Thursday, March 5, 2026
Advertisement
ADVERTISEMENT

Tag: Kannada_News

ಜನರ ದುಡ್ಡಲ್ಲಿ ಲಾಲು ಪುತ್ರನ ಐಷಾರಾಮಿ ಹಡಬೆ ಜೀವನ ಹೇಗಿದೆ ನೋಡಿ!

ದೇಶವನ್ನೇ ಲಾಕ್‌ಡೌನ್ ಮಾಡಿ: ಸುಪ್ರೀಂ ಕೋರ್ಟ್ ಸೂಚನೆ

ಕಲ್ಪ ಮೀಡಿಯಾ ಹೌಸ್ ನವದೆಹಲಿ: ಕೋವಿಡ್-19 ಆರ್ಭಟದಿಂದ ದೇಶವೇ ತತ್ತರಿಸಿ ಹೋಗಿದೆ. ಸೋಂಕು ಹರಡುವಿಕೆಯನ್ನು ನಿಯಂತ್ರಿಸಲು ದೇಶವನ್ನೇ ಲಾಕ್‌ಡೌನ್ ಮಾಡಿ ಎಂದು ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿದೆ. ಸೋಂಕು ಹೆಚ್ಚಲು ಕಾರಣವಾಗುವಂತಹ ಸಾರ್ವಜನಿಕ ಕಾರ್ಯಕ್ರಮಗಳಿಗೆ ನಿಷೇಧ ಹೇರುವ ಮೂಲಕ ...

ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ಟ್ವಿಟರ್‌ನಲ್ಲಿ ಗುಡುಗಿದ್ದೇಕೆ? ಮುಂದೆ ಓದಿ

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಕೊರೋನಾ ನಿಯಂತ್ರಿಸಲು ಲಾಕ್‌ಡೌನ್ ಒಂದೇ ಮದ್ದು ಎಂದು ರಾಜ್ಯ ಸರ್ಕಾರ ನಂಬಿಕೊಂಡಂತಿದೆ. ಪೂರ್ವ ತಯಾರಿ, ಸ್ಪಷ್ಟ ಕಾರ್ಯತಂತ್ರವಿಲ್ಲದ ಏಕಾಏಕೀಯ ಲಾಕ್‌ಡೌನ್‌ನಿಂದ ವಲಸೆ ಕಾರ್ಮಿಕರು ತಮ್ಮ ಊರುಗಳಿಗೆ ತೆರಳಿದ್ದರು. ಸೂಕ್ತ ತಪಾಸಣೆ, ಐಸೋಲೇಶನ್, ಚಿಕಿತ್ಸೆಯ ವ್ಯವಸ್ಥೆ ಮಾಡದ ...

ಕೊರೋನಾ ಹಿನ್ನೆಲೆ: ಚಳ್ಳಕೆರೆ ಶಾಸಕ ರಘುಮೂರ್ತಿ ತಾಲೂಕು ಆಸ್ಪತ್ರೆಗೆ ದಿಢೀರ್ ಭೇಟಿ

ಕೊರೋನಾ ಹಿನ್ನೆಲೆ: ಚಳ್ಳಕೆರೆ ಶಾಸಕ ರಘುಮೂರ್ತಿ ತಾಲೂಕು ಆಸ್ಪತ್ರೆಗೆ ದಿಢೀರ್ ಭೇಟಿ

ಕಲ್ಪ ಮೀಡಿಯಾ ಹೌಸ್ ಚಳ್ಳಕೆರೆ: ಶಾಸಕ ಟಿ. ರಘುಮೂರ್ತಿ ತಾಲೂಕು ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ, ಆಸ್ಪತ್ರೆಯ ಸ್ಥಿತಿಗತಿಗಳನ್ನು ಪರಿಶೀಲನೆ ನಡೆಸಿದರು. ಈ ವೇಳೆ ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ ಅವರು, ಕೊರೋನಾ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲಿ ಸ್ವಚ್ಚತೆಯನ್ನು ಕಾಪಾಡುವುದು ಜೊತೆಗೆ ...

ಕನ್ನಡ ತಿಂಡಿ ಕೇಂದ್ರದ ವತಿಯಿಂದ ಹಸಿದವರನ್ನು ಸಂತೈಸುವ ಅಭಿಯಾನ

ಕನ್ನಡ ತಿಂಡಿ ಕೇಂದ್ರದ ವತಿಯಿಂದ ಹಸಿದವರನ್ನು ಸಂತೈಸುವ ಅಭಿಯಾನ

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಕೋವಿಡ್-19 ದೇಶದೆಲ್ಲೆಡೆ ಶರವೇಗದಲ್ಲಿ ಹರಡುತ್ತಿದ್ದು ಇದರ (ಚೈನ್ ಲಿಂಕ್) ಕೊಂಡಿ ಕಳಚುವ ಸಲುವಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ಈಗಾಗಲೇ ಜನತಾ ಕರ್ಫ್ಯೂ ಈಗಾಗಲೇ ಜಾರಿ ಮಾಡಲಾಗಿದೆ. ಇದರ ಪರಿಣಾಮ ನಿರ್ಗತಿಕರಿಗೆ - ಬಡವರಿಗೆ, ಕೂಲಿಕಾರ್ಮಿಕರಿಗೆ ...

ಐಎಎಸ್ ಅಧಿಕಾರಿಗಳಾದ ವಿ. ಪೊನ್ನುರಾಜ್, ಕೆ.ಎ. ದಯಾನಂದ್ ವರ್ಗಾವಣೆ

ಐಎಎಸ್ ಅಧಿಕಾರಿಗಳಾದ ವಿ. ಪೊನ್ನುರಾಜ್, ಕೆ.ಎ. ದಯಾನಂದ್ ವರ್ಗಾವಣೆ

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಹಿರಿಯ ಐಎಎಸ್ ಅಧಿಕಾರಿಗಳಾದ ವಿ. ಪೊನ್ನುರಾಜ್ ಹಾಗೂ ಕೆ.ಎ. ದಯಾನಂದ್ ಅವರುಗಳನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ. ದಯಾನಂದ್ ಅವರನ್ನು ಬಿಬಿಎಂಪಿ ವಿಶೇಷ ಆಯುಕ್ತರನ್ನಾಗಿ ಹಾಗೂ ವಿ. ಪೊನ್ನುರಾಜ್ ಅವರನ್ನು ಭೂಮಾಪನ ಕಂದಾಯ ವ್ಯವಸ್ಥೆಗಳು ಮತ್ತು ...

ಲಾಕ್‌ಡೌನ್ ನಿಯಮಾವಳಿ ಉಲ್ಲಂಘಿಸಿ ಬಟ್ಟೆ ಅಂಗಡಿಯಲ್ಲಿ ಜನಜಂಗುಳಿ: ಮಾಲೀಕರಿಗೆ ಬಿತ್ತು ದಂಡ

ಲಾಕ್‌ಡೌನ್ ನಿಯಮಾವಳಿ ಉಲ್ಲಂಘಿಸಿ ಬಟ್ಟೆ ಅಂಗಡಿಯಲ್ಲಿ ಜನಜಂಗುಳಿ: ಮಾಲೀಕರಿಗೆ ಬಿತ್ತು ದಂಡ

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ಕೋವಿಡ್-19 ಲಾಕ್‌ಡೌನ್ ನಿಯಮಾವಳಿ ಉಲ್ಲಂಘಿಸಿ ಸುಮಾರು 50ಕ್ಕೂ ಹೆಚ್ಚು ಜನರು ಖರೀದಿಗಾಗಿ ಗುಂಪು ಗೂಡಿದ್ದ ಹಿನ್ನೆಲೆಯಲ್ಲಿ ಬಟ್ಟೆ ಅಂಗಡಿ ಮಾಲೀಕರಿಗೆ ನಗರಸಭೆ ಆಯಕ್ತರು 5ಸಾವಿರ ರೂ. ದಂಡ ವಿಧಿಸಿದ್ದಾರೆ. ನಗರದ ಜೆ.ಕೆ. ಸಿಲ್ಸ್ಕ್ ಬಟ್ಟೆ ಅಂಗಡಿಯಲಿ ...

ಕೊಡಗು: ಆಮ್ಲಜನಕ ದಾಸ್ತಾನು ಮಾಡಿಕೊಳ್ಳಲು ಜಿಲ್ಲಾಧಿಕಾರಿಗಳಿಗೆ ಸಚಿವ ಸೋಮಣ್ಣ ಸೂಚನೆ

ಕೊಡಗು: ಆಮ್ಲಜನಕ ದಾಸ್ತಾನು ಮಾಡಿಕೊಳ್ಳಲು ಜಿಲ್ಲಾಧಿಕಾರಿಗಳಿಗೆ ಸಚಿವ ಸೋಮಣ್ಣ ಸೂಚನೆ

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಕೊಡಗು ಜಿಲ್ಲೆಯ ಆಸ್ಪತ್ರೆಗಳಲ್ಲಿ ಕೊರತೆಯಾಗದಂತೆ ಅವಶ್ಯವಾದಷ್ಟು ಆಮ್ಲಜನಕ ದಾಸ್ತಾನು ಮಾಡಿಕೊಳ್ಳಬೇಕೆಂದು ವಸತಿ ಸಚಿವರೂ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸೋಮಣ್ಣ ಅವರು ಜಿಲ್ಲಾಧಿಕಾರಿಗಳಿಗೆ ಕಟ್ಟುನಿಟ್ಟಾದ ಸೂಚನೆ ನೀಡಿದ್ದಾರೆ. ಕೋವಿಡ್-19 ಸೋಂಕಿತರ ಚಿಕಿತ್ಸೆ ಹಾಗೂ ಕೋವಿಡ್ ...

ಕೇರಳದಿಂದ ಬಂದವರಿಂದ ಮಂಗಳೂರಿನಲ್ಲಿ ಹಿಂಸಾಚಾರ: ಗೃಹ ಸಚಿವ

ಚಾಮರಾಜನಗರ ರೋಗಿಗಳ ಸಾವಿನ ಪ್ರಕರಣ: ವರದಿ ನೀಡುವಂತೆ ಸಚಿವ ಬೊಮ್ಮಾಯಿ ಸೂಚನೆ

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಚಾಮರಾಜನಗರ ಆಸ್ಪತ್ರೆಯಲ್ಲಿ ರೋಗಿಗಳ ಸಾವಿನ ಪ್ರಕರಣ ಕುರಿತು ಸಮಗ್ರ ತನಿಖೆ ವರದಿ ನೀಡುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ರಿಗೆ ಸೂಚನೆ ನೀಡಿರುವುದಾಗಿ ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ ಬೊಮ್ಮಾಯಿ ತಿಳಿಸಿದರು. ...

ಕೃತಕ ಆಕ್ಸಿಜನ್ ಮಾರಾಟ: ಪ್ರಕರಣ ದಾಖಲು

ಆಕ್ಸಿಜನ್ ಕೊರತೆ: 24 ಜನ ಕೊರೋನಾ ಸೋಂಕಿತರ ಸಾವು: ತನಿಖೆಗೆ ಆದೇಶ

ಕಲ್ಪ ಮೀಡಿಯಾ ಹೌಸ್ ಚಾಮರಾಜನಗರ: ಆಕ್ಸಿಜನ್ ಕೊರತೆಯಿಂದಾಗಿ ಜಿಲ್ಲಾಸ್ಪತ್ರೆಯಲ್ಲಿ ಕಳೆದ ರಾತ್ರಿ 20ಕ್ಕೂ ಹೆಚ್ಚು ಕೊರೋನಾ ರೋಗಿಗಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಆಕ್ಸಿಜನ್‌ನ ಕೊರತೆಯಿಂದಾಗಿ ರೋಗಿಗಳು ಪರದಾಟ ನಡೆಸಿದ್ದರು. ವಿಷಯ ತಿಳಿದ ಸಂಸದ ಪ್ರತಾಪ್ ಸಿಂಹ 50 ಜಂಬೋ ಆಕ್ಸಿಜನ್ ಸಿಲಿಂಡರ್‌ಗಳನ್ನು ...

ನಾಳೆ ರಾತ್ರಿ 9 ಗಂಟೆಗೆ ದೀಪ ಬೆಳಗಿಸುವುದರ ಕುರಿತು ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದೇನು?

ಸಭೆಗೆ ಗೈರು ಹಾಜರಾಗಿರುವ ವೈದ್ಯರಿಗೆ ಕಾರಣ ಕೇಳಿ ನೋಟೀಸ್ ಜಾರಿ: ಸಚಿವ ಈಶ್ವರಪ್ಪ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಜಿಲ್ಲೆಯಲ್ಲಿ ನಿಯಂತ್ರಣ ಮೀರಿ ಹರಡುತ್ತಿರುವ ಮಾರಣಾಂತಿಕ ಕೊರೋನ ಸೋಂಕನ್ನು ನಿಯಂತ್ರಿಸುವಲ್ಲಿ ಜಿಲ್ಲೆಯ ಚುನಾಯಿತ ಪ್ರತಿನಿಧಿಗಳು ಹಾಗೂ ಜಿಲ್ಲಾಡಳಿತ ಆರೋಗ್ಯ ಇಲಾಖೆಯ ಸಮಸ್ತ ಸಿಬ್ಬಂದಿಗಳೊಂದಿಗೆ ಹಗಲಿರುಳು ಶ್ರಮಿಸುತ್ತಿರುವ ಈ ಸಂದರ್ಭದಲ್ಲಿ ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರುವ ಆರೋಗ್ಯ ಇಲಾಖೆಯ ...

Page 338 of 353 1 337 338 339 353
  • Trending
  • Latest
error: Content is protected by Kalpa News!!