Monday, August 3, 2026
Advertisement
ADVERTISEMENT

Tag: Kannada_News

ಬೆಂಗಳೂರು | ಡಿ.1ರಂದು ಅಭಿಜಾತ ಕಲಾವಿದೆ ಶ್ರೀನಿಧಿ ಹೆಗಡೆ ರಂಗಪ್ರವೇಶ

ಬೆಂಗಳೂರು | ಡಿ.1ರಂದು ಅಭಿಜಾತ ಕಲಾವಿದೆ ಶ್ರೀನಿಧಿ ಹೆಗಡೆ ರಂಗಪ್ರವೇಶ

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ಪ್ರಖ್ಯಾತ ಕಲಾವಿದೆ ಕರ್ನಾಟಕ ಕಲಾ ಡಾ. ಸುಪರ್ಣಾ ವೆಂಕಟೇಶ್ ಅವರ ಹೆಮ್ಮೆಯ ಶಿಷ್ಯೆ ಶ್ರೀನಿಧಿ ಹೆಗಡೆ ಅವರು ಡಿ. 1ರಂದು ಭರತನಾಟ್ಯ ರಂಗ ಪ್ರವೇಶಕ್ಕೆ ಅಣಿಯಾಗಿದ್ದಾರೆ. ಸಾಯಿ ಆರ್ಟ್ಸ್ ಇಂಟರ್ ನ್ಯಾಷನಲ್ ಸಂಸ್ಥೆ ...

69ನೇ ಕನ್ನಡ ನಾಡಹಬ್ಬ | ಕಿದ್ವಾಯಿ ಆಸ್ಪತ್ರೆ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

69ನೇ ಕನ್ನಡ ನಾಡಹಬ್ಬ | ಕಿದ್ವಾಯಿ ಆಸ್ಪತ್ರೆ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ಹಂಸ ಜ್ಯೋತಿ ಸಂಸ್ಥೆ ಬಡವರ ಪಾಲಿನ ಆಶಾಕಿರಣ ಎಂದು ಚಲನಚಿತ್ರ ನಟ, ನೃತ್ಯಪಟು ಶ್ರೀಧರ್ #Actor Shridhar ಅಭಿಪ್ರಾಯಪಟ್ಟರು. ಕನ್ನಡ ನಾಡ ಹಬ್ಬದ ಪ್ರಯುಕ್ತ ಬೆಂಗಳೂರಿನ ಕಿದ್ವಾಯ್ ಆಸ್ಪತ್ರೆಯ ಕ್ಯಾನ್ಸರ್ #Cancer ರೋಗಿಗಳಿಗೆ ...

ಅಂತರ ಕಾಲೇಜು ಚೆಸ್ ಪಂದ್ಯಾವಳಿ | ಶೃಂಗೇರಿಯ ಜೆಸಿಬಿಎಂ ಕಾಲೇಜು ತಂಡಕ್ಕೆ ಪ್ರಥಮ ಸ್ಥಾನ

ಅಂತರ ಕಾಲೇಜು ಚೆಸ್ ಪಂದ್ಯಾವಳಿ | ಶೃಂಗೇರಿಯ ಜೆಸಿಬಿಎಂ ಕಾಲೇಜು ತಂಡಕ್ಕೆ ಪ್ರಥಮ ಸ್ಥಾನ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನಲ್ಲಿ ನಡೆದ ಕುವೆಂಪು ವಿಶ್ವವಿದ್ಯಾಲಯದ ಅಂತರ ಕಾಲೇಜು ಪುರುಷ ಮತ್ತು ಮಹಿಳೆಯರ ಚೆಸ್ ಪಂದ್ಯಾವಳಿಯಲ್ಲಿ #Chess Tournament ಪುರುಷರ ವಿಭಾಗದಿಂದ ಶಂಕರಘಟ್ಟದ ಜ್ಞಾನಸಹ್ಯಾದ್ರಿ ತಂಡ, ಮಹಿಳಾ ವಿಭಾಗದಲ್ಲಿ ...

‘ವಿಕಾಸ’ ದಿಂದ ಸಾಧಕೋತ್ತಮರಿಗೆ ಸುವರ್ಣ ಸಂಭ್ರಮ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

‘ವಿಕಾಸ’ ದಿಂದ ಸಾಧಕೋತ್ತಮರಿಗೆ ಸುವರ್ಣ ಸಂಭ್ರಮ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ಬೆಂಗಳೂರು ಡಿವಿಜಿ ರಸ್ತೆಯ ಅಬಲಾಶ್ರಮದಲ್ಲಿ ಸಮಾನ ಮನಸ್ಕ ಮಾಧ್ಯಮ ಮಿತ್ರರ ವೇದಿಕೆ 'ವಿಕಾಸ' ವತಿಯಿಂದ ಸುವರ್ಣ ಸಂಭ್ರಮ ರಾಜ್ಯೋತ್ಸವ 2024 ಅನ್ನು ನ.30 ಶನಿವಾರ ಮಧ್ಯಾಹ್ನ 3:30 ಗಂಟೆಗೆ ಆಯೋಜಿಸಲಾಗಿದೆ. ಸಮಾರಂಭದ ಅಧ್ಯಕ್ಷತೆಯನ್ನು ...

ಮೂತ್ರ ವಿಸರ್ಜನೆಗೆ ತೆರಳಿದ ವೇಳೆ ವಿದ್ಯುತ್ ತಂತಿ ತಗುಲಿ ವಿದ್ಯಾರ್ಥಿನಿ ದುರ್ಮರಣ

ಮೂತ್ರ ವಿಸರ್ಜನೆಗೆ ತೆರಳಿದ ವೇಳೆ ವಿದ್ಯುತ್ ತಂತಿ ತಗುಲಿ ವಿದ್ಯಾರ್ಥಿನಿ ದುರ್ಮರಣ

ಕಲ್ಪ ಮೀಡಿಯಾ ಹೌಸ್  |  ಉತ್ತರ ಕನ್ನಡ  | ಮೂತ್ರ ವಿಸರ್ಜನೆಗೆ ತೆರಳಿದ ವೇಳೆ ತುಂಡಾಗಿ ಬಿದ್ದಿದ್ದ ವಿದ್ಯುತ್ ಸರ್ವಿಸ್ ತಂತಿ ತಗುಲಿ ವಿದ್ಯಾರ್ಥಿನಿ ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ಮುಂಡವಾಡ ಗ್ರಾಮದಲ್ಲಿ ನಡೆದಿದೆ. ...

ಹೊಸ ವರ್ಷಕ್ಕೆ ಸಚಿವಾಲಯ ನೌಕರರಿಗಾಗಿ ಇವಿ ವಾಹನ ಮೇಳ: ಮಹಾಂತೇಶ ಬೀಳಗಿ

ಹೊಸ ವರ್ಷಕ್ಕೆ ಸಚಿವಾಲಯ ನೌಕರರಿಗಾಗಿ ಇವಿ ವಾಹನ ಮೇಳ: ಮಹಾಂತೇಶ ಬೀಳಗಿ

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ಇಲೆಕ್ಟ್ರಿಕ್‌ ವಾಹನಗಳ #Electric Vehicle ಬಳಕೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಸಚಿವಾಲಯದ ನೌಕರರಿಗಾಗಿಯೇ ವಿಶೇಷ ಇವಿ ಮೇಳ ಆಯೋಜಿಸಲು ನಿರ್ಧರಿಸಲಾಗಿದೆ ಎಂದು ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ತಿಳಿಸಿದ್ದಾರೆ. ಬೆಸ್ಕಾಂ #BESCOM ಕಚೇರಿಯಲ್ಲಿ ...

ಮಾಧ್ಯಮಗಳ ಮುಂದಿನ ಚರ್ಚೆಯಿಂದ ರಾಜಕೀಯ ನಡೆಯುವುದಿಲ್ಲ: ಡಿಸಿಎಂ ಡಿ. ಕೆ. ಶಿವಕುಮಾರ್

ಕಲ್ಪ ಮೀಡಿಯಾ ಹೌಸ್  |  ದೆಹಲಿ  | ಮಾಧ್ಯಮಗಳ ಮುಂದೆ ಮಾಡುವ ಚರ್ಚೆಯಿಂದ ರಾಜಕಾರಣ ನಡೆಯುವುದಿಲ್ಲ" ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ #DCM D K Shivakumar ಅವರು ಹೇಳಿದರು. ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮಗಳ ಮಾಧ್ಯಮಗಳ ಪ್ರಶ್ನೆಗಳಿಗೆ ಶುಕ್ರವಾರ ...

ದೆಹಲಿಯ ಎಲ್ಲ 7 ಕ್ಷೇತ್ರಗಳೂ ಬಿಜೆಪಿ ತೆಕ್ಕೆ ಸಾಧ್ಯತೆ | ಲೀಡ್’ನಲ್ಲಿ ಕಮಲ ಪಕ್ಷ

ಶಿವಮೊಗ್ಗ | ಬಿಜೆಪಿಯಿಂದ ಸೊರಬ ಮಂಡಲದ ಐವರ ಉಚ್ಛಾಟನೆ | ಕಾರಣವೇನು?

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಬಿಜೆಪಿಯಿಂದ ಸೊರಬದ ಐವರನ್ನು ಉಚ್ಛಾಟನೆ ಮಾಡಲಾಗಿದೆ. ಈ ಕುರಿತಂತೆ ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ. ಮೇಘರಾಜ್ ಆದೇಶಿಸಿದ್ದು, ಪತ್ರಿಕೆಯಲ್ಲಿ ವರದಿಯಾದಂತೆ ಸೊರಬದ ಕೆಲವು ಬಿಜೆಪಿ ಕಾರ್ಯಕರ್ತರು ...

ಪುಸ್ತಕ ಓದುವ ಅಭ್ಯಾಸದಿಂದ ಕಲ್ಪನಾಶಕ್ತಿ ವೃದ್ಧಿ: ರವೀಂದ್ರ ಭಟ್ ಅಭಿಪ್ರಾಯ

ಪುಸ್ತಕ ಓದುವ ಅಭ್ಯಾಸದಿಂದ ಕಲ್ಪನಾಶಕ್ತಿ ವೃದ್ಧಿ: ರವೀಂದ್ರ ಭಟ್ ಅಭಿಪ್ರಾಯ

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ಪುಸ್ತಕಗಳು ಕೊಡುವ ಕಲ್ಪನಾಶಕ್ತಿಯನ್ನು ನಾವು ಬಳಸುತ್ತಿರುವ ಮೊಬೈಲ್‌ಗಳು ನಾಶಪಡಿಸುತ್ತಿವೆ. ಇಂದಿನ ಮಕ್ಕಳು ಅತಿಯಾದ ಮೊಬೈಲ್ ಬಳಕೆಯಿಂದಾಗಿ ತಮ್ಮ ಕಲ್ಪನಾಶಕ್ತಿಯನ್ನು ಕಳೆದುಕೊಳ್ಳುತ್ತಿದ್ದಾರೆ ಎಂದು ಪ್ರಜಾವಾಣಿ ಪತ್ರಿಕೆಯ ಕಾರ್ಯನಿರ್ವಾಹಕ ಸಂಪಾದಕ ರವೀಂದ್ರ ಭಟ್ ಹೇಳಿದ್ದಾರೆ. ಅವರು ...

Page 183 of 353 1 182 183 184 353
  • Trending
  • Latest
error: Content is protected by Kalpa News!!