Tuesday, October 13, 2026
Advertisement
ADVERTISEMENT

Tag: Kannada Website

ಯಡಿಯೂರಪ್ಪ ಕಥೆ ಗೋವಿಂದಾ ಗೋವಿಂದ ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದೇಕೆ ಗೊತ್ತಾ?

ರಾಜ್ಯಕ್ಕಾಗಿರುವ ಅನ್ಯಾಯವನ್ನು ನೂತನ ಸಿಎಂ ಬೊಮ್ಮಾಯಿ ಸರಿಪಡಿಸಲಿ: ಡಿ.ಕೆ. ಶಿವಕುಮಾರ್

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಕಳೆದ ಎರಡು ವರ್ಷದಿಂದ ರಾಜ್ಯಕ್ಕಾಗಿರುವ ಅನ್ಯಾಯವನ್ನು ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸರಿಪಡಿಸಲಿ' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ. ಸದಾಶಿವನಗರ ನಿವಾಸದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದ ನೂತನ ...

ಕಾಂಗ್ರೆಸ್ ಹಿರಿಯ ನಾಯಕ ಆಸ್ಕರ್ ಫರ್ನಾಂಡಿಸ್‌ ಮೆದುಳಿನ ಶಸ್ತ್ರ ಚಿಕಿತ್ಸೆ ಯಶಸ್ವಿ …

ಕಾಂಗ್ರೆಸ್ ಹಿರಿಯ ನಾಯಕ ಆಸ್ಕರ್ ಫರ್ನಾಂಡಿಸ್‌ ಮೆದುಳಿನ ಶಸ್ತ್ರ ಚಿಕಿತ್ಸೆ ಯಶಸ್ವಿ …

ಕಲ್ಪ ಮೀಡಿಯಾ ಹೌಸ್ ಮಂಗಳೂರು: ಮಂಗಳೂರಿನ ಯೆನಪೋಯ ಆಸ್ಪತ್ರೆಯಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿರುವ ಕಾಂಗ್ರೆಸ್ ಹಿರಿಯ ನಾಯಕ ಆಸ್ಕರ್ ಫರ್ನಾಂಡಿಸ್‌ ಅವರಿಗೆ ಮಾಡಲಾದ ಮೆದುಳಿನ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿದೆ. ಮೆದುಳಿನ ರಕ್ತನಾಳ ಹೆಪ್ಪುಗಟ್ಟಿ ಪ್ರಜ್ಞೆ ಕಳೆದುಕೊಂಡಿದ್ದ ಆಸ್ಕರ್ ಫರ್ನಾಂಡಿಸ್‌ ಅವರಿಗೆ ಮೆದುಳಿನ ರಕ್ತನಾಳದ ...

ಇಂದಿನಿಂದ ರಾಜ್ಯದಲ್ಲಿ ಬಸವ ‘ರಾಜ’ ಪರ್ವ: 30ನೆಯ ಸಿಎಂ ಆಗಿ ಬೊಮ್ಮಾಯಿ ಪ್ರಮಾಣ ವಚನ

ಇಂದಿನಿಂದ ರಾಜ್ಯದಲ್ಲಿ ಬಸವ ‘ರಾಜ’ ಪರ್ವ: 30ನೆಯ ಸಿಎಂ ಆಗಿ ಬೊಮ್ಮಾಯಿ ಪ್ರಮಾಣ ವಚನ

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ರಾಜ್ಯದ 30ನೆಯ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಬಿಜೆಪಿ ಹೈಕಮಾಂಡ್‌ನ ಸೂಚನೆ ಮೇರೆಗೆ ನೂತನ ಮುಖ್ಯಮಂತ್ರಿಯಾಗಿ ಆಯ್ಕೆ ಆಗಿರುವ ಬೊಮ್ಮಾಯಿ ಅವರು ಇಂದು ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ...

ಕಾರ್ಗಿಲ್ ಯಶೋಗಾಥೆ: ವೀರ ಯೋಧರಿಗೆ ನಮನ…

ಕಾರ್ಗಿಲ್ ಯಶೋಗಾಥೆ: ವೀರ ಯೋಧರಿಗೆ ನಮನ…

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಗರ ಸಮಿತಿ ಹಾಗೂ ಯುವಮೋರ್ಚಾ ವತಿಯಿಂದ ಕಾರ್ಗಿಲ್ ಯಶೋಗಾಥೆ ವರ್ಚುವಲ್ ಸಭೆಯ ಮೂಲಕ ಹುತಾತ್ಮ ವೀರ ಯೋಧರಿಗೆ ನಮನ ಸಲ್ಲಿಸಲಾಯಿತು. ರಾಜ್ಯ ಸಣ್ಣಕೈಗಾರಿಕೆ ಅಭಿವೃದ್ಧಿ ನಿಗಮದ ಉಪಾಧ್ಯಕ್ಷ ಎಸ್. ದತ್ತಾತ್ರಿ ಕಾರ್ಯಕ್ರಮ ...

ನಿರ್ಭಯಾಳ ಕೊಂದ ರಾಕ್ಷಸರಿಗೆ ಡಿ.16ರಂದು ಗಲ್ಲು ಶಿಕ್ಷೆ ಜಾರಿ

ಬಿಎಸ್‌ವೈ ರಾಜೀನಾಮೆ ಹಿನ್ನೆಲೆ: ಯುವಕ ಆತ್ಮಹತ್ಯೆ

ಕಲ್ಪ ಮೀಡಿಯಾ ಹೌಸ್ ಚಾಮರಾಜನಗರ: ಮುಖ್ಯಮಂತ್ರಿ ಸ್ಥಾನಕ್ಕೆ ಬಿ.ಎಸ್. ಯಡಿಯೂರಪ್ಪ ರಾಜೀನಾಮೆ ನೀಡಿದ ಹಿನ್ನೆಲೆ ಮನನೊಂದು ಯುವಕನೋರ್ವ ಆತ್ಮಹತ್ಯ ಮಾಡಿಕೊಂಡಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಬೊಮ್ಮಲಾಪುರದಲ್ಲಿ ನಡೆದಿದೆ. ಗ್ರಾಮದ ದೊಡ್ಡನಾಗಪ್ಪ ಎನ್ನುವವರ ಮಗ ರವಿ (32) ಆತ್ಮಹತ್ಯೆಗೆ ಶರಣಾದ ಯುವಕನಾಗಿದ್ದಾನೆ. ಮೃತನು ...

ಭದ್ರಾ ಜಲಾಶಯದಿಂದ ಇಂದು ಮುಂಜಾನೆ 8 ಸಾವಿರ ಕ್ಯೂಸೆಕ್ಸ್‌ ನೀರು ಬಿಡುಗಡೆ

ಭದ್ರಾ ಜಲಾಶಯ ನೀರಿನ ಮಟ್ಟ ಹೆಚ್ಚಳ: ನದಿ ಪಾತ್ರದ ಜನರಿಗೆ ಎಚ್ಚರಿಕೆ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಭದ್ರಾ ಜಲಾಶಯದ ಜಲಾನಯನ ಪ್ರದೇಶದಲ್ಲಿ ಸತತವಾಗಿ ಮಳೆ ಬೀಳುತ್ತಿದ್ದು, ಜಲಾಶಯದ ಒಳಹರಿವಿನ ಪ್ರಮಾಣ ಕ್ರಮೇಣ ಹೆಚ್ಚಾಗುತ್ತಿದ್ದು ಹೆಚ್ಚುವರಿ ನೀರನ್ನು ನದಿಗೆ ಬಿಡುವ ಸಂಭವ ಇರುವುದರಿಂದ ನದಿ ಎಡ ಮತ್ತು ಬಲದಂಡೆಯ ತಗ್ಗು ಪ್ರದೇಶದ ಜನರು ಸುರಕ್ಷಿತ ಪ್ರದೇಶಗಳಿಗೆ ...

ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

ಗಮನಿಸಿ! ಜುಲೈ 28ರಂದು ಶಿವಮೊಗ್ಗದ ಈ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಆಲ್ಕೊಳ ವಿವಿ ಕೇಂದ್ರದಿಂದ ಸರಬರಾಜಾರುವ ಎ.ಎಫ್-೯ರಲ್ಲಿ ಸ್ಮಾರ್ಟ್‌ಸಿಟಿ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಹೊಸಮನೆ, ಚಾನಲ್‌ಏರಿಯಾ 2 ರಿಂದ 6ನೇ ಕ್ರಾಸ್, ನಾಗಪ್ಪ ದೇವಸ್ಥಾನ ಹತ್ತಿರ, ಶರಾವತಿನಗರ ಬಿ ಬ್ಲಾಕ್ 4 ರಿಂದ 7ನೇ ಕ್ರಾಸ್, ಛಾನಲ್ ಏರಿಯಾ ...

ಯುವಕರು ದುಶ್ಚಟಗಳಿಂದ ದೂರವಿರಬೇಕು: ಶಾಸಕ ಟಿ. ರಘುಮೂರ್ತಿ ಸಲಹೆ

ಯುವಕರು ದುಶ್ಚಟಗಳಿಂದ ದೂರವಿರಬೇಕು: ಶಾಸಕ ಟಿ. ರಘುಮೂರ್ತಿ ಸಲಹೆ

ಕಲ್ಪ ಮೀಡಿಯಾ ಹೌಸ್ ಚಳ್ಳಕೆರೆ: ಮದ್ಯ, ಗುಟ್ಕಾ ಮುಂತಾದ ಹವ್ಯಾಸದಿಂದ ಆರೋಗ್ಯ ಹದಗೆಡುತ್ತದೆ ಆದ್ದರಿಂದ ಯುವಜನತೆ ದುಶ್ಚಟಗಳಿಂದ ದೂರ ಇರಬೇಕು ಎಂದು ಶಾಸಕ ಟಿ.ರಘುಮೂರ್ತಿ ಹೇಳಿದರು. ಬೆಂಗಳೂರು ಸಂಕಲ್ಪ ಚೇಸ್ ಕ್ಯಾನ್ಸರ್ ಫೌಂಡೇಶನ್ ಟ್ರಸ್ಟ್ ಆಶ್ರಯದಲ್ಲಿ ನಗರದ ಎಸ್.ಆರ್. ಕಾಂಪ್ಲೆಕ್ಸ್‌ನಲ್ಲಿ ಆಯೋಜಿಸಿದ್ದ ...

ಬ್ರಾಹ್ಮಣ ಮಹಾಸಭಾ ಸದಸ್ಯರಿಗೆ ಯುನೈಟೆಡ್‌ ಆಸ್ಪತ್ರೆಯ ಹೆಲ್ತ್‌ ಕಾರ್ಡ್‌ ಬಿಡುಗಡೆ

ಬ್ರಾಹ್ಮಣ ಮಹಾಸಭಾ ಸದಸ್ಯರಿಗೆ ಯುನೈಟೆಡ್‌ ಆಸ್ಪತ್ರೆಯ ಹೆಲ್ತ್‌ ಕಾರ್ಡ್‌ ಬಿಡುಗಡೆ

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಸದಸ್ಯರುಗಳಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಮಹಾಸಭಾದ ಅಧ್ಯಕ್ಷರಾದ ಅಶೋಕ್‌ ಹಾರ್ನಳ್ಳಿ ಅವರು ಯುನೈಟೆಡ್‌ ಆಸ್ಪತ್ರೆಯ ವತಿಯಿಂದ ಸದಸ್ಯರುಗಳಿಗೆ ವಿಶೇಷವಾಗಿ ಹೊರತಂದಿರುವ ಯುನೈಟೆಡ್‌ ಆಸ್ಪತ್ರೆ ಹೆಲ್ತ್‌ ಕಾರ್ಡನ್ನು ಬಿಡುಗಡೆಗೊಳಿಸಿದರು. ಎನ್‌. ಆರ್‌. ...

ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ಖಂಡಿಸಿ ಎನ್‍ಎಸ್‍ಯುಐನಿಂದ ಸೈಕಲ್ ಜಾಥಾ

ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ಖಂಡಿಸಿ ಎನ್‍ಎಸ್‍ಯುಐನಿಂದ ಸೈಕಲ್ ಜಾಥಾ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಜಿಲ್ಲಾ ಎನ್‍ಎಸ್‍ಯುಐ ವತಿಯಿಂದ ಪೆಟ್ರೋಲ್ - ಡೀಸೆಲ್ ಬೆಲೆ ಏರಿಕೆ ಖಂಡಿಸಿ, ಕೇಂದ್ರ ಸರ್ಕಾರದ ವಿರುದ್ಧ ಬೃಹತ್ ಸೈಲಕ್ ಜಾಥಾ ಹಾಗೂ ಬಹಿರಂಗ ಸಭೆ ನಡೆಸಲಾಯಿತು. ಸೈನ್ಸ್ ಮೈದಾನದಲ್ಲಿ ಎನ್‍ಎಸ್‍ಯುಐ ರಾಜ್ಯಾಧ್ಯಕ್ಷ ಕೀರ್ತಿ ಗಣೇಶ್ ಸೈಕಲ್ ...

Page 649 of 729 1 … 648 649 650 … 729
  • Trending
  • Latest
error: Content is protected by Kalpa News!!