Saturday, March 7, 2026
Advertisement
ADVERTISEMENT

Tag: Kannada_News

ಯುವ ಹೆಗಲಿಗೆ ಕಮಲ ನೇತೃತ್ವ: ಬಿಜೆಪಿ ರಾಜ್ಯಾಧ್ಯಕ್ಷರಾಗಿ ನಳಿನ್ ಕುಮಾರ್ ಕಟೀಲ್ ನೇಮಕ

ಜನರ ದಾರಿ ತಪ್ಪಿಸಿದ ಪಕ್ಷಗಳೇ ಕೋವಿಡ್ ಸಾವಿನ ಹೆಚ್ಚಳಕ್ಕೆ ಕಾರಣ: ನಳಿನ್‍ಕುಮಾರ್ ಕಟೀಲ್

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ದೇಶದಲ್ಲಿ ಲಸಿಕೆ ಬಗ್ಗೆ “ಅದು ಬಿಜೆಪಿ ಲಸಿಕೆ” ಎಂದು ಆಕ್ಷೇಪಿಸಿವರು ಈಗ ಲಸಿಕೆ ಸಿಗುತ್ತಿಲ್ಲ ಎಂದು ಕಣ್ಣೀರು ಹಾಕುತ್ತಿದ್ದಾರೆ. ಲಸಿಕೆ ಬಂದಾಗ ಜನರ ದಾರಿ ತಪ್ಪಿಸಿದವರು ಇವತ್ತು ಕೋವಿಶೀಲ್ಡ್, ಕೋವ್ಯಾಕ್ಸಿನ್ ಇಲ್ಲ ಎಂದು ಟೀಕಿಸುತ್ತಿದ್ದಾರೆ. ಜನರ ...

ಕೋಲಾರ ಜಿಲ್ಲೆಯಲ್ಲಿ 300 ಆಕ್ಸಿಜನ್‌ ಬೆಡ್  ವ್ಯವಸ್ಥೆ:  ಡಿಸಿಎಂ ಅಶ್ವತ್ಥನಾರಾಯಣ

ರಾಜ್ಯದಲ್ಲಿ ಕೋವ್ಯಾಕ್ಸಿನ್ ತಯಾರಿಕಾ ಘಟಕ ಸ್ಥಾಪನೆ ಎಲ್ಲಿ ಗೊತ್ತಾ? ಇಲ್ಲಿದೆ ಮಾಹಿತಿ!

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ನೆರೆಯ ಕೋಲಾರ ಜಿಲ್ಲೆಯ ಮಾಲೂರು ಕೈಗಾರಿಕಾ ಪ್ರದೇಶದಲ್ಲಿ ಭಾರತ್ ಬಯೋಟೆಕ್, ಕೊವ್ಯಾಕ್ಸಿನ್ ಲಸಿಕೆ ತಯಾರಿಕಾ ಘಟಕ ಸ್ಥಾಪನೆಯಾಗುತ್ತಿದೆ ಎಂದು ರಾಜ್ಯ ಕೋವಿಡ್ ಕಾರ್ಯಪಡೆ ಅಧ್ಯಕ್ಷರಾದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದರು. ಮಾಧ್ಯಮಗಳ ಜತೆ ಮಾತನಾಡಿದ ಅವರು, ...

ನುಡಿಗಿಡ ಪತ್ರಿಕೆ ಉಪಸಂಪಾದಕ ಆಂಜನಪ್ಪ ನಿಧನ

ನುಡಿಗಿಡ ಪತ್ರಿಕೆ ಉಪಸಂಪಾದಕ ಆಂಜನಪ್ಪ ನಿಧನ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ನುಡಿಗಿಡ ಪತ್ರಿಕೆಯ ಉಪಸಂಪಾದಕ ಹೆಚ್. ಆಂಜನಪ್ಪ (೪೫) ಇಂದು ಬೆಳಗ್ಗೆ ನಿಧನರಾಗಿದ್ದಾರೆ. ಕೆಲ ದಿನಗಳಿಂದ ಅನಾರೋಗ್ಯಕ್ಕೆ ತುತಾಗಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ನಗರದ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಮೃತರು, ಪತ್ನಿ ಮಹಾಲಕ್ಷ್ಮೀ, ಪುತ್ರಿ ಹಾಗೂ ಸಹೋದರ ...

ಮಳೆಯಿಂದ ಆಗಿರುವ ಅನಾಹುತ ಪರಿಶೀಲಿಸಿದ ಶಿವಮೊಗ್ಗ ಪಾಲಿಕೆ ಮೇಯರ್!

ಮಳೆಯಿಂದ ಆಗಿರುವ ಅನಾಹುತ ಪರಿಶೀಲಿಸಿದ ಶಿವಮೊಗ್ಗ ಪಾಲಿಕೆ ಮೇಯರ್!

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ನಿನ್ನೆ ಸುರಿದ ಭಾರೀ ಮಳೆಗೆ ನಗರದ ಹಲವೆಡೆ ಅನಾಹುತಗಳು ಸಂಭವಿಸಿದ್ದು, ಪಾಲಿಕೆ ಮೇಯರ್ ಸುನೀತಾ ಅಣ್ಣಪ್ಪ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ರಾಮಣ್ಣ ಶ್ರೇಷ್ಠಿ ಪಾರ್ಕ್‌ನ ತಗ್ಗು ಪ್ರದೇಶ, ಗೋಪಾಲಗೌಡ ಬಡಾವಣೆ, ಭರಮಪ್ಪ ನಗರ, ...

ಶಿವಮೊಗ್ಗ: ಮಳೆ ನೀರು ಮನೆಯೊಳಗೆ ನುಗ್ಗಿ ಹೊಸಮನೆ ಬಡಾವಣೆ ಜನರ ಪರದಾಟ…

ಶಿವಮೊಗ್ಗ: ಮಳೆ ನೀರು ಮನೆಯೊಳಗೆ ನುಗ್ಗಿ ಹೊಸಮನೆ ಬಡಾವಣೆ ಜನರ ಪರದಾಟ…

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ನಿನ್ನೆ ರಾತ್ರಿ ಸುರಿದ ಭಾರೀ ಮಳೆಯಿಂದಾಗಿ ರಾಜಕಾಲುವೆ ಹಾದು ಹೋಗಿರುವ ನಗರದ ಹೊಸಮನೆ ಬಡಾವಣೆಯ ಮನೆಗಳಿಗೆ ನೀರು ನುಗ್ಗಿ ಜನರು ಪರದಾಡುವಂತಾಯಿತು. ಇತ್ತೀಚೆಗೆ ರಾಜಕಾಲುವೆ ಕಾಮಗಾರಿ ನಡೆಯುತ್ತಿದ್ದರೂ, ನಿನ್ನೆ ಬಿದ್ದ ಮಳೆಯಿಂದಾಗಿ ಚೌಡೇಶ್ವರಿ ಕಾಲೊನಿ, ಶಿವಮೊಗ್ಗ ...

ಬಸವ ಜಯಂತಿ: ಬಸವಣ್ಣನವರ ಪುತ್ಥಳಿಗೆ ಸಿಎಂ ಯಡಿಯೂರಪ್ಪ ಮಾಲಾರ್ಪಣೆ…

ಬಸವ ಜಯಂತಿ: ಬಸವಣ್ಣನವರ ಪುತ್ಥಳಿಗೆ ಸಿಎಂ ಯಡಿಯೂರಪ್ಪ ಮಾಲಾರ್ಪಣೆ…

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಬಸವ ಜಯಂತಿ ಅಂಗವಾಗಿ ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಬಸವಣ್ಣನವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳನ್ನು ನಿರಾಕರಿಸಿ ವಚನಗಳ ಮೂಲಕ ಅರಿವು ಮೂಡಿಸಿದ ಮಹಾನ್ ...

ಹುಬ್ಬಳ್ಳಿ: ಖಾಸಗಿ ಸಂಸ್ಥೆಗಳಿಂದ ಆಕ್ಸಿಜನ್ ಸಾಂದ್ರಕ ಹಸ್ತಾಂತರ: ಸಚಿವ ಶೆಟ್ಟರ್ ಅಭಿನಂದನೆ

ಹುಬ್ಬಳ್ಳಿ: ಖಾಸಗಿ ಸಂಸ್ಥೆಗಳಿಂದ ಆಕ್ಸಿಜನ್ ಸಾಂದ್ರಕ ಹಸ್ತಾಂತರ: ಸಚಿವ ಶೆಟ್ಟರ್ ಅಭಿನಂದನೆ

ಕಲ್ಪ ಮೀಡಿಯಾ ಹೌಸ್ ಹುಬ್ಬಳ್ಳಿ: ನಗರದ ದೇಶಪಾಂಡೆ ಫೌಂಡೇಷನ್ ಸೇರಿದಂತೆ ಹಲವು ಎನ್‌ಜಿಓಗಳಿಂದ ಇಂದು 70 ಆಕ್ಸಿಜನ್ ಸಾಂದ್ರಕಗಳನ್ನು ಜಿಲ್ಲಾಡಳಿತಕ್ಕೆ ಹಸ್ತಾಂತರಿಸಲಾಯಿತು. ಸಾಮಾಜಿಕ ಹೊಣೆಗಾರಿಕೆ ನಿಧಿಯಡಿ ಹಾಗೂ ರಾಜ್ಯ ಸರ್ಕಾರದಿಂದ 80 ಆಕ್ಸಿಜನ್ ಸಾಂದ್ರಕಗಳು ಜಿಲ್ಲೆಗೆ ಲಭಿಸಲಿವೆ. ಇವುಗಳನ್ನು ಹೊಸದಾಗಿ ನಿರ್ಮಿಸುವ ...

ಶಿವಮೊಗ್ಗ ಬಾಪೂಜಿ ನಗರದಲ್ಲಿ ಮಳೆ ಸೃಷ್ಟಿಸಿದ ಅವಾಂತರ… ಜನಜೀವನ ಅಸ್ತವ್ಯಸ್ತ!

ಶಿವಮೊಗ್ಗ ಬಾಪೂಜಿ ನಗರದಲ್ಲಿ ಮಳೆ ಸೃಷ್ಟಿಸಿದ ಅವಾಂತರ… ಜನಜೀವನ ಅಸ್ತವ್ಯಸ್ತ!

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ನಿನ್ನೆ ರಾತ್ರಿ ಸುರಿದ ಮಳೆಗೆ ಬಾಪೂಜಿನಗರ ಹಾಗೂ ಟ್ಯಾಂಕ್ ಮೊಹಲ್ಲಾ ಭಾಗದ ಅನೇಕ ಮನೆಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತವಾಯಿತು. ಬಾಪೂಜಿ ನಗರದ 8ನೆಯ ಕ್ರಾಸ್ ಆದಿಶಕ್ತಿ ಗಂಗಾಂಬಿಕ ದೇವಾಲಯದ ಬಳಿ ಮರ ಬಿದ್ದು, ವಿದ್ಯುತ್ ...

ಸಂಕಷ್ಟದಲ್ಲಿರುವ ಜನತೆಗೆ ಆಹಾರ ಸಾಮಾಗ್ರಿ ವಿತರಿಸುವಂತೆ ಯಮುನಾ ರಂಗೇಗೌಡ ಮನವಿ

ಸಂಕಷ್ಟದಲ್ಲಿರುವ ಜನತೆಗೆ ಆಹಾರ ಸಾಮಾಗ್ರಿ ವಿತರಿಸುವಂತೆ ಯಮುನಾ ರಂಗೇಗೌಡ ಮನವಿ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಕೊರೋನಾ ನಿಯಂತ್ರಿಸಲು ರಾಜ್ಯದಲ್ಲಿ ಲಾಕ್‌ಡೌನ್ ವಿಧಿಸಲಾಗಿದ್ದು, ಹಲವರು ಕೆಲಸ ಇಲ್ಲದೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಹಿನ್ನೆಲೆಯಲ್ಲಿ ಬಡವರಿಗೆ, ಕೂಲಿ ಕಾರ್ಮಿಕರಿಗೆ, ನಿರ್ಗತಿಕರಿಗೆ ಮಹಾನಗರ ಪಾಲಿಕೆ ವತಿಯಿಂದ ಆಹಾರ ಸಾಮಾಗ್ರಿ ಪೂರೈಸಲು ಕ್ರಮ ಕೈಗೊಳ್ಳಬೇಕು ಎಂದು ಪಾಲಿಕೆ ...

ನೆರವಿನ ಹಸ್ತ ಚಾಚಿರುವ ಭಾವಸಾರ ವಿಷನ್ ಇಂಡಿಯಾ ಪ್ರೇರಣಾ ಸಂಸ್ಥೆ…

ನೆರವಿನ ಹಸ್ತ ಚಾಚಿರುವ ಭಾವಸಾರ ವಿಷನ್ ಇಂಡಿಯಾ ಪ್ರೇರಣಾ ಸಂಸ್ಥೆ…

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ನಗರದ ಭಾವಸಾರ ವಿಷನ್ ಇಂಡಿಯಾ ಪ್ರೇರಣಾ ಸಂಸ್ಥೆ ವತಿಯಿಂದ ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣಕ್ಕಾಗಿ ಲಾಕ್‌ಡೌನ್ ವಿಧಿಸಲಾಗಿರುವುದರಿಂದ ಮಧ್ಯಮವರ್ಗದವರು ಹಾಗೂ ತುಂಬಾ ತೊಂದರೆಗೊಳಗಾಗಿರುವ ಕೋವಿಡ್ ರೋಗಿಗಳಿಗೆ ನೋಡಿಕೊಳ್ಳುವ ಸಂಬಂಧಿಕರಿಗೆ ಊಟದ ಪ್ಯಾಕೆಟ್ ಮತ್ತು ನೀರಿನ ಬಾಟಲ್‌ಗಳನ್ನು ವಿತರಿಸಲಾಯಿತು. ...

Page 327 of 353 1 326 327 328 353
  • Trending
  • Latest
error: Content is protected by Kalpa News!!