Sunday, October 11, 2026
Advertisement
ADVERTISEMENT

Tag: Kannada Website

ಪ್ರಪಂಚದಲ್ಲೇ ಏಕೈಕ ಸಂಸ್ಕೃತ ಪತ್ರಿಕೆ ಸುಧರ್ಮದ ಸಂಪಾದಕ ಸಂಪತ್ ಕುಮಾರ್ ವಿಧಿವಶ

ಪ್ರಪಂಚದಲ್ಲೇ ಏಕೈಕ ಸಂಸ್ಕೃತ ಪತ್ರಿಕೆ ಸುಧರ್ಮದ ಸಂಪಾದಕ ಸಂಪತ್ ಕುಮಾರ್ ವಿಧಿವಶ

ಕಲ್ಪ ಮೀಡಿಯಾ ಹೌಸ್ ಮೈಸೂರು: ಪ್ರಪಂಚ ಏಕೈಕ ಸಂಸ್ಕೃತ ಪತ್ರಿಕೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಸುಧರ್ಮ ದೈನಿಕದ ಸಂಪಾದಕರಾದ ಕೆ.ವಿ. ಸಂಪತ್ ಕುಮಾರ್(64) ಅವರು ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಸಂಪತ್ ಕುಮಾರ್ ಮತ್ತವರ ಪತ್ನಿ ಸುಧರ್ಮವನ್ನು ನಡೆಸಿಕೊಂಡು ಬರುತ್ತಿರುವುದು ಒಂದು ರೀತಿಯ ಅದ್ಬುತವೇ ...

ನ್ಯಾಯಬೆಲೆ ಅಂಗಡಿ ಮಾಲೀಕರು, ಅಧಿಕಾರಿಗಳಿಂದ ಕಾನೂನು ಉಲ್ಲಂಘನೆ: ಶಶಿಕುಮಾರ್ ಆರೋಪ

ಕೊರೋನಾ ಲಸಿಕೆ: ಸೂಕ್ತ ಮಾಹಿತಿ ನೀಡುವಂತೆ ಶಶಿಕುಮಾರ್ ಗೌಡ ಮನವಿ

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ಕೊರೋನಾ ಲಸಿಕೆ ಕುರಿತು ಸೂಕ್ತ ಮಾಹಿತಿ ನೀಡುವ ಮೂಲಕ ಸಾರ್ವಜನಿಕರಲ್ಲಿ ಉಂಟಾಗಿರುವ ಗೊಂದಲ ಬಗೆಹರಿಸುವಂತೆ ಜನತಾದಳ (ಸಂಯುಕ್ತ) ರಾಜ್ಯ ಕಾರ್ಯದರ್ಶಿ ಶಶಿಕುಮಾರ್ ಎಸ್. ಗೌಡ ತಾಲೂಕು ಆರೋಗ್ಯಾಧಿಕಾರಿ ಡಾ.ಎಂ.ವಿ ಅಶೋಕ್ ಅವರಿಗೆ ಮನವಿ ಸಲ್ಲಿಸಿದ್ದಾರೆ. ಕೊರೋನಾ ...

ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

ಗಮನಿಸಿ: ಜುಲೈ 1ರಂದು ಭದ್ರಾವತಿಯ ಈ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ಮೆಸ್ಕಾಂ ಲಕ್ಕವಳ್ಳಿ 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯ ಹಮ್ಮಿಕೊಂಡಿರುವುದರಿಂದ ಜುಲೈ 1 ರ ನಾಳೆ ಬೆಳಿಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಗೋಣಿಬೀಡು, ಸಿಂಗನಮನೆ, ...

ಜಯದೇವ ಹೃದ್ರೋಗ ಆಸ್ಪತ್ರೆ ನಿರ್ದೇಶಕ ಡಾ. ಮಂಜುನಾಥ್ ಸೇವೆ ವಿಸ್ತರಣೆ

ಜಯದೇವ ಹೃದ್ರೋಗ ಆಸ್ಪತ್ರೆ ನಿರ್ದೇಶಕ ಡಾ. ಮಂಜುನಾಥ್ ಸೇವೆ ವಿಸ್ತರಣೆ

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ ನಿರ್ದೇಶಕ ಡಾ.ಸಿ.ಎನ್. ಮಂಜುನಾಥ್ ಅವರ ಸೇವೆಯನ್ನು ಒಂದು ವರ್ಷಗಳ ಕಾಲ (2022 ಜೂನ್ ತನಕ) ವಿಸ್ತರಿಸಲಾಗಿದೆ. ಡಾ.ಮಂಜುನಾಥ್ ರ ವಿಸ್ತರಿತ ಸೇವಾ ಅವಧಿ ಇಂದು (ಜೂನ್ 30) ...

1 ಕೆಜಿ ನವಣೆಕಾಳು ಎಣಿಕೆ: ಇಂಡಿಯಾ ವರ್ಲ್ಡ್‌ ರೆಕಾರ್ಡ್‌ಗೆ ಪೆಸಿಟ್ ಕಾಲೇಜು ವಿದ್ಯಾರ್ಥಿ ಅಭಿಷೇಕ್

1 ಕೆಜಿ ನವಣೆಕಾಳು ಎಣಿಕೆ: ಇಂಡಿಯಾ ವರ್ಲ್ಡ್‌ ರೆಕಾರ್ಡ್‌ಗೆ ಪೆಸಿಟ್ ಕಾಲೇಜು ವಿದ್ಯಾರ್ಥಿ ಅಭಿಷೇಕ್

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ನಗರದ ಪೆಸಿಟ್ ಕಾಲೇಜಿನಲ್ಲಿ 2 ವರ್ಷ ಕಾಲ ಇಂಜಿನಿಯರಿಂಗ್ ವಿದ್ಯಾಭ್ಯಾಸ ಮಾಡಿ ಇದೀಗ ಬ್ರಹ್ಮಾವರ ವಿದ್ಯಾಲಕ್ಷ್ಮಿ ಕಾಲೇಜಿನಲ್ಲಿ ಬಿಬಿಎ+ ಏವಿಯೇಷನ್ ಮತ್ತು ಹಾಸ್ಪಿಟಾಲಿಟಿ ಮ್ಯಾನೇಜ್‌ಮೆಂಟ್ ವ್ಯಾಸಂಗ ಮಾಡುತ್ತಿರುವ ಶಿವಮೊಗ್ಗದ ಎಸ್. ಅಭಿಷೇಕ್ ಈಗ ನವಣೆಕಾಳು ಎಣಿಕೆಯಲ್ಲಿ ...

ಮಾನವ ಸಂಪನ್ಮೂಲಗಳ ಕೊರತೆ ನೀಗಿಸುವಂತೆ ಮನವಿ

ಮಾನವ ಸಂಪನ್ಮೂಲಗಳ ಕೊರತೆ ನೀಗಿಸುವಂತೆ ಮನವಿ

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಕೃಷಿ ವಿಶ್ವವಿದ್ಯಾಲಯಗಳಲ್ಲಿರುವ ಮಾನವ ಸಂಪನ್ಮೂಲಗಳ ಕೊರತೆಯನ್ನು ತುಂಬುವಂತೆ ಕೃಷಿ ಸಚಿವ ಬಿ.ಸಿ.ಪಾಟೀಲರ ನೇತೃತ್ವದಲ್ಲಿ ರಾಜ್ಯದ ಕೃಷಿ ವಿಶ್ವವಿದ್ಯಾಲಯಗಳ ಕುಲಪತಿಗಳ ನಿಯೋಗ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದೆ. ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ಮುಖ್ಯಮಂತ್ರಿಗಳನ್ನು ...

ಭದ್ರಾವತಿ: 20, 21ನೇ ವಾರ್ಡಿನ ಬಡ ಕುಟುಂಬಗಳಿಗೆ ಆಹಾರ ಸಾಮಗ್ರಿ ವಿತರಣೆ

ಭದ್ರಾವತಿ: 20, 21ನೇ ವಾರ್ಡಿನ ಬಡ ಕುಟುಂಬಗಳಿಗೆ ಆಹಾರ ಸಾಮಗ್ರಿ ವಿತರಣೆ

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ನಗರದ ಜೆಪಿಎಸ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಸಕ ಬಿ.ಕೆ. ಸಂಗಮೇಶ್ವರ್ ರವರ ಅಧ್ಯಕ್ಷತೆಯಲ್ಲಿ 20 21ನೇ ವಾರ್ಡಿನ ಬಡ ಕುಟುಂಬಗಳಿಗೆ ಆಹಾರ ಸಾಮಗ್ರಿಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ನಗರಸಭೆಯ ಪೌರಾಯುಕ್ತರು ಪರಮೇಶ್ವರ್  ಹಾಗೂ ನಗರಸಭೆ ...

ನಾಳೆಯಿಂದ ಖಾಸಗಿ ಬಸ್ ಸಂಚಾರ ಆರಂಭ: ಆದರೆ ಷರತ್ತು ಅನ್ವಯ!

ನಾಳೆಯಿಂದ ಖಾಸಗಿ ಬಸ್ ಸಂಚಾರ ಆರಂಭ: ಆದರೆ ಷರತ್ತು ಅನ್ವಯ!

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಕೋವಿಡ್ ಲಾಕ್ ಡೌನ್ ಹಿನ್ನೆಲೆಯಲ್ಲಿ ಸುಮಾರು 2 ತಿಂಗಳಿನಿಂದ ಸ್ಥಗಿತಗೊಂಡಿದ್ದ ಖಾಸಗಿ ಬಸ್ ಸಂಚಾರ ಜುಲೈ 1ರ ನಾಳೆಯಿಂದ ಮತ್ತೆ ಆರಂಭವಾಗಲಿದೆ. ಈ ಕುರಿತಂತೆ ಖಾಸಗಿ ಬಸ್ ಮಾಲೀಕರ ಸಂಘ ಮಾಹಿತಿ ನೀಡಿದ್ದು, ಅಂತರ್ ಜಿಲ್ಲಾ ...

ಸ್ವಸಹಾಯ ಘಟಕಗಳನ್ನು ಸ್ಥಾಪಿಸಲು ಲಿಂಗತ್ವ ಅಲ್ಪಸಂಖ್ಯಾತರು, ದಮನಿತ ಮಹಿಳೆಯರು ಮುಂದೆ ಬರಬೇಕು

ಸ್ವಸಹಾಯ ಘಟಕಗಳನ್ನು ಸ್ಥಾಪಿಸಲು ಲಿಂಗತ್ವ ಅಲ್ಪಸಂಖ್ಯಾತರು, ದಮನಿತ ಮಹಿಳೆಯರು ಮುಂದೆ ಬರಬೇಕು

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಲಿಂಗತ್ವ ಅಲ್ಪಸಂಖ್ಯಾತರು, ದಮನಿತ ಮಹಿಳೆಯರಿಗೆ ವಸತಿ ಸೌಲಭ್ಯ ಕಲ್ಪಿಸಲು ಸ್ಥಳ ನೀಡುವಂತೆ ಪ್ರತಿ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದ್ದೇನೆ. ಜಿಲ್ಲಾಧಿಕಾರಿಗಳು ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ್ದು ಶೀಘ್ರದಲ್ಲೇ ನಿಗಮಕ್ಕೆ ಜಾಗ ದೊರಕಲಿದೆ ಎಂಬ ಭರವಸೆ ಇದೆ ಎಂದು ರಾಜ್ಯ ...

ಹುಬ್ಬಳ್ಳಿ-ಧಾರವಾಡ: ಅಭಿವೃದ್ಧಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ

ಹುಬ್ಬಳ್ಳಿ-ಧಾರವಾಡ: ಅಭಿವೃದ್ಧಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ

ಕಲ್ಪ ಮೀಡಿಯಾ ಹೌಸ್ ಹುಬ್ಬಳ್ಳಿ-ಧಾರವಾಡ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ, ನಗರಾಭಿವೃದ್ಧಿ ಪ್ರಾಧಿಕಾರ, ಸ್ಮಾರ್ಟ್ ಸಿಟಿ ಲಿಮಿಟೆಡ್, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ, ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ಸಂಸ್ಥೆ ವತಿಯಿಂದ ಹುಬ್ಬಳ್ಳಿ ಧಾರವಾಡ ...

Page 679 of 729 1 … 678 679 680 … 729
  • Trending
  • Latest
error: Content is protected by Kalpa News!!