೆಯಲ್ಲಿ ಶಿವಮೊಗ್ಗದ ಸಾಂದೀಪಿನಿ ಶಾಲೆ ವಿದ್ಯಾರ್ಥಿಗಳ ಸಾಧನೆ

ಎಸ್’ಎಸ್’ಎಲ್’ಸಿ ಪರೀಕ್ಷೆಯಲ್ಲಿ ಶಿವಮೊಗ್ಗದ ಸಾಂದೀಪಿನಿ ಶಾಲೆ ವಿದ್ಯಾರ್ಥಿಗಳ ಸಾಧನೆ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಕೊರೋನಾ ಆತಂಕದ ನಡುವೆಯೇ ನಡೆದ ಎಸ್’ಎಸ್’ಎಲ್’ಸಿ ಪರೀಕ್ಷೆಯಲ್ಲಿ ನಗರದ ಪ್ರತಿಷ್ಠಿತ ಸಾಂದೀಪಿನಿ ಆಂಗ್ಲ ಪ್ರೌಢಶಾಲೆಯ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ. ಶಾಲೆಯ ವಿದ್ಯಾರ್ಥಿ ಸಾತ್ವಿಕ್ ಭಾರದ್ವಾಜ್ ಒಟ್ಟು-623 (ಸಂಸ್ಕೃತ-125, ಇಂಗ್ಲಿಷ್, ಕನ್ನಡ, ಗಣಿತ, ಸಮಾಜ ವಿಜ್ಞಾನ-100, ...

ಎಸ್’ಎಸ್’ಎಲ್’ಸಿ ಫಲಿತಾಂಶ: ಶಿವಮೊಗ್ಗ ಜಿಲ್ಲೆಗೆ ಸಂದ ಗ್ರೇಡ್ ಎಷ್ಟು? ಇಲ್ಲಿದೆ ಸಂಪೂರ್ಣ ಮಾಹಿತಿ

ಎಸ್’ಎಸ್’ಎಲ್’ಸಿ ಫಲಿತಾಂಶ: ಶಿವಮೊಗ್ಗ ಜಿಲ್ಲೆಗೆ ಸಂದ ಗ್ರೇಡ್ ಎಷ್ಟು? ಇಲ್ಲಿದೆ ಸಂಪೂರ್ಣ ಮಾಹಿತಿ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಕೊರೋನಾ ಸಂಕಷ್ಟದ ಸಮಯದಲ್ಲೂ ಆತಂಕದಲ್ಲಿಯೇ ನಡೆದಿದ್ದ 2020-21ನೆಯ ಸಾಲಿನ ಎಸ್’ಎಸ್’ಎಲ್’ಸಿ ಪರೀಕ್ಷಾ ಫಲಿತಾಂಶ ನಿನ್ನೆ ಪ್ರಕಟಗೊಂಡಿದ್ದು, ಜಿಲ್ಲೆಗೆ ಮೂರು ಎ ಗ್ರೇಡ್ ಫಲಿತಾಂಶ ದೊರೆತಿದೆ. ಜಿಲ್ಲೆಯಲ್ಲಿ ಒಟ್ಟು 24000 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಿದ್ದು, ಇದರಲ್ಲಿ 22053 ...

ಎಸ್’ಎಸ್’ಎಲ್’ಸಿ ಪರೀಕ್ಷೆಯಲ್ಲಿ ಶಿವಮೊಗ್ಗ ರಾಮಕೃಷ್ಣ ವಿದ್ಯಾನಿಕೇತನ ಶಾಲೆಯ ವಿದ್ಯಾರ್ಥಿಯ ಸಾಧನೆ

ಎಸ್’ಎಸ್’ಎಲ್’ಸಿ ಪರೀಕ್ಷೆಯಲ್ಲಿ ಶಿವಮೊಗ್ಗ ರಾಮಕೃಷ್ಣ ವಿದ್ಯಾನಿಕೇತನ ಶಾಲೆಯ ವಿದ್ಯಾರ್ಥಿಯ ಸಾಧನೆ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ನಿನ್ನೆ ಪ್ರಕಟಗೊಂಡ ಎಸ್’ಎಸ್’ಎಲ್’ಸಿ ಫಲಿತಾಂಶದಲ್ಲಿ ನಗರದ ಪ್ರಖ್ಯಾತ ರಾಮಕೃಷ್ಣ ವಿದ್ಯಾನಿಕೇತನ ಶಾಲೆ ವಿದ್ಯಾರ್ಥಿ ವಿನಯ್ ಜಿ. ಹೆಬ್ಬಾರ್ ಪೂರ್ಣ ಅಂಕ ಗಳಿಸುವ ಮೂಲಕ ಶಾಲೆ ಹಾಗೂ ಜಿಲ್ಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಗೋಪಾಳದಲ್ಲಿರುವ ರಾಮಕೃಷ್ಣ ವಿದ್ಯಾನಿಕೇತನ ಶಾಲೆಯ ...

ಸರ್ಕಾರದ ಕಾರ್ಯಕ್ರಮ ಅನುಷ್ಠಾನ ನಮ್ಮ ಸಂಕಲ್ಪ ಆಗಲಿ: ಸಿಎಂ ಬಸವರಾಜ ಬೊಮ್ಮಾಯಿ

ಸರ್ಕಾರದ ಕಾರ್ಯಕ್ರಮ ಅನುಷ್ಠಾನ ನಮ್ಮ ಸಂಕಲ್ಪ ಆಗಲಿ: ಸಿಎಂ ಬಸವರಾಜ ಬೊಮ್ಮಾಯಿ

ಕಲ್ಪ ಮೀಡಿಯಾ ಹೌಸ್ ಮೈಸೂರು: ವಿಶ್ವದಲ್ಲಿಯೇ ಅತಿಹೆಚ್ಚು ಸದಸ್ಯರಿರುವ ಪಕ್ಷ ಬಿಜೆಪಿ. ಧೀಮಂತ ನಾಯಕರಾದ ಪ್ರಧಾನಿ ಶ್ರೀ ನರೇಂದ್ರ ಮೋದಿ, ನಿಕಟಪೂರ್ವ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಅನೇಕ ಪ್ರಮುಖರ ನಾಯಕತ್ವದಲ್ಲಿ 40 ವರ್ಷಗಳಿಂದ ಈ ಪಕ್ಷ ಕಟ್ಟಲ್ಪಟ್ಟಿದೆ. ಪಕ್ಷ, ಪಕ್ಷ ನಿಷ್ಠೆ, ...

ವಿಧಾನಪರಿಷತ್ ಸದಸ್ಯರಿಗೆ ಅವಮಾನ: ಆಯನೂರು ಮಂಜುನಾಥ್ ಆಕ್ರೋಶ…

ವಿಧಾನಪರಿಷತ್ ಸದಸ್ಯರಿಗೆ ಅವಮಾನ: ಆಯನೂರು ಮಂಜುನಾಥ್ ಆಕ್ರೋಶ…

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಸರ್ಕಾರಿ ಸಭೆ ಸಮಾರಂಭಗಳಲ್ಲಿ ಶಾಸಕರಿಗೆ ನೀಡುವಷ್ಟೇ ಗೌರವ ಮತ್ತು ಸ್ಥಾನಮಾನವನ್ನು ವಿಧಾನಪರಿಷತ್ ಸದಸ್ಯರಿಗೂ ನೀಡಬೇಕೆಂದು ಸರ್ಕಾರದ ಪ್ರೋಟೋಕಾಲ್ ನಿಯಮವಿದ್ದರೂ ಅಧಿಕಾರಿಗಳು ಅದನ್ನು ಪಾಲಿಸುತ್ತಿಲ್ಲ ಎಂದು ವಿಧಾನಪರಿಷತ್ ಸದಸ್ಯ ಆಯನೂರು ಮಂಜುನಾಥ್ ಕೆಂಡಾಮಂಡಲವಾಗಿದ್ದರು. ಇಂದು ಜಿಲ್ಲಾ ಉಸ್ತುವಾರಿ ...

Page 636 of 729 1 … 635 636 637 … 729
  • Trending
  • Latest
error: Content is protected by Kalpa News!!