Wednesday, May 6, 2026
Advertisement
ADVERTISEMENT

Tag: Kannada_News

ಗಮನಿಸಿ! ಶೃಂಗೇರಿ ಮಠಕ್ಕೆ ಹೋಗ್ತೀರಾ? ಹಾಗಾದರೆ ಇನ್ಮುಂದೆ ಎಲ್ಲರೂ ಈ ನಿಯಮ ಪಾಲಿಸುವುದು ಕಡ್ಡಾಯ

ಗಮನಿಸಿ! ಶೃಂಗೇರಿ ಮಠಕ್ಕೆ ಹೋಗ್ತೀರಾ? ಹಾಗಾದರೆ ಇನ್ಮುಂದೆ ಎಲ್ಲರೂ ಈ ನಿಯಮ ಪಾಲಿಸುವುದು ಕಡ್ಡಾಯ

ಕಲ್ಪ ಮೀಡಿಯಾ ಹೌಸ್  |  ಶೃಂಗೇರಿ  | ಮಹತ್ವದ ನಿರ್ಧಾರವೊಂದರಲ್ಲಿ ಶೃಂಗೇರಿ ದಕ್ಷಿಣಾಮ್ನಾಯ ಶ್ರೀ ಶಾರದಾ ಪೀಠಕ್ಕೆ ಭೇಟಿ ನೀಡುವ ಭಕ್ತಾದಿಗಳಿಗೆ ಸಾಂಪ್ರದಾಯಿಕ ವಸ್ತ್ರ ಸಂಹಿತೆಯನ್ನು ಜಾರಿಗೊಳಿಸಲಾಗಿದ್ದು, ಇದು ಆಗಸ್ಟ್ 15ರಿಂದ ಜಾರಿಗೆ ಬರಲಿದೆ. ಈ ಕುರಿತಂತೆ ಶ್ರೀಮಠದ ಆಡಳಿತಾಧಿಕಾರಿಗಳು ಪ್ರಕಟಣೆ ...

10 ವರ್ಷದ ಬಾಲಕನ ಮೇಲೆ ಸಾಮೂಹಿಕ ಅತ್ಯಾಚಾರ: ಆರೋಪಿಗಳೂ ಸಹ ಅಪ್ರಾಪ್ತರೇ!

ಬಾಲಕಿಯನ್ನು ಕಿಡ್ನಾಪ್ ಮಾಡಿ 12 ದಿನ ಸಾಮೂಹಿಕ ಅತ್ಯಾಚಾರ ನಡೆಸಿದ ಪಾಪಿಗಳು

ಕಲ್ಪ ಮೀಡಿಯಾ ಹೌಸ್  |  ಗಾಜಿಯಾಬಾದ್  | ಕಾಲೇಜು ವಿದ್ಯಾರ್ಥಿಯನ್ನು (ಬಾಲಕಿ) ಕಿಡ್ನಾಪ್ ಮಾಡಿ 12 ದಿನಗಳ ಕಾಲ ಸಾಮೂಹಿಕ ಅತ್ಯಾಚಾರ #Rape ನಡೆಸಿರುವ ಹೇಯ ಕೃತ್ಯ ಗಾಜಿಯಾಬಾದ್'ನ ಭೋಜಪುರದಲ್ಲಿ ನಡೆದಿದೆ. ಮೋದಿನಗರ ಗ್ರಾಮದ ನಿವಾಸಿಯಾಗಿರುವ ಬಾಲಕಿಯನ್ನು ದುರುಳರು ಅಪಹರಣ ಮಾಡಿ, ...

ಪ್ರಧಾನಿ ಮೋದಿಯವರ 3ನೇ ಅವಧಿಯಲ್ಲಿ ಭಾರತ ವಿಶ್ವದ 3ನೇ ಬೃಹತ್ ಆರ್ಥಿಕತೆಯಾಗಲಿದೆ: ಅಮಿತ್ ಶಾ

ಒಂದೇ ಒಂದು ಗ್ರಾಂ ಡ್ರಗ್ಸ್ ದೇಶ ಪ್ರವೇಶಿಸಲು ಬಿಡಲ್ಲ | ಅಮಿತ್ ಶಾ ಎಚ್ಚರಿಕೆ

ಕಲ್ಪ ಮೀಡಿಯಾ ಹೌಸ್  |  ನವದೆಹಲಿ  | ಉತ್ತಮ ಭವಿಷ್ಯದ ದೃಷ್ಠಿಯಿಂದ ಒಂದೇ ಒಂದು ಗ್ರಾಂ ಡ್ರಗ್ಸ್ ಸಹ ದೇಶದೊಳಕ್ಕೆ ಪ್ರವೇಶಿಸಲು ಬಿಡುವುದಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ #Amith Shah ಎಚ್ಚರಿಕೆ ನೀಡಿದ್ದಾರೆ. ನವದೆಹಲಿಯ ವಿಜ್ಞಾನ ಭವನದಲ್ಲಿ ...

ಪತ್ರಿಕೆ, ಸುದ್ದಿ ಮಾಧ್ಯಮಗಳಿಂದ ಸಮಾಜದಲ್ಲಿ ಜಾಗೃತಿ ಸಾಧ್ಯ: ರಾಧಾಕೃಷ್ಣ ತೋಡಿಕಾನ

ಪತ್ರಿಕೆ, ಸುದ್ದಿ ಮಾಧ್ಯಮಗಳಿಂದ ಸಮಾಜದಲ್ಲಿ ಜಾಗೃತಿ ಸಾಧ್ಯ: ರಾಧಾಕೃಷ್ಣ ತೋಡಿಕಾನ

ಕಲ್ಪ ಮೀಡಿಯಾ ಹೌಸ್  |  ಕಾರ್ಕಳ  | ಪತ್ರಿಕೆ ಹಾಗೂ ಸುದ್ದಿ ಮಾಧ್ಯಮಗಳಿಂದಾಗಿ ಇಂದು ಸಮಾಜದಲ್ಲಿ ಜಾಗೃತಿ ಮೂಡಲು ಸಾಧ್ಯವಾಗಿದೆ. ಪತ್ರಕರ್ತರಾಗಲು ಬಯಸುವವರಿಗೆ ನಿಷ್ಟುರತೆ, ನಿಷ್ಪಕ್ಷಪಾತತೆ, ಸೂಕ್ಷ್ಮ ಗ್ರಹಿಕೆ, ಬದ್ಧತೆ ಇರಬೇಕು ಎಂದು ಹಿರಿಯ ಪತ್ರಕರ್ತ, ಕೃಷಿಬಿಂಬ ಪತ್ರಿಕೆಯ ಸಂಪಾದಕ ರಾಧಾಕೃಷ್ಣ ...

ಬೆಂಗಳೂರಿನ ಸರ್ಕಾರಿ ಆಸ್ಪತ್ರೆಗಳಿಗೆ ಲೋಕಾಯುಕ್ತ ಪೊಲೀಸರ ದಿಢೀರ್ ಭೇಟಿ, ಪರಿಶೀಲನೆ

ಶಿವಮೊಗ್ಗ, ಭದ್ರಾವತಿ ಸೇರಿ ರಾಜ್ಯದ 12 ಕಡೆ ಲೋಕಾಯುಕ್ತ ದಾಳಿ | ದಾಖಲೆಗಳ ಪರಿಶೀಲನೆ

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು/ಶಿವಮೊಗ್ಗ  | ಇಂದು ಬೆಳ್ಳಂಬೆಳಗ್ಗೆ ರಾಜ್ಯ ರಾಜಧಾನಿ ಬೆಂಗಳೂರು, ಶಿವಮೊಗ್ಗ, ಭದ್ರಾವತಿ ಸೇರಿದಂತೆ ರಾಜ್ಯದ 12 ಕಡೆಗಳಲ್ಲಿ ಲೋಕಾಯುಕ್ತ ದಾಳಿ #Lokayuktha raid ನಡೆಸಲಾಗಿದ್ದು, ದಾಖಲೆಗಳ ಪರಿಶೀಲನೆ ಹಾಗೂ ಶೋಧ ಕಾರ್ಯ ನಡೆದಿದೆ. ಬೆಂಗಳೂರು ನಗರದ ...

ಶಿವಮೊಗ್ಗ ಸೇರಿ ಈ ಐದು ಜಿಲ್ಲೆಗಳಲ್ಲಿ ಮತ್ತೆ 2 ದಿನ ರೆಡ್ ಅಲರ್ಟ್ | ಇನ್ನೂ ಎಷ್ಟು ದಿನ ಮಳೆಯಿದೆ?

ಶಿವಮೊಗ್ಗ ಸೇರಿ ಈ ಐದು ಜಿಲ್ಲೆಗಳಲ್ಲಿ ಮತ್ತೆ 2 ದಿನ ರೆಡ್ ಅಲರ್ಟ್ | ಇನ್ನೂ ಎಷ್ಟು ದಿನ ಮಳೆಯಿದೆ?

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ/ದಕ್ಷಿಣ ಕನ್ನಡ  | ಈಗಾಗಲೇ ಮಳೆಯಿತ್ತು ತತ್ತರಿಸಿ ಹೋಗಿರುವ ಕರಾವಳಿ ಹಾಗೂ ಮಲೆನಾಡಿನ 5 ಜಿಲ್ಲೆಗಳಲ್ಲಿ ಮತ್ತೆ 2 ದಿನ ರೆಡ್ ಅಲರ್ಟ್ #Red alert ಘೋಷಣೆ ಮಾಡಲಾಗಿದೆ. ಈ ಕುರಿತಂತೆ ವರದಿ ಬಿಡುಗಡೆ ಮಾಡಿರುವ ...

ಸೊರಬ | ಉತ್ತಮ ಮಳೆ | ರೈತರ ಮೊಗದಲ್ಲಿ ಸಂತಸ | ಎಷ್ಟು ಸಾವಿರ ಹೆಕ್ಟೇರ್ ಬಿತ್ತನೆ ಮಾಡಲಾಗಿದೆ?

ಸೊರಬ | ಉತ್ತಮ ಮಳೆ | ರೈತರ ಮೊಗದಲ್ಲಿ ಸಂತಸ | ಎಷ್ಟು ಸಾವಿರ ಹೆಕ್ಟೇರ್ ಬಿತ್ತನೆ ಮಾಡಲಾಗಿದೆ?

ಕಲ್ಪ ಮೀಡಿಯಾ ಹೌಸ್  |  ಸೊರಬ  | ಸೊರಬ ಜಿ¯್ಲೆಯಲ್ಲಿ ಕಳೆದ ಬಾರಿಗಿಂತ ಉತ್ತಮ ಮಳೆ ಆಗುತ್ತಿದ್ದು, ರೈತರು ಕೃಷಿ ಚಟುವಟಿಕೆಗಳು ನಡೆಸಲು ಅನುಕೂಲವಾಗಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ #B Y Raghavendra ಹೇಳಿದರು. ಗುರುವಾರ ತಾಲೂಕಿನ ವರದಾ ನದಿ ...

ಕಾರವಾರ | ಅಂಕೋಲ ಗುಡ್ಡ ಕುಸಿತ ಪ್ರಕರಣ | ಐದು ವರ್ಷದ ಬಾಲಕಿಯ ಮೃತದೇಹ ಪತ್ತೆ

ಕಾರವಾರ | ಅಂಕೋಲ ಗುಡ್ಡ ಕುಸಿತ ಪ್ರಕರಣ | ಐದು ವರ್ಷದ ಬಾಲಕಿಯ ಮೃತದೇಹ ಪತ್ತೆ

ಕಲ್ಪ ಮೀಡಿಯಾ ಹೌಸ್  |  ಕಾರವಾರ  | ಅಂಕೋಲ ಶಿರೂರು ಗುಡ್ಡ ಕುಸಿತ ಪ್ರಕರಣದಲ್ಲಿ ಕಾಣೆಯಾಗಿದ್ದ ಐದು ವರ್ಷದ ಬಾಲಕಿಯ ಮೃತದೇಹ ಪತ್ತೆಯಾಗಿದೆ. ಮೃತ ಬಾಲಕಿಯನ್ನು ಆವಂತಿಕ(5) ಎಂದು ಗುರುತಿಸಲಾಗಿದೆ. ದುರಂತದಲ್ಲಿ ಶಿರೂರು ಕ್ಯಾಂಟೀನ್ ಮಾಲೀಕರ ಐದು ವರ್ಷದ ಮಗಳು ಕಾಣೆಯಾಗಿದ್ದಳು. ...

ಪಿಕಪ್ ವ್ಯಾನ್ ಮರಕ್ಕೆ ಡಿಕ್ಕಿ: 10 ಜನರ ದುರ್ಮರಣ

ನಿಯಂತ್ರಣ ತಪ್ಪಿ ಪಾದಚಾರಿ ಮೇಲೆ ಹರಿದ ಬಸ್ | ವ್ಯಕ್ತಿ ದಾರುಣ ಸಾವು

ಕಲ್ಪ ಮೀಡಿಯಾ ಹೌಸ್  |  ರಾಯಚೂರು  | ಖಾಸಗೀ ಬಸ್'ವೊಂದು ನಿಯಂತ್ರಣ ತಪ್ಪಿ ಪಾದಚಾರಿ ಮೇಲೆ ಹರಿದ ಪರಿಣಾಮ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಅಂಕುಶದೊಡ್ಡಿ ಗ್ರಾಮದಲ್ಲಿ ನಡೆದಿದೆ. ಮೃತ ದುರ್ದೈವಿಯನ್ನು ಮಸ್ಕಿ ತಾಲೂಕಿನ ಅಂಕುಶದೊಡ್ಡಿ ಗ್ರಾಮದ ಸಿದ್ದಪ್ಪ(22) ಎಂದು ...

ಬೇಳೆ ಕಾಳುಗಳ ಬೆಲೆ ಇಳಿಕೆಗೆ ಕೇಂದ್ರ ಸಚಿವ ಜೋಷಿ ಸೂಚನೆ | ಯಾವೆಲ್ಲಾ ಧಾನ್ಯಗಳು ಅಗ್ಗವಾಗಲಿವೆ?

ಬೇಳೆ ಕಾಳುಗಳ ಬೆಲೆ ಇಳಿಕೆಗೆ ಕೇಂದ್ರ ಸಚಿವ ಜೋಷಿ ಸೂಚನೆ | ಯಾವೆಲ್ಲಾ ಧಾನ್ಯಗಳು ಅಗ್ಗವಾಗಲಿವೆ?

ಕಲ್ಪ ಮೀಡಿಯಾ ಹೌಸ್  |  ನವದೆಹಲಿ  | ಬೇಳೆ-ಕಾಳು ಬೆಲೆ ಇಳಿಸುವಂತೆ ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ #Prahlad Joshi ಸೂಚಿಸಿದ್ದಾರೆ. ನವದೆಹಲಿಯಲ್ಲಿ ಗ್ರಾಹಕ ವ್ಯವಹಾರಗಳ ಇಲಾಖೆ ಉನ್ನತ ಅಧಿಕಾರಿಗಳ ಸಭೆ ನಡೆಸಿ ಚರ್ಚಿಸಿದ ಸಚಿವರು ...

Page 289 of 353 1 288 289 290 353
  • Trending
  • Latest
error: Content is protected by Kalpa News!!