Friday, March 13, 2026
Advertisement
ADVERTISEMENT

Tag: Kannada_News_Online Shivamogga

ದ್ವಿತೀಯ ಪರೀಕ್ಷೆ-2 | ಸಮರ್ಪಕ ನಿರ್ವಹಣೆಗೆ ಸಚಿವ ಮಧು ಬಂಗಾರಪ್ಪ ಸೂಚನೆ

ಕ್ಯಾನ್ಸರ್ ಬಾದಿತ ಮಕ್ಕಳಿಗೆ ಸರ್ಕಾರದಿಂದಲೇ ಚಿಕಿತ್ಸೆಗೆ ಸಹಕಾರ: ಮಧು ಬಂಗಾರಪ್ಪ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ರಾಜ್ಯದಲ್ಲಿ ಮಾರಣಾಂತಿಕ ಕ್ಯಾನ್ಸರ್ ರೋಗದಿಂದ ಬಳಲುತ್ತಿರುವ ಹಾಗೂ ಒಂದರಿಂದ ಹತ್ತನೆ ತರಗತಿಯವರೆಗೆ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಗಳು ನಿರಂತರವಾಗಿರಲು ಹಾಗೂ ಅವರಿಗೆ ಸಕಾಲದಲ್ಲಿ ಚಿಕಿತ್ಸೆ ಕೊಡಿಸಲು ಸರ್ಕಾರವು ವಿಶೇಷ ಕಾಳಜಿ ವಹಿಸಿದ್ದು, ...

ಜೂ.15 | ಆಶೀರ್ವಾದ ಕಣ್ಣಿನ ಆಸ್ಪತ್ರೆ ಉದ್ಘಾಟನೆ | ಕಣ್ಣಿನ ತಜ್ಞ ಡಾ.ಅರುಣ್

ಜೂ.15 | ಆಶೀರ್ವಾದ ಕಣ್ಣಿನ ಆಸ್ಪತ್ರೆ ಉದ್ಘಾಟನೆ | ಕಣ್ಣಿನ ತಜ್ಞ ಡಾ.ಅರುಣ್

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ರಾಜೇಂದ್ರ ನಗರದ 100 ಅಡಿ ರಸ್ತೆಯ ‘ಎಸ್.ಪಿ. ಟವರ್ಸ್’ ನಿರ್ಮಲ ಆಸ್ಪತ್ರೆ ಎದುರು ನೂತನವಾಗಿ ನಿರ್ಮಾಣವಾಗಿರುವ ಅತ್ಯಾಧುನಿಕ ತಂತ್ರಜ್ಞಾನವನ್ನು ಒಳಗೊಂಡಿರುವ ಆಶೀರ್ವಾದ ಕಣ್ಣಿನ ಆಸ್ಪತ್ರೆಯ ಉದ್ಘಾಟನಾ ಸಮಾರಂಭವು ಜೂ.15ರ ನಾಳೆ ಬೆಳಗ್ಗೆ 10.30ಕ್ಕೆ ...

ಅನಧೀಕೃತ ಇರುವೆ ನಾಶಕಪುಡಿ ಮಾರಾಟ | ಕೃಷಿ ಅಧಿಕಾರಿಗಳ ದಾಳಿ

ಅನಧೀಕೃತ ಇರುವೆ ನಾಶಕಪುಡಿ ಮಾರಾಟ | ಕೃಷಿ ಅಧಿಕಾರಿಗಳ ದಾಳಿ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ನಗರದ ಗಾಂಧಿಬಜಾರ್‌ನ ಪಟೇಲ್ ನಾವೆಲ್ಟಿಸ್ ಅಂಗಡಿಯ ಮೇಲೆ ಕೃಷಿ ಅಧಿಕಾರಿಗಳು ದಾಳಿ ನಡೆಸಿ, ತಮಿಳುನಾಡಿನ ಪವಳಂ (ಹೋಮ್‍ಗಾರ್ಡ್) ಇರುವೆ ನಾಶಕಪುಡಿಯನ್ನು ಅನಧೀಕೃತವಾಗಿ ಮಾರಾಟ ಮಾಡುತ್ತಿದ್ದ ಸುಮಾರು 64,800 ರೂ. ಬೆಲೆಯ ಇರುವೆ ನಾಶಕಪುಡಿಯನ್ನು ...

ಬೆಂಗಳೂರು | ಗುರುರಾಯರ ಸನ್ನಿಧಿಯಲ್ಲಿ ನಿರೀಕ್ಷಾ ಗಾಯನ ಸೇವೆ

ಬೆಂಗಳೂರು | ಗುರುರಾಯರ ಸನ್ನಿಧಿಯಲ್ಲಿ ನಿರೀಕ್ಷಾ ಗಾಯನ ಸೇವೆ

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ಪರಮಪೂಜ್ಯ ಶ್ರೀ ಶ್ರೀ 1008 ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಬೆಂಗಳೂರಿನ ಪವಮಾನಪುರದ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ #Shri Raghavendraswamy Mutt ಗುರುವಾರ (ಜೂನ್ 12) ಏರ್ಪಡಿಸಿದ್ದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ...

ಪಾದಚಾರಿ ಮಾರ್ಗದಲ್ಲಿದ್ದ ಮರ ಕಡಿದ ದುಷ್ಕರ್ಮಿಗಳು: ಮತ್ತೆ ಗಿಡ ನೆಟ್ಟ ಅರಣ್ಯ ಇಲಾಖೆ

ಪಾದಚಾರಿ ಮಾರ್ಗದಲ್ಲಿದ್ದ ಮರ ಕಡಿದ ದುಷ್ಕರ್ಮಿಗಳು: ಮತ್ತೆ ಗಿಡ ನೆಟ್ಟ ಅರಣ್ಯ ಇಲಾಖೆ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಪಾದಚಾರಿ ಮಾರ್ಗದಲ್ಲಿದ್ದ ಮರಗಳನ್ನು ದುಷ್ಕರ್ಮಿಗಳು ಕಡಿದು ಹಾಕಿದ ಜಾಗದಲ್ಲೇ ಅರಣ್ಯ ಇಲಾಖೆಯು ಮತ್ತೆ ಗಿಡಗಳನ್ನು ನೆಡುವುದರ ಮೂಲಕ ಸಾರ್ವಜನಿಕರ ಪ್ರಶಂಸೆಗೆ ಒಳಗಾಗಿದ್ದಾರೆ. ನಗರದ ಬಿ.ಎಚ್.ರಸ್ತೆಯ ಹೋಟೆಲ್ ಒಂದರ ಎದುರಿನಲ್ಲಿದ್ದ ಎರಡು ಕಾಡು ಬಾದಾಮಿ ...

Malnad

ಶಿವವೊಗ್ಗ ಸೇರಿ ಮಲೆನಾಡು ಜಿಲ್ಲೆಗಳಲ್ಲಿ ಮುಂದಿನ ಇಷ್ಟು ದಿನ ಭಾರೀ ಮಳೆ ಮುನ್ಸೂಚನೆ | ಎಷ್ಟು ದಿನ? ಎಲ್ಲೆಲ್ಲಿ?

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಶಿವಮೊಗ್ಗ ಸೇರಿದಂತೆ ಮಲೆನಾಡು ಜಿಲ್ಲೆಗಳಲ್ಲಿ ಜೂನ್ 17ರವರೆಗೂ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದ್ದು, ರೆಡ್ ಅಲರ್ಟ್ #Red Alert ಘೋಷಣೆ ಮಾಡಲಾಗಿದೆ. ಈ ಕುರಿತಂತೆ ರಾಜ್ಯ ಹವಾಮಾನ ಇಲಾಖೆ ಮಾಹಿತಿ ಪ್ರಕಟಿಸಿದ್ದು, ಇದರಂತೆ ...

ವಿದ್ಯಾರ್ಥಿಗಳು ಪರಿಸರದ ಕಾಳಜಿ ಬೆಳೆಸಿಕೊಳ್ಳಬೇಕು: ಕವಿತಾ ಥೋರತ್

ವಿದ್ಯಾರ್ಥಿಗಳು ಪರಿಸರದ ಕಾಳಜಿ ಬೆಳೆಸಿಕೊಳ್ಳಬೇಕು: ಕವಿತಾ ಥೋರತ್

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ವಿದ್ಯಾರ್ಥಿಗಳು ಪರಿಸರದ ಕಾಳಜಿಯನ್ನು ಬೆಳೆಸಿಕೊಳ್ಳಬೇಕು ಎಂದು ಅಸಂಘಟಿತ ಕೂಲಿ ಕಾರ್ಮಿಕರ ಸಂಘದ ಮಹಿಳಾ ಜಿಲ್ಲಾಧ್ಯಕ್ಷೆ ಕವಿತಾ ಥೋರತ್ ಹೇಳಿದರು. ಅವರು ಶಿವಮೊಗ್ಗ ಮಲ್ಟಿಪರ್ಪಸ್ ಸೋಶಿಯಲ್ ಸರ್ವೀಸ್ ಸೊಸೈಟಿಯಿಂದ ಆಯನೂರಿನ ಮಂಡಘಟ್ಟ ಗ್ರಾಮದಲ್ಲಿರುವ ಸರ್ಕಾರಿ ...

ನವ ಚಿಂತನೆಗಳೊಂದಿಗೆ ಶಿವಮೊಗ್ಗ ನಗರ ಅಭಿವೃದ್ಧಿ ಹೊಂದಲಿ: ಶಾಸಕ ಚನ್ನಬಸಪ್ಪ

ನವ ಚಿಂತನೆಗಳೊಂದಿಗೆ ಶಿವಮೊಗ್ಗ ನಗರ ಅಭಿವೃದ್ಧಿ ಹೊಂದಲಿ: ಶಾಸಕ ಚನ್ನಬಸಪ್ಪ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಶಿವಮೊಗ್ಗ ಮಹಾನಗರ ಪಾಲಿಕೆಯ #Shivamogga Mahanagara Palike ನೂತನ ಆಯುಕ್ತರಾಗಿ ಆಯ್ಕೆಯಾಗಿರುವ ಕೆ. ಮಾಯಣ್ಣಗೌಡ ಅವರು ಶಾಸಕ ಎಸ್.ಎನ್. ಚನ್ನಬಸಪ್ಪ #MLA Channabasappa ಅವರ ನಿವಾಸಕ್ಕೆ ಭೇಟಿ ನೀಡಿ, ವಿವಿಧ ನಗರಾಭಿವೃದ್ಧಿ ವಿಚಾರಗಳಲ್ಲಿ ...

ಬಿಎಸ್‌ವೈ ಮೊಮ್ಮಗನ ವಿವಾಹ ಆರತಕ್ಷತೆ: ಈಶ್ವರಪ್ಪ ಭೇಟಿ, ಶುಭ ಹಾರೈಕೆ

ಬಿಎಸ್‌ವೈ ಮೊಮ್ಮಗನ ವಿವಾಹ ಆರತಕ್ಷತೆ: ಈಶ್ವರಪ್ಪ ಭೇಟಿ, ಶುಭ ಹಾರೈಕೆ

ಕಲ್ಪ ಮೀಡಿಯಾ ಹೌಸ್  |  ಶಿಕಾರಿಪುರ  | ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪನವರು #K S Eshwarappa ಇಂದು ಶಿಕಾರಿಪುರದಲ್ಲಿ ನಡೆದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ #B S Yadiyurappa ಮೊಮ್ಮಗ, ಸಂಸದ ಬಿ.ವೈ.ರಾಘವೇಂದ್ರ #MP B Y Raghavendra ...

ಶಿವಮೊಗ್ಗ | ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸ್ ಕಾಲ್ನಡಿಗೆ ಗಸ್ತು

ಶಿವಮೊಗ್ಗ | ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸ್ ಕಾಲ್ನಡಿಗೆ ಗಸ್ತು

ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಹಾಗೂ ಮುಂಜಾಗ್ರ ಕ್ರಮವಾಗಿ ಜಿಲ್ಲೆಯ ಸೂಕ್ಷ್ಮ ಪ್ರದೇಶಗಳಲ್ಲಿ ನಿನ್ನೆ ಸಂಜೆ ಪೊಲೀಸರು ಏರಿಯಾ ಡಾಮಿನೇಷನ್ ಹಾಗೂ ಕಾಲ್ನಡಿಗೆ ವಿಶೇಷ ಗಸ್ತು ನಡೆಸಿದ್ದಾರೆ. ಈ ಕುರಿತಂತೆ ಜಿಲ್ಲಾ ಪೊಲೀಸ್ ಇಲಾಖೆ ...

Page 20 of 147 1 19 20 21 147
  • Trending
  • Latest
error: Content is protected by Kalpa News!!