Tuesday, October 13, 2026
Advertisement
ADVERTISEMENT

Tag: Kannada Website

ಸಮುದಾಯ ಭವನಕ್ಕೆ ಸಚಿವ ಈಶ್ವರಪ್ಪ ಗುದ್ದಲಿ ಪೂಜೆ

ಸಮುದಾಯ ಭವನಕ್ಕೆ ಸಚಿವ ಈಶ್ವರಪ್ಪ ಗುದ್ದಲಿ ಪೂಜೆ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ನಗರದ ಆಟೋ ಕಾಂಪ್ಲೆಕ್ಸ್‌ನ ಮುಖ್ಯ ರಸ್ತೆಯ ಕುಂಭೇಶ್ವರ ಮಡಿಕೆ ಕೈಕಾರಿಕಾ ಸಹಕಾರ ಸಂಘದ ಜಾಗದಲ್ಲಿ ಸಮುದಾಯ ಭವನಕ್ಕೆ ಇಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಗುದ್ದಲಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮೇಯರ್ ಸುನಿತಾ ಅಣ್ಣಪ್ಪ, ...

ವಿದ್ಯಾರ್ಥಿಗಳಿಗೆ ಶೂ, ಸಾಕ್ಸ್, ಸ್ವೆಟರ್ ನೀಡದೆ ಬಿಬಿಎಂಪಿ ಗೋಲ್‌ಮಾಲ್: ಕ್ರಮಕ್ಕೆ ಆಗ್ರಹ

ವಿದ್ಯಾರ್ಥಿಗಳಿಗೆ ಶೂ, ಸಾಕ್ಸ್, ಸ್ವೆಟರ್ ನೀಡದೆ ಬಿಬಿಎಂಪಿ ಗೋಲ್‌ಮಾಲ್: ಕ್ರಮಕ್ಕೆ ಆಗ್ರಹ

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: 2020-21ನೇ ಸಾಲಿನಲ್ಲಿ ಪಾಲಿಕೆ ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಶೂ, ಸಾಕ್ಸ್, ಬೆಲ್ಟ್, ಸ್ವೆಟರ್‌ಗಳನ್ನು ನೀಡದೇ ಬೋಗಸ್‌ ಬಿಲ್‌ ಮಾಡಿ ಬಿಬಿಎಂಪಿಗೆ ಆರ್ಥಿಕ ನಷ್ಟ ಉಂಟುಮಾಡಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ರಾಜ್ಯಾಧ್ಯಕ್ಷ ...

ಬದಲಾದ ಕಾಲಘಟ್ಟದಲ್ಲಿ ಪತ್ರಿಕೆಗಳ ಸಿತ್ಯಂತರ: ಪತ್ರಿಕಾ ದಿನಾಚರಣೆಯ ಒಂದು ಮೆಲುಕು…

ಬದಲಾದ ಕಾಲಘಟ್ಟದಲ್ಲಿ ಪತ್ರಿಕೆಗಳ ಸಿತ್ಯಂತರ: ಪತ್ರಿಕಾ ದಿನಾಚರಣೆಯ ಒಂದು ಮೆಲುಕು…

ಕಲ್ಪ ಮೀಡಿಯಾ ಹೌಸ್ ಪತ್ರಕರ್ತರು ಎಂದರೆ ಸರ್ವತಂತ್ರ ಸ್ವತಂತ್ರರು. ಪತ್ರಿಕೆಗಳು ಸಂಪೂರ್ಣ ಸ್ವತಂತ್ರ ಎಂಬ ಕಲ್ಪನೆ ನಮ್ಮ ಜನಸಾಮಾನ್ಯರಲ್ಲಿದೆ. ಜನಸಾಮಾನ್ಯರೇಕೆ, ನಮ್ಮ ಬಿಸಿರಕ್ತ ಪ್ರಾಯದ ತರುಣ ಪತ್ರಕರ್ತರಲ್ಲೂ ಇಂಥ ಭಾವನೆ ಇದೆ. ಪ್ರತಿವರ್ಷ ಜುಲೈ ಒಂದರಂದು ರಾಜ್ಯದಲ್ಲಿ ಪತ್ರಿಕಾ ದಿನ ಆಚರಿಸಲಾಗುತ್ತದೆ. ...

ಆಗಸ್ಟ್ 14 ರಂದು ಬೃಹತ್ ಲೋಕ್ ಅದಾಲತ್: ರಾಜೀ ಪ್ರಕರಣಗಳ ಶೀಘ್ರ ಇತ್ಯರ್ಥಕ್ಕೆ ಮನವಿ

ಆಗಸ್ಟ್ 14 ರಂದು ಬೃಹತ್ ಲೋಕ್ ಅದಾಲತ್: ರಾಜೀ ಪ್ರಕರಣಗಳ ಶೀಘ್ರ ಇತ್ಯರ್ಥಕ್ಕೆ ಮನವಿ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ರಾಜೀಯಾಗಬಹುದಾದ ಸಿವಿಲ್ ಮತ್ತು ಕ್ರಿಮಿನಲ್ ಪ್ರಕರಣಗಳನ್ನು ಸುಲಭವಾಗಿ ಮತ್ತು ಶೀಘ್ರವಾಗಿ ಇತ್ಯರ್ಥಪಡಿಸುವ ಬೃಹತ್ ಲೋಕ್ ಅದಾಲತ್ ಕಾರ್ಯಕ್ರಮ ಆಗಸ್ಟ್ 14 ರ ಎರಡನೇ ಶನಿವಾರ ಜಿಲ್ಲೆಯಲ್ಲಿ ನಡೆಯಲಿದ್ದು ಪಕ್ಷಗಾರರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ತಮ್ಮ ಬಾಕಿ ...

ವದಂತಿಗಳಿಗೆ ಕಿವಿಗೊಡಬೇಡಿ, ಜಿಲ್ಲೆಯಲ್ಲಿ ಕರೋನ ವೈರಸ್ ಇಲ್ಲ: ಡಿಎಚ್’ಒ ಸ್ಪಷ್ಟನೆ

ದೇಶದಲ್ಲಿ ಪ್ರಸ್ತುತ ಕೊರೋನಾ ಸಕ್ರಿಯ ಪ್ರಕರಣಗಳೆಷ್ಟು ಗೊತ್ತಾ? ಇಲ್ಲಿದೆ ಮಾಹಿತಿ…

ಕಲ್ಪ ಮೀಡಿಯಾ ಹೌಸ್ ನವದೆಹಲಿ: ದೇಶದಲ್ಲಿ ಇಂದು ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡಂತೆ ಕಳೆದ 24 ಗಂಟೆಗಳ ಅವಧಿಯಲ್ಲಿ 499 ಜನ ಕೋವಿಡ್-19 ಸೋಂಕಿನಿಂದ ಮೃತಪಟ್ಟಿದ್ದು, 38,164 ಜನರಿಗೆ ಕೊರೋನಾ ದೃಢಪಟ್ಟಿದೆ ಎನ್ನಲಾಗಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ ಸಚಿವಾಲಯದ ಮಾಹಿತಿ ...

ನಾಳೆಯಿಂದ ಕೊಪ್ಪಳ ಜಿಲ್ಲೆ ಕೋವಿಡ್ ಪ್ರಗತಿ ಪರಿಶೀಲನೆಗೆ ಮುಂದಾದ ಕೃಷಿ ಸಚಿವ ಬಿ‌.ಸಿ.ಪಾಟೀಲ್

ಕರ್ನಾಟಕದವರಿಗೆ ಕೇಂದ್ರ ಸಚಿವ ಸ್ಥಾನ ಲಭಿಸಿರುವುದು ಸಂತಸ ತಂದಿದೆ: ಬಿ.ಸಿ.ಪಾಟೀಲ್

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಸಂಸದರಾದ ಶೋಭಾ ಕರಂದ್ಲಾಜೆ ಅವರಿಗೆ ಕೇಂದ್ರದ ಕೃಷಿ ಇಲಾಖೆ, ಭಗವಂತ್ ಖೂಬಾ ಅವರಿಗೆ ಕೇಂದ್ರದ ರಸಗೊಬ್ಬರ ಖಾತೆ ನೀಡಿರುವುದು ಸಂತಸ ತಂದಿದ್ದು, ನೂತನ ಸಚಿವರನ್ನು ಅಭಿನಂದಿಸಲು ಶೀಘ್ರದಲ್ಲಿ ದೆಹಲಿಗೆ ತೆರಳುತ್ತಿರುವುದಾಗಿ ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ. ...

ಜನಸಂಖ್ಯಾ ಸ್ಪೋಟದಿಂದ ದೇಶದ ಅಭಿವೃದ್ಧಿ ಕುಂಠಿತ: ಸಂತೋಷ್ ಕುಮಾರ್ ಅಭಿಪ್ರಾಯ

ಜನಸಂಖ್ಯಾ ಸ್ಪೋಟದಿಂದ ದೇಶದ ಅಭಿವೃದ್ಧಿ ಕುಂಠಿತ: ಸಂತೋಷ್ ಕುಮಾರ್ ಅಭಿಪ್ರಾಯ

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ಕೆಲವು ದೇಶಗಳಲ್ಲಿ ಜನ ಸಂಖ್ಯೆ ಹೆಚ್ಚಿದ್ದರೆ ಮತ್ತೆ ಹಲವೆಡೆ ಜನ ಸಂಖ್ಯೆ ಕ್ಷೀಣಿಸುತ್ತಿದೆ. ಆದರೆ ಜನಸಂಖ್ಯಾ ಸ್ಫೋಟದಿಂದ ದೇಶದ ಅಭಿವೃದ್ಧಿಯ ಮೇಲೆ ವ್ಯಕ್ತಿರಿಕ್ತ ಪರಿಣಾಮ ಬೀರುತ್ತದೆ ಎಂದು ತಹಶೀಲ್ದಾರ್ ಸಂತೋಷ್ ಕುಮಾರ್ ಅಭಿಪ್ರಾಯಪಟ್ಟರು. ಆರೋಗ್ಯ ಇಲಾಖೆ ...

ನಿತ್ಯಶ್ರೀ ಅವರಿಗೆ ಗುರುಕುಲ ಸಾಹಿತ್ಯ ಪ್ರಶಸ್ತಿ

ನಿತ್ಯಶ್ರೀ ಅವರಿಗೆ ಗುರುಕುಲ ಸಾಹಿತ್ಯ ಪ್ರಶಸ್ತಿ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ನಗರದ ಉದಯೋನ್ಮುಖ ಬರಹಗಾರ್ತಿ, ಅಂಕಣಗಾರ್ತಿ ಆರ್. ನಿತ್ಯಶ್ರೀ ಅವರಿಗೆ ಈ ಸಾಲಿನ ರಾಜ್ಯ ಮಟ್ಟದ ಗುರುಕುಲ ಸಾಹಿತ್ಯ ಕೇಸರಿ ಪ್ರಶಸ್ತಿ ಲಭಿಸಿದೆ. ತುಮಕೂರಿನ ಗುರುಕುಲ ಕಲಾ ಪ್ರತಿಷ್ಠಾನದ ವತಿಯಿಂದ ನೀಡಲಾಗುವ ಈ ಪ್ರಶಸ್ತಿಗೆ ಆರ್. ನಿತ್ಯಶ್ರೀ  ...

ಜುಲೈ 20ರವರೆಗೂ ರಾಜೀವ್ ಗಾಂಧಿ ಬಡಾವಣೆಯ ರೋಟರಿ ಚಿತಾಗಾರದ ಸುತ್ತಲೂ ನಿಷೇಧಾಜ್ಞೆ ಜಾರಿ

ಅಕ್ರಮ ಗೋ ಸಾಕಾಣಿಕೆ ಮಾಡುವವರ ವಿರುದ್ಧ ಕಾನೂನು ಕ್ರಮ: ಡಿಸಿ ಶಿವಕುಮಾರ್

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಸರಕು ಸಾಗಾಣಿಕೆ ವಾಹನಗಳಲ್ಲಿ ಕೃಷಿ ಪರಿಕರಗಳನ್ನಲ್ಲದೆ ಅಕ್ರಮವಾಗಿ ಜಾನುವಾರುಗಳನ್ನು ಕಸಾಯಿಖಾನೆಗೆ ಸಾಗಿಸುವವರ ವಿರುದ್ಧ ಗೋಹತ್ಯೆ ನಿಷೇಧ ಕಾಯ್ದೆ 2020ರನ್ವಯ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಹೇಳಿದರು. ಅವರು ಇಂದು ತಮ್ಮ ಕಚೇರಿ ...

ಅಗತ್ಯ ವಸ್ತು ಬೆಲೆ ಏರಿಕೆ ಹಿನ್ನೆಲೆ: ಭದ್ರಾವತಿ ತಾಲೂಕು ಕಾಂಗ್ರೆಸ್‌ನಿಂದ ಪ್ರತಿಭಟನೆ

ಅಗತ್ಯ ವಸ್ತು ಬೆಲೆ ಏರಿಕೆ ಹಿನ್ನೆಲೆ: ಭದ್ರಾವತಿ ತಾಲೂಕು ಕಾಂಗ್ರೆಸ್‌ನಿಂದ ಪ್ರತಿಭಟನೆ

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ರಾಜ್ಯ ಸರ್ಕಾರ ಕೋವಿಡ್ ಲಸಿಕೆ ಪೂರೈಕೆಯ ಹೆಸರಲ್ಲಿ ಭ್ರಷ್ಟಾಚಾರ ನಡೆಸುತ್ತಿದೆ. ಹಾಗೂ ನಿತ್ಯ ಬಳಕೆಯ ಅಗತ್ಯ ವಸ್ತುಗಳ ಬೆಲೆ ಏರಿಕೆ, ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆ ಏರಿಕೆ ಮಾಡಿ ಬಡವರನ್ನು ಸಂಕಷ್ಟಕ್ಕೆ ಸಿಲುಕಿಸುತ್ತಿರುವುದನ್ನು ಖಂಡಿಸಿ ಇಂದು ...

Page 658 of 729 1 … 657 658 659 … 729
  • Trending
  • Latest
error: Content is protected by Kalpa News!!