Saturday, March 21, 2026
Advertisement
ADVERTISEMENT

Tag: Kannada_News_Live

ನಾವು ಬೀದಿಗೆ ಇಳಿದರೆ ನಿಮ್ಮ ಗತಿ ಏನಾಗುತ್ತದೆ ಚಿಂತಿಸಿ: ಖಾದರ್’ಗೆ ಸಚಿವ ರವಿ ಎಚ್ಚರಿಕೆ

ರಾಜ್ಯ ಸರ್ಕಾರ ಇದಕ್ಕೊಂದು ಟ್ಯಾಕ್ಸ್ ಹಾಕೋದು ಬಾಕಿಯಿದೆ | ಸಿ.ಟಿ. ರವಿ ಹೇಳಿದ್ದೇನು?

ಕಲ್ಪ ಮೀಡಿಯಾ ಹೌಸ್  |  ನವದೆಹಲಿ  | ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದ ನಂತರ ಎಲ್ಲ ವಸ್ತುಗಳ ದರ ಏರಿಕೆ ಮಾಡಿದ್ದು, ಇನ್ನು ಉಸಿರಾಡುವ ಗಾಳಿಗೆ ಮಾತ್ರ ತೆರಿಗೆ ಹಾಕುವುದು ಬಾಕಿಯಿದೆ ಎಂದು ಬಿಜೆಪಿ ಎಂಎಲ್'ಸಿ ಸಿ.ಟಿ. ರವಿ #C T ...

ಕೊಲೆ ಆರೋಪ ಹಿನ್ನೆಲೆ ನಾಲ್ವರಿಗೆ ಜೀವಾವಧಿ ಶಿಕ್ಷೆ

ಕಿಡ್ನಾಪ್ ಮಾಡಿ ಮಕ್ಕಳ ಮಾರಾಟ ಜಾಲದ ಹೆಡೆಮುರಿ ಕಟ್ಟಿದ ಪೊಲೀಸರು | 9 ಖದೀಮರ ಬಂಧನ

ಕಲ್ಪ ಮೀಡಿಯಾ ಹೌಸ್  |  ತುಮಕೂರು  | ಮಕ್ಕಳನ್ನು ಕಿಡ್ನಾಪ್ ಮಾಡಿ ಮಾರಾಟ #Child Kidnap and Sale ಮಾಡುತ್ತಿದ್ದ ಜಾಲವನ್ನು ಭೇದಿಸಿರುವ ಜಿಲ್ಲಾ ಪೊಲೀಸರು 9 ಖದೀಮರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಕರಣ ಬೆಳಕಿಗೆ ಬಂದಿದ್ದು ಹೇಗೆ? ಜಿಲ್ಲೆಯ ಗುಬ್ಬಿಯಲ್ಲಿ 11 ...

ಶಿವಮೊಗ್ಗ | ರಾಜ್ಯ ಮಟ್ಟದ ಕರಾಟೆ ಪಂದ್ಯಾವಳಿ | ಜೈನ್ ಪಬ್ಲಿಕ್ ಶಾಲೆಗೆ ದ್ವಿತೀಯ ಸ್ಥಾನ

ಶಿವಮೊಗ್ಗ | ರಾಜ್ಯ ಮಟ್ಟದ ಕರಾಟೆ ಪಂದ್ಯಾವಳಿ | ಜೈನ್ ಪಬ್ಲಿಕ್ ಶಾಲೆಗೆ ದ್ವಿತೀಯ ಸ್ಥಾನ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ರಾಜ್ಯ ಮಟ್ಟದ ಕರಾಟೆ #Karate ಪಂದ್ಯಾವಳಿಯಲ್ಲಿ ನಗರದ ಪ್ರತಿಷ್ಠಿತ ಜೈನ್ ಪಬ್ಲಿಕ್ ಶಾಲೆಯ #Jain Public School 10ನೇ ತರಗತಿ ವಿದ್ಯಾರ್ಥಿನಿ ಮದಿಹ ಇಬ್ರಾಹಿಂ ಅವರು ಕಟಾ ವಿಭಾಗದಲ್ಲಿ ದ್ವಿತೀಯ ಸ್ಥಾನ ಗಳಿಸಿದ್ದಾರೆ. ...

ಹಾರಂಗಿ ಜಲಾಶಯದಲ್ಲಿ ಜಲ ಕ್ರೀಡೆ ಶೀಘ್ರ ಆರಂಭ | ಪ್ರವಾಸಿಗರಿಗೆ ಥ್ರಿಲ್ ನೀಡಲು ಸಿದ್ದ

ಮಡಿಕೇರಿ | ಭಾರೀ ವರ್ಷಧಾರೆ | 24 ಗಂಟೆಯಲ್ಲಿ ಎಷ್ಟು ಮಳೆಯಾಯ್ತು? ಹಾರಂಗಿ ಡ್ಯಾಂನಲ್ಲಿ ಎಷ್ಟು ನೀರಿದೆ?

ಕಲ್ಪ ಮೀಡಿಯಾ ಹೌಸ್  |  ಮಡಿಕೇರಿ  | ಜಿಲ್ಲೆಯಲ್ಲಿ ಗುರುವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ ಮಳೆ 92.22 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 3.91 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ ...

ಅಯೋಧ್ಯೆಯಲ್ಲಿ 650 ಕೋಟಿ ರೂ. ವೆಚ್ಚದ ಬೃಹತ್ ಯೋಜನೆ | ಯಾರಿದರ ನಿರ್ಮಾತೃ? ಏನಿದು ಐತಿಹಾಸಿಕ ಹೆಜ್ಜೆ?

ಕೂಡಲಿ ಸಂಸ್ಥಾನದಿಂದ ಅಯೋಧ್ಯೆಯಲ್ಲಿ ನಿರ್ಮಾಣವಾಗಲಿದೆ ಸುಸಜ್ಜಿತ ಗೋಶಾಲೆ

ಕಲ್ಪ ಮೀಡಿಯಾ ಹೌಸ್  |  ಅಯೋಧ್ಯೆ/ ಶಿವಮೊಗ್ಗ  | ಜಿಲ್ಲೆಯ ಕೂಡಲಿ ಸಂಸ್ಥಾನದ ಶ್ರೀ ಶಂಕರ ಮಠದ #Shri Shankara Mutt of Koodli ವತಿಯಿಂದ ರಾಮಜನ್ಮಭೂಮಿ ಅಯೋಧ್ಯೆಯಲ್ಲಿ ಗೋಶಾಲೆ ನಿರ್ಮಾಣಕ್ಕೆ ಶ್ರೀಮಠ ಮುಂದಾಗಿದೆ. ಅಯೋಧ್ಯೆಯ #Ayodhya ಹೊರವಲಯದಲ್ಲಿ ರಮಣೀಯ ಪ್ರದೇಶದಲ್ಲಿ ...

ನಂದಿನಿ ಹಾಲಿನ ಮಾರಾಟ ದರ ಹೆಚ್ಚಿಸಲು ಸಿಎಂಗೆ ಕೆಎಂಎಫ್ ಮನವಿ

ಹಾಲಿನ ಬೆಲೆ ಏರಿಕೆ | ಕಾಫಿ, ಟೀ ಬೆಲೆ ಏರಿಕೆಯಾಗುತ್ತಾ? ಹೊಟೇಲ್ ಸಂಘ ಹೇಳಿದ್ದೇನು?

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ನಂದಿನಿ ಹಾಲಿನ ದರ ಏರಿಕೆಯಾಗಿದ್ದರೂ #Nandini Milk Price Hike ಸಹ ಕಾಫಿ-ಟೀ ಬೆಲೆ ಏರಿಕೆ ಮಾಡುವುದಿಲ್ಲ ಎಂದು ಹೊಟೇಲ್ ಹಾಗೂ ರೆಸ್ಟೋರೆಂಟ್'ಗಳ ಸಂಘದ ಅಧ್ಯಕ್ಷ ಪಿ.ಸಿ. ರಾವ್ ಸ್ಪಷ್ಟಪಡಿಸಿದ್ದಾರೆ. ಈ ಕುರಿತಂತೆ ...

ಪಿಕಪ್ ವ್ಯಾನ್ ಮರಕ್ಕೆ ಡಿಕ್ಕಿ: 10 ಜನರ ದುರ್ಮರಣ

ಬಳ್ಳಾರಿ | ಭೀಕರ ರಸ್ತೆ ಅಪಘಾತ | ಓರ್ವ ಸಾವು, 10ಕ್ಕೂ ಅಧಿಕ ಮಂದಿಗೆ ತೀವ್ರ ಗಾಯ

ಕಲ್ಪ ಮೀಡಿಯಾ ಹೌಸ್  |  ಬಳ್ಳಾರಿ  | ರಸ್ತೆ ಬದಿ ನಿಂತಿದ್ದ ಲಾರಿಗೆ ಟೆಂಪೋ ಟ್ರಾಕ್ಸ್ ಡಿಕ್ಕಿಯಾದ ಪರಿಣಾಮ ಓರ್ವ ಮೃತಪಟ್ಟಿದ್ದು, 10ಕ್ಕೂ ಅಧಿಕ ಮಂದಿ ತೀವ್ರವಾಗಿ ಗಾಯಗೊಂಡು ಘಟನೆ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಹುಲಿಕೆರೆ ಕ್ರಾಸ್'ನಲ್ಲಿ ನಡೆದಿದೆ. ಮೃತ ದುರ್ದೈವಿಯನ್ನು ...

ಜನಾಂಗೀಯ ದ್ವೇಷದ ನಿಂದನೆ ಮಾಡಿದ್ದ ಸ್ಯಾಮ್ ಪಿತ್ರೋಡಾಗೆ ಕಾಂಗ್ರೆಸ್’ನಲ್ಲಿ ಮಹತ್ವದ ಹುದ್ದೆ

ಜನಾಂಗೀಯ ದ್ವೇಷದ ನಿಂದನೆ ಮಾಡಿದ್ದ ಸ್ಯಾಮ್ ಪಿತ್ರೋಡಾಗೆ ಕಾಂಗ್ರೆಸ್’ನಲ್ಲಿ ಮಹತ್ವದ ಹುದ್ದೆ

ಕಲ್ಪ ಮೀಡಿಯಾ ಹೌಸ್  |  ನವದೆಹಲಿ  | ಲೋಕಸಭಾ ಚುನಾವಣೆಗೂ #Parliament Election ಮುನ್ನ ಜನಾಂಗೀಯ ದ್ವೇಷದ ನಿಂದೆಯ ಹೇಳಿಕೆ ನೀಡಿದ್ದ ಸ್ಯಾಮ್ ಪಿತ್ರೋಡಾ #Sam Pitroda ಅವರನ್ನು ಮತ್ತೆ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಕೈ ಪಕ್ಷ ಆಯ್ಕೆ ಮಾಡಿದೆ. ...

ಹಲವೆಡೆ ಭಾರಿ ಮಳೆ | ಕೊಡಗಿನ ತ್ರಿವೇಣಿ ಸಂಗಮ ಭರ್ತಿ | ಪ್ರವಾಸಿಗರೇ ಎಚ್ಚರ

ಹಲವೆಡೆ ಭಾರಿ ಮಳೆ | ಕೊಡಗಿನ ತ್ರಿವೇಣಿ ಸಂಗಮ ಭರ್ತಿ | ಪ್ರವಾಸಿಗರೇ ಎಚ್ಚರ

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು/ಮಡಿಕೇರಿ  | ರಾಜ್ಯದ ಹಲವಡೆ ಮಳೆ ಬಿರುಸುಗೊಂಡಿರುವ ಬೆನ್ನಲ್ಲೇ ಕೊಡಗು ಜಿಲ್ಲೆಯಲ್ಲೂ ಸಹ ಧಾರಾಕಾರ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಕೊಡಗು ಜಿಲ್ಲೆಯಾದ್ಯಂತ ಎರಡು ದಿನಗಳಿಂದ ಧಾರಾಕಾರ ಮಳೆಯುತ್ತಿದ್ದು, #Heavy Rain ಸಾಮಾನ್ಯ ಜನಜೀವನ ಅಸ್ತವ್ಯಸ್ತಗೊಂಡಿದೆ. ...

ಒಳ ಹರಿವು ಹೆಚ್ಚಳ | ಗಾಜನೂರು ಡ್ಯಾಂನಿಂದ ತುಂಗಾ ನದಿಗೆ ನೀರು ಬಿಡುಗಡೆ | ಎಷ್ಟು ಕ್ಯೂಸೆಕ್ಸ್ ಹರಿವು?

ಒಳ ಹರಿವು ಹೆಚ್ಚಳ | ಗಾಜನೂರು ಡ್ಯಾಂನಿಂದ ತುಂಗಾ ನದಿಗೆ ನೀರು ಬಿಡುಗಡೆ | ಎಷ್ಟು ಕ್ಯೂಸೆಕ್ಸ್ ಹರಿವು?

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಜಲಾನಯನ ಪ್ರದೇಶದಲ್ಲಿ ಮಳೆ ಬಿರುಸಾದ ಹಿನ್ನೆಲೆ ಗಾಜನೂರಿನ ತುಂಗಾ ಜಲಾಶಯದಿಂದ #Garjnur Tunga Dam ಹೆಚ್ಚುವರಿ ನೀರನ್ನು ಹೊಳೆಗೆ ಹರಿಸಲಾಗುತ್ತಿದೆ. ಎರಡು ಕ್ರಸ್ಟ್ ಗೇಟ್‌ಗಳನ್ನು ತೆಗೆದು ನೀರು ಹೊರ ಬಿಡಲಾಗುತ್ತಿದೆ. Also read: ...

Page 313 of 320 1 312 313 314 320
  • Trending
  • Latest
error: Content is protected by Kalpa News!!