Thursday, October 15, 2026
Advertisement
ADVERTISEMENT

Tag: Kannada Website

ಭದ್ರಾ ಜಲಾಶಯ ಭರ್ತಿ ಹಿನ್ನೆಲೆ: ಕಾಡಾ ಪ್ರಾಧಿಕಾರ ಅಧ್ಯಕ್ಷೆ ಪವಿತ್ರ ರಾಮಯ್ಯ ಭೇಟಿ

ಭದ್ರಾ ಜಲಾಶಯ ಭರ್ತಿ ಹಿನ್ನೆಲೆ: ಕಾಡಾ ಪ್ರಾಧಿಕಾರ ಅಧ್ಯಕ್ಷೆ ಪವಿತ್ರ ರಾಮಯ್ಯ ಭೇಟಿ

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ಭದ್ರಾ ಅಚ್ಚುಕಟ್ಟು ವ್ಯಾಪ್ತಿಯ ಲಕ್ಷಾಂತರ ಹೆಕ್ಟೇರ್ ಪ್ರದೇಶದ ಅನ್ನದಾತರ ಹಾಗೂ ಜನ ಸಾಮಾನ್ಯರ ಜೀವನಾಡಿಯಾದ ಭದ್ರಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಭದ್ರಾ ಜಲಾಶಯದ ಜಲಾನಯನ ಪ್ರದೇಶದಲ್ಲಿ ಕಳೆದ ಒಂದು ವಾರದಿಂದ ಅತಿ ಹೆಚ್ಚಿನ ವರ್ಷಧಾರೆಯ ಕಾರಣ ...

ಬಂಟ್ವಾಳ: ನೇತ್ರಾವತಿ ಸೇತುವೆ ಮೇಲೆ ಬೈಕ್ ನಿಲ್ಲಿಸಿ ಸವಾರ ನಾಪತ್ತೆ

ಬಂಟ್ವಾಳ: ನೇತ್ರಾವತಿ ಸೇತುವೆ ಮೇಲೆ ಬೈಕ್ ನಿಲ್ಲಿಸಿ ಸವಾರ ನಾಪತ್ತೆ

ಕಲ್ಪ ಮೀಡಿಯಾ ಹೌಸ್ ಬಂಟ್ವಾಳ: ಬೈಕ್ ಚಾಲನೆಯಲ್ಲಿಟ್ಟು ಸವಾರ ನಾಪತ್ತೆಯಾಗಿರುವ ಘಟನೆ ಬಂಟ್ವಾಳದ ನೇತ್ರಾವತಿ ಸೇತುವೆಯಲ್ಲಿ ನಡೆದಿದ್ದು, ಸವಾರ ನದಿಗೆ ಧುಮುಕಿರಬಹುದು ಎಂದು ಶಂಖೆ ವ್ಯಕ್ತಪಡಿಸಲಾಗಿದೆ. ಬೆಂಗಳೂರು ದಾಸರಹಳ್ಳಿ ನಿವಾಸಿ ಸತ್ಯವೇಲು (29) ನಾಪತ್ತೆಯಾಗಿರುವ ವ್ಯಕ್ತಿಯಾಗಿದ್ದು, ಸ್ಥಳೀಯ ಈಜುಗಾರರು ಸವಾರನ ಹುಡುಕಾಟ ...

ವಿಜಯಪುರ: ಆಂಬ್ಯುಲೆನ್ಸ್‌ನಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ…

ವಿಜಯಪುರ: ಆಂಬ್ಯುಲೆನ್ಸ್‌ನಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ…

ಕಲ್ಪ ಮೀಡಿಯಾ ಹೌಸ್ ವಿಜಯಪುರ: ಜಿಲ್ಲೆಯ ನಾಲತವಾಡ ಪಟ್ಟಣದ ಗೋನಾಳ ಗ್ರಾಮದ ಮಹಿಳೆಯೋರ್ವರಿಗೆ ಪ್ರಸವ ವೇದನೆ ಆರಂಭವಾದ ಹಿನ್ನೆಲೆ ಆಂಬ್ಯುಲೆನ್ಸ್‌ನಲ್ಲಿ ಆಸ್ಪತ್ರೆಗೆ ಕರೆದುಕೊಂಡು ಹೋಗುವ ಮಾರ್ಗ ಮಧ್ಯದಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಗೋನಾಳ ಗ್ರಾಮದ ನಿವಾಸಿ ಕಾವೇರಿ ಹನುಮಂತ ಬಳಬಟ್ಟಿ ...

ಭದ್ರಾವತಿ ರಾಘವೇಂದ್ರ ಸ್ವಾಮಿ ಮಠದಲ್ಲಿ ಜಯತೀರ್ಥರ ಆರಾಧನಾ ಮಹೋತ್ಸವ ಸಂಪನ್ನ

ಭದ್ರಾವತಿ ರಾಘವೇಂದ್ರ ಸ್ವಾಮಿ ಮಠದಲ್ಲಿ ಜಯತೀರ್ಥರ ಆರಾಧನಾ ಮಹೋತ್ಸವ ಸಂಪನ್ನ

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ಹಳೆ ನಗರ ರಾಘವೇಂದ್ರ ಸ್ವಾಮಿ ಮಠದಲ್ಲಿ ಇಂದು ಜಯತೀರ್ಥರ ಆರಾಧನಾ ಮಹೋತ್ಸವ ನಡೆಯಿತು. ಬೆಳಿಗ್ಗೆ 6 ಗಂಟೆಗೆ ನಿರ್ಮಾಲ್ಯ, ಪಂಚಾಮೃತ ಅಭಿಷೇಕ ಹಾಗೂ ವಿಶೇಷ ಅಲಂಕಾರ ಜರಗಿತು. 10 ಗಂಟೆಗೆ ಮಠದಿಂದ ಲಕ್ಷ್ಮಿ ನರಸಿಂಹ ಸ್ವಾಮಿ ...

ಪಾಪ್ಯುಲರ್ ಫ್ರಂಟ್ ನಿಂದ ಪ್ರವಾಹ ಪೀಡಿತರಿಗೆ ನೆರವು…

ಪಾಪ್ಯುಲರ್ ಫ್ರಂಟ್ ನಿಂದ ಪ್ರವಾಹ ಪೀಡಿತರಿಗೆ ನೆರವು…

ಕಲ್ಪ ಮೀಡಿಯಾ ಹೌಸ್ ಬೆಳಗಾವಿ: ರಾಜ್ಯದಲ್ಲಿ ಸುರಿದ ಮಹಾಮಳೆಗೆ ಹಲವು ಪ್ರದೇಶಗಳು ತತ್ತರಿಸಿ ಹೋಗಿದ್ದು, ಈ ಸಂದರ್ಭದಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಕಾರ್ಯಕರ್ತರು ಪರಿಹಾರ ಕಾರ್ಯದಲ್ಲಿ ತೊಡಗಿಸಿಕೊಂಡರು. ಪಾಪ್ಯುಲರ್ ಫ್ರಂಟ್ ರಕ್ಷಣಾ ಮತ್ತು ಪರಿಹಾರ ತಂಡವು ಪ್ರವಾಹ ಪೀಡಿತ ಪ್ರದೇಶಗಳಾದ ...

ಕುವೆಂಪು ವಿಶ್ವವಿದ್ಯಾಲಯ ನೂತನ ಕುಲಸಚಿವರಾಗಿ ಪ್ರೊ. ಸಿ.ಎಂ. ತ್ಯಾಗರಾಜ್ ಅಧಿಕಾರ ಸ್ವೀಕಾರ

ಕುವೆಂಪು ವಿಶ್ವವಿದ್ಯಾಲಯ ನೂತನ ಕುಲಸಚಿವರಾಗಿ ಪ್ರೊ. ಸಿ.ಎಂ. ತ್ಯಾಗರಾಜ್ ಅಧಿಕಾರ ಸ್ವೀಕಾರ

ಕಲ್ಪ ಮೀಡಿಯಾ ಹೌಸ್ ಶಂಕರಘಟ್ಟ: ಕುವೆಂಪು ವಿಶ್ವವಿದ್ಯಾಲಯದ ನೂತನ ಕುಲಸಚಿವ (ಮೌಲ್ಯಮಾಪನ)ರಾಗಿ ಪ್ರೊ. ಸಿ.ಎಂ. ತ್ಯಾಗರಾಜ್ ಇಂದು ಬೆಳಿಗ್ಗೆ ಅಧಿಕಾರ ವಹಿಸಿಕೊಂಡರು. ಈ ಸಂದರ್ಭದಲ್ಲಿ ಕುಲಪತಿ ಪ್ರೊ.ಬಿ.ಪಿ. ವೀರಭದ್ರಪ್ಪ, ಕುಲಸಚಿವೆ ಜಿ. ಅನುರಾಧ ಉಪಸ್ಥಿತರಿದ್ದರು. ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: ...

ಖಾಸಗಿ ಶಾಲಾ ದಾಖಲಾತಿ ಶುಲ್ಕ ಹೆಚ್ಚಳ: ಭದ್ರಾವತಿ ಆಮ್ ಆದ್ಮಿ ಪಾರ್ಟಿ ವತಿಯಿಂದ ಪ್ರತಿಭಟನೆ

ಖಾಸಗಿ ಶಾಲಾ ದಾಖಲಾತಿ ಶುಲ್ಕ ಹೆಚ್ಚಳ: ಭದ್ರಾವತಿ ಆಮ್ ಆದ್ಮಿ ಪಾರ್ಟಿ ವತಿಯಿಂದ ಪ್ರತಿಭಟನೆ

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ಪ್ರಸಕ್ತ ಶೈಕ್ಷಣಿಕ ವರ್ಷಕ್ಕೆ ಮಕ್ಕಳನ್ನು ದಾಖಲಾತಿ ಮಾಡಿಕೊಳ್ಳಲು ಖಾಸಗಿ ಶಾಲೆಗಳು ಹೆಚ್ಚಿನ ಶುಲ್ಕ ಪಡೆಯುತ್ತಿರುವುದನ್ನು ವಿರೋಧಿಸಿ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಹಾಗೂ ತಾಲೂಕು ಕಛೇರಿ ಮುಂಭಾಗದಲ್ಲಿ ಆಮ್ ಆದ್ಮಿ ಪಕ್ಷದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಕೊರೋನಾ ...

ಕೇರಳದಿಂದ ಬಂದವರಿಂದ ಮಂಗಳೂರಿನಲ್ಲಿ ಹಿಂಸಾಚಾರ: ಗೃಹ ಸಚಿವ

ರೈತರ ಮಕ್ಕಳ ಉನ್ನತ ವಿದ್ಯಾಭ್ಯಾಸಕ್ಕೆ ಅನುದಾನ: ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುತ್ತಿದ್ದಂತೆ ಬಸವರಾಜ ಬೊಮ್ಮಾಯಿ ಅವರು ರೈತರ ಮಕ್ಕಳು, ಹಿರಿಯ ನಾಗರೀಕರು ಮತ್ತು ವಿಶೇಷ ಚೇತನರಿಗೆ ಶುಭ ಸುದ್ಧಿಯನ್ನು ಹೇಳಿದ್ದಾರೆ. ಅಧಿಕಾರಿಗಳ ಜೊತೆ ಸಚಿವ ಸಂಪುಟ ಸಭೆ ನಡೆಸಿದ ಬಳಿಕ ಸುದ್ಧಿಗೋಷ್ಠಿಯನ್ನುದ್ದೇಶಿಸಿ ...

ರುದ್ರೇಗೌಡರಿಗೆ ಸಚಿವ ಸ್ಥಾನ ನೀಡಿ: ಶಿವಮೊಗ್ಗ ಜಿಲ್ಲಾ ಕೈಗಾರಿಕಾ ಸಂಘ ಒತ್ತಾಯ

ರುದ್ರೇಗೌಡರಿಗೆ ಸಚಿವ ಸ್ಥಾನ ನೀಡಿ: ಶಿವಮೊಗ್ಗ ಜಿಲ್ಲಾ ಕೈಗಾರಿಕಾ ಸಂಘ ಒತ್ತಾಯ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ರಾಜ್ಯದಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಮುಖ್ಯಮಂತ್ರಿ ಬಸವರಾಜ್ ಮೊಮ್ಮಾಯಿ ನೇತೃತ್ವದ ಸರ್ಕಾರದಲ್ಲಿ ಶಿವಮೊಗ್ಗ ಜಿಲ್ಲೆಯಿಂದ ಕೈಗಾರಿಕೋದ್ಯಮಿ, ವಿಧಾನ ಪರಿಷತ್ ಶಾಸಕ ಹಾಗೂ ಅಭಿವೃದ್ಧಿಯ ಬಗ್ಗೆ ಪರಿಕಲ್ಪನೆ ಹೊಂದಿರುವ ಎಸ್. ರುದ್ರೇಗೌಡರನ್ನು ಸಚಿವರನ್ನಾಗಿ ಮಾಡಬೇಕೆಂದು ಜಿಲ್ಲಾ ಕೈಗಾರಿಕಾ ...

ಕುವೆಂಪು ವಿಶ್ವವಿದ್ಯಾನಿಲಯ ಕುಲಸಚಿವರಾಗಿ ಪ್ರೊ. ಸಿ.ಎಂ. ತ್ಯಾಗರಾಜ್ ನೇಮಕ

ಕುವೆಂಪು ವಿಶ್ವವಿದ್ಯಾನಿಲಯ ಕುಲಸಚಿವರಾಗಿ ಪ್ರೊ. ಸಿ.ಎಂ. ತ್ಯಾಗರಾಜ್ ನೇಮಕ

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಬೆಳಗಾವಿ ರಾಣಿ ಚನ್ನಮ್ಮ ವಿಶ್ವವಿದ್ಯಾನಿಲಯದ ವ್ಯವಹಾರ ನಿರ್ವಹಣೆ ವಿಭಾಗದ ಪ್ರಾಧ್ಯಾಪಕ ಪ್ರೊ. ಸಿ.ಎಂ. ತ್ಯಾಗರಾಜ ಅವರನ್ನು ಕುವೆಂಪು ವಿಶ್ವವಿದ್ಯಾನಿಲಯದ ಕುಲಸಚಿವ (ಮೌಲ್ಯಮಾಪನ)ರನ್ನಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ. ಪ್ರಸ್ತುತ, ಕುವೆಂಪು ವಿಶ್ವವಿದ್ಯಾಲಯದಲ್ಲಿ ಕುಲಸಚಿವ (ಮೌಲ್ಯಮಾಪನ) ...

Page 648 of 729 1 … 647 648 649 … 729
  • Trending
  • Latest
error: Content is protected by Kalpa News!!