Sunday, March 15, 2026
Advertisement
ADVERTISEMENT

Tag: Kannada_News_Online Shivamogga

ಅ.20 | ಬಾಗಲಕೋಟೆಯಲ್ಲಿ ಚಿಂತನ-ಮಂಥನ ಸಮಾವೇಶ | ಉದ್ದೇಶವೇನು? ಈಶ್ವರಪ್ಪ ಹೇಳಿದ್ದೇನು?

ಅ.20 | ಬಾಗಲಕೋಟೆಯಲ್ಲಿ ಚಿಂತನ-ಮಂಥನ ಸಮಾವೇಶ | ಉದ್ದೇಶವೇನು? ಈಶ್ವರಪ್ಪ ಹೇಳಿದ್ದೇನು?

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಅಕ್ಟೋಬರ್ 20ರಂದು ಬಾಗಲಕೋಟೆಯ ಚರಂತಿಮಠ ಸಮುದಾಯ ಭವನದಲ್ಲಿ ಉತ್ತರ ಕರ್ನಾಟಕದ ಸುಮಾರು ಎರಡೂವರೆ ಸಾವಿರ ಕಾರ್ಯಕರ್ತರ ಚಿಂತನ–ಮಂಥನ ಸಮಾವೇಶ ನಡೆಸಲು ಆ ಭಾಗದ ಸಾಧು ಸಂತರು ತೀರ್ಮಾನ ಮಾಡಿದ್ದಾರೆ ಎಂದು ಮಾಜಿ ಉಪ ...

ಟ್ರೈನಿ ವೈದ್ಯೆ ಅತ್ಯಾಚಾರ, ಹತ್ಯೆ ಪ್ರಕರಣ | ಸುಬ್ಬಯ್ಯ ಕಾಲೇಜಿನಲ್ಲಿ ವೈದ್ಯರಿಂದ ಒಂದು ದಿನ ಉಪವಾಸ ಸತ್ಯಾಗ್ರಹ

ಟ್ರೈನಿ ವೈದ್ಯೆ ಅತ್ಯಾಚಾರ, ಹತ್ಯೆ ಪ್ರಕರಣ | ಸುಬ್ಬಯ್ಯ ಕಾಲೇಜಿನಲ್ಲಿ ವೈದ್ಯರಿಂದ ಒಂದು ದಿನ ಉಪವಾಸ ಸತ್ಯಾಗ್ರಹ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಕೋಲ್ಕತ್ತಾದ ಆರ್ ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಕಳೆದ ತಿಂಗಳು ನಡೆದ ಟ್ರೈನಿ ವೈದ್ಯೆ ಮೇಲಿನ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣದಲ್ಲಿ #Tainee Doctor Rape and Murder Case ...

ಮಹಿಳೆಯರ ಅವಹೇಳನ ಹಿನ್ನೆಲೆ ಟಿ.ಡಿ. ಮೇಘರಾಜ್ ಸದಸ್ಯ ಸ್ಥಾನ ಅನರ್ಹಗೊಳಿಸಿ

ಮಹಿಳೆಯರ ಅವಹೇಳನ ಹಿನ್ನೆಲೆ ಟಿ.ಡಿ. ಮೇಘರಾಜ್ ಸದಸ್ಯ ಸ್ಥಾನ ಅನರ್ಹಗೊಳಿಸಿ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಮಹಿಳೆಯರ ಬಗ್ಗೆ ನಿಕೃಷ್ಟವಾಗಿ, ಅವಹೇಳನಕಾರಿಯಾಗಿ ಮಾತನಾಡಿರುವ ಬಿಜೆಪಿ ಜಿಲ್ಲಾಧ್ಯಕ್ಷ ಹಾಗೂ ಸಾಗರ ನಗರಸಭೆ ಸದಸ್ಯ ಟಿ.ಡಿ.ಮೇಘರಾಜ್ ಕ್ಷಮೆ ಕೇಳಬೇಕು. ಅಲ್ಲದೇ ಅವರನ್ನು ಸದಸ್ಯ ಸ್ಥಾನದಿಂದ ಅನರ್ಹಗೊಳಿಸಬೇಕು ಎಂದು ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ...

ಮಾ.31ರಂದು ಬಿಜೆಪಿ ಪಕ್ಷದ ಪೇಜ್ ಕಾರ್ಯಕರ್ತರ ಸಮಾವೇಶ: ಶಾಸಕ ಚನ್ನಬಸಪ್ಪ

ಇಡೀ ಪೊಲೀಸ್ ವ್ಯವಸ್ಥೆಯನ್ನು ವಾಪಸ್ ಪಡೆದು ಠಾಣೆಗಳಿಗೆ ಬೀಗ ಹಾಕಿ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ರಾಜ್ಯ ಸರ್ಕಾರ ಮತ್ತೆ ಮುಸಲ್ಮಾನರ ತುಷ್ಟೀಕರಣ ಮಾಡಲು ಹೊರಟಿದೆ. ಯಾವುದನ್ನು ಮಾಡಬಾರದೋ ಅದನ್ನು ಮಾಡುತ್ತಿದೆ ಎಂದು ಶಾಸಕ ಎಸ್.ಎನ್. ಚನ್ನಬಸಪ್ಪ #MLA Chennabasappa ಹೇಳಿದರು. ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಪೊಲೀಸ್ #Police ...

ಡಾ. ಹೆಗಡೆವಾರ್ ಆದರ್ಶಗಳನ್ನು ಮೈಗೂಡಿಸಿಕೊಂಡು ದೇಶದ ಪ್ರಗತಿಗೆ ಕೈಜೋಡಿಸಿ: ನವೀನ್ ಸುಬ್ರಹ್ಮಣ್ಯ ಕರೆ

ಡಾ. ಹೆಗಡೆವಾರ್ ಆದರ್ಶಗಳನ್ನು ಮೈಗೂಡಿಸಿಕೊಂಡು ದೇಶದ ಪ್ರಗತಿಗೆ ಕೈಜೋಡಿಸಿ: ನವೀನ್ ಸುಬ್ರಹ್ಮಣ್ಯ ಕರೆ

ಕಲ್ಪ ಮೀಡಿಯಾ ಹೌಸ್  |  ಸೊರಬ  | ವಿಜಯದಶಮಿ #Vijayadashami ಅಂಗವಾಗಿ ಹಾಗೂ ಆರ್‌ಎಸ್‌ಎಸ್ #RSS ಸ್ಥಾಪನೆಯಾಗಿ ಶತಮಾನ ಪೂರೈಸಿದ ಹಿನ್ನೆಲೆ ಪಟ್ಟಣದಲ್ಲಿ ಶನಿವಾರ ಸಂಘದ ಸ್ವಯಂಸೇವಕರಿಂದ ಪಥ ಸಂಚಲನ ನಡೆಸಲಾಯಿತು. ಪಟ್ಟಣದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸೇವಕರು ಆಕರ್ಷಕ ಹಾಗೂ ...

ಶಿವಮೊಗ್ಗ ದಸರಾ ಮೆರವಣಿಗೆ ಸಂಭ್ರಮ ಹೆಚ್ಚಿಸಿದ ಕಲಾಪ್ರಕಾರಗಳು | ಚಿತ್ರಗಳಲ್ಲಿ ನೋಡಿ

ಶಿವಮೊಗ್ಗ ದಸರಾ ಮೆರವಣಿಗೆ ಸಂಭ್ರಮ ಹೆಚ್ಚಿಸಿದ ಕಲಾಪ್ರಕಾರಗಳು | ಚಿತ್ರಗಳಲ್ಲಿ ನೋಡಿ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಶಿವಮೊಗ್ಗ ದಸರಾ #Shivamogga Dasara ವೈಭವದ ಜಂಬೂ ಸವಾರಿಗೆ #Jamboo Savari ಚಾಲನೆ ನೀಡಲಾಗಿದ್ದು, ಅಂಬಾರಿ ಮೆರವಣಿಗೆಗೆ ಸಾಗುವ ದಾರಿಯುದ್ಧಕ್ಕೂ ವಿವಿಧ ಜಾನಪದ ಕಲಾಪ್ರಕಾರಗಳು ಪಾಲ್ಗೊಂಡು ನಾಡಹಬ್ಬ ದಸರಾ ಮೆರವಣಿಗೆಗೆ ಇನ್ನಷ್ಟು ಮೆರಗು ...

ಭದ್ರಾವತಿ ವೈಭವದ ದಸರಾ ಮೆರವಣಿಗೆ | ಮಳೆಯ ಆತಂಕ

ಭದ್ರಾವತಿ ವೈಭವದ ದಸರಾ ಮೆರವಣಿಗೆ | ಮಳೆಯ ಆತಂಕ

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  | ನಾಡಹಬ್ಬ ದಸರಾವನ್ನು #Dasara ನಗರದಲ್ಲಿ ಅದ್ದೂರಿಯಾಗಿ ಆಚರಿಸಿದ್ದು, ದೇವಾನುದೇವತೆಗಳ ಉತ್ಸವ ವೈಭವದಿಂದ ಸಾಗಿದೆ. ಹುತ್ತಾ ಕಾಲೋನಿಯ ಶ್ರೀ ಶ್ರೀನಿವಾಸ ದೇವಸ್ಥಾನದ ಬಳಿ ಮೆರವಣಿಗೆಗೆ ಶಾಸಕ ಬಿ.ಕೆ. ಸಂಗಮೇಶ್ವರ #MLA Sangameshwar ಅವರು ಚಾಲನೆ ...

ಬನ್ನಿ ಮುಡಿಯವ ಮೂಲಕ ಶಿವಮೊಗ್ಗ ದಸರಾ ಮಹೋತ್ಸವಕ್ಕೆ ಅದ್ದೂರಿ ತೆರೆ

ಶಿವಮೊಗ್ಗ ದಸರಾ | ವೈಭವದ ಅಂಬಾರಿ ಮೆರವಣಿಗೆಗೆ ಚಾಲನೆ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಶಿವಮೊಗ್ಗ ದಸರಾ #Shivamogga Dasara ವೈಭವದ ಅಂಬಾರಿ #Ambari ಮೆರವಣಿಗೆಗೆ ಚಾಲನೆ ಸಿಕ್ಕಿದ್ದು, ಸಚಿವ ಮಧು ಬಂಗಾರಪ್ಪ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಕೋಟೆ ಶ್ರೀ ಸೀತಾರಾಮಾಂಜನೇಯ ಸ್ವಾಮಿ ...

ಎಂಜಿನಿಯರಿಂಗ್ ಸಂಶೋಧನಾರ್ಥಿಗಳು ಸ್ಥಳೀಯ ಸವಾಲುಗಳಿಗೆ ತಾಂತ್ರಿಕತೆಯ ಪರಿಹಾರ ನೀಡಿ

ಎಂಜಿನಿಯರಿಂಗ್ ಸಂಶೋಧನಾರ್ಥಿಗಳು ಸ್ಥಳೀಯ ಸವಾಲುಗಳಿಗೆ ತಾಂತ್ರಿಕತೆಯ ಪರಿಹಾರ ನೀಡಿ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ನಮ್ಮ ನಡುವೆ ಇರುವ ಅನೇಕ‌ ಸ್ಥಳೀಯ ಸವಾಲುಗಳಿಗೆ ತಾಂತ್ರಿಕವಾಗಿ ಪರಿಹಾರ ನೀಡುವತ್ತ ಎಂಜಿನಿಯರಿಂಗ್ ಸಂಶೋಧನಾರ್ಥಿಗಳು ಚಿತ್ತ ಹರಿಸಬೇಕಿದೆ‌ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಕಾರ್ಯದರ್ಶಿ ಎಸ್.ಎನ್.ನಾಗರಾಜ ಹೇಳಿದರು. ನಗರದ ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ...

ವಾಣಿಜ್ಯ-ಕೈಗಾರಿಕಾ ಸಂಘದಿಂದ ರತನ್‌ಟಾಟಾರವರಿಗೆ ಗೌರವ ಶ್ರದ್ಧಾಂಜಲಿ

ವಾಣಿಜ್ಯ-ಕೈಗಾರಿಕಾ ಸಂಘದಿಂದ ರತನ್‌ಟಾಟಾರವರಿಗೆ ಗೌರವ ಶ್ರದ್ಧಾಂಜಲಿ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ದೇಶದ ಹೆಮ್ಮೆಯ ಉದ್ಯಮಿ, ಟಾಟಾ ಸಮೂಹದ ಮುಖ್ಯಸ್ಥಾ ರತನ್ ಟಾಟಾರವರ #Ratan Tata ನಿಧನದ ಸುದ್ದಿ ದೇಶದ ಜನತೆಗೆ ಅಪಾರ ದು:ಖವನ್ನುಂಟು ಮಾಡಿದ್ದು, ದೇಶದ ಆರ್ಥಿಕಾಭಿವೃದ್ಧಿಗೆ ತುಂಬಲಾರದ ನಷ್ಟವನ್ನುಂಟಾಗಿದೆ ಎಂದು  ಶಿವಮೊಗ್ಗ ಜಿಲ್ಲಾ ...

Page 99 of 147 1 98 99 100 147
  • Trending
  • Latest
error: Content is protected by Kalpa News!!