Sunday, March 15, 2026
Advertisement
ADVERTISEMENT

Tag: Kannada_News_Online Shivamogga

ಮೀಟರ್ ಬಡ್ಡಿ ದಂಧೆಗೆ ಮತ್ತೊಂದು ಬಲಿ | ಶಿವಮೊಗ್ಗ ನಗರಸಭೆ ಮಾಜಿ ಸದಸ್ಯ ಲಕ್ಷ್ಮಣ್ ಆತ್ಮಹತ್ಯೆ

ಮೀಟರ್ ಬಡ್ಡಿ ದಂಧೆಗೆ ಮತ್ತೊಂದು ಬಲಿ | ಶಿವಮೊಗ್ಗ ನಗರಸಭೆ ಮಾಜಿ ಸದಸ್ಯ ಲಕ್ಷ್ಮಣ್ ಆತ್ಮಹತ್ಯೆ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ನಗರದಲ್ಲಿ ನಡೆಯುತ್ತಿರುವ ಮೀಟರ್ ಬಡ್ಡಿ ದಂಧೆಗೆ ಮತ್ತೊಂದು ಬಲಿಯಾಗಿದೆ. ಇತ್ತೀಚೆಗೆ ಶಿವಮೊಗ್ಗ ನಗರದಲ್ಲಿ ಬಡ್ಡಿ ವ್ಯವಹಾರ ಮಿತಿ ಮೀರುತ್ತಿದ್ದು, ಇದು ಹಲವರ ಪ್ರಾಣಕ್ಕೂ ಕೂಡ ಕುತ್ತಾಗಿದೆ. ಈ ಸಾಲಿಗೆ ಈ ಬಾರಿ ಪಾಲಿಕೆ ...

ಮಗನಿಂದ ತಂದೆಯ ಮೇಲೆ ಹಲ್ಲೆ ಪ್ರಕರಣ: ಆರೋಪಿಗೆ ಆರು ವರ್ಷ ಶಿಕ್ಷೆ

ವಿವಿಧೆಡೆ ಕಳವು ಪ್ರಕರಣ | ಮೂವರು ಆರೋಪಿಗಳು ಪೊಲೀಸ್ ವಶಕ್ಕೆ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ವಿವಿಧೆಡೆ ಬೈಕ್ ಕಳವು ಮಾಡುತ್ತಿದ್ದ ಆರೋಪದ ಮೇರೆಗೆ ಭದ್ರಾವತಿಯ ಮೂವರು ಆರೋಪಿಗಳನ್ನು, ಶಿವಮೊಗ್ಗ ಗ್ರಾಮಾಂತರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಭದ್ರಾವತಿ ಸೀತಾಪುರದ ನಿವಾಸಿಗಳಾದ ಇಮ್ರಾನ್ (26), ಮದನ್ ಕುಮಾರ್ (18) ಹಾಗೂ ...

ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

ಗಮನಿಸಿ! ನ.27ರಂದು ಶಿವಮೊಗ್ಗದ ಬಹುತೇಕ ಬಡಾವಣೆಗಳಲ್ಲಿ ಕರೆಂಟ್ ಇರುವುದಿಲ್ಲ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ತ್ರೈಮಾಸಿಕ ನಿರ್ವಾಹಣೆ ಮತ್ತು ಕಂಬ ಬದಲಿಸುವ ಕಾಮಗಾರಿ ಹಿನ್ನಲೆಯಲ್ಲಿ ನ.27 ರಂದು ನಗರದ ಬಹುತೇಕ ಬಡಾವಣೆಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.‌ ಶಿವಮೊಗ್ಗ ನಗರದ ಎಲೆರೇವಣ್ಣ ಕೇರಿ ರಸ್ತೆಯಲ್ಲಿ ಕಂಬಗಳನ್ನು ಬದಲಿಸುವ ಕಾಮಗಾರಿ ಇರುವುದರಿಂದ ನ. ...

ಈಶ್ವರಪ್ಪ ನೇತೃತ್ವದಲ್ಲಿ 1500 ಭಕ್ತರ ಅಯೋಧ್ಯೆ ಯಾತ್ರೆ | ಪ್ರತಿಯೊಬ್ಬರ ಕ್ಷೇಮ ವಿಚಾರಿಸಿದ ಮಾಜಿ ಡಿಸಿಎಂ

ಈಶ್ವರಪ್ಪ ನೇತೃತ್ವದಲ್ಲಿ 1500 ಭಕ್ತರ ಅಯೋಧ್ಯೆ ಯಾತ್ರೆ | ಪ್ರತಿಯೊಬ್ಬರ ಕ್ಷೇಮ ವಿಚಾರಿಸಿದ ಮಾಜಿ ಡಿಸಿಎಂ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ/ಅಯೋಧ್ಯೆ  | ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ #K S Eshwarappa ನೇತೃತ್ವದಲ್ಲಿ 1500 ಮಂದಿಯ ಅಯೋಧ್ಯೆ ಹಾಗೂ ಕಾಶಿ ಯಾತ್ರೆ ಅದ್ದೂರಿಯಾಗಿ ನಡೆದಿದ್ದು, ಅಚ್ಚುಕಟ್ಟಾದ ವ್ಯವಸ್ಥೆಗೆ ಯಾತ್ರಿಗಳು ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಕೆ.ಎಸ್. ಈಶ್ವರಪ್ಪ ಅವರು ...

ಸಾಂಸ್ಕೃತಿಕ ಕಲೆಗಳ ಪ್ರದರ್ಶನಕ್ಕೆ ಪ್ರತಿಭಾ ಕಾರಂಜಿ ಉತ್ತಮ ವೇದಿಕೆ: ಜಯಶೀಲಗೌಡ ಅಭಿಪ್ರಾಯ

ಸಾಂಸ್ಕೃತಿಕ ಕಲೆಗಳ ಪ್ರದರ್ಶನಕ್ಕೆ ಪ್ರತಿಭಾ ಕಾರಂಜಿ ಉತ್ತಮ ವೇದಿಕೆ: ಜಯಶೀಲಗೌಡ ಅಭಿಪ್ರಾಯ

ಕಲ್ಪ ಮೀಡಿಯಾ ಹೌಸ್  |  ಸೊರಬ  | ಮಕ್ಕಳಲ್ಲಿನ ಪ್ರತಿಭೆಯನ್ನು ಹೊರಹಾಕಲು ಪ್ರತಿಭಾ ಕಾರಂಜಿ ಸೂಕ್ತ ವೇದಿಕೆಯಾಗಿದ್ದು, ತೀರ್ಪುಗಾರರು ನಿಸ್ಪಕ್ಷಪಾತವಾಗಿ ಪ್ರತಿಭೆಗಳನ್ನು ಗುರುತಿಸಬೇಕು ಎಂದು ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್.ಕೆ. ಜಯಶೀಲಗೌಡ ಹೇಳಿದರು. ಶನಿವಾರ ಪಟ್ಟಣದ ಸರ್ಕಾರಿ ...

ಶಿವಮೊಗ್ಗ | ಪೊಲೀಸ್ ಅಧಿಕಾರಿ, ಸಿಬ್ಬಂದಿಗಳ Walk and Run

ಶಿವಮೊಗ್ಗ | ಪೊಲೀಸ್ ಅಧಿಕಾರಿ, ಸಿಬ್ಬಂದಿಗಳ Walk and Run

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳ ದೈಹಿಕ ಸದೃಢತೆ ಮತ್ತು ಆರೋಗ್ಯದ ಹಿತ ದೃಷ್ಟಿಯಿಂದ ಪೊಲೀಸ್ ಅಧೀಕ್ಷಕ ಮಿಥುನ್ ಕುಮಾರ್ ನೇತೃತ್ವದಲ್ಲಿ ಇಂದು ವಾಕ್ ಅಂಡ್ ರನ್ ನಡೆಸಲಾಯಿತು. ನಗರದ ಗೋಪಾಳ ಪೋದಾರ್‌ ಶಾಲೆಯಿಂದ ...

ಭದ್ರಾವತಿ ತಾಲ್ಲೂಕು ಕಚೇರಿಯ ಸಿಬ್ಬಂದಿಗಳಿಂದ ಕರ್ತವ್ಯ ಲೋಪ ಆರೋಪ: ಅಮಾನತ್ತಿನಲ್ಲಿಡಲು ಆಗ್ರಹ

ಭದ್ರಾವತಿ ತಾಲ್ಲೂಕು ಕಚೇರಿಯ ಸಿಬ್ಬಂದಿಗಳಿಂದ ಕರ್ತವ್ಯ ಲೋಪ ಆರೋಪ: ಅಮಾನತ್ತಿನಲ್ಲಿಡಲು ಆಗ್ರಹ

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  | ಭದ್ರಾವತಿ ತಾಲ್ಲೂಕು ಕಚೇರಿಯ ಅಧಿಕಾರಿ ಸಿಬ್ಬಂದಿಗಳು ಭ್ರಷ್ಟಾಚಾರದಲ್ಲಿ ಮುಳುಗಿದ್ದು, ಭೂಮಿಯ ಸ್ವಾಧೀನಾನುಭವ ಹೊಂದಿರದವರಿಗೆ ಭೂ ಮಂಜೂರಾತಿ ಮಾಡುವುದು, ಮಂಜೂರಾತಿಯ ದಾಖಲೆಗಳೇ ಇಲ್ಲದಿದ್ದರೂ ಅಕ್ರಮವಾಗಿ ಪೋಡು ಮಾಡಿ, ಖಾತೆ ಮಾಡಿ ಕೊಟ್ಟಿರುತ್ತಾರೆ ಎಂದು ನ್ಯಾಯವಾದಿ ...

ಹೃದಯ ಶ್ರೀಮಂತಿಕೆ ಉಳಿಸಿಕೊಳ್ಳಲು ಕನ್ನಡ ಪ್ರೀತಿಸುವುದು ಅತಿ ಅಗತ್ಯ: ಡಾ.ಸೊನಲೆ ಶ್ರೀನಿವಾಸ್

ಹೃದಯ ಶ್ರೀಮಂತಿಕೆ ಉಳಿಸಿಕೊಳ್ಳಲು ಕನ್ನಡ ಪ್ರೀತಿಸುವುದು ಅತಿ ಅಗತ್ಯ: ಡಾ.ಸೊನಲೆ ಶ್ರೀನಿವಾಸ್

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಜ್ಞಾನಕ್ಕಾಗಿ ಬೇರೆಬೇರೆ ಭಾಷೆಗಳನ್ನು ಕಲಿಯುವುದು ಇಂದು ಅಗತ್ಯ ಮತ್ತು ಅನಿವಾರ್ಯ. ಆದರೆ ಕನ್ನಡವನ್ನು ಪ್ರೀತಿಸುವುದು ನಮ್ಮ ಹೃದಯ ಶ್ರೀಮಂತಿಕೆಯನ್ನು ಉಳಿಸಿಕೊಳ್ಳಲು ಅತಿ ಅಗತ್ಯ ಎಂದು ಹೊಸನಗರದ ಕುವೆಂಪು ವಿದ್ಯಾಲಯದ ಸಂಸ್ಥಾಪಕರೂ,ನಗರದ ಪದವಿ ಪೂರ್ವ ...

3484 ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಭರ್ತಿ: ಗೃಹ ಸಚಿವ ಆರಗ ಜ್ಞಾನೇಂದ್ರ

ಮಾಜಿ ಗೃಹ ಸಚಿವ ಆರಗ ಜಾನೇಂದ್ರರಿಗೆ ಗ್ಲೋಬಲ್ ಆಚಿವರ್ಸ್ ಪ್ರಶಸ್ತಿ | ನ. 22ರಂದು ಪ್ರದಾನ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಬಿಜೆಪಿ ಹಿರಿಯ ನಾಯಕ ಹಾಗೂ ಮಾಜಿ ಗೃಹ ಸಚಿವ ಆರಗ ಜಾನೇಂದ್ರ #Arga Gnanendra ಅವರಿಗೆ ಜಪಾನ್ ದೇಶದ ಟೂಕಿಯೋದಲ್ಲಿ ನ.22ರಂದು ನಡೆಯುವ ಕಾರ್ಯಕ್ರಮದಲ್ಲಿ ಗ್ಲೋಬಲ್ ಆಚಿವರ್ಸ್ ಪ್ರಶಸ್ತಿಯನ್ನು #Globel Achievers Award ...

ಸಮಾಜಮುಖಿ ಕಾರ್ಯಗಳಿಂದ ಜನ್ಮದಿನಾಚರಣೆ ಅರ್ಥಪೂರ್ಣ: ಜಿ. ವಿಜಯ ಕುಮಾರ್

ಸಮಾಜಮುಖಿ ಕಾರ್ಯಗಳಿಂದ ಜನ್ಮದಿನಾಚರಣೆ ಅರ್ಥಪೂರ್ಣ: ಜಿ. ವಿಜಯ ಕುಮಾರ್

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್ #D S Arun ವಿವಿಧ ಸಮಾಜಮುಖಿ ಸೇವಾ ಕಾರ್ಯಗಳ ಮುಖಾಂತರ ತಮ್ಮ 52ನೇ ಜನ್ಮದಿನ ಆಚರಿಸಿಕೊಂಡರು. ಎಂಎಲ್‌ಸಿ ಡಿ.ಎಸ್.ಅರುಣ್ ಜನ್ಮದಿನದ ಪ್ರಯುಕ್ತ ಸ್ನೇಹಿತರ ಜತೆಗೂಡಿ ರಕ್ತದಾನ ಮಾಡಿದರು. ...

Page 86 of 147 1 85 86 87 147
  • Trending
  • Latest
error: Content is protected by Kalpa News!!