Sunday, March 15, 2026
Advertisement
ADVERTISEMENT

Tag: Kannada_News_Online Shivamogga

ಸೊರಬ | ಪಾರಂಪರಿಕ ಕಾಡಿಗೆ ದುಷ್ಕರ್ಮಿಗಳ ಲಗ್ಗೆ | ಅಪಾರ ಪ್ರಮಾಣದ ಮರಗಳ ಮಾರಣ

ಸೊರಬ | ಪಾರಂಪರಿಕ ಕಾಡಿಗೆ ದುಷ್ಕರ್ಮಿಗಳ ಲಗ್ಗೆ | ಅಪಾರ ಪ್ರಮಾಣದ ಮರಗಳ ಮಾರಣ

ಕಲ್ಪ ಮೀಡಿಯಾ ಹೌಸ್  |  ಸೊರಬ  | ತಾಲ್ಲೂಕಿನ ಕಸಬಾ ಹೋಬಳಿ, ಗುಡವಿ ಗ್ರಾಪಂ ವ್ಯಾಪ್ತಿಯ ಕಂತನಹಳ್ಳಿ ಗ್ರಾಮದ ಪಾರಂಪರಿಕ ಕಾಡಿಗೆ ದುಷ್ಕರ್ಮಿಗಳು ಲಗ್ಗೆ ಹಾಕಿದ್ದು ಅಪಾರ ಪ್ರಮಾಣದ ಮರಮಟ್ಟುಗಳ ಮಾರಣ ಹೋಮವಾಗಿದೆ. ಕಂತನಹಳ್ಳಿ ಸನಂ 8ರಲ್ಲಿ ಒಟ್ಟು 533 ಎಕರೆ ...

ಬೀದರ್, ಮಂಗಳೂರು ದರೋಡೆ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಎಟಿಎಂ ಕಳ್ಳತನಕ್ಕೆ ಯತ್ನ!

ಬೀದರ್, ಮಂಗಳೂರು ದರೋಡೆ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಎಟಿಎಂ ಕಳ್ಳತನಕ್ಕೆ ಯತ್ನ!

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಬೀದರ್ ಮತ್ತು ಮಂಗಳೂರಿನ ದರೋಡೆ ಪ್ರಕರಣಗಳು #Bidar-Mangalore Robbery Case ಮಾಸುವ ಮುನ್ನವೇ ಎಟಿಎಂ ಮುರಿದು ಕಳ್ಳತನಕ್ಕೆ ಯತ್ನಿಸಿರುವ ಘಟನೆ ಶಿವಮೊಗ್ಗದಲ್ಲಿ #Shivamogga ATM Robbery ನಡೆದಿದೆ. ನಗರದ ನೆಹರು ರಸ್ತೆಯ ಎಟಿಎಂನಲ್ಲಿ ...

ಮಕ್ಕಳನ್ನು ಸಂಸ್ಕಾರಯುತವಾಗಿ ಬೆಳೆಸುವುದು ಶಿಕ್ಷಕರ ಜವಾಬ್ದಾರಿ: ಪ್ರಾಂಶುಪಾಲ ಯುವರಾಜು ಅಭಿಪ್ರಾಯ

ಮಕ್ಕಳನ್ನು ಸಂಸ್ಕಾರಯುತವಾಗಿ ಬೆಳೆಸುವುದು ಶಿಕ್ಷಕರ ಜವಾಬ್ದಾರಿ: ಪ್ರಾಂಶುಪಾಲ ಯುವರಾಜು ಅಭಿಪ್ರಾಯ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಸ್ವಾತಂತ್ರ್ಯ ಹೋರಾಟಗಾರರು ಮಾಡಿದ ಕಠಿಣ ಪರಿಶ್ರಮ ಮತ್ತು ತ್ಯಾಗಗಳನ್ನು ಸ್ಮರಿಸುತ್ತಾ ಶಾಲೆಗಳಲ್ಲಿ ಮಕ್ಕಳನ್ನು ಸಂಸ್ಕಾರಯುತವಾಗಿ ಬೆಳಸುವ ಜವಬ್ದಾರಿ ಶಿಕ್ಷಕರದ್ದಾಗಿದೆ ಎಂದು ಪಿಇಎಸ್ ಐಟಿಎಮ್ ಪ್ರಾಂಶುಪಾಲ ಡಾ. ಬಿ. ಎನ್. ಯುವರಾಜು ಅಭಿಪ್ರಾಯ ವ್ಯಕ್ತಪಡಿಸಿದರು. ...

ಫಲಪುಷ್ಪ ಪ್ರದರ್ಶನಕ್ಕೆ ಹರಿದು ಬಂದ ಜನಸಾಗರ | ಹೂವಿನಲ್ಲಿ ಅರಳಿರುವ ವಿಶೇಷ ಕಲಾಕೃತಿಗಳ ಫೋಟೋ ಹೀಗಿವೆ

ಫಲಪುಷ್ಪ ಪ್ರದರ್ಶನಕ್ಕೆ ಹರಿದು ಬಂದ ಜನಸಾಗರ | ಹೂವಿನಲ್ಲಿ ಅರಳಿರುವ ವಿಶೇಷ ಕಲಾಕೃತಿಗಳ ಫೋಟೋ ಹೀಗಿವೆ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಶಿವಮೊಗ್ಗದ ಫ್ರೀಡಂ ಪಾರ್ಕ್‌ನಲ್ಲಿ ಜ.26ರವರೆಗೆ ಮಲೆನಾಡ ಕರಕುಶಲ ಉತ್ಸವ ಮತ್ತು ಪುಷ್ಪಸಿರಿ ಫಲಪುಷ್ಪ ಪ್ರದರ್ಶನ ಆಯೋಜಿಸಲಾಗಿದ್ದು, ಹೂವುಗಳಿಂದ ನಿರ್ಮಿಸಲಾಗಿರುವ ಕಲಾಕೃತಿಗಳನ್ನು ವೀಕ್ಷಿಸಲು ಭಾರೀ ಜನಸಂದಣಿ ಇದ್ದುದು ಕಂಡುಬಂದಿತು. ಹೂವಿನಿಂದ ರಚಿಸಲಾಗಿರುವ 28 ಅಡಿ ...

ಮನೆಯಲ್ಲೇ ಪನ್ನೀರ್ ಹಾಗೂ ರಸಗುಲ್ಲ ತಯಾರಿಸಲು ಸಾಧ್ಯವೇ? ವಿದ್ಯಾರ್ಥಿಗಳೇ ಹೇಳಿಕೊಟ್ಟಿದ್ದಾರೆ ಓದಿ…

ಮನೆಯಲ್ಲೇ ಪನ್ನೀರ್ ಹಾಗೂ ರಸಗುಲ್ಲ ತಯಾರಿಸಲು ಸಾಧ್ಯವೇ? ವಿದ್ಯಾರ್ಥಿಗಳೇ ಹೇಳಿಕೊಟ್ಟಿದ್ದಾರೆ ಓದಿ…

ಕಲ್ಪ ಮೀಡಿಯಾ ಹೌಸ್  |  ಇರುವಕ್ಕಿ(ಶಿವಮೊಗ್ಗ)  | ಹೊರಗಿನಿಂದ ಕೊಂಡು ತರುವ ಪನ್ನೀರ್ #Paneer ಹಾಗೂ ರಸಗುಲ್ಲ #Rasgulla ಪದಾರ್ಥಗಳನ್ನುಮನೆಯಲ್ಲೇ ಸರಳವಾಗಿ ತಯಾರಿಸುವುದು ಹೇಗೆ ಎಂಬುದನ್ನು ಕೃಷಿ ವಿವಿ ವಿದ್ಯಾರ್ಥಿಗಳು ತಿಳಿಸಿಕೊಟ್ಟರು. ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ...

ಶೈಕ್ಷಣಿಕ ಉನ್ನತಿಗೆ ವಿದ್ಯುನ್ಮಾನ ಸಂಪನ್ಮೂಲಗಳ ಲಾಭ ಪಡೆಯಿರಿ | ನಾರಾಯಣ ರಾವ್

ಶೈಕ್ಷಣಿಕ ಉನ್ನತಿಗೆ ವಿದ್ಯುನ್ಮಾನ ಸಂಪನ್ಮೂಲಗಳ ಲಾಭ ಪಡೆಯಿರಿ | ನಾರಾಯಣ ರಾವ್

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಶೈಕ್ಷಣಿಕ ಉನ್ನತಿಗಾಗಿ ವಿದ್ಯುನ್ಮಾನ ಮಾಧ್ಯಮದ ಮೂಲಕ ಲಭ್ಯವಿರುವ ಎಲ್ಲಾ ಸಂಪನ್ಮೂಲಗಳನ್ನು ಸಂಶೋಧನಾ ಪ್ರಕ್ರಿಯೆಗೆ ಲಾಭ ಪಡೆಯಿರಿ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷರಾದ ಜಿ.ಎಸ್. ನಾರಾಯಣ ರಾವ್ ಹೇಳಿದರು. ನಗರದ ಜೆ.ಎನ್.ಎನ್ ಎಂಜಿನಿಯರಿಂಗ್ ...

ಹಳೆ ಜೈಲು ಜಾಗಕ್ಕೆ ‘ಅಲ್ಲಮ ಪ್ರಭು ಬಯಲು’ ನಾಮಫಲಕ ಅಳವಡಿಸಿ

ಹಳೆ ಜೈಲು ಜಾಗಕ್ಕೆ ‘ಅಲ್ಲಮ ಪ್ರಭು ಬಯಲು’ ನಾಮಫಲಕ ಅಳವಡಿಸಿ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಹಳೆ ಜೈಲು #Old Jail ಜಾಗಕ್ಕೆ "ಅಲ್ಲಮ ಪ್ರಭು ಬಯಲು" ಎಂಬ ನಾಮಫಲಕವನ್ನು ಅಳವಡಿಸಬೇಕು ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಇಂದು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿತು. ನಗರದ ಕೇಂದ್ರ ಭಾಗದಲ್ಲಿರುವ ...

ಗಮನಿಸಿ! ಕುವೆಂಪು ವಿವಿ ಪ್ರವೇಶಾತಿ ಡಿಸೆಂಬರ್ 19ಕ್ಕೆ ಮುಂದೂಡಿಕೆ

ಶಿವಮೊಗ್ಗ | ಮುರುಳಿ, ಶಶಿರಾಜ್ ಗೆ ಕುವೆಂಪು ವಿವಿ ಪಿಹೆಚ್’ಡಿ ಪ್ರದಾನ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಕುವೆಂಪು ವಿಶ್ವವಿದ್ಯಾಲಯದ #Kuvempu University ಪ್ರವಾಸೋದ್ಯಮ ಆಡಳಿತ ಮತ್ತು ನಿರ್ವಹಣೆ ವಿಷಯದಲ್ಲಿ ಶಶಿರಾಜ್ ಯು. ಇವರು ಪಿಹೆಚ್.ಡಿ. ಪದವಿಯನ್ನು ಪಡೆದುಕೊಂಡಿರುತ್ತಾರೆ. ಇವರು "ಇಂಪ್ಯಾಕ್ಟ್ ಆಫ್ ಮಾರ್ಕೆಟ್ ಸೆಗ್ಡೆಂಟೇಷನ್, ಟಾರ್ಗೆಟಿಂಗ್ ಆಂಡ್ ಪೊಸಿಷನಿಂಗ್ ಆನ್ ...

ಶೀಘ್ರದಲ್ಲೇ ಶಿವಮೊಗ್ಗದಲ್ಲಿ ಸುಸಜ್ಜಿತ ಧ್ವನಿಮುದ್ರಣ ಘಟಕ ಆರಂಭ | ಕೇಂದ್ರ ಸಚಿವ ಮುರುಗನ್

ಶೀಘ್ರದಲ್ಲೇ ಶಿವಮೊಗ್ಗದಲ್ಲಿ ಸುಸಜ್ಜಿತ ಧ್ವನಿಮುದ್ರಣ ಘಟಕ ಆರಂಭ | ಕೇಂದ್ರ ಸಚಿವ ಮುರುಗನ್

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಈಗಾಗಲೇ ಭದ್ರಾವತಿಯಲ್ಲಿ ವ್ಯವಸ್ಥಿತವಾದ ಆಕಾಶವಾಣಿ #Bhadravathi Akashavani ಕೇಂದ್ರವಿದ್ದು, ಅದಕ್ಕೆ ಪೂರಕವಾಗಿ ಶಿವಮೊಗ್ಗದಲ್ಲಿ ಉದ್ದೇಶಿತ ಎಫ್.ಎಂ. ರೇಡಿಯೋ ಕೇಂದ್ರದಲ್ಲಿ ಅತ್ಯಾಧುನಿಕ ಹಾಗೂ ಸುಸಜ್ಜಿತ ಧ್ವನಿಮುದ್ರಣ ಘಟಕ ಆರಂಭಕ್ಕೆ ಅಗತ್ಯವಾದ ನೆರವನ್ನು ಕೇಂದ್ರ ಸರ್ಕಾರದಿಂದ ...

ಶಿವಮೊಗ್ಗ: ಕರ್ನಾಟಕದಲ್ಲಿ ನಾಲ್ಕು ಆಕಾಶವಾಣಿ ಕೇಂದ್ರ ಮೇಲ್ದರ್ಜೆಗೆ : ಕೇಂದ್ರ ಸಚಿವ ಮುರುಗನ್

ಶಿವಮೊಗ್ಗ: ಕರ್ನಾಟಕದಲ್ಲಿ ನಾಲ್ಕು ಆಕಾಶವಾಣಿ ಕೇಂದ್ರ ಮೇಲ್ದರ್ಜೆಗೆ : ಕೇಂದ್ರ ಸಚಿವ ಮುರುಗನ್

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಆಕಾಶವಾಣಿ ಭದ್ರಾವತಿ ಕೇಂದ್ರವನ್ನು #Akasahavani Bhadravathi Station ತಾಂತ್ರಿಕವಾಗಿ ಮೇಲ್ದರ್ಜೆಗೇರಿಸಲಾಗಿದ್ದು, ಇನ್ನು ಮುಂದೆ ಯಾವುದೇ ಅಡಚಣೆ ಇಲ್ಲದೆ 100 ಕಿಮೀ ವ್ಯಾಪ್ತಿಯಲ್ಲಿ ಕಾರ್ಯಕ್ರಮಗಳು ಪ್ರಸಾರವಾಗಲಿವೆ ಎಂದು ಕೇಂದ್ರ ಮಾಹಿತಿ, ಪ್ರಸರಣ ಮತ್ತು ಸಂಸದೀಯ ...

Page 59 of 147 1 58 59 60 147
  • Trending
  • Latest
error: Content is protected by Kalpa News!!