Tuesday, October 13, 2026
Advertisement
ADVERTISEMENT

Tag: Kannada Website

ಸಾಹಿತ್ಯ ಪರಿಷತ್ತು ಶಿವಮೊಗ್ಗ ಜಿಲ್ಲಾ ಸಮಿತಿ ವತಿಯಿಂದ ಶ್ರೀವ್ಯಾಸ ಜಯಂತಿ ಆಚರಣೆ

ಸಾಹಿತ್ಯ ಪರಿಷತ್ತು ಶಿವಮೊಗ್ಗ ಜಿಲ್ಲಾ ಸಮಿತಿ ವತಿಯಿಂದ ಶ್ರೀವ್ಯಾಸ ಜಯಂತಿ ಆಚರಣೆ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಅಖಿಲ ಭಾರತೀಯ ಸಾಹಿತ್ಯ ಪರಿಷತ್ತು ಜಿಲ್ಲಾ ಸಮಿತಿಯು ತಾಲ್ಲೂಕು ಸಮಿತಿ ಮತ್ತು ಘಟಕಗಳ ಸಂಯುಕ್ತ ಆಶ್ರಯದಲ್ಲಿ ಅಂತರ್ಜಾಲೀಯ ಸಂಪರ್ಕದಲ್ಲಿ ಶ್ರೀವ್ಯಾಸ ಜಯಂತಿಯನ್ನು ಆಚರಿಸಲಾಯಿತು. ಕೇಂದ್ರ ಸರ್ಕಾರದ ಸಂಸ್ಕೃತಿ ಸಚಿವಾಲಯದ ಬೆಂಗಳೂರಿನ ಸಂಸ್ಥೆಯಲ್ಲಿ ಪಾಲಿಯೋಗ್ರಫಿ & ಮ್ಯಾನ್ ...

ತಮ್ಮ ಬಂಧನದ ವೀಡಿಯೋ ವೈರಲ್: ಸ್ವತಃ ಶಾಸಕ ಸಂಗಮೇಶ್ವರ್ ಹೇಳಿದ್ದೇನು?

ಬಿಎಸ್‌ವೈ ರಾಜೀನಾಮೆಗೆ ಬಿಜೆಪಿಯವರೇ ಕಾರಣ: ಶಾಸಕ ಸಂಗಮೇಶ್ವರ್

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಬಿ.ಎಸ್. ಯಡಿಯೂರಪ್ಪ ರಾಜೀನಾಮೆ ನೀಡಲು ಅವರ ಪಕ್ಷದವೇ ಕಾರಣ ಕಾಂಗ್ರೆಸ್‌ನವರು ಹೇಳಿಲ್ಲ ಎಂದು ಬಿಎಸ್‌ವೈ ರಾಜೀನಾಮೆ ಕುರಿತು ಭದ್ರಾವತಿ ಶಾಸಕ ಬಿ.ಕೆ. ಸಂಗಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ. ಅಧಿಕಾರದಲ್ಲಿದ್ದಾಗ ಮಾಡಿರುವ ಭ್ರಷ್ಟಾಚಾರ, ಸ್ವಜನ ಪಕ್ಷಪಾತವನ್ನು ನೋಡಿ ಅವರ ...

ಮುನ್ನೆಚ್ಚರಿಕಾ ಕ್ರಮಗಳೊಂದಿಗೆ ಕುವೆಂಪು ವಿವಿಯ ತರಗತಿಗಳು ಇಂದಿನಿಂದ ಪ್ರಾರಂಭ!

ಮುನ್ನೆಚ್ಚರಿಕಾ ಕ್ರಮಗಳೊಂದಿಗೆ ಕುವೆಂಪು ವಿವಿಯ ತರಗತಿಗಳು ಇಂದಿನಿಂದ ಪ್ರಾರಂಭ!

ಕಲ್ಪ ಮೀಡಿಯಾ ಹೌಸ್ ಶಂಕರಘಟ್ಟ: ರಾಜ್ಯ ಸರ್ಕಾರದ ನಿರ್ದೇಶನದಂತೆ ಜುಲೈ 26ರಿಂದ ಕುವೆಂಪು ವಿಶ್ವವಿದ್ಯಾಲಯದಲ್ಲಿ ಸ್ನಾತಕೋತ್ತರ ತರಗತಿಗಳನ್ನು ಪ್ರಾರಂಭಿಸಲಾಗಿದೆ. ಕಾಲೇಜುಗಳನ್ನು ತೆರೆಯಲು ರಾಜ್ಯ ಸರ್ಕಾರ ಅನುಮತಿ ನೀಡಿದ ಬೆನ್ನಲ್ಲೇ ಕುವೆಂಪು ವಿವಿ ತನ್ನ ಶೈಕ್ಷಣಿಕ ಚಟುವಟಿಕೆಗಳನ್ನು ಪುನರಾರಂಭಿಸಿದ್ದು, ಸ್ನಾತಕೋತ್ತರ ಪದವಿಯ ವಿದ್ಯಾರ್ಥಿಗಳಿಗೆ ...

ಶಿವಮೊಗ್ಗ ಖಾಸಗಿ ಬಸ್ ನಿಲ್ದಾಣಕ್ಕೆ ಪಾಲಿಕೆ ಮೇಯರ್ ಭೇಟಿ: ಪರಿಶೀಲನೆ

ಶಿವಮೊಗ್ಗ ಖಾಸಗಿ ಬಸ್ ನಿಲ್ದಾಣಕ್ಕೆ ಪಾಲಿಕೆ ಮೇಯರ್ ಭೇಟಿ: ಪರಿಶೀಲನೆ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಮಹಾನಗರ ಪಾಲಿಕೆ ಮೇಯರ್ ಸುನಿತಾ ಅಣ್ಣಪ್ಪ ಇಂದು ಬೆಳಿಗ್ಗೆ ನಗರದ ಖಾಸಗಿ ಬಸ್ ನಿಲ್ದಾಣಕ್ಕೆ ಭೇಟಿ ನೀಡಿ ಕೆಲವು ಸಮಸ್ಯೆಗಳ ಬಗ್ಗೆ ಕುದ್ದು ಪರಿಶೀಲಿಸಿದರು. ಈ ಸಂದರ್ಭದಲ್ಲಿ ಅವರೊಂದಿಗೆ ಉಪಮೇಯರ್ ಶಂಕರ್ ಗನ್ನಿ, ಆಯುಕ್ತರಾದ ಚಿದಾನಂದ ...

ರಾಜ್ಯದ ಪ್ರತಿ ವ್ಯಕ್ತಿಗೆ ಸರ್ಕಾರದ ಸೌಲಭ್ಯ ಒದಗಿಸಲು ಕ್ರಮ: ಸಿಎಂ ಯಡಿಯೂರಪ್ಪ

ಹೋರಾಟದ ರಾಜಕೀಯ ಬದುಕನ್ನು ನೆನಪಿಸಿಕೊಂಡು ಭಾವುಕರಾದ ಮುಖ್ಯಮಂತ್ರಿ ಯಡಿಯೂರಪ್ಪ

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ನಾನು ಏಕಾಂಗಿ ಅಲ್ಲ, ಹಿಂತಿರುಗಿ ಎಂದೂ ನೋಡಲಿಲ್ಲ. ವಿಧಾನಸಭೆಯಲ್ಲಿ ಜಿಲ್ಲೆಯಿಂದ ಒಬ್ಬನೇ ಬಂದು ಹೋರಾಟ ಮಾಡಿದ್ದೇನೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಮ್ಮ ಹಿಂದಿನ ಹೋರಾಟದ ಬದುಕನ್ನು ನೆನಪಿಸಿಕೊಂಡು ಭಾವುಕರಾದ ಘಟನೆ ನಡೆಯಿತು. ವಿಧಾನಸೌಧದ ಬ್ಯಾಂಕ್ವೆಟ್ ...

ಸಿಎಂ ಸ್ಥಾನಕ್ಕೆ ರಾಜೀನಾಮೆ: ರಾಜಾಹುಲಿಗೆ ಗೌರವ ವಿದಾಯ

ಸಿಎಂ ಸ್ಥಾನಕ್ಕೆ ರಾಜೀನಾಮೆ: ರಾಜಾಹುಲಿಗೆ ಗೌರವ ವಿದಾಯ

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಎರಡು ವರ್ಷಗಳ ಆಡಳಿತದ ನಂತರ ಮುಖ್ಯಮಂತ್ರಿ ಸ್ಥಾನಕ್ಕೆ ಬಿ.ಎಸ್. ಯಡಿಯೂರಪ್ಪ ರಾಜೀನಾಮೆ ಸಲ್ಲಿಸಿದ್ದಾರೆ. ಮಧ್ಯಾಹ್ನ 12:30ರ ವೇಳೆಗೆ ರಾಜಭವನಕ್ಕೆ ತೆರಳಿದ ಅವರು, ರಾಜ್ಯಪಾಲರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಯಡಿಯೂರಪ್ಪನವರ ರಾಜೀನಾಮೆಯನ್ನು ರಾಜ್ಯಪಾಲರು ಅಂಗೀಕರಿಸಿದ್ದು, ನೂತನ ಮುಖ್ಯಮಂತ್ರಿ ...

ಪ್ರಾಮಾಣಿಕರು ಎಂದು ಹೇಳಿಕೊಳ್ಳುವ ಜೆಡಿಎಸ್’ನವರಿಗೆ ಹೆದರಿಕೆಯೇಕೆ: ಬಿಎಸ್’ವೈ ವ್ಯಂಗ್ಯ

ರಾಜೀನಾಮೆ ಘೋಷಿಸಿದ ಸಿಎಂ ಬಿಎಸ್‌ವೈ: ವಿದಾಯ ಭಾಷಣದ ವೇಳೆ ಕಣ್ಣೀರು

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಮುಖ್ಯಮಂತ್ರಿಯಾಗಿ ಎರಡು ವರ್ಷ ಪೂರೈಸಿದ ಬೆನ್ನಲ್ಲೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ಬಿ.ಎಸ್. ಯಡಿಯೂರಪ್ಪ ಘೋಷಿಸಿದ್ದಾರೆ. ಬಿಜೆಪಿ ಸರ್ಕಾರ ಎರಡು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ರಾಜ್ಯವನ್ನುದ್ದೇಶಿಸಿ ಸಾಧನಾ ಸಮಾವೇಶದಲ್ಲಿ ಮಾತನಾಡಿದ ಅವರು, ರಾಜಭವನಕ್ಕೆ ತೆರಳಿ ಮುಖ್ಯಮಂತ್ರಿ ...

ರಾಜ್ಯ ಬಿಜೆಪಿ ಸರ್ಕಾರ 2 ವರ್ಷ ಪೂರೈಸಿದ ಹಿನ್ನೆಲೆ: ಸಚಿವ ಬಿ.ಸಿ. ಪಾಟೀಲ್ ಶುಭ ಹಾರೈಕೆ

ರಾಜ್ಯ ಬಿಜೆಪಿ ಸರ್ಕಾರ 2 ವರ್ಷ ಪೂರೈಸಿದ ಹಿನ್ನೆಲೆ: ಸಚಿವ ಬಿ.ಸಿ. ಪಾಟೀಲ್ ಶುಭ ಹಾರೈಕೆ

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಬಿ.ಎಸ್.ಯಡಿಯೂರಪ್ಪ ನೇತೃತ್ವದ ರಾಜ್ಯ ಬಿಜೆಪಿ ಸರ್ಕಾರ ಸಾರ್ಥಕ ಎರಡು ವರ್ಷಗಳನ್ನು ಪೂರೈಸಿದ ಹಿನ್ನಲೆಯಲ್ಲಿ ಕೃಷಿ ಸಚಿವ ಬಿ.ಸಿ.ಪಾಟೀಲ ಅವರು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಶುಭಕೋರಿದರು. ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, ...

ಕನ್ನಡ ಚಿತ್ರರಂಗದ ಹಿರಿಯ ನಟಿ ಜಯಂತಿ ಇನ್ನಿಲ್ಲ

ಕನ್ನಡ ಚಿತ್ರರಂಗದ ಹಿರಿಯ ನಟಿ ಜಯಂತಿ ಇನ್ನಿಲ್ಲ

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಪಂಚಭಾಷಾ ತಾರೆ, ಅಭಿನಯ ಶಾರದೆ ಎಂದು ಎಂದು ತಮ್ಮ ಅಭಿಮಾನಿಗಳಿಂದ ಬಿರುದು ಪಡೆದಿದ್ದ ಕನ್ನಡ ಚಿತ್ರರಂಗದ ಹಿರಿಯ ನಟಿ ಜಯಂತಿ (76) ನಿಧನರಾಗಿದ್ದಾರೆ. ಕಳೆದ ಕೆಲ ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು ಬೆಳಗಿನ ಜಾವ ...

Gurupoornima

ಹಿಡಿ ಬೆಳಕನ್ನು ಕೈಗಿತ್ತು ದಾರಿ ತೋರಿಸಿದ, ಸನ್ನಡತೆಯ ಸರಳ ಗುಟ್ಟನ್ನು ಹೇಳಿಕೊಟ್ಟ, ನೀನಿಲ್ಲದೆ ನಾನೆಲ್ಲಿ ಗುರುವೆ…

ಕಲ್ಪ ಮೀಡಿಯಾ ಹೌಸ್ ಇಂದು ಅತ್ಯಂತ ಮಹತ್ವದ ದಿನ. ಹಿಡಿ ಬೆಳಕನ್ನು ಕೈಗಿತ್ತು ದಾರಿ ತೋರಿಸಿದ, ಸನ್ನಡತೆಯ ಸರಳ ಗುಟ್ಟನ್ನು ಹೇಳಿಕೊಟ್ಟ, ಮನುಷ್ಯತ್ವದ ಸಾರವನ್ನು ಎದೆಯಲ್ಲಿ ಬಿತ್ತಿದ ಗುರುವೆಂಬ ಗುರುವನ್ನು ಪ್ರೀತಿಯಿಂದ ನೆನೆಯುವ ದಿನ. ಆತನಿಗೊಂದು ಶ್ರೇಷ್ಠ ನಮನ ಸಲ್ಲಿಸುವ ದಿನ. ...

Page 650 of 729 1 … 649 650 651 … 729
  • Trending
  • Latest
error: Content is protected by Kalpa News!!