Thursday, October 15, 2026
Advertisement
ADVERTISEMENT

Tag: Kannada Website

ನಾಗರತ್ನಮ್ಮ ಮುರಳೀಧರ್ ನಿಧನ

ನಾಗರತ್ನಮ್ಮ ಮುರಳೀಧರ್ ನಿಧನ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಜಿಲ್ಲೆಯಲ್ಲಿ ಜಯಕರ್ನಾಟಕ ಸಂಘಟನೆ ಬೆಳೆಸುವಲ್ಲಿ ಪ್ರಮುಖರಾಗಿದ್ದ ನಾಗರತ್ನಮ್ಮ ಮುರಳೀಧರ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ನಾಗರತ್ನಮ್ಮ ಅವರು ಹಿರಿಯ ಪತ್ರಕರ್ತ ಎಸ್.ಎ. ಮುರಳೀಧರ್ ಅವರ ಧರ್ಮಪತ್ನಿಯಾಗಿದ್ದು, ಶಿವಮೊಗ್ಗದಲ್ಲಿ ಸಂಘಟನೆ ಬೆಳೆಸುವಲ್ಲಿ ಶಮವಹಿಸಿ, ಪ್ರಾಮಾಣಿಕ ಪ್ರಯತ್ನ ಮಾಡಿರುವ ದಿಟ್ಟ ಮಹಿಳೆಯಾಗಿದ್ದರು. ...

ಆಜ್ ಕಾ ಇನ್‍ಖಿಲಾಬ್ ದಿನಪತ್ರಿಕೆ-ಟಿಮ್ ವೇಲ್ ಫೇರ್ ವತಿಯಿಂದ ಉಚಿತ ಲಸಿಕಾ ಶಿಬಿರ

ಆಜ್ ಕಾ ಇನ್‍ಖಿಲಾಬ್ ದಿನಪತ್ರಿಕೆ-ಟಿಮ್ ವೇಲ್ ಫೇರ್ ವತಿಯಿಂದ ಉಚಿತ ಲಸಿಕಾ ಶಿಬಿರ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ನಗರದ, ಟ್ಯಾಂಕ್ ಮೊಹಲ್ಲ ಉರ್ದು ಶಾಲೆಯಲ್ಲಿ ಮತ್ತು ಮದಾರಿಪಾಳ್ಯ ಉರ್ದು ಶಾಲೆಯಲ್ಲಿ ಆರೋಗ್ಯ ಇಲಾಖೆ ಸಹಯೋಗದಲ್ಲಿ ಮತ್ತು ಆಜ್ ಕಾ ಇನ್‍ಖಿಲಾಬ್ ದಿನ ಪತ್ರಿಕೆ ಮತ್ತು ಟಿಮ್ ವೇಲ್ ಫೇರ್ ವತಿಯಿಂದ ಯಶಸ್ವಿ ಉಚಿತ ಲಸಿಕ ...

ರಾಜ್ಯಪಾಲರ ಭೇಟಿ ವಿಚಾರದಲ್ಲಿ ಸಚಿವ ಈಶ್ವರಪ್ಪ ನೀಡಿದ ಸ್ಪಷ್ಟೀಕರಣವೇನು? ಇಲ್ಲಿದೆ ಮಾಹಿತಿ

2023ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಸಂಪೂರ್ಣ ಬಹುಮತ: ಶಾಸಕ ಈಶ್ವರಪ್ಪ ಹೇಳಿಕೆ

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಮುಂಬರುವ 2023ರ ವಿಧಾನಸಭಾ ಚುನಾವಣೆಯಲ್ಲಿ ಸಂಘಟನೆಯ ಸ್ವಂತ ಶಕ್ತಿಯಿಂದ ಗೆದ್ದು ರಾಜ್ಯದಲ್ಲಿ ಐದನೆಯ ಬಾರಿ ಬಿಜೆಪಿಯವರೇ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಶಾಸಕ ಕೆ.ಎಸ್. ಈಶ್ವರಪ್ಪ ಭವಿಷ್ಯ ನುಡಿದಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ...

Malnad

ಆಗಸ್ಟ್ ಮೊದಲ ಎರಡು ವಾರದಲ್ಲಿ ಶಿವಮೊಗ್ಗ ಸೇರಿ ರಾಜ್ಯದ ಹಲವೆಡೆ ವಾಡಿಕೆಗಿಂತಲೂ ಕಡಿಮೆ ಮಳೆ ಸಾಧ್ಯತೆ

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಜುಲೈ ತಿಂಗಳಿನಲ್ಲಿ ಎರಡು ವಾಗಗಳ ಕಾಲ ಎಡೆಬಿಡದೆ ಮಳೆ ಸುರಿದ ಬೆನ್ನಲ್ಲೇ, ಆಗಸ್ಟ್ ಮೊದಲ ಹಾಗೂ ಎರಡನೆಯ ವಾರದವರೆಗೂ ವಾಡಿಕೆಗಿಂತಲೂ ಕಡಿಮೆ ಮಳೆಯಾಗುವ ಸಾಧ್ಯತೆ ಇದೆ ಎಂದು ವರದಿಯಾಗಿದೆ. ಈ ಕುರಿತಂತೆ ಭಾರತೀಯ ಹವಾಮಾನ ಇಲಾಖೆ ...

ಮುದ್ರಣ ಮಾಧ್ಯಮದ ಉಳಿವಿಗಾಗಿ ಒಗ್ಗಟ್ಟು ಅನಿವಾರ್ಯ: ಎಂ. ಶ್ರೀನಿವಾಸನ್

ಮುದ್ರಣ ಮಾಧ್ಯಮದ ಉಳಿವಿಗಾಗಿ ಒಗ್ಗಟ್ಟು ಅನಿವಾರ್ಯ: ಎಂ. ಶ್ರೀನಿವಾಸನ್

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಮುದ್ರಣ ಮಾಧ್ಯಮವು ಇಂದು ತನ್ನ ಅಸ್ತಿತ್ವಕ್ಕಾಗಿ ಹೋರಾಟ ಮಾಡುವ ಸಂದರ್ಭ ಎದುರಾಗಿದ್ದು, ಮುದ್ರಣ ಮಾಧ್ಯಮವನ್ನೇ ನಂಬಿ ಬದುಕುತ್ತಿರುವವರು ಸಂಕಷ್ಟಗಳಿಂದ ಹೊರಬರಬೇಕಾದಲ್ಲಿ ಒಗ್ಗಟ್ಟು ಸಾಧಿಸುವ ಅನಿವಾರ್ಯತೆ ಇದೆ ಎಂದು ಹಿರಿಯ ಪತ್ರಕರ್ತ ಹಾಗೂ ಅಜೇಯ ಪತ್ರಿಕೆಯ ಸಂಪಾದಕ ...

ವಿಜಯಪುರ: ವೈದ್ಯರಿಗೆ ಬ್ಲಾಕ್’ಮೇಲ್ ಹಿನ್ನೆಲೆ, ಪತ್ರಕರ್ತರ ಬಂಧನ

ಬೆಂಗಳೂರಿನ ರೌಡಿ ಶೀಟರ್ ಮಿಠಾಯಿ ಹತ್ಯೆ ಪ್ರಕರಣ: ಐವರು ಆರೋಪಿಗಳ ಬಂಧನ

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಜುಲೈ 28ರಂದು ಬಾಣಸವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹೆಚ್‌ಆರ್‌ಬಿಆರ್ ಲೇಔಟ್‌ನ ಸಿಎಂಆರ್ ಕಾಲೇಜು ಹತ್ತಿರದ ರಸ್ತೆಯಲ್ಲಿ ರೌಡಿ ಶೀಟರ್ ಹರೀಶ ಆಲಿಯಾಸ್ ಮಿಠಾಯಿ ಎಂಬುವವನನ್ನು ದುಷ್ಕರ್ಮಿಗಳು ಲಾಂಗು ಮತ್ತು ಮಚ್ಚುಗಳಿಂದ ಕೊಚ್ಚಿ, ಸಿಮೆಂಟ್ ಕಲ್ಲನ್ನು ತಲೆಯ ...

SORRY MUMMY: ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ 6ನೆಯ ತರಗತಿ ಬಾಲಕ ಕಾರಣವೇನು?

SORRY MUMMY: ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ 6ನೆಯ ತರಗತಿ ಬಾಲಕ ಕಾರಣವೇನು?

ಕಲ್ಪ ಮೀಡಿಯಾ ಹೌಸ್ ಭೂಪಾಲ್ (ಮಧ್ಯಪ್ರದೇಶ): 6ನೆಯ ತರಗತಿ ಓದುತ್ತಿರುವ 13 ವರ್ಷದ ಬಾಲಕನೊಬ್ಬ ತನ್ನ ತಾಯಿಗೆ ಡೆತ್‌ನೋಟ್ ಬರೆದಿಟ್ಟು, ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಧ್ಯಪ್ರದೇಶದ ಚತಾರ್‌ಪುರ್‌ನಲ್ಲಿ ಇಂದು ನಡೆದಿದೆ. ಆತ್ಮಹತ್ಯೆಗೆ ಶರಣಾದ ಬಾಲಕನನ್ನು ಕೃಷ್ಣ ಎಂದು ಗುರುತಿಸಲಾಗಿದ್ದು, ಆನ್‌ಲೈನ್ ...

ಭದ್ರಾ ಜಲಾಶಯದಿಂದ ಇಂದು ಮುಂಜಾನೆ 8 ಸಾವಿರ ಕ್ಯೂಸೆಕ್ಸ್‌ ನೀರು ಬಿಡುಗಡೆ

ಭದ್ರಾ ಜಲಾಶಯ ಭರ್ತಿಗೆ ಕೇವಲ ಮೂರುವರೆ ಅಡಿ ಬಾಕಿ

ಕಲ್ಪ ಮೀಡಿಯಾ ಹೌಸ್ ಬಿಆರ್‌ಪಿ (ಭದ್ರಾವತಿ): ಮಲೆನಾಡಿನ ಜೀವನಾಡಿಗಳಲ್ಲೊಂದಾದ ಭದ್ರಾ ಜಲಾಶಯ ಭರ್ತಿಗೆ ಇನ್ನು ಕೇವಲ ಮೂರುವರೆ ಅಡಿ ಮಾತ್ರ ಬಾಕಿ ಉಳಿದಿದೆ. ಮಲೆನಾಡು ಭಾಗದಲ್ಲಿ ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಭದ್ರಾ ಜಲಾಶಯಕ್ಕೆ ಅಪಾರ ಪ್ರಮಾಣದ ನೀರು ಹರಿದುಬರುತ್ತಿದೆ. 186 ಅಡಿ ...

ನಿರ್ಭಯಾಳ ಕೊಂದ ರಾಕ್ಷಸರಿಗೆ ಡಿ.16ರಂದು ಗಲ್ಲು ಶಿಕ್ಷೆ ಜಾರಿ

ಸೊರಬ: ಹೊಟ್ಟೆನೋವು ತಾಳಲಾರದೆ ವಿದ್ಯಾರ್ಥಿನಿ ಆತ್ಮಹತ್ಯೆ

ಕಲ್ಪ ಮೀಡಿಯಾ ಹೌಸ್ ಸೊರಬ: ತಾಲೂಕಿನ ಚಂದ್ರಗುತ್ತಿ ಗ್ರಾಮದಲ್ಲಿ ಹೊಟ್ಟೆನೋವು ತಾಳಲಾರದೆ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶುಕ್ರವಾರ ನಡೆದಿದೆ. ಗ್ರಾಮದ ನಾಗರಾಜ ಮರಡಿ ಅವರ ಪುತ್ರಿ ಸುಚಿತ್ರಾ (17) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ದ್ವಿತೀಯ ವರ್ಷದ ಪಿಯುಸಿ ...

ಭದ್ರಾವತಿ: ಮಣಿಪಾಲ ಆರೋಗ್ಯ ಕಾರ್ಡ್ 2021ರ ನೋಂದಾವಣಿ ಪ್ರಕ್ರಿಯೆಗೆ ಚಾಲನೆ

ಭದ್ರಾವತಿ: ಮಣಿಪಾಲ ಆರೋಗ್ಯ ಕಾರ್ಡ್ 2021ರ ನೋಂದಾವಣಿ ಪ್ರಕ್ರಿಯೆಗೆ ಚಾಲನೆ

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ಮಣಿಪಾಲ ಉನ್ನತ ಶಿಕ್ಷಣ ಅಕಾಡೆಮಿ (ಮಾಹೆ) ಮಣಿಪಾಲದ ಸಹ ಕುಲಾಧಿಪತಿ ಡಾ. ಎಚ್. ಎಸ್. ಬಲ್ಲಾಳ್ ವರ್ಚುವಲ್ ವೇದಿಕೆಯ ಮೂಲಕ 2021ರ ನೋಂದಾವಣೆಗೆ ಚಾಲನೆ ನೀಡಿದರು. ಡಾ. ಬಲ್ಲಾಳ್ ಮಾತನಾಡಿ, “ನಮ್ಮ ಸಮುದಾಯಕ್ಕೆ ಕೈಗೆಟುಕುವ ವೆಚ್ಚದಲ್ಲಿ ...

Page 645 of 729 1 … 644 645 646 … 729
  • Trending
  • Latest
error: Content is protected by Kalpa News!!