Thursday, March 5, 2026
Advertisement
ADVERTISEMENT

Tag: Kannada_News

ಸರ್ಕಾರಿ/ಅರೆಸರ್ಕಾರಿ ನೌಕರರಿಗಾಗಿ ಸಾರಿಗೆ ಬಸ್ ವ್ಯವಸ್ಥೆ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ವಿವಿಧ ಇಲಾಖೆಗಳಲ್ಲಿ ಕರ್ತವ್ಯ ನಿರ್ವಹಿಸುವ ಸರ್ಕಾರಿ/ಅರೆ ಸರ್ಕಾರಿ ನೌಕರರಿಗಾಗಿ ಏ.29ರಿಂದ ಭದ್ರಾವತಿ, ತೀರ್ಥಹಳ್ಳಿ, ಸಾಗರ, ಶಿಕಾರಿಪುರ, ಹೊಸನಗರ ತಾಲೂಕಿಗೆ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ. ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣದಿಂದ ಬೆಳಿಗ್ಗೆ 8:30ಕ್ಕೆ ಸರಿಯಾಗಿ ಬಸ್ ಹೊರಡಲಿದ್ದು, ...

ನಾಗರಿಕರ ರಕ್ಷಣಾ ಸಮಿತಿಯಿಂದ ನಿರಾಶ್ರಿತರಿಗೆ ಸಹಾಯಹಸ್ತ!

ನಾಗರಿಕರ ರಕ್ಷಣಾ ಸಮಿತಿಯಿಂದ ನಿರಾಶ್ರಿತರಿಗೆ ಸಹಾಯಹಸ್ತ!

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ರಾಜ್ಯ ನಾಗರೀಕರ ರಕ್ಷಣಾ ಸಮಿತಿ ವತಿಯಿಂದ ನಿರಾಶ್ರಿತರಿಗೆ ನಗರದ ವಿವಿಧೆಡೆ ಆಹಾರ ಹಾಗೂ ವಾಟರ್ ಬಾಟಲ್‌ಗಳನ್ನು ನೀಡಲಾಯಿತು. ಈ ಸಂದರ್ಭದಲ್ಲಿ ಸಮಿತಿಯ ರಾಜ್ಯ ಉಪಾಧ್ಯಕ್ಷರಾದ ಕೆ.ಶೇಖರ್ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಘವೇಂದ್ರ, ಖಜಾಂಚಿ ಶಿವಮೊಗ್ಗ ವಿನೋದ್ ...

ಅರ್ಹರೆಲ್ಲರೂ ಕೊರೋನಾ  ವ್ಯಾಕ್ಸಿನ್ ಪಡೆದುಕೊಳ್ಳಿ: ಶಾಸಕ ಬಂಡೆಪ್ಪ ಖಾಶೆಂಪುರ್

ಅರ್ಹರೆಲ್ಲರೂ ಕೊರೋನಾ ವ್ಯಾಕ್ಸಿನ್ ಪಡೆದುಕೊಳ್ಳಿ: ಶಾಸಕ ಬಂಡೆಪ್ಪ ಖಾಶೆಂಪುರ್

ಕಲ್ಪ ಮೀಡಿಯಾ ಹೌಸ್ ಬೀದರ್: ರಾಷ್ಟ್ರದೆಲ್ಲೆಡೆ ಕೊರೋನಾ ಅಟ್ಟಹಾಸ ಮೆರೆಯುತ್ತಿದ್ದು, ಸೋಂಕು ಹರಡುವುದನ್ನು ನಿಯಂತ್ರಿಸಲು ವ್ಯಾಕ್ಸಿನೇಷನ್ ಪ್ರಕ್ರಿಯೆ ನಡೆಯುತ್ತಿದೆ. ಅರ್ಹತೆ ಹೊಂದಿರುವ ಪ್ರತಿಯೊಬ್ಬರೂ ವ್ಯಾಕ್ಸಿನ್ ಪಡೆದುಕೊಳ್ಳಿ ಎಂದು ಶಾಸಕ ಬಂಡೆಪ್ಪ ಖಾಶೆಂಪುರ್ ಮನವಿ ಮಾಡಿದರು. ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಕೊರೋನಾ ವ್ಯಾಕ್ಸಿನ್ ...

ಕೊರೋನಾ 2ನೆಯ ಅಲೆ: ಅಧಿಕಾರಿಗಳು ಸೈನಿಕರಂತೆ ಕೆಲಸ ಮಾಡಿ: ಶಾಸಕ ರಘಮೂರ್ತಿ ಕರೆ

ಕೊರೋನಾ 2ನೆಯ ಅಲೆ: ಅಧಿಕಾರಿಗಳು ಸೈನಿಕರಂತೆ ಕೆಲಸ ಮಾಡಿ: ಶಾಸಕ ರಘಮೂರ್ತಿ ಕರೆ

ಕಲ್ಪ ಮೀಡಿಯಾ ಹೌಸ್ ಚಳ್ಳಕೆರೆ: ಕೊರೋನಾ ಎರಡನೆಯ ಅಲೆಯನ್ನು ತಡೆಯಲು ಸೈನಿಕರ ರೀತಿಯಲ್ಲಿ ಕೆಲಸ ಮಾಡಬೇಕು ಎಂದು ಶಾಸಕ ಟಿ.ರಘುಮೂರ್ತಿ ಅಧಿಕಾರಿಗಳಿಗೆ ಹೇಳಿದರು. ತಾಲ್ಲೂಕು ಪಂಚಾಯಿತಿಯಲ್ಲಿ ನಡೆದ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಕೊರೋನಾ ದೃಢಪಡುವ ಸೋಂಕಿತರಿಗೆ ಎಲ್ಲಾ ...

ವನ್ಯಪ್ರಾಣಿಗಳಿಂದ ಹಸು ಪ್ರಾಣಹಾನಿಗೆ ಪರಿಹಾರ 75 ಸಾವಿರಕ್ಕೆ ಹೆಚ್ಚಳ: ಸಚಿವ ಅರವಿಂದ ಲಿಂಬಾವಳಿ

ಕುಶ ಆನೆ ಮರಳಿ ಕಾಡಿಗೆ: ಸಚಿವ ಅರವಿಂದ ಲಿಂಬಾವಳಿ

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಅರಣ್ಯ ಇಲಾಖೆ ಸೆರೆಹಿಡಿದಿದ್ದ ದುಬಾರೆ ಅರಣ್ಯ ಪ್ರದೇಶದ ಆನೆ ಕುಶನನ್ನು ಮರಳಿ ಕಾಡಿಗೆ ಬಿಡಲು ಅರಣ್ಯ ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಆದೇಶಿಸಿದ್ದಾರೆ. ಇಂದು ಈ ಸಂಬಂಧ ಸಚಿವ ಅರವಿಂದ ಲಿಂಬಾವಳಿ ತಮ್ಮ ...

ಹಿರೇಕೆರೂರು ಸೀಲ್’ಡೌನ್ ಮಾಡಲು ಸಚಿವ ಬಿ.ಸಿ. ಪಾಟೀಲ್ ಮನವಿ

ಹಿರೇಕೆರೂರು: ಬಡತನರೇಖೆಗಿಂತ ಕೆಳಗಿನ ಕುಟುಂಬಗಳಿಗೆ ಸಹಾಯಹಸ್ತ ನೀಡಿದ ಬಿ.ಸಿ.ಪಾಟೀಲ್

ಕಲ್ಪ ಮೀಡಿಯಾ ಹೌಸ್ ಹಾವೇರಿ: ಹಿರೇಕೆರೂರು ಮತಕ್ಷೇತ್ರದ ಬಡತನರೇಖೆಗಿಂತ ಕೆಳಗಿನ ಕುಟುಂಬಗಳಿಗೆ ಕೃಷಿಸಚಿವರೂ ಆಗಿರುವ ಹಿರೇಕೆರೂರು ಶಾಸಕ ಬಿ.ಸಿ.ಪಾಟೀಲ್ ಅಭಯಹಸ್ತ ನೀಡಿದ್ದಾರೆ. ಹಿರೇಕೆರೂರು ಮತಕ್ಷೇತ್ರ ವ್ಯಾಪ್ತಿಯಲ್ಲಿನ ಬಡತನ ರೇಖೆಗಿಂತ ಕೆಳಗಿರುವ ಕುಟುಂಬದ ಸದಸ್ಯರು ಹಿರೇಕೆರೂರು ಸೇರಿದಂತೆ ಹಾವೇರಿ ಜಿಲ್ಲೆಯ ಸರ್ಕಾರಿ ಅಥವಾ ...

ಕೊರೋನಾ ತಂದ ಸಂಕಷ್ಟ: ಸ್ಟುಡಿಯೋ ತೆರೆಯಲು ಅನುಮತಿ ಕೋರಿ ಮನವಿ

ಕೊರೋನಾ ತಂದ ಸಂಕಷ್ಟ: ಸ್ಟುಡಿಯೋ ತೆರೆಯಲು ಅನುಮತಿ ಕೋರಿ ಮನವಿ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ : ವೃತ್ತಿಪರ ಛಾಯಾಗ್ರಾಹಕರು ಸಂಕಷ್ಟದಲ್ಲಿದ್ದು ಜೀವನೋಪಾಯಕ್ಕಾಗಿ ತಮ್ಮ ಸ್ಟುಡಿಯೋ ತೆರೆದು ದೈನಂದಿನ ಕೆಲಸ ನಿರ್ವಹಿಸಲು ಅನುಮತಿ ನೀಡುವಂತೆ ಒತ್ತಾಯಿಸಿ ಇಂದು ಜಿಲ್ಲಾ ಛಾಯಾಗ್ರಾಹಕರ ಸಂಘದ ವತಿಯಿಂದ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು. ಕೋವಿಡ್ 2ನೇ ಅಲೆ ನಿಯಂತ್ರಣಕ್ಕಾ;ಗಿ ...

ಹಿರೇಕೆರೂರು ಸೀಲ್’ಡೌನ್ ಮಾಡಲು ಸಚಿವ ಬಿ.ಸಿ. ಪಾಟೀಲ್ ಮನವಿ

ಕೃಷಿ ಉತ್ಪನ್ನಗಳ ಮಾರುಕಟ್ಟೆ ಮಾಹಿತಿಗಾಗಿ ಅಗ್ರಿವಾರ್ ರೂಮ್ ಆರಂಭ: ಬಿ.ಸಿ. ಪಾಟೀಲ್

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ರಾಜ್ಯ ಸರ್ಕಾರ ಘೋಷಿಸಿರುವ 17 ದಿನಗಳ ಲಾಕ್‌ಡೌನ್‌ನಲ್ಲಿ ರೈತರಿಗಾಗಲಿ, ಕೃಷಿ ಚಟುವಟಿಕೆಗಳಿಗಾಗಲಿ ಯಾವುದೇ ತೊಂದರೆಯಾಗದಿರಲೆಂದು ಕೃಷಿ ಇಲಾಖೆ ಮತ್ತೆ ಅಗ್ರಿವಾರ್ ರೂಮ್ ಆರಂಭಿಸಿದೆ. ಕಳೆದ ವರ್ಷ ಕೋವಿಡ್ ಲಾಕ್‌ಡೌನ್ ಅವಧಿಯಲ್ಲಿ ಅಗ್ರಿವಾರ್ ರೂಮ್ ಆರಂಭಿಸಿರುವಂತೆಯೇ ಈ ...

ಜುಲೈ 20ರವರೆಗೂ ರಾಜೀವ್ ಗಾಂಧಿ ಬಡಾವಣೆಯ ರೋಟರಿ ಚಿತಾಗಾರದ ಸುತ್ತಲೂ ನಿಷೇಧಾಜ್ಞೆ ಜಾರಿ

ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಿನಿಂದ ಜಾರಿಗೊಳಿಸಲು ಡಿಸಿ ಶಿವಕುಮಾರ್ ಆದೇಶ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಜಿಲ್ಲೆಯಲ್ಲಿ ಘೋಷಿಸಲಾಗಿರುವ ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಿನಿಂದ ಜಾರಿಗೊಳಿಸುವಂತೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಆದೇಶ ಹೊರಡಿಸಿದ್ದಾರೆ. ಮೇ 12ರವರೆಗೆ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಿನಿಂದ ಜಾರಿಗೊಳಿಸುವುದನ್ನು ಖಚಿತಪಡಿಸಿಕೊಳ್ಳುವುದು ಸಂಬಂಧಿಸಿದ ಜಿಲ್ಲಾಮಟ್ಟದ, ತಾಲೂಕು ಮಟ್ಟದ ಪ್ರಾಧಿಕಾರಗಳ ಮತ್ತು ಮುಖ್ಯಸ್ಥರ ಜವಾಬ್ದಾರಿಯಾಗಿದೆ. ಮಾರ್ಗಸೂಚಿಗಳನ್ನು ...

ಖರೀದಿ ಭರಾಟೆಯಲ್ಲಿ ಕೊರೋನಾ ಮಾರ್ಗಸೂಚಿ ಮರೆತರೆ, ದಂಡ ಗ್ಯಾರೆಂಟಿ!

ಖರೀದಿ ಭರಾಟೆಯಲ್ಲಿ ಕೊರೋನಾ ಮಾರ್ಗಸೂಚಿ ಮರೆತರೆ, ದಂಡ ಗ್ಯಾರೆಂಟಿ!

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಸರ್ಕಾರ ಏನೇ ಕಠಿಣ ಕ್ರಮಕೈಗೊಂಡರೂ ಜನ ಮಾಸ್ಕ್ ಧರಿಸದೇ ಓಡಾಡಿದರೆ ಕೊರೋನಾ ನಿಯಂತ್ರಣ ಹೇಗೆ ಸಾಧ್ಯ? ಇಂದು ಬೆಳಿಗ್ಗೆ 6ಗಂಟೆಯಿಂದ 10ರವರೆಗೆ ಲಾಕ್ ಡೌನ್ ನಿಯಮ ಕೊಂಚ ಸಡಿಲಗೊಳಿಸಿದ್ದನ್ನೇ ಲಾಭವಾಗಿ ಪಡೆದ ಸಾರ್ವಜನಿಕರು, ಮಾಸ್ಕ್ ಧರಿಸದೇ ...

Page 342 of 353 1 341 342 343 353
  • Trending
  • Latest
error: Content is protected by Kalpa News!!