Sunday, March 15, 2026
Advertisement
ADVERTISEMENT

Tag: Kannada_News_Online Shivamogga

ರೈತರ ಹಕ್ಕುಪತ್ರ ವಜಾಕ್ಕೆ ನೋಟೀಸ್‌ | ತೀ.ನಾ. ಶ್ರೀನಿವಾಸ್ ಖಂಡನೆ | ಪ್ರತಿಭಟನೆ ಎಚ್ಚರಿಕೆ

ರೈತರ ಹಕ್ಕುಪತ್ರ ವಜಾಕ್ಕೆ ನೋಟೀಸ್‌ | ತೀ.ನಾ. ಶ್ರೀನಿವಾಸ್ ಖಂಡನೆ | ಪ್ರತಿಭಟನೆ ಎಚ್ಚರಿಕೆ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ರೈತರ ಹಕ್ಕುಪತ್ರ ವಾಜಾಕ್ಕೆ ನೋಟೀಸ್ ನೀಡಿರುವುದನ್ನು ವಾಪಸ್ಸು ಪಡೆಯದಿದ್ದರೆ ಜಿಲ್ಲಾಧಿಕಾರಿ ಕಚೇರಿಗೆ ಬೀಗ ಹಾಕಿ ಪ್ರತಿಭಟನೆ ಮಾಡಲಾಗುವುದು ಎಂದು ಮಲೆನಾಡು ರೈತ ಹೋರಾಟ ಸಮಿತಿ ಸಂಚಾಲಕ ತೀ.ನಾ. ಶ್ರೀನಿವಾಸ್ ಎಚ್ಚರಿಕೆ ನೀಡಿದರು. ಇಂದು ...

ಸೊರಬ | ಮನಸೂರೆಗೊಂಡ ಆಲೆಮನೆ ಹಬ್ಬ

ಸೊರಬ | ಮನಸೂರೆಗೊಂಡ ಆಲೆಮನೆ ಹಬ್ಬ

ಕಲ್ಪ ಮೀಡಿಯಾ ಹೌಸ್  |  ಸೊರಬ  | ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಉಳವಿ ಗ್ರಾಮದ ರೈತಬಂಧು ಆಲೆಮನೆಯಲ್ಲಿ ಸಾಂಪ್ರದಾಯಿಕ "ಆಲೆಮನೆ" ಹಬ್ಬವನ್ನು ಆಯೋಜಿಸಲಾಗಿತ್ತು. ಹವ್ಯಾಸಿ ಪತ್ರಕರ್ತರು ಹಾಗೂ ಕವಿ ಬಿ.ಎನ್.ಸಿ. ರಾವ್ ಬರಗಿ ಕಾರ್ಯಕ್ರಮ ಉದ್ಘಾಟಿಸಿದರು. ಕನ್ನಡ ಸಾಹಿತ್ಯ, ...

ವಿಜ್ಞಾನ, ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತದ ಸಾಧನೆ ಅವಿಸ್ಮರಣೀಯ: ಸೋಮಶೇಖರಯ್ಯ

ವಿಜ್ಞಾನ, ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತದ ಸಾಧನೆ ಅವಿಸ್ಮರಣೀಯ: ಸೋಮಶೇಖರಯ್ಯ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಭಾರತವು ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಹಲವಾರು ಉತ್ತಮ ಸಾಧನೆಗಳು ಮಾಡಿದ್ದು, ಪ್ರಾಚೀನ ತಂತ್ರಜ್ಞಾನವಾಗಿರಲಿ ಅಥವಾ ಆಧುನಿಕವಾಗಿರಲಿ, ಜಾಗತಿ ಮಟ್ಟದಲ್ಲಿ ಅಭಿವೃದ್ಧಿಗೆ ಮಹತ್ತರ ಕೊಡುಗೆ ನೀಡಿದೆ ಎಂದು ಸೋಮಶೇಖರಯ್ಯ ಅಭಿಪ್ರಾಯಪಟ್ಟರು. ರಾಷ್ಟ್ರೀಯ ವಿಜ್ಞಾನ ...

ಶಿವಮೊಗ್ಗ: ಸಹೋದರರ ಮೇಲೆ ಮಾರಾಕಸ್ತ್ರಗಳಿಂದ ಹಲ್ಲೆ

ಶಿಕಾರಿಪುರ | ತೋಟದೊಳಗೆ ನುಗ್ಗಿದ ಮೇಕೆಗಳು; ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ

ಕಲ್ಪ ಮೀಡಿಯಾ ಹೌಸ್  |  ಶಿಕಾರಿಪುರ  | ತೋಟದೊಳಗೆ ಮೇಕೆಗಳ ಹಿಂಡು ನುಗ್ಗಿದ್ದ ಕಾರಣಕ್ಕೆ ಅವುಗಳನ್ನು ಮೇಯಿಸುತ್ತಿದ್ದ ಮಹಿಳೆಯೊಬ್ಬರನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿರುವ ಘಟನೆ ತಾಲ್ಲೂಕಿನ ಈಸೂರು ಗ್ರಾಮದಲ್ಲಿ ಭಾನುವಾರ ನಡೆದಿದೆ. ಪಕ್ಕದ ಚಿಕ್ಕಜೋಗಿಹಳ್ಳಿ ಗ್ರಾಮದ 50 ವರ್ಷದ ದಲಿತ ಮಹಿಳೆ ...

ನಿಯಮಿತ ರಕ್ತದಾನವು ದೇಹದ ತೂಕ ನಿರ್ವಹಣೆಗೆ ಸಹಕಾರಿ: ಧರಣೇಂದ್ರ

ನಿಯಮಿತ ರಕ್ತದಾನವು ದೇಹದ ತೂಕ ನಿರ್ವಹಣೆಗೆ ಸಹಕಾರಿ: ಧರಣೇಂದ್ರ

ಕಲ್ಪ ಮೀಡಿಯಾ ಹೌಸ್  |  ಶಿಕಾರಿಪುರ  | ರಕ್ತವು ಮಾನವಲ್ಲಿರುವ ಅತ್ಯಂತ ವಿಶೇಷ ದ್ರವ ಇದು ಸರಿಯಾಗಿ ತನ್ನ ಚಲನಕ್ರಿಯೆಯ ಕಾರ್ಯವನ್ನು ಮಾಡದಿದ್ದರೇ ಮಾನವನು ತನ್ನ ಕ್ರಿಯಾಶೀಲ ಕಾರ್ಯಗಳನ್ನು ನಡೆಸಲು ಸಾಧ್ಯವಾಗುವುದಿಲ್ಲ. ನಿಯಮಿತ ರಕ್ತದಾನದಿಂದ ದೇಹದ ತೂಕ ನಿರ್ವಹಣೆಗೆ ಸಹಕಾರಿ ಎಂದು ...

ಮಾ.2 ರಂದು ಪ್ರಾದೇಶಿಕ ರಾಜಕೀಯ ಪಕ್ಷದ ಮುನ್ನೋಟ ಜನತಾ ಪ್ರಣಾಳಿಕೆ ಬಿಡುಗಡೆ

ಮಾ.2 ರಂದು ಪ್ರಾದೇಶಿಕ ರಾಜಕೀಯ ಪಕ್ಷದ ಮುನ್ನೋಟ ಜನತಾ ಪ್ರಣಾಳಿಕೆ ಬಿಡುಗಡೆ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ನವ ಕರ್ನಾಟಕ ನಿರ್ಮಾಣ ಆಂದೋಲನ ಶಿವಮೊಗ್ಗ, ರೈತ ಚಳವಳಿ, ದಲಿತ ಚಳವಳಿ, ಕನ್ನಡ ಭಾಷಾ ಚಳವಳಿ, ಮಹಿಳಾ ಚಳವಳಿ, ವಿದ್ಯಾರ್ಥಿ - ಯುವಜನರ ಚಳವಳಿಗಳು ರೂಪಿಸಿರುವ ಪ್ರಾದೇಶಿಕ ರಾಜಕೀಯ ಪಕ್ಷದ ಮುನ್ನೋಟವನ್ನು ಜನರ ...

ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹುಟ್ಟುಹಬ್ಬ | ವಿಶೇಷ ಪೂಜೆ ಸಲ್ಲಿಕೆ | ಹಣ್ಣು ವಿತರಣೆ

ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹುಟ್ಟುಹಬ್ಬ | ವಿಶೇಷ ಪೂಜೆ ಸಲ್ಲಿಕೆ | ಹಣ್ಣು ವಿತರಣೆ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ #B S Yadiyurappa ಅವರ ಹುಟ್ಟುಹಬ್ಬವನ್ನು ಇಂದು ವಿವಿಧೆಡೆ ಅದ್ಧೂರಿಯಾಗಿ ಆಚರಿಸಲಾಯಿತು. ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಲ್ಲದೇ, ಸಾಮಾಜಿಕ ಸೇವಾ ಕಾರ್ಯಗಳ ಮೂಲಕ ಜನ್ಮದಿನ ಆಚರಿಸಲಾಯಿತು. ವಿಶೇಷ ...

ಆಶ್ರಯ ಮನೆಗಳಿಗೆ ಯಾವಾಗ ಮೂಲಭೂತ ಸೌಲಭ್ಯ ಕಲ್ಪಿಸುತ್ತೀರಾ? ಕೆ.ಎಸ್. ಈಶ್ವರಪ್ಪ ಪ್ರಶ್ನೆ

ಆಶ್ರಯ ಮನೆಗಳಿಗೆ ಯಾವಾಗ ಮೂಲಭೂತ ಸೌಲಭ್ಯ ಕಲ್ಪಿಸುತ್ತೀರಾ? ಕೆ.ಎಸ್. ಈಶ್ವರಪ್ಪ ಪ್ರಶ್ನೆ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಗೋಪಿಶೆಟ್ಟಿಕೊಪ್ಪ ಹಾಗೂ ಗೋವಿಂದಾಪುರದಲ್ಲಿ ಉಳಿದ ಮನೆಗಳನ್ನು ಯಾವಾಗ ನಿರ್ಮಿಸಿಕೊಡುತ್ತೀರಾ? ಅಲ್ಲಿ ಮೂಲಭೂತ ಸೌಲಭ್ಯಗಳನ್ನು ಯಾವಾಗ ಕಲ್ಪಿಸುತ್ತೀರಾ ಎಂದು ರಾಜ್ಯ ಸರ್ಕಾರಕ್ಕೆ ರಾಷ್ಟ್ರಭಕ್ತರ ಬಳಗದ ಸಂಚಾಲಕ ಕೆ.ಎಸ್. ಈಶ್ವರಪ್ಪ ಪ್ರಶ್ನೆ ಮಾಡಿದ್ದಾರೆ. ಅವರು ಇಂದು ...

ಶಿವಮೊಗ್ಗ | ನಗರದೆಲ್ಲೆಡೆ ಮಹಾಶಿವರಾತ್ರಿಯ ಸಂಭ್ರಮ

ಶಿವಮೊಗ್ಗ | ನಗರದೆಲ್ಲೆಡೆ ಮಹಾಶಿವರಾತ್ರಿಯ ಸಂಭ್ರಮ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಮಾಘ ಮಾಸದ ಬಹುಳ ಚತುರ್ದಶಿಯಂದು ಆಚರಿಸುವ ಮಹಾಶಿವರಾತ್ರಿ #MahaShivarathri ಹಿಂದೂಗಳ #Hindu ಪ್ರಮುಖ ಹಬ್ಬಗಳಲ್ಲೊಂದು. ನಗರದೆಲ್ಲೆಡೆ ಮಹಾಶಿವರಾತ್ರಿಯ ಸಂಭ್ರಮ ಮನೆ ಮಾಡಿದ್ದು, ಮುಂಜಾನೆಯಿಂದಲೇ ಜನರು ದೇವಸ್ಥಾನದೆಡೆಗೆ ಹೆಜ್ಜೆ ಹಾಕುತ್ತಿದ್ದುದು ಸಾಮಾನ್ಯವಾಗಿತ್ತು. ವಿನೋಬನಗರ ಶಿವಾಲಯ, ರವೀಂದ್ರನಗರ ...

ಕೇಂದ್ರ ಬಜೆಟ್ ದೀರ್ಘಾವಧಿ ಆರ್ಥಿಕ ಅಭಿವೃದ್ಧಿಯ ಗುರಿಯನ್ನು ಹೊಂದಿದೆ: ಮಾಜಿ ಸಿಎಂ ಯಡಿಯೂರಪ್ಪ

ಬಿಎಸ್‌ವೈ ಹುಟ್ಟುಹಬ್ಬ ಹಿನ್ನೆಲೆ: ಫೆ.27ರಂದು ಹೊನಲು ಬೆಳಕಿನ ಥ್ರೋಬಾಲ್ ಪಂದ್ಯಾವಳಿ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಜಿಲ್ಲಾ ಥ್ರೋಬಾಲ್ ಸಂಸ್ಥೆ ವತಿಯಿಂದ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ 81ನೇ ಹುಟ್ಟುಹಬ್ಬದ ಪ್ರಯುಕ್ತ ನೆಹರೂ ಕ್ರೀಡಾಂಗಣದಲ್ಲಿ ಫೆ. 27ರಂದು ಜಿಲ್ಲಾ ಮಟ್ಟದ ಆಹ್ವಾನಿತ ಹೊನಲು ಬೆಳಕಿನ ಥ್ರೋಬಾಲ್ ಪಂದ್ಯಾವಳಿಯನ್ನು ಮಹಿಳೆಯರು ...

Page 47 of 147 1 46 47 48 147
  • Trending
  • Latest
error: Content is protected by Kalpa News!!