Sunday, April 26, 2026
Advertisement
ADVERTISEMENT

Tag: Kannada_News

ಇಂದಿರಾ ಕ್ಯಾಂಟೀನ್ ತೆರೆಯುವಂತೆ ತಹಶೀಲ್ದಾರ್‌ಗೆ ಮನವಿ

ಇಂದಿರಾ ಕ್ಯಾಂಟೀನ್ ತೆರೆಯುವಂತೆ ತಹಶೀಲ್ದಾರ್‌ಗೆ ಮನವಿ

ಕಲ್ಪ ಮೀಡಿಯಾ ಹೌಸ್ ಶಿಕಾರಿಪುರ: ಪಟ್ಟಣದಲ್ಲಿ ಇಂದಿರಾ ಕ್ಯಾಂಟೀನ್ ತರೆಯುವಂತೆ ಉಳ್ಳಿ ಫೌಂಡೇಷನ್ ವತಿಯಿಂದ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಲಾಯಿತು. ಕೊರೋನದಿಂದ ಕೂಲಿ ಕಾರ್ಮಿಕರು, ಬಡವರು ತೀವ್ರ ಸಂಕಷ್ಟದಲ್ಲಿದ್ದು ರಾಜ್ಯ ಸರ್ಕಾರ ರಾಜ್ಯಾದ್ಯಂತ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ನವರ ನೇತೃತ್ವದ ಸರ್ಕಾರ ...

ಸಾಗರ: ಇಂದಿರಾ ಕ್ಯಾಂಟಿನ್ ಸ್ಥಳ ಪರಿಶೀಲನೆ ನಡೆಸಿದ ಶಾಸಕ ಹಾಲಪ್ಪ

ಸಾಗರ: ಇಂದಿರಾ ಕ್ಯಾಂಟಿನ್ ಸ್ಥಳ ಪರಿಶೀಲನೆ ನಡೆಸಿದ ಶಾಸಕ ಹಾಲಪ್ಪ

ಕಲ್ಪ ಮೀಡಿಯಾ ಹೌಸ್ ಸಾಗರ: ಪಟ್ಟಣದ ಇಂದಿರಾ ಕ್ಯಾಂಟಿನ್ ಸ್ಥಳಕ್ಕೆ ಶಾಸಕ ಹೆಚ್. ಹಾಲಪ್ಪ ಭೇಟಿ ನೀಡಿ, ಕ್ಯಾಂಟೀನ್ ತೆರೆಯಲು ಬೇಕಾದ ಸಿದ್ಧತೆಗಳು ಹಾಗೂ ಸ್ವಚ್ಛತೆ ಕಾಪಾಡಿಕೊಳ್ಳುವ ಬಗ್ಗೆ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಿದರು. ಲಾಕ್ ಡೌನ್ ನಿಂದ ಬಡವರಿಗೆ ಸಮಸ್ಯೆಯಾಗುತ್ತಿದ್ದು, ...

ಶಾಸಕಿ ಅನಿತಾ ಕುಮಾರಸ್ವಾಮಿ ಅವರಿಗೆ ಹೋಂ ಕ್ವಾರಂಟೈನ್‌ಗೆ ವೈದ್ಯರ ಸಲಹೆ

ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ನೀಡುವಲ್ಲಿ ನಿರ್ಲಕ್ಷ್ಯ ಸಲ್ಲದು: ಶಾಸಕಿ ಅನಿತಾ ಕುಮಾರಸ್ವಾಮಿ

ಕಲ್ಪ ಮೀಡಿಯಾ ಹೌಸ್ ರಾಮನಗರ: ಜಿಲ್ಲೆಯ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಕೋವಿಡ್-19 ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಇಂದು ರಾಮನಗರ ಶಾಸಕಿ ಅನಿತಾ ಕುಮಾರಸ್ವಾಮಿಯವರು ರಾಮನಗರ ಡಿಹೆಚ್‌ಓ ನಿರಂಜನ್ ಜೊತೆ ದೂರವಾಣಿಯ ಮೂಲಕ ವೈದ್ಯಕೀಯ ಚಿಕಿತ್ಸೆಯ ಬಗ್ಗೆ ಸಂಪೂರ್ಣ ವಿವರ ಪಡೆದುಕೊಂಡರು. ...

ಕೋವಿಡ್ ನಿರ್ವಹಣೆಯಲ್ಲಿ ಬಿಜೆಪಿ ಸರ್ಕಾರ ಸಂಪೂರ್ಣ ವಿಫಲ: ಬಸವರಾಜು ವಿ ಶಿವಗಂಗಾ

ಕೋವಿಡ್ ನಿರ್ವಹಣೆಯಲ್ಲಿ ಬಿಜೆಪಿ ಸರ್ಕಾರ ಸಂಪೂರ್ಣ ವಿಫಲ: ಬಸವರಾಜು ವಿ ಶಿವಗಂಗಾ

ಕಲ್ಪ ಮೀಡಿಯಾ ಹೌಸ್ ಚನ್ನಗಿರಿ : ರಾಜ್ಯದಲ್ಲಿ ಕೊರೋನಾ ನಿಯಂತ್ರಣ ಮಾಡಯವಲ್ಲಿ ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ವ್ಯಾಕ್ಸಿನ್ ಹಾಗೂ ಆಕ್ಸಿಜನ್ ನೀಡಲು ಸಾಧ್ಯವಾಗುತ್ತಿಲ್ಲ ಎಂದು ಜಿಲ್ಲಾ ಕಿಸಾನ್ ಕಾಂಗ್ರೆಸ್ ಅಧ್ಯಕ್ಷರಾದ ಬಸವರಾಜು ವಿ ಶಿವಗಂಗಾ ಆರೋಪಿಸಿದ್ದಾರೆ. ...

ಬಜರಂಗದಳ ಸಂಘಟನೆಯಿಂದ 24×7 ಉಚಿತ ಕೋವಿಡ್ ಸೇವಾ ವಾಹನ…

ಬಜರಂಗದಳ ಸಂಘಟನೆಯಿಂದ 24×7 ಉಚಿತ ಕೋವಿಡ್ ಸೇವಾ ವಾಹನ…

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ಕೋವಿಡ್ ಸಾಂಕ್ರಾಮಿಕದಿಂದ ಎಲ್ಲೆಡೆ ಜನ ಸಾಮಾನ್ಯರು ತೊಂದರೆಗೀಡಾಗುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಭದ್ರಾವತಿಯ ಭಜರಂಗ ದಳದ ಕಾರ್ಯ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ. ಕೋವಿಡ್‌ನಿಂದ ಮೃತರಾದವರ ದೇಹಗಳನ್ನು ಶಿವಮೊಗ್ಗದಿಂದ ಭದ್ರಾವತಿಗೆ ಸಾಗಿಸಲು ಖಾಸಗಿ ಸಂಸ್ಥೆಯ ಆಂಬ್ಯುಲೆನ್ಸ್‌ಗಳು 10000ರೂ. ದಿಂದ ...

ಮೆಗ್ಗಾನ್’ನಲ್ಲಿ ಆಂಬುಲೆನ್ಸ್ ಹೆಲ್ಪ್ ಲೈನ್ ಆರಂಭ: ಶವ ಸಾಗಿಸಲು ಯಾವ ವಾಹನಕ್ಕೆ ಎಷ್ಟು ದರ?

ಮೆಗ್ಗಾನ್’ನಲ್ಲಿ ಆಂಬುಲೆನ್ಸ್ ಹೆಲ್ಪ್ ಲೈನ್ ಆರಂಭ: ಶವ ಸಾಗಿಸಲು ಯಾವ ವಾಹನಕ್ಕೆ ಎಷ್ಟು ದರ?

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಕೋವಿಡ್ -19ನಿಂದ ಮರಣ ಹೊಂದಿದವರ ಮೃತ ದೇಹಗಳನ್ನು ಮೆಗ್ಗಾನ್ ಆಸ್ಪತ್ರೆಯ ಶವಗಾರದಿಂದ ಸಾಗಿಸಲು ಖಾಸಗಿ ಆಂಬ್ಯುಲೆನ್ಸ್  ವಾಹನ ಮಾಲೀಕರು ಸಾರ್ವಜನಿಕರಿಂದ ಮಿತಿ ಇಲ್ಲದೆ ಹೆಚ್ಚು ಹಣ ವಸೂಲಿ ಮಾಡುತ್ತಿದ್ದು ಸಾರ್ವಜನಿಕರಿಗೆ ಇದು ದೊಡ್ಡ ಮುಳುವಾಗಿತ್ತು. ಇದನ್ನು ...

ಸಂಕಷ್ಟದ ನಡುವೆ ಮೃತರ ಅಂತ್ಯಕ್ರಿಯೆಗೆ ಹೆಗಲು ಕೊಟ್ಟವರು…

ಸಂಕಷ್ಟದ ನಡುವೆ ಮೃತರ ಅಂತ್ಯಕ್ರಿಯೆಗೆ ಹೆಗಲು ಕೊಟ್ಟವರು…

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ಕೋವಿಡ್ ಸೋಂಕಿನಿಂದಾಗಿ ಜನ ಒಂದೆಡೆ ಬಲಿಯಾಗುತ್ತಿದ್ದರೆ, ಇನ್ನೊಂದೆಡೆ ಮೃತರ ಅಂತ್ಯಕ್ರಿಯೆ ಕೂಡ ದೊಡ್ಡ ಸವಾಲಾಗಿ ಪರಿಣಮಿಸಿದೆ. ಇಂತಹ ಸಂದರ್ಭದಲ್ಲಿ ಭದ್ರಾವತಿಯ ಒಂದಷ್ಟು ಜನ ಸಹೃದಯರು ಈ ಪುಣ್ಯದ ಕಾರ್ಯಕ್ಕೆ ಸದ್ದಿಲ್ಲದೆ ನೆರವಾಗುತ್ತಿದ್ದಾರೆ. ಭದ್ರಾವತಿ ಹೊಸಮನೆಯ ಮಹಿಳೆಯೊಬ್ಬರು ...

ಗ್ರಾಮೀಣ ಭಾಗದಲ್ಲಿ ಉದ್ಯೋಗ ಸೃಷ್ಠಿಗೆ 50 ಸಾವಿರ ಕೋಟಿ ರೂ. ಮೊತ್ತದ ಯೋಜನೆ ಘೋಷಣೆ

ಜಿಲ್ಲಾಧಿಕಾರಿಗಳಿಗೆ ಲಾಕ್‌ಡೌನ್ ನಿರ್ಧಾರ ಅಧಿಕಾರ: ಪ್ರಧಾನಿ ಮೋದಿ ಘೋಷಣೆ

ಕಲ್ಪ ಮೀಡಿಯಾ ಹೌಸ್ ನವದೆಹಲಿ: ಕೊರೋನಾ ಸೋಂಕು ನಿಯಂತ್ರಿಸುವ ವಿಚಾರದಲ್ಲಿ ಅಗತ್ಯ ಅನುಸಾರ ತೀರ್ಮಾನ ತೆಗೆದುಕೊಂಡು ಲಾಕ್‌ಡೌನ್ ಘೋಷಣೆಯ ನಿರ್ಧಾರವನ್ನು ತೆಗೆದುಕೊಳ್ಳಲು ಆಯಾ ಜಿಲ್ಲಾಧಿಕಾರಿಗಳು ಸ್ವತಂತ್ರರಾಗಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳ ಜೊತೆಯಲ್ಲಿ ವೀಡಿಯೋ ಕಾನ್ಫರೆನ್ಸ್ ...

ನಾಳೆಯಿಂದ ರೋಡಿಗಿಳಿದು ವಾಹನ ಸೀಜ್ ಆದ್ರೆ ಲಾಕ್‌ಡೌನ್ ಮುಗಿಯೋವರೆಗೂ ಸಿಗೋದಿಲ್ಲ ನೆನಪಿಡಿ

ಶಿವಮೊಗ್ಗದಲ್ಲಿ ಎಷ್ಟು ಪೊಲೀಸರಿಗೆ ಕೊರೋನ ಪಾಸಿಟಿವ್ ಇದೆ ಗೊತ್ತಾ? ಇಲ್ಲಿದೆ ಎಸ್ಪಿ ನೀಡಿದ ಮಾಹಿತಿ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಜಿಲ್ಲೆಯಲ್ಲಿ ಪ್ರಸ್ತುತ 51 ಪೊಲೀಸರಿಗೆ ಕೊರೋನಾ ದೃಢಪಟ್ಟಿದ್ದು, ಕೆಎಸ್‌ಆರ್‌ಪಿಯಲ್ಲಿ 8 ಮಂದಿಗೆ ಪಾಸಿಟಿವ್ ಬಂದು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಯಾರಿಗೂ ಗಂಭೀರ ಸಮಸ್ಯೆ ಇಲ್ಲವೆಂದು ಜಿಲ್ಲಾ ಪೊಲೀಸ್ ಅಧೀಕ್ಷಕ ಲಕ್ಷ್ಮೀಪ್ರಸಾದ್ ತಿಳಿಸಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ...

ಬಳ್ಳಾರಿ-ಕೊಪ್ಪಳದಲ್ಲಿ ಕೂರೋನ ಪಾಸಿಟಿವ್ ಇಲ್ಲ: ಡಿಸಿಎಂ ಸ್ಪಷ್ಟನೆ

ಅಪಾಯಕಾರಿ ಪ್ರಮಾಣದಲ್ಲಿ ಕೋವಿಡ್: ವಿಶೇಷ ಚಿಕಿತ್ಸಾ ಕೇಂದ್ರ ಪ್ರಾರಂಭಿಸಲು ಮನವಿ

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ದೇಶದ ನಾಲ್ಕು ಕಡೆಗಳಲ್ಲಿ ಕೇಂದ್ರದ ರಕ್ಷಣಾ ಇಲಾಖೆಯ ಡಿ. ಆರ್. ಡಿ. ಒ. ವತಿಯಿಂದ ವಿಶೇಷ ಕೋವಿಡ್ ಕೇಂದ್ರ ಚಿಕಿತ್ಸಾ ಗಳನ್ನು ತೆರೆದಂಥ ಮಾದರಿಯಲ್ಲಿಯೇ ಕರ್ನಾಟಕದಲ್ಲಿಯೂ ಕೂಡ ಬೆಂಗಳೂರು ಮತ್ತು ಬೆಳಗಾವಿಗಳಲ್ಲಿ ರಕ್ಷಣಾ ಇಲಾಖೆಯಿಂದ ಕೋವಿಡ್ ...

Page 323 of 353 1 322 323 324 353
  • Trending
  • Latest
error: Content is protected by Kalpa News!!