Thursday, January 15, 2026
">
ADVERTISEMENT

Tag: Kannada_News_Online Shivamogga

9.5 ಕೋಟಿ ರೂ. ವೆಚ್ಚದ ಕಾರ್ಮಿಕ ಸಮುದಾಯ ಭವನ ಲೋಕಾರ್ಪಣೆ

9.5 ಕೋಟಿ ರೂ. ವೆಚ್ಚದ ಕಾರ್ಮಿಕ ಸಮುದಾಯ ಭವನ ಲೋಕಾರ್ಪಣೆ

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  | ಕಾರ್ಮಿಕ ಇಲಾಖೆ ವತಿಯಿಂದ ನಗರದ ಉಜ್ಜನಿಪುರ, ಬೈಪಾಸ್ ರಸ್ತೆ, ಶ್ರೀ ವೀರಾಂಜನೇಯ ಸ್ವಾಮಿ ದೇವಸ್ಥಾನದ ಸಮೀಪ ನೂತನವಾಗಿ ನಿರ್ಮಾಣಗೊಂಡಿರುವ ಕಾರ್ಮಿಕ ಸಮುದಾಯ ಭವನ ಸೋಮವಾರ ಕಾರ್ಮಿಕ ಸಚಿವ ಸಂತೋಷ್ ಎಸ್ ಲಾಡ್ ಲೋಕಾರ್ಪಣೆಗೊಳಿಸಿದರು. ...

ಸಾಗರ | ಬೈಕ್’ನಲ್ಲಿ ತೆರಳುವಾಗಲೇ ಹೃದಯಾಘಾತ | ದಾವಣಗೆರೆ ಯುವಕ ಸಾವು

ಸಾಗರ | ಬೈಕ್’ನಲ್ಲಿ ತೆರಳುವಾಗಲೇ ಹೃದಯಾಘಾತ | ದಾವಣಗೆರೆ ಯುವಕ ಸಾವು

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದ 29 ವರ್ಷದ ಯುವಕ ಹೃದಯಾಘಾತದಿಂದ #HeartAttack ಸಾವನ್ನಪ್ಪಿರುವ ಘಟನೆ  ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಬಲಸಗೋಡು ಗ್ರಾಮದ ಸಮೀಪ ನಡೆದಿದೆ. ದಾವಣಗೆರೆಯ ಬಸಾಪುರ ಗ್ರಾಮದ ವಾಸಿ ಕೆಂಪನಹಳ್ಳಿ ರವೀಂದ್ರ ...

ಶಿವಮೊಗ್ಗ | RSS ಕಚೇರಿ ಮಧುಕೃಪಾದಲ್ಲಿ ಅಗ್ನಿ ಅವಘಡ | ಅದೃಷ್ಟವಶಾತ್ ತಪ್ಪಿದ ಅನಾಹುತ

ಶಿವಮೊಗ್ಗ | RSS ಕಚೇರಿ ಮಧುಕೃಪಾದಲ್ಲಿ ಅಗ್ನಿ ಅವಘಡ | ಅದೃಷ್ಟವಶಾತ್ ತಪ್ಪಿದ ಅನಾಹುತ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಇಲ್ಲಿನ ಪಂಚವಟಿ ಕಾಲೋನಿಯಲ್ಲಿರುವ RSS ಕಚೇರಿ #RSS Office ಮಧುಕೃಪಾದಲ್ಲಿ #Madhukripa ಅಗ್ನಿ ಅನಾಹುತ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ. ಮಧುಕೃಪದ ಎರಡನೇ ಮಹಡಿಯ ಕೊನೆಯ ಕೊಠಡಿಯಲ್ಲಿ ಅಗ್ನಿ ಕಾಣಿಸಿಕೊಂಡಿದ್ದು, ಯಾವುದೇ ...

ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

ಗಮನಿಸಿ! ಆ.7ರಂದು ಶಿವಮೊಗ್ಗದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ನಗರದ ಉಪವಿಭಾಗ -1 ರ ಘಟಕ-1 ರ ವ್ಯಾಪ್ತಿಯಲ್ಲಿ ಆ.07 ರಂದು ಎಫ್-9 ಫೀಡರ್ ಜ್ಯೋತಿನಗರ ಮಾರ್ಗದ ನಿರ್ವಹಣಾ ಕಾಮಗಾರಿ ಪ್ರಗತಿಯಲ್ಲಿರುವುದರಿಂದ ಎಫ್-9 ಮತ್ತು ಎಫ್-1 ಫೀಡರ್ ನಲ್ಲಿ ಆ.7 ಬೆಳಿಗ್ಗೆ 9ರಿಂದ ...

ಸೆ.2, 3 ಪದವಿ ಪೂರ್ವ ಕಾಲೇಜುಗಳ ಬಾಲಕರಿಗಾಗಿ ವಾಲಿಬಾಲ್ ಪಂದ್ಯಾವಳಿ

ಆ.16ರಿಂದ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ 2025-26 ನೇ ಸಾಲಿನ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟ #Dasara Sports ಆಯೋಜನೆ ಮಾಡಲಾಗಿದೆ. ...

ಶಿವಮೊಗ್ಗ | ಜಾಗತಿಕವಾಗಿ ಸಿಎ ಅತ್ಯಂತ ಗೌರವಾನ್ವಿತ ಕೋರ್ಸ್ | ಅನಿಲ್ ಲೋಬೋ

ಶಿವಮೊಗ್ಗ | ಜಾಗತಿಕವಾಗಿ ಸಿಎ ಅತ್ಯಂತ ಗೌರವಾನ್ವಿತ ಕೋರ್ಸ್ | ಅನಿಲ್ ಲೋಬೋ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಭಾರತ ಮತ್ತು ಜಾಗತಿಕವಾಗಿ ಸಿಎ ಅತ್ಯಂತ ಗೌರವಾನ್ವಿತ ಕೋರ್ಸ್ ಆಗಿದೆ ಎಂದು ಬ್ಯಾಂಕಾಕ್ ಎಕಮಾಯ್ ಇಂಟರ್‌ನ್ಯಾಶನಲ್ ಸ್ಕೂಲ್'ನ ವಿನ್'ಸ್ಟನ್ ಅನಿಲ್ ಲೋಬೋ ಅಭಿಪ್ರಾಯಪಟ್ಟರು. ಪಿಇಎಸ್‌ಐಎಎಮ್‌ಎಸ್ ಕಾಲೇಜಿನ ಸಿಂಥೆಸಿಸ್ ಫೋರಂ ವತಿಯಿಂದ ಸಿಎ ವೃತ್ತಿಯಲ್ಲಿನ ...

ನೂತನ ಶ್ರಮಿಕ ತಾತ್ಕಾಲಿಕ ವಸತಿ ಸಮುಚ್ಛಯಗಳ ಲೋಕಾರ್ಪಣೆ

ನೂತನ ಶ್ರಮಿಕ ತಾತ್ಕಾಲಿಕ ವಸತಿ ಸಮುಚ್ಛಯಗಳ ಲೋಕಾರ್ಪಣೆ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ರಾಜ್ಯ ಕಾರ್ಮಿಕ ಸಚಿವ ಸಂತೋಷ್ ಎಸ್. ಲಾಡ್ #Minister Santosh Lad ಇವರು ಸೋಮವಾರ ಕಾರ್ಮಿಕ ಇಲಾಖೆ ಹಾಗೂ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ಶಿವಮೊಗ್ಗ ...

ಶಿವಮೊಗ್ಗಕ್ಕೆ ವಂದೇ ಭಾರತ್ ರೈಲು ಯಾವಾಗ | ಸಂಸದ ರಾಘವೇಂದ್ರ ಹೇಳಿದ್ದೇನು?

ಮಕ್ಕಳ ಸರ್ವತೋಮುಖ ಬೆಳವಣಿಗೆಯಲ್ಲಿ ಪಾಲಕರ ಪಾತ್ರ ಬಹುಮುಖ್ಯ: ಸಂಸದ ರಾಘವೇಂದ್ರ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಇಂದಿನ ತಂತ್ರಜ್ಞಾನ ಯುಗವಾಗದಲ್ಲಿ ಮಕ್ಕಳ ಸರ್ವತೋಮುಖ ಬೆಳವಣಿಗೆಯಲ್ಲಿ ಪಾಲಕರ ಪಾತ್ರ ಬಹುಮುಖ್ಯವಾಗಿದ್ದು, ಅವರ ಮೇಲೆ ಹೆಚ್ಚಿನ ಗಮನ ಇಡಬೇಕಾಗಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಸಲಹೆ ನೀಡಿದರು. ರಾಜ್ಯ ಸರ್ಕಾರಿ ನೌಕರರ ಸಂಘದ ...

ಬಡವರ ಕೈಯಲ್ಲಿ ಹಣ ಬಂದಾಗ ಮಾತ್ರ ದೇಶದ ಪ್ರಗತಿ: ಸಚಿವ ಸಂತೋಷ್ ಲಾಡ್

ಬಡವರ ಕೈಯಲ್ಲಿ ಹಣ ಬಂದಾಗ ಮಾತ್ರ ದೇಶದ ಪ್ರಗತಿ: ಸಚಿವ ಸಂತೋಷ್ ಲಾಡ್

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಬಡವರ ಕೈಯಲ್ಲಿ ಹಣ ಬಂದಾಗ ಮಾತ್ರ ದೇಶದ ಪ್ರಗತಿಯಾಗಲಿದ್ದು, ಬಡವರಿಗಾಗಿ ರೂಪಿಸಿರುವ ಯೋಜನೆಗಳನ್ನು ಅವರಿಗೆ ಸಮರ್ಪಕವಾಗಿ ತಲುಪಿಸಬೇಕು ಎಂದು ರಾಜ್ಯ ಕಾರ್ಮಿಕ ಸಚಿವ ಸಂತೋಷ್ ಎಸ್. ಲಾಡ್ #Minister Santosh Lad ಕರೆ ...

ಈಶ್ವರಪ್ಪನವರಿಗೆ ಉನ್ನತ ಹುದ್ದೆ: ಶ್ರೀ ಸಚ್ಚಿದಾನಂದ ಸ್ವಾಮೀಜಿ ಭವಿಷ್ಯ

ಈಶ್ವರಪ್ಪನವರಿಗೆ ಉನ್ನತ ಹುದ್ದೆ: ಶ್ರೀ ಸಚ್ಚಿದಾನಂದ ಸ್ವಾಮೀಜಿ ಭವಿಷ್ಯ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಉತ್ತರ ಕನ್ನಡ ಕರ್ಕಿ ಮಠದ ಶ್ರೀ ಶ್ರೀ ಸಚ್ಚಿದಾನಂದ ಜ್ಞಾನೇಶ್ವರ ಭಾರತಿ ಮಹಾಸ್ವಾಮೀಜಿ ಅವರನ್ನು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ #K S Eshwarappa ನಿನ್ನೆ ದಾವಣಗೆರೆಯಲ್ಲಿ ಭೇಟಿ ಮಾಡಿ ಆಶೀರ್ವಾದ ಪಡೆದರು. ...

Page 2 of 147 1 2 3 147
  • Trending
  • Latest
error: Content is protected by Kalpa News!!