Saturday, March 14, 2026
Advertisement
ADVERTISEMENT

Tag: Kannada_News_Online Shivamogga

ಸಾರ್ವಜನಿಕ ಸ್ಥಳದಲ್ಲಿ ನಮಾಜು ಮಾಡುವಂತಿಲ್ಲ: ಓವೈಸಿ ಕಿಡಿ

ಸಂಭ್ರಮ ಸಡಗರದ ರಂಜಾನ್ ಆಚರಣೆ | ಸಾಮೂಹಿಕ ಪ್ರಾರ್ಥನೆ ಸಲ್ಲಿಕೆ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಒಂದು ತಿಂಗಳ ಉಪವಾಸದ ಬಳಿಕ ಮುಸ್ಲಿಮರು ಸೋಮವಾರ ಜಿಲ್ಲಾದ್ಯಂತ ಸಂಭ್ರಮ ಸಡಗರದಿಂದ ರಂಜಾನ್ #Ramzan ಆಚರಿಸಿದರು. ಮಸೀದಿಗೆ ತೆರಳಿ ಪ್ರಾರ್ಥನೆ ಸಲ್ಲಿಸಿದ ಬಳಿಕ ತಂಡೋಪತಂಡವಾಗಿ ಈದ್ಗಾ ಮೈದಾನಕ್ಕೆ ತೆರಳಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ...

ನೀರಿನ ಸಮಸ್ಯೆ | ಶೀಘ್ರದಲ್ಲೇ ಕ್ರಮ ಕೈಗೊಳ್ಳುವಂತೆ ಶಾಸಕ ಚನ್ನಬಸಪ್ಪ ಸೂಚನೆ

ನೀರಿನ ಸಮಸ್ಯೆ | ಶೀಘ್ರದಲ್ಲೇ ಕ್ರಮ ಕೈಗೊಳ್ಳುವಂತೆ ಶಾಸಕ ಚನ್ನಬಸಪ್ಪ ಸೂಚನೆ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಮಹಾನಗರ ಪಾಲಿಕೆ, #Shivamogga Corporation ಜಲ ಮಂಡಳಿ ಮತ್ತು ಶಿವಮೊಗ್ಗ ಸ್ಮಾರ್ಟ್ ಸಿಟಿ ಲಿಮಿಟೆಡ್ #Shivamogga Smart City ಇಂಜಿನಿಯರ್‌ಗಳೊಂದಿಗೆ ಶಾಸಕ ಎ.ಸ್ಎನ್. ಚನ್ನಬಸಪ್ಪ #MLA Channabasappa ಇಂದು ಬೆಳಿಗ್ಗೆ ವಾರ್ಡ್ ನಂ. ...

ನಗರದೆಲ್ಲೆಡೆ ಮನೆಮಾಡಿದ ಯುಗಾದಿ ಸಂಭ್ರಮ: ಖರೀದಿ ಭರಾಟೆಯಲ್ಲಿ ಜನತೆ

ಶಿವಮೊಗ್ಗ | ಯುಗಾದಿ ಹಬ್ಬದ ಖರೀದಿ ಜೋರು | ಹೇಗಿದೆ ಹೂವು, ಹಣ್ಣು, ಅಗತ್ಯ ವಸ್ತುಗಳ ಬೆಲೆ?

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಎಲ್ಲೆಡೆ ಯುಗಾದಿ #Ugadi ಹಬ್ಬದ ಸಂಭ್ರಮ ಮನೆ ಮಾಡಿದೆ. ಯುಗಾದಿ ಹಬ್ಬದ ಪ್ರಯುಕ್ತ ನಗರದ ವಿವಿಧ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರಾಗಿ ಸಾಗಿತ್ತು. ಬೆಲೆ ಏರಿಕೆಯಾಗಿದ್ದರೂ ವಸ್ತುಗಳನ್ನು ಕೊಂಡುಕೊಳ್ಳಲು ಜನರು ಮುಗಿಬಿದ್ದಿದ್ದರು. ನಗರದ ...

ಸಮಾನತೆ ಸಾರುವುದೇ ಹಿಂದೂ ಸಂಸ್ಕøತಿಯ ವಿಶಿಷ್ಟತೆ | ಶಾಸಕ ಚನ್ನಬಸಪ್ಪ

ಸಮಾನತೆ ಸಾರುವುದೇ ಹಿಂದೂ ಸಂಸ್ಕøತಿಯ ವಿಶಿಷ್ಟತೆ | ಶಾಸಕ ಚನ್ನಬಸಪ್ಪ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಸಮಾನತೆಯನ್ನು ಸಾರುವುದೇ ಹಿಂದೂ ಸಂಸ್ಕøತಿಯ ವಿಶಿಷ್ಟತೆ ಎಂದು ಶಾಸಕ ಎಸ್.ಎನ್. ಚನ್ನಬಸಪ್ಪ #MLA Channabasappa ಹೇಳಿದರು. ಅವರು ಇಂದು ಸರ್ಕಾರಿ ನೌಕರರ ಭವನದಲ್ಲಿ ತುಂಗಭದ್ರಾ ಸೇವಾ ಸಮಿತಿಯನ್ನು ಉದ್ಘಾಟಿಸಿ ಮಾತನಾಡಿದರು. ಎಲ್ಲರ ಜೀವನದಲ್ಲಿ ...

ಅ.ಪ. ರಾಮಭಟ್ಟರ ಹೆಸರಿನಲ್ಲಿ ಟ್ರಸ್ಟ್ ರೂಪಿಸಲು ಚಿಂತನೆ: ಶಾಸಕ ಈಶ್ವರಪ್ಪ

ಶಿವಮೊಗ್ಗ | ಮನುಕುಲದ ಉದ್ಧಾರಕ್ಕಾಗಿ ಸೇವೆ ಎಂಬುದು ಅಗತ್ಯ | ಕೆ.ಎಸ್. ಈಶ್ವರಪ್ಪ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ನಿಸ್ವಾರ್ಥ ಸೇವೆ ಮಾಡುವವರಿಗೆ ಸ್ಪೂರ್ತಿಯ ಸೆಲೆ ನಾವಾಗಬೇಕು ಎಂದು ಮಾಜಿ ಉಪ ಮುಖ್ಯಮಂತ್ರಿ ಹಾಗೂ ಸಮಾಜ ಸೇವಕ ಕೆ.ಎಸ್. ಈಶ್ವರಪ್ಪ #K S Eshwarappa ಹೇಳಿದರು. ಅವರು ಇಂದು ಸಾಹಸ ಮತ್ತು ಸಂಸ್ಕøತಿ ...

ಕುಡಿಯುವ ನೀರಿಗೆ ಮೊದಲ ಆದ್ಯತೆ | ಇ-ಸ್ವತ್ತು ಕಾರ್ಯ ಚುರುಕು | ಗ್ರಾಪಂ ಅಧ್ಯಕ್ಷೆ ಕಲಾವತಿ

ಕುಡಿಯುವ ನೀರಿಗೆ ಮೊದಲ ಆದ್ಯತೆ | ಇ-ಸ್ವತ್ತು ಕಾರ್ಯ ಚುರುಕು | ಗ್ರಾಪಂ ಅಧ್ಯಕ್ಷೆ ಕಲಾವತಿ

ಕಲ್ಪ ಮೀಡಿಯಾ ಹೌಸ್  |  ಸೊರಬ  | ಬೇಸಿಗೆ ಸಮೀಪಿಸುತ್ತಿದ್ದು ಕುಡಿಯುವ ನೀರಿನ ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳುವುದು ಸೇರಿದಂತೆ ಸ್ವಚ್ಛತೆಗೆ ಆದ್ಯತೆ ನೀಡಲಾಗುವುದು ಎಂದು ಗ್ರಾಪಂ ಅಧ್ಯಕ್ಷೆ ಕಲಾವತಿ ಮಂಜಪ್ಪ ತಿಳಿಸಿದರು. ತಾಲೂಕಿನ ಭಾರಂಗಿ ಗ್ರಾಪಂ ಸಭಾಂಗಣದಲ್ಲಿ ಗುರುವಾರ ಕರೆದಿದ್ದ ಸರ್ವ ...

ಎಗ್ಗಿಲದೆ ನಡೆಯುತ್ತಿರುವ ಜೂಜು, ಓಸಿ, ಗಾಂಜಾ ಮಾರಾಟ ತಡೆಯುವಂತೆ ಎಸ್‌ಪಿಗೆ ಮನವಿ

ಎಗ್ಗಿಲದೆ ನಡೆಯುತ್ತಿರುವ ಜೂಜು, ಓಸಿ, ಗಾಂಜಾ ಮಾರಾಟ ತಡೆಯುವಂತೆ ಎಸ್‌ಪಿಗೆ ಮನವಿ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಹೊಳೆಹೊನ್ನೂರು ಹಾಗೂ ಆನವೇರಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಜೂಜೂ, ಗಾಂಜಾ ಮಾರಾಟ, ಓಸಿ, ಐಪಿಎಲ್ ಬೆಟ್ಟಿಂಗ್ ಹಾಗು ಅಕ್ರಮ ಮರಳು ಸಾಗಣೆ ಎಗ್ಗಿಲ್ಲದೆ ನಡೆಯುತ್ತಿದ್ದು. ತಡೆಗಟ್ಟಲು ಕಠಿಣ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರೊಂದಿಗೆ ವಿಧಾನ ...

ತ್ರಿಮಸ್ಥ ಬ್ರಾಹ್ಮಣ ವಟುಗಳು ಹಾಗೂ ಹೆಣ್ಣು ಮಕ್ಕಳಿಗೆ ವಿಶೇಷ ಉಚಿತ ಶಿಬಿರ

ತ್ರಿಮಸ್ಥ ಬ್ರಾಹ್ಮಣ ವಟುಗಳು ಹಾಗೂ ಹೆಣ್ಣು ಮಕ್ಕಳಿಗೆ ವಿಶೇಷ ಉಚಿತ ಶಿಬಿರ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಜಿಲ್ಲಾ ಬ್ರಾಹ್ಮಣ ಮಹಾಸಭಾದ ಆಶ್ರಯದಲ್ಲಿ 10 ವರ್ಷ ಮೇಲ್ಪಟ್ಟು 17 ವರ್ಷದಳೊಗಿನ ಉಪನಯನ ಆದ ತ್ರಿಮತಸ್ಥ ವಟುಗಳಿಗೆ ಏ.11 ರಿಂದ ಏ.25 ರವರೆಗೆ ನಗರದ ಬ್ರಾಹ್ಮಣ ವಿದ್ಯಾರ್ಥಿ ನಿಲಯದಲ್ಲಿ ಶಿಬಿರವನ್ನು ಹಾಗೂ 12 ...

ಶಿವಮೊಗ್ಗ | ನಿಮ್ಮ ಮಕ್ಕಳಿಗೆ ರಂಗ ತರಬೇತಿ ಶಿಬಿರಕ್ಕೆ ಸೇರಿಸುವ ಆಸಕ್ತಿಯಿದೆಯೇ? ಇಲ್ಲಿದೆ ಅವಕಾಶ

ಶಿವಮೊಗ್ಗ | ನಿಮ್ಮ ಮಕ್ಕಳಿಗೆ ರಂಗ ತರಬೇತಿ ಶಿಬಿರಕ್ಕೆ ಸೇರಿಸುವ ಆಸಕ್ತಿಯಿದೆಯೇ? ಇಲ್ಲಿದೆ ಅವಕಾಶ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಶಿವಮೊಗ್ಗ ರಂಗಾಯಣದ ವತಿಯಿಂದ ಏ.12 ರಿಂದ ಮೇ.4 ರವರೆಗೆ ನಗರದ ಸುವರ್ಣ ಸಂಸ್ಕೃತಿ ಭವನದಲ್ಲಿ ಮಕ್ಕಳಿಗಾಗಿ “ಚಿಣ್ಣರ ಸಿಹಿಮೊಗೆ” ಎಂಬ ರಂಗತರಬೇತಿ ಶಿಬಿರವನ್ನು #Rangatarabethi Shibira ಆಯೋಜಿಸಲಾಗಿದೆ. ಶಿಬಿರದಲ್ಲಿ ಕಥೆ ಹೇಳುವುದು, ಬಣ್ಣಗಳ ...

ರೈಲ್ವೆ ಗೇಟ್ ಬಳಿ ಹಸುಗಳ ಸಾವು | ಅಗತ್ಯ ಎಚ್ಚರಿಕಾ ಕ್ರಮ ಕೈಗೊಳ್ಳಿ

ರೈಲ್ವೆ ಗೇಟ್ ಬಳಿ ಹಸುಗಳ ಸಾವು | ಅಗತ್ಯ ಎಚ್ಚರಿಕಾ ಕ್ರಮ ಕೈಗೊಳ್ಳಿ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಪಿಎನ್‌ಟಿ ಕಾಲೋನಿಯ ಹಳೆ ರೈಲ್ವೆ ಗೇಟ್ ಬಳಿ ಹಸುಗಳ ಮಾರಣಾಂತಿಕ ಸಾವಿಗೆ ಕಾರಣವಾದ ಸ್ಥಳಕ್ಕೆ ಇಂದು ಬೆಳಿಗ್ಗೆ ಶಿವಮೊಗ್ಗ ನಗರ ಶಾಸಕ ಎಸ್ಎನ್ ಚನ್ನಬಸಪ್ಪ #MLA Channabasappa ಮಹಾನಗರ ಪಾಲಿಕೆ ಮತ್ತು ರೈಲ್ವೆ ...

Page 37 of 147 1 36 37 38 147
  • Trending
  • Latest
error: Content is protected by Kalpa News!!