Saturday, March 14, 2026
Advertisement
ADVERTISEMENT

Tag: Kannada_News_Online Shivamogga

ಬಿಎಸ್‌ವೈ ಕುಟುಂಬದ ಭೂ ಹಗರಣಗಳನ್ನೂ ತನಿಖೆಗೆ ಒಳಪಡಿಸಲಿ: ಆಯನೂರು ಮಂಜುನಾಥ್ ಆಗ್ರಹ

ಬಿಎಸ್‌ವೈ ಕುಟುಂಬದ ಭೂ ಹಗರಣಗಳನ್ನೂ ತನಿಖೆಗೆ ಒಳಪಡಿಸಲಿ: ಆಯನೂರು ಮಂಜುನಾಥ್ ಆಗ್ರಹ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಶಿವಮೊಗ್ಗದ ಬಿ.ಎಸ್.ವೈ.ಕುಟುಂಬದ ಭೂ ಹಗರಣಗಳನ್ನೂ ತನಿಖೆಗಳಿಗೆ ಒಳಪಡಿಸಬೇಕು ಎಂದು ಕೆಪಿಸಿಸಿ ವಕ್ತಾರ, ಮಾಜಿ ಸಂಸದ ಆಯನೂರು ಮಂಜುನಾಥ್ #Ayanuru Manjunath ಆಗ್ರಹಿಸಿದರು. ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಬಿ.ವೈ.ವಿಜಯೇಂದ್ರ, #B Y Vijayendra ...

ಕೊಲೆ ಆರೋಪ ಹಿನ್ನೆಲೆ ನಾಲ್ವರಿಗೆ ಜೀವಾವಧಿ ಶಿಕ್ಷೆ

ಶಿವಮೊಗ್ಗ | ಗಾಂಜಾ ಮಾರಾಟ: ಇಬ್ಬರ ಬಂಧನ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಕುಂಸಿ ಪೊಲೀಸ್ ಠಾಣಾ ವ್ಯಾಪ್ತಿಯ ಆಯನೂರು ಗ್ರಾಮದ ಹಾಸ್ಟೆಲ್ ರಸ್ತೆಯಲ್ಲಿ ನಿನ್ನೆ ದ್ವಿಚಕ್ರ ವಾಹನವನ್ನು ನಿಲ್ಲಿಸಿಕೊಂಡು ಮಾದಕ ವಸ್ತು ಗಾಂಜಾವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಲಾಗಿದೆ. ಈ ಬಗ್ಗೆ ಬಂದ ಖಚಿತ ...

ವಾಹನ ಸವಾರರು ಸಂಚಾರಿ ನಿಯಮ ಉಲ್ಲಂಘಿಸಿದರೆ ದಂಡ ಖಚಿತ: ಎಸ್‌ಪಿ ಮಿಥುನ್‌ಕುಮಾರ್

ಕಾನೂನನ್ನು ಅರಿಯುವ ಮೂಲಕ ಸಮಾಜದ ಸ್ವಾಸ್ಥ ಕಾಪಾಡಿ: ಎಸ್‌ಪಿ ಮಿಥುನ್‌ಕುಮಾರ್ ಕರೆ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ವಿದ್ಯಾರ್ಥಿಗಳೇ ನಿಮ್ಮ ಉಜ್ವಲ ಭವಿಷ್ಯವನ್ನು ಹಾಳು ಮಾಡಿಕೊಳ್ಳಬೇಡಿ, ಕಾನೂನನ್ನು ಅರಿಯುವ ಮೂಲಕ ಸಮಾಜದ ಸ್ವಾಸ್ಥವನ್ನು ಕಾಪಾಡಿ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್‌ಕುಮಾರ್ #SP Mithunkumar ಹೇಳಿದರು. ಅವರು ಇಂದು ಡಿವಿಎಸ್ ಆಡಳಿತ ...

ಪಿಕಪ್ ವ್ಯಾನ್ ಮರಕ್ಕೆ ಡಿಕ್ಕಿ: 10 ಜನರ ದುರ್ಮರಣ

ತೀರ್ಥಹಳ್ಳಿ | ಬೈಕ್-ಕಾರು ಮುಖಾಮುಖಿ ಢಿಕ್ಕಿ: ಇಬ್ಬರಿಗೆ ಗಂಭೀರ ಗಾಯ

ಕಲ್ಪ ಮೀಡಿಯಾ ಹೌಸ್  |  ತೀರ್ಥಹಳ್ಳಿ  | ಬೈಕ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ತೀರ್ಥಹಳ್ಳಿ ರಸ್ತೆಯ ಮಳವಳ್ಳಿ ಕ್ರಾಸ್ ಬಳಿಯಲ್ಲಿ ನಡೆದಿದೆ. ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ಕಗ್ಗಲಿಜೆಡ್ಡು ಗ್ರಾಮದ ಆದಿತ್ಯ (19) ಮತ್ತು ...

ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯರಾಗಿ ಭದ್ರಾವತಿಯ ರಮಾಕಾಂತ್ ನೇಮಕ

ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯರಾಗಿ ಭದ್ರಾವತಿಯ ರಮಾಕಾಂತ್ ನೇಮಕ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಜಿಲ್ಲಾ ಧಾರ್ಮಿಕ ಪರಿಷತ್ತನ್ನು ರಾಜ್ಯ ಸರ್ಕಾರ ರಚನೆ ಮಾಡಿದ್ದು, ಇದರ ಸದಸ್ಯರನ್ನಾಗಿ ಭದ್ರಾವತಿಯ ಜಿ. ರಮಾಕಾಂತ್ ಅವರನ್ನು ನೇಮಕ ಮಾಡಲಾಗಿದೆ. ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಅಧಿನಿಯಮ 1997ರ ...

ಶಿವಮೊಗ್ಗ | ಶ್ರೀ ವಿಘ್ನೇಶ್ವರ ಆಟೋ ನಿಲ್ದಾಣ ಲೋಕಾರ್ಪಣೆ

ಶಿವಮೊಗ್ಗ | ಶ್ರೀ ವಿಘ್ನೇಶ್ವರ ಆಟೋ ನಿಲ್ದಾಣ ಲೋಕಾರ್ಪಣೆ

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ  | ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಗೆ ಬರುವ ಮ್ಯಾಕ್ಸ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಪಕ್ಕದಲ್ಲಿ ಮಹಾನಗರ ಪಾಲಿಕೆ ಅನುದಾನದಲ್ಲಿ ಶ್ರೀ ವಿಘ್ನೇಶ್ವರ ಆಟೋ ನಿಲ್ದಾಣವನ್ನು ಅಭಿವೃದ್ಧಿಪಡಿಸಿದ್ದು. ಹೆಚ್. ಸಿ. ಯೋಗೇಶ್ ಉದ್ಘಾಟನೆ ನೆರವೇರಿಸಿದರು. ಶಿವಮೊಗ್ಗ ...

ಓದು ಜೀವನದ ದೃಷ್ಟಿಕೋನವನ್ನೇ ಬದಲಿಸುತ್ತದೆ: ಡಾ. ನಾಗರಾಜ್ ಅಭಿಪ್ರಾಯ

ಓದು ಜೀವನದ ದೃಷ್ಟಿಕೋನವನ್ನೇ ಬದಲಿಸುತ್ತದೆ: ಡಾ. ನಾಗರಾಜ್ ಅಭಿಪ್ರಾಯ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಉತ್ತಮ ಓದಿನಿಂದ ಜೀವನ ಉತ್ತಮವಾಗಿ ರೂಪಿಸಬಹುದು. ಹಾಗೂ 17 ವರ್ಷದ ನಿಮ್ಮ ಓದು ಜೀವನದ ದೃಷ್ಟಿಕೋನವನ್ನೇ ಬದಲಿಸುತ್ತದೆ ಎಂದು ಪಿಇಎಸ್ ಟ್ರಸ್ಟ್‌ನ ಆಡಳಿತಾಧಿಕಾರಿ ಡಾ. ನಾಗರಾಜ್ ಹೇಳಿದರು. ಪಿಇಎಸ್ ಪದವಿ ಪೂರ್ವ ಕಾಲೇಜಿನಲ್ಲಿ ...

ಡಿ ಗ್ಯಾಂಗ್ ದಿಕ್ಕಾಪಾಲು | ಶಿವಮೊಗ್ಗ ಜೈಲಿಗೆ ಇಬ್ಬರು ಆರೋಪಿಗಳು ಶಿಫ್ಟ್ | ಯಾರವರು?

ರೇಣುಕಾಸ್ವಾಮಿ ಹತ್ಯೆ ಪ್ರಕರಣ | ಇಬ್ಬರು ಆರೋಪಿಗಳು ಶಿವಮೊಗ್ಗ ಜೈಲಿಗೆ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಚಿತ್ರದುರ್ಗದ ರೇಣುಕಾ ಸ್ವಾಮಿ ಹತ್ಯೆ ಪ್ರಕರಣದಲ್ಲಿ #Renukaswamy Murder Case ದರ್ಶನ್ #Darshan ಗ್ಯಾಂಗ್ ನಲ್ಲಿದ್ದ ಇಬ್ಬರು ಆರೋಪಿಗಳನ್ನು ಶಿವಮೊಗ್ಗ ಜೈಲಿಗೆ ವರ್ಗಾಯಿಸಲಾಗಿದೆ. ನಿನ್ನೆ ಕೋರ್ಟ್ ಕಲಾಪ ಮುಗಿಸಿಕೊಂಡ ದರ್ಶನ್ ಗ್ಯಾಂಗ್ ನಲ್ಲಿದ್ದ ...

ಶಿವಮೊಗ್ಗಕ್ಕೆ ಮತ್ತೆ ಬರ್ತಿದಾರೆ ಕಿಡಿಗೇಡಿಗಳ ಪಾಲಿನ ಸಿಂಹಸ್ವಪ್ನ ಇನ್ಸ್’ಪೆಕ್ಟರ್ ಗುರುರಾಜ್

ಶಿವಮೊಗ್ಗಕ್ಕೆ ಮತ್ತೆ ಬರ್ತಿದಾರೆ ಕಿಡಿಗೇಡಿಗಳ ಪಾಲಿನ ಸಿಂಹಸ್ವಪ್ನ ಇನ್ಸ್’ಪೆಕ್ಟರ್ ಗುರುರಾಜ್

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ರಾಜ್ಯ ಸರ್ಕಾರ ಪೊಲೀಸ್‌ ಇಲಾಖೆ ಮತ್ತೊಮ್ಮೆ ಸರ್ಜರಿ ಮಾಡಿದೆ. ಒಟ್ಟು 15 ಮಂದಿ ಇನ್ಸ್'ಪೆಕ್ಟರ್'ಗಳನ್ನು ವರ್ಗಾವಣೆ ಮಾಡಿದೆ. ಶಿವಮೊಗ್ಗದಲ್ಲಿ ಶಿವಮೊಗ್ಗ ಸಿಇಎನ್‌ ಹಾಗೂ ತುಂಗಾನಗರ ಪೊಲೀಸ್‌ ಠಾಣೆ ಇನ್ಸ್'ಪೆಕ್ಟರ್'ಗಳನ್ನು ವರ್ಗಾವಣೆ ಮಾಡಲಾಗಿದೆ. ಇನ್ನೊಂದೆಡೆ ...

ಸಮಾಜಮುಖಿ ಚಟುವಟಿಕೆಗಳಿಗೆ ಎಲ್ಲರ ಸಹಕಾರ ಅತ್ಯಗತ್ಯ: ಭುವನೇಶ್ವರ ಗೌಡ

ಸಮಾಜಮುಖಿ ಚಟುವಟಿಕೆಗಳಿಗೆ ಎಲ್ಲರ ಸಹಕಾರ ಅತ್ಯಗತ್ಯ: ಭುವನೇಶ್ವರ ಗೌಡ

ಕಲ್ಪ ಮೀಡಿಯಾ ಹೌಸ್  |  ಸೊರಬ  | ಲಯನ್ಸ್ ಸಂಸ್ಥೆ ಸಮಾಜಸೇವೆಯಲ್ಲಿ ಸದಾ ಮುಂಚೂಣಿಯಲ್ಲಿದ್ದು, ಮಾನವನ ಸ್ವಾಸ್ಥ್ಯ ಬದುಕಿಗೆ ಪೂರಕವಾದ ಪರಿಸರ ಸಂರಕ್ಷಣೆಯಲ್ಲಿಯೂ ಹೆಚ್ಚಿನ ಗಮನಹರಿಸುತ್ತಿದೆ ಎಂದು ಲಯನ್ಸ್ ಸಂಸ್ಥೆ ಅಧ್ಯಕ್ಷ ಭುವನೇಶ್ವರ ಗೌಡ ಹೇಳಿದರು. ತಾಲ್ಲೂಕು ದೂಗೂರು ಗ್ರಾಪಂ ವ್ಯಾಪ್ತಿಯ ...

Page 111 of 147 1 110 111 112 147
  • Trending
  • Latest
error: Content is protected by Kalpa News!!