Thursday, March 5, 2026
Advertisement
ADVERTISEMENT

Tag: Kannada_News

ಶಿವಮೊಗ್ಗದ 35 ವಾರ್ಡ್‌ಗಳಲ್ಲಿ ಸ್ಯಾನಿಟೈಸೇಷನ್’ಗೆ ಸಚಿವ ಈಶ್ವರಪ್ಪ ಚಾಲನೆ

ಶಿವಮೊಗ್ಗದ 35 ವಾರ್ಡ್‌ಗಳಲ್ಲಿ ಸ್ಯಾನಿಟೈಸೇಷನ್’ಗೆ ಸಚಿವ ಈಶ್ವರಪ್ಪ ಚಾಲನೆ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಕೋವಿಡ್ ಸುರಕ್ಷಾ ಪಡೆ ಹಾಗೂ ಸೇವಾ ಭಾರತಿ ಆಶ್ರಯದಲ್ಲಿ ಕೋವಿಡ್ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ನಗರದ 35 ವಾರ್ಡ್ ಗಳಿಗೆ ಔಷಧ ಸಿಂಪಡಿಸುವ ಕಾರ್ಯಕ್ರಮಕ್ಕೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವರಾದ ಕೆ.ಎಸ್‌. ಈಶ್ವರಪ್ಪ ಚಾಲನೆ ...

ರಾಜ್ಯದಲ್ಲಿ ಆಕ್ಸಿಜನ್ ಕೊರತೆ: ಪರಿಶೀಲನೆಗಾಗಿ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ನಾಳೆ ಭದ್ರಾವತಿಯ ವಿಐಎಸ್’ಎಲ್’ಗೆ ಭೇಟಿ

ರಾಜ್ಯದಲ್ಲಿ ಆಕ್ಸಿಜನ್ ಕೊರತೆ: ಪರಿಶೀಲನೆಗಾಗಿ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ನಾಳೆ ಭದ್ರಾವತಿಯ ವಿಐಎಸ್’ಎಲ್’ಗೆ ಭೇಟಿ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ರಾಜ್ಯದಾದ್ಯಂತ ಆಕ್ಸಿಜನ್ ಕೊರತೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಅವರು ನಾಳೆ ಭದ್ರಾವತಿಯ ವಿಐಎಸ್’ಎಲ್’ಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ಈ ಕುರಿತಂತೆ ಮಾಹಿತಿ ನೀಡಿರುವ ಸಚಿವ ಕೆ.ಎಸ್. ಈಶ್ವರಪ್ಪ, ವಿಐಎಸ್’ಎಲ್ ಆವರಣದಲ್ಲಿ ಈಗಾಗಲೇ ...

ಬೆಡ್ ಬ್ಲಾಕಿಂಗ್ ದಂಧೆ ಹಿಂದೆ ಮುಸ್ಲಿಂ ಸಂಘಟನೆ ಕೈವಾಡ ಶಂಕೆ, ತಪ್ಪಿತಸ್ಥರ ವಿರುದ್ದ ಕ್ರಮ: ಸಚಿವ ಈಶ್ವರಪ್ಪ

ಬೆಡ್ ಬ್ಲಾಕಿಂಗ್ ದಂಧೆ ಹಿಂದೆ ಮುಸ್ಲಿಂ ಸಂಘಟನೆ ಕೈವಾಡ ಶಂಕೆ, ತಪ್ಪಿತಸ್ಥರ ವಿರುದ್ದ ಕ್ರಮ: ಸಚಿವ ಈಶ್ವರಪ್ಪ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಬೆಂಗಳೂರಿನಲ್ಲಿ ಬೆಡ್ ಬ್ಲಾಕಿಂಗ್ ದಂಧೆ ಹಿಂದೆ ಮುಸ್ಲಿಂ ಸಂಘಟನೆಯ ಕೈವಾಡದ ಶಂಕೆ ವ್ಯಕ್ತವಾಗಿದ್ದು, ತಪ್ಪಿತಸ್ಥರ ವಿರುದ್ದ ಮುಲಾಜಿಲ್ಲದೇ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ. ಸುದ್ದಿಗಾರರಗೊಂದಿಗೆ ಮಾತನಾಡಿದ ಅವರು, ಸಂಸದ ...

ಆಕ್ಸಿಜನ್ ಕೊರತೆ: ಪರಿಸ್ಥಿತಿ ಸುಧಾರಿಸದಿದ್ದಲ್ಲಿ ಹೋರಾಟದ ಎಚ್ಚರಿಕೆ!

ಆಕ್ಸಿಜನ್ ಕೊರತೆ: ಪರಿಸ್ಥಿತಿ ಸುಧಾರಿಸದಿದ್ದಲ್ಲಿ ಹೋರಾಟದ ಎಚ್ಚರಿಕೆ!

ಕಲ್ಪ ಮೀಡಿಯಾ ಹೌಸ್ ಚಾಮರಾಜನಗರ: ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಜಿಲ್ಲೆಗೆ ಭೇಟಿ ನೀಡಿ, ಪಕ್ಷದ ಶಾಸಕರ ಜೊತೆ ಚರ್ಚೆ ನಡೆಸಿದರು. ಆಕ್ಸಿಜನ್ ಕೊರತೆಯಿಂದ ಕೊರೋನಾ ಸೋಂಕಿತರು ಮೃತರಾಗಿರುವ ದುರಂತದ ಬಗ್ಗೆ ಮಾಹಿತಿ ...

18 ವರ್ಷ ಮೇಲ್ಪಟ್ಟ ಎಲ್ಲಾ ಪತ್ರಕರ್ತರಿಗೆ ಕೋವಿಡ್ ಲಸಿಕೆ ನೀಡಲು ಮನವಿ

18 ವರ್ಷ ಮೇಲ್ಪಟ್ಟ ಎಲ್ಲಾ ಪತ್ರಕರ್ತರಿಗೆ ಕೋವಿಡ್ ಲಸಿಕೆ ನೀಡಲು ಮನವಿ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಜಿಲ್ಲೆಯಲ್ಲಿ ಕೊರೋನಾ ಅಬ್ಬರ ಹೆಚ್ಚಾಗಿದ್ದು, ಜಿಲ್ಲಾಡಳಿತ ಹಗಲಿರಳೂ ಸೋಂಕು ನಿಯಂತ್ರಣಕ್ಕೆ ಶ್ರಮಿಸುತ್ತಿದೆ. ಮಹಾಮಾರಿಯ ವಿರುದ್ಧದ ಈ ಹೋರಾಟದಲ್ಲಿ ಪ್ರಮುಖ ಪಾತ್ರ ವಹಿಸಿರುವ ಮಾಧ್ಯಮ ಕ್ಷೇತ್ರದ ಎಲ್ಲಾ ವಯೋಮಾನದವರಿಗೆ ಕೊರೋನಾ ಲಸಿಕೆ ನೀಡುವಂತೆ ಒತ್ತಾಯಿಸಿ ಸಚಿವ ಈಶ್ವರಪ್ಪ ...

ಕೋವಿಡ್ ಕರಾಳತೆಗೆ ಕಿಂಚಿತ್ತೂ ಅಂಜದೆ ಅಗತ್ಯ ವಸ್ತುಗಳ ಖರೀದಿಯಲ್ಲಿ ಸಮುದಾಯ ತಲ್ಲೀನ..

ಕೋವಿಡ್ ಕರಾಳತೆಗೆ ಕಿಂಚಿತ್ತೂ ಅಂಜದೆ ಅಗತ್ಯ ವಸ್ತುಗಳ ಖರೀದಿಯಲ್ಲಿ ಸಮುದಾಯ ತಲ್ಲೀನ..

ಕಲ್ಪ ಮೀಡಿಯಾ ಹೌಸ್ ಸೊರಬ: ತಾಲ್ಲೂಕಿನಲ್ಲಿ ಕೋವಿಡ್ ಪಾಸಿಟಿವ್ ಸಂಖ್ಯೆ ನಿತ್ಯವೂ ಹೆಚ್ಚಾಗುತ್ತಿದ್ದರೂ ಅಗತ್ಯ ವಸ್ತುಗಳ ಖರೀದಿ ನೆಪದಲ್ಲಿ ನಿತ್ಯ ಬೆಳಗಿನ 6-10 ಗಂಟೆ ಸಮಯದಲ್ಲಿ ಪಟ್ಟಣದ ಪ್ರಮುಖ ವೃತ್ತಗಳಲ್ಲಿ, ಮುಖ್ಯರಸ್ತೆ, ಮಾರ್ಕೆಟ್ ರಸ್ತೆಯಲ್ಲಿ ಜನಜಂಗುಳಿ ಕಂಡು ಬರುತ್ತಿದೆ. ಪೊಲೀಸರು ಕಟ್ಟುನಿಟ್ಟಿನ ...

ಕೋಲಾರ ಜಿಲ್ಲೆಯಲ್ಲಿ 300 ಆಕ್ಸಿಜನ್‌ ಬೆಡ್  ವ್ಯವಸ್ಥೆ:  ಡಿಸಿಎಂ ಅಶ್ವತ್ಥನಾರಾಯಣ

ಕೋಲಾರ ಜಿಲ್ಲೆಯಲ್ಲಿ 300 ಆಕ್ಸಿಜನ್‌ ಬೆಡ್ ವ್ಯವಸ್ಥೆ: ಡಿಸಿಎಂ ಅಶ್ವತ್ಥನಾರಾಯಣ

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ತಕ್ಷಣವೇ ಕೋಲಾರ ಜಿಲ್ಲೆಯಲ್ಲಿ 300 ಆಕ್ಸಿಜನ್‌ ಬೆಡ್‌ಗಳು, 150 ಐಸಿಯು ಬೆಡ್‌ಗಳು ಹಾಗೂ 40 ವೆಂಟಿಲೇಟರ್‌ಗಳ ವ್ಯವಸ್ಥೆ ಮಾಡಲಾಗುವುದು ಎಂದು ರಾಜ್ಯ ಕೋವಿಡ್‌ ಕಾರ್ಯಪಡೆ ಅಧ್ಯಕ್ಷರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಹೇಳಿದರು. ಬೆಂಗಳೂರಿನಿಂದಲೇ ಮಂಗಳವಾರ ...

ಪ್ರತಿ ತಾಲೂಕು ಕೇಂದ್ರಗಳಲ್ಲೂ ಆಕ್ಸಿಜನ್ ಉತ್ಪಾದನಾ ಪ್ಲಾಂಟ್: ಸಂಸದ ರಾಘವೇಂದ್ರ

ಪ್ರತಿ ತಾಲೂಕು ಕೇಂದ್ರಗಳಲ್ಲೂ ಆಕ್ಸಿಜನ್ ಉತ್ಪಾದನಾ ಪ್ಲಾಂಟ್: ಸಂಸದ ರಾಘವೇಂದ್ರ

ಕಲ್ಪ ಮೀಡಿಯಾ ಹೌಸ್ ಶಿಕಾರಿಪುರ: ಕೊರೋನಾ ರೋಗಿಗಳಿಗೆ ಚಿಕಿತ್ಸೆ ನೀಡಲು ಪ್ರತಿ ತಾಲೂಕಿಗೆ ಆಕ್ಸಿಜನ್ ಜನರೇಟರ್ ಪ್ಲಾಂಟ್ ಗಳನ್ನು ಸ್ಥಾಪನೆ ಮಾಡಲಾಗುವುದು ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಸರ್ಕಾರಿ ಆಸ್ಪತ್ರೆಯಲ್ಲಿ ಆಕ್ಸಿಜನ್ ...

ಗೋಕರ್ಣ ದೇವಾಲಯದ ಆಡಳಿತಾಧಿಕಾರಿಗಳಿಗೆ ಆಸಿಡ್ ದಾಳಿ ಬೆದರಿಕೆ

ಗೋಕರ್ಣ ಶಿವಗುರುಕುಲದಲ್ಲಿ ವೇದಾಧ್ಯಯನಕ್ಕೆ ಅವಕಾಶ

ಕಲ್ಪ ಮೀಡಿಯಾ ಹೌಸ್ ಗೋಕರ್ಣ: ಹವ್ಯಕ ಮಹಾಮಂಡಲ ಟ್ರಸ್ಟ್ ವತಿಯಿಂದ ಗೋಕರ್ಣದ ಅಶೋಕೆಯಲ್ಲಿ ನಡೆಯುತ್ತಿರುವ ಶಿವ ಗುರುಕುಲದಲ್ಲಿ ವೇದಾಧ್ಯಯನ ಮಾಡಲು ಅರ್ಹ ಉಪನೀತ ವಟುಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಕೃಷ್ಣ ಮತ್ತು ಶುಕ್ಲ ಯಜುರ್ವೇದ ಸೇರಿದಂತೆ ನಾಲ್ಕು ವೇದಗಳ ಅಧ್ಯಯನಕ್ಕೆ ಅವಕಾಶವಿದೆ. ಇದರೊಂದಿಗೆ ...

ಉಚಿತ ಎನ್-95 ಮಾಸ್ಕ್ ವಿತರಣೆ ಅಭಿಯಾನಕ್ಕೆ ಸಚಿವ ಈಶ್ವರಪ್ಪ ಚಾಲನೆ

ಉಚಿತ ಎನ್-95 ಮಾಸ್ಕ್ ವಿತರಣೆ ಅಭಿಯಾನಕ್ಕೆ ಸಚಿವ ಈಶ್ವರಪ್ಪ ಚಾಲನೆ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಸಂಸ್ಕೃತಿ ಫೌಂಡೇಶನ್ ವತಿಯಿಂದ ನಗರದಲ್ಲಿ ಉಚಿತ ಎನ್-95 ಫೇಸ್ ಮಾಸ್ಕ್ ವಿತರಣೆ ಅಭಿಯಾನಕ್ಕೆ ಸಚಿವ ಕೆ.ಎಸ್. ಈಶ್ವರಪ್ಪ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಸುಧೀಂದ್ರ, ಫೌಂಡೇಶನ್ ಸಂಸ್ಥಾಪಕ ಶರಣ್ ಸಿದ್ದಾರ್ಥ್, ಉಪಾಧ್ಯಕ್ಷ ಪ್ರದೀಪ್ ಎಲಿ, ಸದಸ್ಯ ...

Page 337 of 353 1 336 337 338 353
  • Trending
  • Latest
error: Content is protected by Kalpa News!!